ಎಲೆಕ್ಟ್ರಾನಿಕ್ ಸಿಟಿ ಭಯೋತ್ಪಾದಕ ಘಟನೆ - ಕಾಣೆಯಾದ ಬಾಲಕಿ ನಗ್ನ ಶವವಾಗಿ ಪತ್ತೆ
ಬೆಂಗಳೂರು: ರಾಜಧಾನಿಯ ಹೊರವಲಯದ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಮಾನವೀಯತೆಯನ್ನು ನಡುಗಿಸುವಂತೆ ಕ್ರೂರ ಘಟನೆಯೊಂದು ಬೆಳಕಿಗೆ ಬಂದಿದೆ. ಅಸ್ಸಾಂ ಮೂಲದ ಅಪ್ರಾಪ್ತ ಬಾಲಕಿಯ ಶವ ಶನಿವಾರ ಬೋಳುಗುಟ್ಟದ ನೀಲಗಿರಿ ತೋಪಿನಲ್ಲಿ ನಗ್ನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಲೈಂಗಿಕ ದೌರ್ಜನ್ಯದ ಬಳಿಕ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಅಸ್ಸಾಂ ಮೂಲದ ಈ ಬಾಲಕಿ ವಿಟ್ಟಸಂದ್ರ ಸಮೀಪದ ಶೆಡ್‌ನಲ್ಲಿ ಪೋಷಕರೊಂದಿಗೆ ವಾಸಿಸುತ್ತಿದ್ದಳು. ಗುರುವಾರ ಸಂಜೆ ಮನೆಯ ಬಳಿ ಆಟವಾಡುತ್ತಿದ್ದ ವೇಳೆ ಆಕೆ ಕಾಣೆಯಾಗಿದ್ದು, ಪೋಷಕರು ಸುತ್ತಮುತ್ತ ಹುಡುಕಾಟ ನಡೆಸಿದರೂ ಯಾವುದೇ ಸುಳಿವು ಸಿಗಲಿಲ್ಲ. ಇದೀಗ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ದೂರು ದಾಖಲಿಸಿದ್ದರು.
ದೂರು ಆಧರಿಸಿ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದರು. ಶನಿವಾರ ಸಂಜೆ, ಬೋಳುಗುಟ್ಟದ ನಿರ್ಜನ ಪ್ರದೇಶದ ನೀಲಗಿರಿ ತೋಪಿನಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದ್ದು, ಶವವು ನಗ್ನ ಸ್ಥಿತಿಯಲ್ಲಿ ದೊರೆತಿದೆ. ಪ್ರಾಥಮಿಕ ತನಿಖೆಯಲ್ಲಿ, ದುಷ್ಕರ್ಮಿಗಳು ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ನಂತರ ಕ್ರೂರವಾಗಿ ಹತ್ಯೆ ಮಾಡಿದ್ದಾರೆಂಬ ಶಂಕೆ ವ್ಯಕ್ತವಾಗಿದೆ. ಮಗುವಿನ ಗುರುತು ಪತ್ತೆಯಾಗದಂತೆ ಮುಖವನ್ನು ಕಲ್ಲಿನಿಂದ ವಿಕೃತಗೊಳಿಸಲಾಗಿದೆ ಎಂಬ ಮಾಹಿತಿ ಪಡೆಯಲಾಗಿದೆ.
ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು, ಆರೋಪಿಗಳ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಿ ತೀವ್ರ ಶೋಧ ಕಾರ್ಯ ಆರಂಭಿಸಿದ್ದಾರೆ.
ನಗರದಲ್ಲಿ ಈ ಘಟನೆ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು, ಸಾರ್ವಜನಿಕರು ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸುತ್ತಿದ್ದಾರೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಅಕ್ರಮ ಸಂಬಂಧಕ್ಕೆ ಆತಂಕ – ಪತಿಯ ಭೀಕರ ಕೊಲೆ ಮತ್ತು ಅಪಘಾತ ನಾಟಕ
ಯಾದಗಿರಿ : ಜಿಲ್ಲೆಯಲ್ಲಿ ಸುಖವಾಗಿದ್ದ ಕುಟುಂಬದಲ್ಲಿ ಅಕ್ರಮ ಸಂಬಂ... ಓದನ್ನು ಮುಂದುವರಿಸಿ
ಫೋಟೋಶೂಟ್ ತಂಡದ ಮೇಲೆ ಮಾರಣಾಂತಿಕ ದಾಳಿ ಕೈಮುಗಿದರೂ ಬಿಡದ ಕಿಡಿಗೇಡಿಗಳು
ಹಾಸನ : ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಪ್ರಸಿದ್ಧ ಭೈರವೇಶ್ವರ ದೇ... ಓದನ್ನು ಮುಂದುವರಿಸಿ
ಮಂಗಳೂರು
ಬಾವಿ ನಿರ್ಮಾಣ ವೇಳೆ ದಾರುಣ ದುರ್ಘಟನೆ-30 ಅಡಿ ಎತ್ತರದಿಂದ ಬಕೆಟ್ ಬಿದ್ದು ಕಾರ್ಮಿಕ ಸಾವು
ಮಂಗಳೂರು: ಮಂಗಳೂರಿನ ಉಳ್ಳಾಲ ತಾಲೂಕಿನ ಕುತ್ತಾರು ಪದವಿನ ಸಲಾತ್ ನ... ಓದನ್ನು ಮುಂದುವರಿಸಿ
ಮಸ್ಕಿ ತಾಲೂಕು
ಮಸ್ಕಿ ತಾಲ್ಲೂಕಿನಲ್ಲಿ ಶೋಕ: ನಕಲಿ ವೈದ್ಯನ ಇಂಜೆಕ್ಷನ್‌ನಿಂದ 14 ವರ್ಷದ ವಿದ್ಯಾರ್ಥಿನಿ ಮರಣ
ರಾಯಚೂರು: ಮಸ್ಕಿ ತಾಲ್ಲೂಕಿನ ಅಮೀನಗಡ ಗ್ರಾಮದಲ್ಲಿ ನಕಲಿ ವೈದ್ಯನ... ಓದನ್ನು ಮುಂದುವರಿಸಿ
ಗೌರಿಬಿದನೂರು
ಗೌರಿಬಿದನೂರಲ್ಲಿ ಭೀಕರ ಹತ್ಯೆ: ಮಂಚದಿಂದ ಬಿದ್ದನೆಂಬ ಸುಳ್ಳು, ಕ್ರೂರ ಕೊಲೆ ಬಯಲು!
ಚಿಕ್ಕಬಳ್ಳಾಪುರ: ಗೌರಿಬಿದನೂರು ನಗರದ ವಿವಿ ಪುರಂ ಬಡಾವಣೆಯಲ್ಲಿ ಭ... ಓದನ್ನು ಮುಂದುವರಿಸಿ
ರಸ್ತೆ ದಾಟುತ್ತಿದ್ದಾಗ ಬಸ್ ಡಿಕ್ಕಿ ಹೊಡೆದು ಮಹಿಳೆ ಸ್ಥಳದಲ್ಲೇ ಸಾವು
ಚಿತ್ರದುರ್ಗ: ಶುಕ್ರವಾರ ರಾತ್ರಿ ಕುಂಚಿಗನಾಳ್ ಕಣಿವೆ ಬಳಿ ರಸ್ತೆ... ಓದನ್ನು ಮುಂದುವರಿಸಿ
ಅಫ್ಜಲ್ ಪುರ
ಕಲಬುರಗಿ ಹತ್ಯೆ ಪ್ರಕರಣ : ವರದಕ್ಷಿಣೆ ಕಿರುಕುಳ ಬಲಿಯಾದ ಪತ್ನಿ, ಪತಿ-ತಾಯಿ-ತಂದೆ ಬಂಧನ
ಕಲಬುರಗಿ: ಅಫಜಲಪುರ ತಾಲ್ಲೂಕಿನ ಬಳ್ಳೂರಗಿಯ ಸಮೀಪ ನಡೆದ ಸಯಾಲಿ ಜಾ... ಓದನ್ನು ಮುಂದುವರಿಸಿ
153 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಮುಖ್ಯಮಂತ್ರಿ ಪದಕ ಘೋಷಣೆ
ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಮತ್ತು ದಕ್ಷತೆ... ಓದನ್ನು ಮುಂದುವರಿಸಿ
ನೈಟ್ ರೈಡ್ ದುರಂತ: ಲಾರಿಗೆ ಬೈಕ್ ಡಿಕ್ಕಿ – ಇಬ್ಬರು ಯುವಕರು ಸ್ಥಳದಲ್ಲೇ ಸಾವು, ಓರ್ವ ಗಂಭೀರವಾಗಿ ಗಾಯ
ರಾಮನಗರ, ಮಾರ್ಚ್ 28: ನೈಟ್ ರೈಡ್‌ಗೆ ತೆರಳಿದ್ದ ಮೂವರು ಯುವಕರ ಕನ... ಓದನ್ನು ಮುಂದುವರಿಸಿ
ಭೀಕರ ರಸ್ತೆ ಅಪಘಾತ: ಮಂಡ್ಯ ಮದ್ದೂರು ಬಳಿ ಶಾಲಾ ಮಕ್ಕಳೊಂದಿಗೆ 6 ಮಂದಿಗೆ ಗಾಯ
ಮಂಡ್ಯ, ಮಾರ್ಚ್ 28: ಸೋಮನಹಳ್ಳಿ ಕೆಸ್ತೂರು ಅಡ್ಡರಸ್ತೆಯ ಅಡಿಗಾಸ್... ಓದನ್ನು ಮುಂದುವರಿಸಿ