ದಾಸವಾಳ ಹೂ ನುಂಗಿ ಶಿಶು ಸಾವು: ಮೈಸೂರಿನಲ್ಲಿ ಮನಕಲಕುವ ಘಟನೆ

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ದೊಡ್ಡ ಹೆಜ್ಜೂರು ಗ್ರಾಮದಲ್ಲಿ ದಾಸವಾಳ ಹೂ ನುಂಗಿದ ಪರಿಣಾಮ ಶಿಶುವೊಂದು ಉಸಿರುಗಟ್ಟಿ ಸಾವನ್ನಪ್ಪಿರುವ ಮನಕಲಕುವ ಘಟನೆ ನಡೆದಿದೆ. ಸುದರ್ಶನ್ ಮತ್ತು ನವ್ಯಾ ದಂಪತಿಯ ಎರಡನೇ ಪುತ್ರ, ಸುಮಾರು ಆರೂವರೆ ತಿಂಗಳ ಚಿನ್ಮಯಿಗೌಡ ಮೃತಪಟ್ಟ ಶಿಶುವಾಗಿದ್ದಾನೆ. ಮನೆ ಹೊಸ್ತಿಲಿನಲ್ಲಿ ಪೂಜೆಗೆ ಇಟ್ಟಿದ್ದ ದಾಸವಾಳ ಹೂವು ಒಣಗಿದ ಸ್ಥಿತಿಯಲ್ಲಿ ಇದ್ದು, ಅದನ್ನು ಮಗು ನುಂಗಿದ ಪರಿಣಾಮ ಉಸಿರಾಟದ ತೊಂದರೆ ಉಂಟಾಗಿದೆ ಎಂದು ತಿಳಿದುಬಂದಿದೆ.

 

ತಕ್ಷಣವೇ ಕುಟುಂಬಸ್ಥರು ಮಗುವನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲು ಮುಂದಾದರೂ, ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ. ಈ ಘಟನೆ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣ ಮಾಡಿದ್ದು, ಚಿಕ್ಕಮಕ್ಕಳ ಸುರಕ್ಷತೆ ಬಗ್ಗೆ ಪಾಲಕರು ಹೆಚ್ಚಿನ ಎಚ್ಚರಿಕೆ ವಹಿಸಬೇಕೆಂಬ ಅಗತ್ಯವನ್ನು ಮತ್ತೊಮ್ಮೆ ಒತ್ತಿ ಹೇಳಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

4 hours ago

   
Image 1
ಉತ್ತರಕನ್ನಡ

ಕಾರವಾರ

ಸಿಲಿಂಡರ್ ಸಿಗದೆ ಸಂಕಷ್ಟ: ಅರಣ್ಯಕ್ಕೆ ದೌಡಾಯಿಸಿದ ಜನ

ಕಾರವಾರ: ಗ್ಯಾಸ್ ಸಿಲಿಂಡರ್ ಕೊರತೆಯಿಂದ ಉತ್ತರ ಕನ್ನಡ ಜಿಲ್ಲೆಯ ಗ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ರಾಮನಗರ

ಸಂಗಮ ವನ್ಯಜೀವಿಧಾಮದಿಂದ ಆನೆಗಳ ಸಂಚಾರ?: ಜನರಲ್ಲಿ ಆತಂಕ

ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲೂಕಿನ ಕೆಲ ಭಾಗಗ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬೆಂಗಳೂರು ನಗರ

“ಬೂಟ್ ನೆಕ್ಕುವ ಸಂಸ್ಕೃತಿ ಇದೆಯಾ?”: ಬಿಜೆಪಿ ವಿರುದ್ಧ ಸೋಮಶೇಖರ್ ಪ್ರಶ್ನೆ

ಬೆಂಗಳೂರು: ಬಿಜೆಪಿ ಪಕ್ಷದಿಂದ ಉಚ್ಚಾಟನೆಯಾದ ಶಾಸಕ ಎಸ್.ಟಿ. ಸೋಮಶ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬೆಂಗಳೂರು ನಗರ

ವಿದ್ಯುತ್ ದರ ಏರಿಕೆ: ಏಪ್ರಿಲ್ 1ರಿಂದ ಹೊಸ ದರ ಜಾರಿ: ಬಿಲ್ ಹೆಚ್ಚಳ ಶಾಕ್

ಬೆಂಗಳೂರು: ಹೊಸ ಆರ್ಥಿಕ ವರ್ಷದ ಆರಂಭದಲ್ಲೇ ರಾಜ್ಯದ ವಾಣಿಜ್ಯ ಹಾಗ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬೆಂಗಳೂರು ನಗರ

ಬಿಸಿಲಿನ ತಾಪಕ್ಕೆ ಬ್ರೇಕ್: 9 ಜಿಲ್ಲೆಗಳಲ್ಲಿ ಕಚೇರಿ ಸಮಯ ಬದಲಾವಣೆ

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಬಿಸಿಲಿನ ತಾಪಮಾನವನ್ನು... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಧಾರವಾಡ

ಜಿಮ್ ಟ್ರೈನರ್ ವಿರುದ್ಧ ಅಸಭ್ಯ ವರ್ತನೆ ಆರೋಪ: ಯುವತಿಯರೊಂದಿಗೆ ದುರ್ವರ್ತನೆ?: ಜಿಮ್‌ಗೆ ಬೀಗ ಹಾಕಿ ಆಕ್ರೋಶ

ಧಾರವಾಡ: ಯುವತಿಯರೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆಂಬ ಆರೋಪದ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಬೀದರ್

ಜಮೀನಿನಲ್ಲಿ ಕೆಲಸ ಮಾಡುವಾಗ ಸಿಡಿಲು : ಯುವ ರೈತನ ಸಾವು

ಬೀದರ್: ಕೃಷಿ ಕೆಲಸಕ್ಕಾಗಿ ಜಮೀನಿಗೆ ತೆರಳಿದ್ದ ಯುವ ರೈತ ಸಿಡಿಲಿಗ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಮಂಡ್ಯ

ಹಿಂದಿ ಹೇರಿಕೆ ವಿರೋಧ: “ಕನ್ನಡಕ್ಕೇ ಮೊದಲ ಆದ್ಯತೆ”: ಸಕ್ಕರೆನಾಡಿನಲ್ಲಿ ಸಂಭ್ರಮ

ಮಂಡ್ಯ: ರಾಜ್ಯ ಸರ್ಕಾರದ ಹಿಂದಿ ಹೇರಿಕೆ ವಿರೋಧಿ ನಿರ್ಧಾರಕ್ಕೆ ಸಕ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಧಾರವಾಡ

ಹುಬ್ಬಳ್ಳಿ

ಏಪ್ರಿಲ್ 1ರಿಂದ ಸ್ವಯಂ ಜನಗಣತಿ ಆರಂಭ: ಸಾರ್ವಜನಿಕರಿಗೆ ಪಾಲಿಕೆ ಮನವಿ

ಹುಬ್ಬಳ್ಳಿ: ದೇಶವ್ಯಾಪಿ ಜನಗಣತಿ ಪ್ರಕ್ರಿಯೆಯ ಭಾಗವಾಗಿ ಏಪ್ರಿಲ್... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ದಾವಣಗೆರೆ

ಮೂಲ ಸೌಕರ್ಯ ಇಲ್ಲ: ದಾವಣಗೆರೆ ಉಪಚುನಾವಣೆಗೆ ಮತದಾನ ಬಹಿಷ್ಕಾರ ಎಚ್ಚರಿಕೆ

ದಾವಣಗೆರೆ: ದಕ್ಷಿಣ ಕ್ಷೇತ್ರದ ಉಪಚುನಾವಣೆ ಕಾವು ದಿನದಿಂದ ದಿನಕ್ಕ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1