ದುನಿಯಾ ವಿಜಯ್, ರಚಿತಾ ರಾಮ್ ನಟನೆಯ ಲ್ಯಾಂಡ್ ಲಾರ್ಡ್ ಚಿತ್ರಕ್ಕೆ ಮನಸೋತ ಆನೇಕಲ್ ತಾಲ್ಲೂಕಿನ ಜನತೆ

ಆನೇಕಲ್  : ತಾಲ್ಲೂಕಿನ ಸರ್ಜಾಪುರ ಹೋಬಳಿಯ ದೊಮ್ಮಸಂದ್ರದಲ್ಲಿರುವ ಶ್ರೀ ಬಾಲಾಜಿ ಚಿತ್ರಮಂದಿರದಲ್ಲಿ ದುನಿಯಾ ವಿಜಯ್ ಹಾಗೂ ರಚಿತಾ ರಾಮ್ ನಟನೆಯ 'ಲ್ಯಾಂಡ್ ಲಾರ್ಡ್' ಚಿತ್ರವು ಜ.23ರಂದು ತೆರೆಗೆ ಬಂದು ಪ್ರೇಕ್ಷಕರ ಗಮನ ಸೆಳೆದಿದೆ. ಇದೀಗ ಈ ಚಿತ್ರವನ್ನು ವೀಕ್ಷಿಸಿದ ಸರ್ಜಾಪುರ ಭಾಗದ ಜನತೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಶ್ರೀ ಬಾಲಾಜಿ ಚಿತ್ರಮಂದಿರದ ಒಂದು ಪ್ರದರ್ಶನದ ಸಂಪೂರ್ಣ ವೆಚ್ಚವನ್ನು ಹೋರಾಟಗಾರರಾದ ಎಂ.ಸಿ.ಹಳ್ಳಿ ವೇಣು ರವರು ಬರೆಸಿದರು.

 

'ಲ್ಯಾಂಡ್ ಲಾರ್ಡ್' ಚಿತ್ರ ತುಂಬಾ ಚೆನ್ನಾಗಿ ಮೂಡಿ ಬಂದಿದೆ. ಭೂಮಿ, ಸಂವಿಧಾನ, ವಿದ್ಯೆ, ಬಡವ, ಶ್ರೀಮಂತರ ತಾರತಮ್ಯ, ಜಾತಿ ಶೋಷಣೆಯ ಬಗ್ಗೆ ಈ ಸಿನಿಮಾದಲ್ಲಿ ನೋಡಬಹುದು. ಎಲ್ಲಾ ನಟರು ಅದ್ಭುತವಾಗಿ ನಟಿಸಿದ್ದಾರೆ. ಇಷ್ಟು ವರ್ಷ ವಿಜಯ್‌ ಅವರನ್ನು ಬೇರೆ ಪಾತ್ರಗಳಲ್ಲಿ ನೋಡಿದ್ದ ಜನರಿಗೆ. ಈ ಚಿತ್ರದಲ್ಲಿ ತುಂಬಾ ವಿಶೇಷವಾಗಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ನೋಡುವಾಗ ನಮ್ಮ ತಂದೆ, ತಾತ ಮುತ್ತಾತನವರು ನೆನಪಿಗೆ ಬಂದರು. ಈಗಿನ ಯುವಜನತೆ ನೋಡಲೇಬೇಕಾದ ಚಿತ್ರ 'ಲ್ಯಾಂಡ್ ಲಾರ್ಡ್' ಎಂದು ಸಿನಿಮಾ ನೋಡಿದ ಹೋರಾಟಗಾರರು ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡರು.

 

ಇಂದಿನ ಕಾಲದಲ್ಲಿ ನಾನು, ನನ್ನ ಕುಟುಂಬ ಮಾತ್ರ ಚೆನ್ನಾಗಿ ಇರಬೇಕು ಎಂದು ಬಯಸುವವರೇ ಹೆಚ್ಚು. ಅದರ ಹೊರತಾಗಿ, ಎಲ್ಲರೂ ನಮ್ಮವರೇ ಎಂದು ತಿಳಿದು ಬದುಕಬೇಕು. ಕಷ್ಟದಲ್ಲಿ ಇರುವವರಿಗೆ ನಮ್ಮ ಕೈಯಲ್ಲಿ ಆದ ಸಹಾಯ ಮಾಡಬೇಕು. ಸಂವಿಧಾನದ ಬಗ್ಗೆ ಪ್ರತಿಯೊಬ್ಬರು ತಿಳಿದುಕೊಳ್ಳಬೇಕು. ಆ ನಿಟ್ಟಿನಲ್ಲಿ ಲ್ಯಾಂಡ್ ಲಾರ್ಡ್ ಸಿನೆಮಾ ನಮ್ಮೆಲ್ಲರನ್ನು ಬೆಸೆಯುವ ಸಿನಿಮಾವಾಗಿದೆ. ಇಂತಹ ಸಿನಿಮಾಗಳು ಹೆಚ್ಚಾಗಿ ನಿರ್ಮಾಣಗೊಳ್ಳಲಿ ಎಂದು ಸಿನಿಮಾ ವೀಕ್ಷಿಸಿದ ಹೋರಾಟಗಾರರು ಹಾರೈಸಿದರು.

 

ಸಿನಿಮಾ ನೋಡಿ ಮಾತನಾಡಿದ ವಿಸಿಕೆ ಪಕ್ಷದ ಮುಖಂಡ ಎಂ.ಸಿ ಹಳ್ಳಿ ವೇಣು ಮಾತನಾಡಿ, ಸಮಾನತೆಯ ಸಂವಿಧಾನ ಹಳ್ಳಿ ಹಳ್ಳಿಗೂ ತಲುಪಬೇಕು. ಮಳೆ ಬಂದರೆ ಹೇಗೆ ಭೂಮಿ ಹಸಿರಾಗುತ್ತೋ ಸಂವಿಧಾನವು ಸಂಪೂರ್ಣ ಜಾರಿಯಾದರೆ ದೇಶದ ಬದುಕು ಹಸನಾಗುತ್ತೆ. ಲ್ಯಾಂಡ್ ಲಾರ್ಡ್ ಸಿನಿಮಾವನ್ನು ನೋಡಿ ಸಂವಿಧಾನದ ಆಶಯಗಳನ್ನ ಅರ್ಥೈಸಿಕೊಳ್ಳಿ ಲ್ಯಾಂಡ್ ಲೋರ್ಡ್ ಸಿನೆಮಾವನ್ನು ಕುಟುಂಬ ಸಮೇತ ನೋಡಿ ಗೆಲ್ಲಿಸೋಣ. ಆ ಮೂಲಕ ಸಮಾಜವನ್ನು ಬದಲಿಸೋಣ ಎಂದರು.

 


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

1 day ago

   
Image 1
Image 1
ಬೆಂಗಳೂರು ನಗರ

ಬಿರಿಯಾನಿ ವಿವಾದ; ಊಟ.. ತಿಂಡಿ.. ಚಟ ಎಲ್ಲವೂ ನನ್ನ ಪರ್ಸನಲ್​​​​: ಡಾಲಿ ತಿರುಗೇಟು

ಬೆಂಗಳೂರು : ನಟ ಧನಂಜಯ್‌ ಇತ್ತೀಚಿಗಷ್ಟೇ ಬಿರಿಯಾನಿ ತಿನ್ನುವ ಮೂಲ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

ದರ್ಶನ್ ಕಿರಿಕ್ ಬಗ್ಗೆ ಕೊನೆಗೂ ಸತ್ಯ ಬಿಚ್ಚಿಟ್ಟ ನಿರ್ಮಾಪಕ ಭಾಮಾ ಹರೀಶ್..!

ನಟ ದರ್ಶನ್ ಚಿತ್ರರಂಗಕ್ಕೆ ಬಂದ ಆರಂಭದ ವರ್ಷಗಳಲ್ಲಿ ಮಾಡಿಕೊಂಡಿದ್ದ ಕಿರಿಕ್ ಬಗ್ಗೆ ನಿ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1

ಚಿಕ್ಕಣ್ಣನ ಬಳಿಕ ನಟ ಯಶಸ್ ಸೂರ್ಯಗೆ ನೋಟಿಸ್: ವಿಚಾರಣೆಗೆ ಹಾಜರಾಗಲು ಸೂಚನೆ

ರೇಣುಕಾಸ್ವಾಮಿ ಕೊಲೆ ಕೇಸ್ ​ನಲ್ಲಿ ನಟ ದರ್ಶನ್ ಅವರನ್ನು ಬಂಧಿಸಿ ವಿಚಾರಣೆ ನಡೆಸಲಾಗ್ತ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1

ತಾಳ್ಮೆಯಿಂದ ಇದ್ದಿದ್ದಕ್ಕೆ ಇವತ್ತು ಉತ್ತರ ಸಿಕ್ಕಿದೆ’ ಎಂದು ಬರೆದುಕೊಂಡ ನಿರ್ಮಾಪಕ ಉಮಾಪತಿ

ದರ್ಶನ್ ನಟನೆಯ ‘ರಾಬರ್ಟ್’ ಚಿತ್ರದ ಸಕ್ಸಸ್ ಬಳಿಕ ನಟ ದರ್ಶನ್ ಹಾಗೂ ನಿರ್ಮಾಪಕ ಉಮಾಪತಿ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1

ನಮ್ಮ ಬಾಸ್ ಜೈಲಿಂದ ಹೊರ ಬರದಿದ್ರೆ ನಾನು ಗ್ಯಾರಂಟಿ ಬದುಕಲ್ಲ – ದರ್ಶನ್ ಅಭಿಮಾನಿ ಅಳಲು!

ಡಿಬಾಸ್ ಜೈಲಿಂದ ಹೊರಗಡೆ ಬಂದಿಲ್ಲಾಂದ್ರೆ ನನ್ ಬದುಕಿರೋಲ್ಲ ಎಂದು ಹೇಳುವ ಮೂಲಕ ದರ್ಶನ್... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1

ವಿಚಾರಣೆಯಲ್ಲಿ ಪಾರದರ್ಶಕತೆ ಬೇಕು.. ರೇಣುಕಾಸ್ವಾಮಿ ಪ್ರಕರಣದ ಬಗ್ಗೆ ನಟ ಉಪೇಂದ್ರ ಫಸ್ಟ್ ರಿಯಾಕ್ಷನ್

ಬೆಂಗಳೂರು: ನಟ ದರ್ಶನ್ ಇದೀಗ ರೇಣುಕಾಸ್ವಾಮಿ ಕೊಲೆ ಪ್ರಕರಣವಾಗಿ ಅ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1

ರೇಣುಕಾಸ್ವಾಮಿ ಶವದ ಮೇಲಿದ್ದ ಚಿನ್ನವನ್ನೂ ಬಿಡದ ದರ್ಶನ್ ಆಪ್ತ..! ಬಂಗಾರವನ್ನೆಲ್ಲಾ ಪತ್ನಿಗೆ ನೀಡಿದ್ನಂತೆ ಆರೋಪಿ.!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಮುಂದುವರಿದಂತೆ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1

ಪಾರ್ಟಿಯಲ್ಲಿ ದರ್ಶನ್ ಜೊತೆಗಿದ್ದ ಹಾಸ್ಯ ನಟ ಚಿಕ್ಕಣ್ಣನಿಗೆ ನೋಟಿಸ್‌..!

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್‌ ಗ್ಯಾಂಗ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1

ರೇಣುಕಾ ಸ್ವಾಮಿ ಕೊಲೆ ಪ್ರಕರಣ ... ದರ್ಶನ್ ಬಂಧನ ಬೆನ್ನಲ್ಲೇ ಖ್ಯಾತ ಹಾಸ್ಯ ಕಲಾವಿದನಿಗೆ ಢವ ಢವ..!

ಬೆಂಗಳೂರು: ದಿನಗಳದಂತೆ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಭೀಕರ ಅಂಶ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1

ಎಲ್ಲೋದ್ರು ದರ್ಶನ್ ಫ್ರೆಂಡ್ಸ್.. ಸೋಶಿಯಲ್ ಮೀಡಿಯಾದಲ್ಲಿ ಶುರುವಾಯ್ತು ಟ್ರೆಂಡ್..!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ದರ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1