ಧಾರವಾಡ ಪ್ರತಿಭಟನೆಯ ನಂತರ: ಒಳ ಮೀಸಲಾತಿ ಗಡುವಿಗೆ ರಾಜ್ಯಪಾಲರು ಅನುಮೋದನೆ

ಬೆಂಗಳೂರು : ಧಾರವಾಡದಲ್ಲಿ ವಿದ್ಯಾರ್ಥಿ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ ರಾಜ್ಯಾದ್ಯಂತ ಚರ್ಚೆಗೆ ಕಾರಣವಾಗಿದೆ. ಈ ಪ್ರತಿಭಟನೆಯ ಪರಿಣಾಮವಾಗಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ತಕ್ಷಣ ಕ್ರಮ ಕೈಗೊಂಡು, ಇಂದು ನಡೆದ ಕ್ಯಾಬಿನೆಟ್ ಸಭೆಯಲ್ಲಿ ಮುಂದಿನ ಹಂತದ ನಿರ್ಧಾರಗಳನ್ನು ಪ್ರಕಟಿಸಿದೆ. ಸಭೆಯಲ್ಲಿ ನೇಮಕಾತಿ ಪ್ರಕ್ರಿಯೆ ತೊಡಕಾಗುತ್ತಿದ್ದ ಅಂಶಗಳು ಚರ್ಚೆಗೊಂಡು, ಒಳ ಮೀಸಲಾತಿ ಮಿತಿ 50% ಮೀರದಂತೆ ನಿಯಮ ಪಾಲನೆ ಮಾಡಲಾಗಿದೆ. ಕರ್ನಾಟಕದ ವಿವಿಧ ಇಲಾಖೆಗಳ 56,000 ಖಾಲಿ ಹುದ್ದೆಗಳನ್ನು ಭರ್ತಿಗೆ ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, ಇದು ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಸ್ಪಷ್ಟ ಫಲವಾಗಿದೆ.

 

ಈ ನೇಮಕಾತಿಯಲ್ಲಿ 15% ಎಸ್‌ಸಿ, 3% ಎಸ್‌ಟಿ ಮೀಸಲಾತಿ ತಾತ್ಕಾಲಿಕವಾಗಿ ಜಾರಿಯಾಗಿದ್ದು, 17% ಎಸ್‌ಸಿ ಮೀಸಲಾತಿ ಕಾನೂನು ಸಮಸ್ಯೆಗಳ ಕಾರಣ ತಕ್ಷಣ ಜಾರಿಯಾಗದು. ರಾಜ್ಯಪಾಲರು ಬಿಲ್‌ಗೆ ಗ್ರೀನ್ ಸಿಗ್ನಲ್ ನೀಡಿದ ನಂತರ ಹಳೆಯ ಸೂತ್ರದ ಪ್ರಕಾರ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ. ಧಾರವಾಡದ ಪ್ರತಿಭಟನೆ ನಂತರ, ಸುಮಾರು 2.5 ಲಕ್ಷ ಖಾಲಿ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಮೊದಲ ಹೆಜ್ಜೆ ಇಟ್ಟಿದ್ದು, ಹೊಸ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲು ಸಿದ್ಧವಾಗಿದೆ. ಮೀಸಲಾತಿ ಗೊಂದಲದ ನಡುವೆಯೂ, ಪ್ರಕ್ರಿಯೆಯ ಪರಿಣಾಮ ಹೇಗಿರುತ್ತದೆ ಎಂಬುದು ಸಾರ್ವಜನಿಕರ ಮತ್ತು ಉದ್ಯೋಗಾಕಾಂಕ್ಷಿಗಳ ಕುತೂಹಲಕ್ಕೆ ಕಾರಣವಾಗಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

2 months ago

   
Image 1
Image 1
ಮೈಸೂರು

KSOU ಕುಲಪತಿ ಹುದ್ದೆಗೆ ಅರ್ಜಿ ಆಹ್ವಾನ – ಅರ್ಜಿ ಸಲ್ಲಿಸಲು ಮೇ 10 ಕೊನೆಯ ದಿನ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU) 2026ನೇ... ಓದನ್ನು ಮುಂದುವರಿಸಿ


Edited by: ಬಾನು

3 weeks ago

   
Image 1

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್: ರೈಲ್ವೆಯಲ್ಲಿ 6,565 ತಂತ್ರಜ್ಞ ಹುದ್ದೆಗಳು: ಭರ್ಜರಿ ನೇಮಕಾತಿ

ನವದೆಹಲಿ: Indian Railways 2026ನೇ ಸಾಲಿನಲ್ಲಿ ನಿರುದ್ಯೋಗಿ ಯು... ಓದನ್ನು ಮುಂದುವರಿಸಿ


Edited by: ಬಾನು

4 weeks ago

   
Image 1
ಬೆಂಗಳೂರು ನಗರ

ಕರ್ನಾಟಕ ಹೈಕೋರ್ಟ್ ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯ... ಓದನ್ನು ಮುಂದುವರಿಸಿ


Edited by: ಬಾನು

1 month ago

   
Image 1

ಕೇಂದ್ರ ಸರ್ಕಾರಿ ವೈದ್ಯಕೀಯ ಉದ್ಯೋಗ ಅವಕಾಶ : 1,300ಕ್ಕೂ ಹೆಚ್ಚು ವೈದ್ಯಕೀಯ ಹುದ್ದೆಗಳಿಗೆ ಅರ್ಜಿ ಆಹ್ವಾನ

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ (UPSC) ಸಂಯೋಜಿತ ವೈದ್ಯಕೀಯ ಸೇವೆಗಳ (CMS) 2026 ನ... ಓದನ್ನು ಮುಂದುವರಿಸಿ


Edited by: ಬಾನು

1 month ago

   
Image 1

ಭಾರತೀಯ ನೌಕಾಪಡೆ ‘ಅಗ್ನಿವೀರ್ SSR’ ನೇಮಕಾತಿ: 2027 ಬ್ಯಾಚ್ ಅರ್ಜಿ ಆಹ್ವಾನ

ನವದೆಹಲಿ: ಭಾರತೀಯ ಸಶಸ್ತ್ರ ಪಡೆಗಳ ಪ್ರಮುಖ ವಿಭಾಗಗಳಲ್ಲಿ ಒಂದಾದ... ಓದನ್ನು ಮುಂದುವರಿಸಿ


Edited by: ಬಾನು

1 month ago

   
Image 1

NHPCನಲ್ಲಿ 81 ಟ್ರೈನಿ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ!

ನವದೆಹಲಿ: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಎಂಜಿನಿಯರ್‌ಗಳಿ... ಓದನ್ನು ಮುಂದುವರಿಸಿ


Edited by: ಬಾನು

1 month ago

   
Image 1
ಬೆಂಗಳೂರು ನಗರ

ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಸಂತೋಷದ ಸುದ್ದಿ: 56 ಸಾವಿರ ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ

ಬೆಂಗಳೂರು: ರಾಜ್ಯದಲ್ಲಿ 56,432 ಖಾಲಿ ಹುದ್ದೆಗಳನ್ನು ಭರ್ತಿ ಮಾಡ... ಓದನ್ನು ಮುಂದುವರಿಸಿ


Edited by: ಬಾನು

1 month ago

   
Image 1
ಬೆಂಗಳೂರು ನಗರ

ರಾಜ್ಯ ಬಜೆಟ್‌ನಲ್ಲಿ ದೊಡ್ಡ ಘೋಷಣೆ: 56,000 ಸರ್ಕಾರಿ ಹುದ್ದೆ ಭರ್ತಿ, 5 ವರ್ಷ ವಯೋಮಿತಿ ರಿಲ್ಯಾಕ್ಸ್

ಬೆಂಗಳೂರು: ರಾಜ್ಯ ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಮುಖ್ಯಮಂತ್ರಿ... ಓದನ್ನು ಮುಂದುವರಿಸಿ


Edited by: ಬಾನು

1 month ago

   
Image 1
ಬೆಂಗಳೂರು ನಗರ

ಅರಣ್ಯ, ವನ್ಯಜೀವಿ ಕ್ಷೇತ್ರದಲ್ಲಿ ವೃತ್ತಿ ಅವಕಾಶ: PRO ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಅರಣ್ಯ ಇಲಾಖೆಯಿಂದ ಸಾರ್ವಜನಿಕ ಸಂಪರ್ಕಾಧಿಕಾ... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1

ಯಾವುದೇ ಲಿಖಿತ ಪರೀಕ್ಷೆಯಿಲ್ಲ: Indian Navy SSC ನಲ್ಲಿ 260 Sub Lieutenant ಹುದ್ದೆಗಳಿಗೆ ಅರ್ಜಿ ಆಹ್ವಾನ

Indian Navy ಯಲ್ಲಿ ಅಧಿಕಾರಿಯಾಗಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಸುವರ್ಣಾವಕಾಶ... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1