ಏಲಿಯನ್‌ಗಳು ನಮ್ಮ ನಡುವೆ ಮನುಷ್ಯರಂತೆಯೇ ಜೀವಿಸುತ್ತಿರಬಹುದು!
ಏಲಿಯನ್‌ಗಳು ಎಂದು ಕರೆಯಿಸಿಕೊಳ್ಳುವ ಈ ಅನ್ಯಗ್ರಹ ಜೀವಿಗಳು ಇರುವುದು ಹೌದೋ ಅಲ್ಲವೋ ಎಂಬ ಕುತೂಹಲವನ್ನು ಪ್ರತೀ ಬಾರಿ ಮೂಡಿಸುತ್ತದೆ. ಮಾನವರ ನಡುವೆಯೇ ಅತ್ಯಂತ ರಹಸ್ಯವಾಗಿ ಈ ಏಲಿಯನ್‌ಗಳು ವಾಸಿಸುತ್ತಿವೆ ಎಂಬ ಮಹತ್ವದ ಮಾಹಿತಿಯನ್ನು ಬಹಿರಂಗಪಡಿಸಿದೆ. ಹಾರ್ವರ್ಡ್ ವಿಶ್ವವಿದ್ಯಾನಿಲಯದ ಹ್ಯೂಮನ್ ಫ್ಲೋರಿಶಿಂಗ್ ಪ್ರೋಗ್ರಾಮ್‌ನ ಸಂಶೋಧಕರ ಹೊಸ ಪ್ರಬಂಧ ಉಲ್ಲೇಖಿಸಿರುವಂತೆ, ಅಪರಿಚಿತ ಅಸಂಗತ ವಿದ್ಯಮಾನಗಳು ಅಂದರೆ ಇದನ್ನು ಸಾಮಾನ್ಯವಾಗಿ ಭೂಮ್ಯಾತೀತ ಜೀವಿಗಳು, ಅನ್ಯಗ್ರಹ ಜೀವಿಗಳು ನಮ್ಮ ನಡುವೆ ಬದುಕುತ್ತಿವೆ ಎಂದು ತಿಳಿಸಿದೆತಿಳಿಸಿದ.
ಒಂದೋ ಭೂಗತವಾಗಿ ವಾಸಿಸುತ್ತಿರಬಹುದು ಇಲ್ಲವೇ ಚಂದ್ರನ ಮೇಲೆ ವಾಸಿಸುತ್ತಿರಬಹುದು, ಇಲ್ಲವೇ ನಮ್ಮೊಂದಿಗೆ ಕೂಡ ವಾಸಿಸುತ್ತಿರಬಹುದು. ಆದರೆ ಇದು ನಮ್ಮ ಗಮನಕ್ಕೆ ಬರುವುದಿಲ್ಲ ಅಷ್ಟೇ. ಏಕೆಂದರೆ ಅವು ಅಷ್ಟೊಂದು ನಿಗೂಢವಾಗಿ ತಮ್ಮ ಕೆಲಸಗಳನ್ನು ಮಾಡಿಕೊಳ್ಳುತ್ತಿವೆ ಎಂದು ಅಧ್ಯಯನ ಬಹಿರಂಗಪಡಿಸಿದೆ.
UFOಗಳು ಅಥವಾ ಗುರುತಿಸಲಾಗದ ವೈಮಾನಿಕ ವಿದ್ಯಮಾನಗಳು (UAP) ಭೂಮಿಯಲ್ಲಿ ಅದೃಶ್ಯವಾಗಿ ವಾಸಿಸುತ್ತಿರುವ ಅನ್ಯಲೋಕದ ಜೀವಿಗಳನ್ನು ಭೇಟಿ ಮಾಡಲು ಭೂಮಿಗೆ ಆಗೊಮ್ಮೆ ಈಗೊಮ್ಮೆ ಭೇಟಿ ನೀಡುತ್ತಿರಬಹುದು ಎಂಬ ಕಲ್ಪನೆಯನ್ನು ಸಂಶೋಧನೆಯು ಪರಿಶೋಧಿಸಿದೆ. ಲೇಖನದಲ್ಲಿ ಲೇಖಕರು ಭೂಮ್ಯತೀತ ವಿವರಣೆಯನ್ನು ತಾತ್ಕಾಲಿಕವಾಗಿ ಬೆಂಬಲಿಸುವ ಪುರಾವೆ ಮತ್ತು ಸಿದ್ಧಾಂತದ ಕುರಿತು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಂಡಿದ್ದು, ಇದನ್ನು ಕ್ರಿಪ್ಟೋಟೆರೆಸ್ಟ್ರಿಯಲ್ ಕಲ್ಪನೆ ಎಂದು ತಿಳಿಸಿದ್ದಾರೆ.
ಅಂದರೆ ಅನ್ಯ ಗ್ರಹ ಜೀವಿಗಳ ಚಟುವಟಿಕೆಗಳನ್ನು ಭೂಮಿಯ ಮೇಲೆ ಹಾಗೂ ಅವುಗಳು ಇರುವ ಪರಿಸರದಲ್ಲಿ ಗುರುತಿಸುತ್ತದೆ ಎಂದು ಹೇಳಿದೆ. ಈ ಅಧ್ಯಯನವು “ಕ್ರಿಪ್ಟೋಟೆರೆಸ್ಟ್ರಿಯಲ್” ಎಂದು ತಿಳಿಸಿರುವ ಅಂಶದ ಬಗ್ಗೆ ಇನ್ನಷ್ಟು ಮಾಹಿತಿ ಪ್ರಕಟಿಸಿದ್ದು, ಈ ಜೀವಿಗಳು ನಮ್ಮ ನಡುವೆ ಮಾನವರಂತೆಯೇ ವಾಸಿಸುವ ಭೂಮಿಯ ಭವಿಷ್ಯದಿಂದ ಹುಟ್ಟಿಕೊಂಡ ಅಥವಾ ಬುದ್ಧಿವಂತ ಡೈನೋಸಾರ್‌ಗಳ ವಂಶಸ್ಥರೂ ಆಗಿರಬಹುದು ಎಂದು ತಿಳಿಸಿದೆ. ಕ್ರಿಪ್ಟೋಟೆರೆಸ್ಟ್ರಿಯಲ್‌ಗಳು ನಾಲ್ಕು ರೂಪಗಳಲ್ಲಿ ಬರಬಹುದು ಎಂದು ಅಧ್ಯಯನವು ತಿಳಿಸಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಪೆಟ್ರೋಲ್- ಡೀಸೆಲ್ ಬೆಲೆ ಏರಿಕೆ, ಜನರ ಜೇಬಿಗೆ ಕತ್ತರಿ…! ಬೆಲೆ ಏರಿಕೆ ಖಂಡಿಸಿ ರಾಜ್ಯ ಸರ್ಕಾರ ವಿರುದ್ದ ಬಿಜೆಪಿ ಆಕ್ರೋಶ
ಬೆಂಗಳೂರು: ರಾಜ್ಯ ಸರ್ಕಾರ ಪೆಟ್ರೋಲ್- ಡೀಸೆಲ್ ಬೆಲೆಯನ್ನು ಹೆಚ್ಚ... ಓದನ್ನು ಮುಂದುವರಿಸಿ
ಟ್ರಾಫಿಕ್ನಿಂದ ಬಳಲುತ್ತಿದ್ದವರಿಗೆ ಗುಡ್ ನ್ಯೂಸ್ … ಬೆಂಗಳೂರಿನ ಮೊದಲ ಡಬಲ್ ಡೆಕ್ಕರ್ ಫ್ಲೈಓವರ್ ಸಿದ್ಧ..!
ಬೆಂಗಳೂರು: ಟ್ರಾಫಿಕ್ನಿಂದ ಬಳಲುತ್ತಿದ್ದವರಿಗೆ ಗುಡ್ ನ್ಯೂಸ್ ಸ... ಓದನ್ನು ಮುಂದುವರಿಸಿ
ಕಳೆದ ಹತ್ತು ದಿನದಲ್ಲಿ ಒಂದಷ್ಟು ಇಳಿಕೆಯಾಗಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆ ಮತ್ತೆ ತುಸು ಏರಿಕೆ
ಬೆಂಗಳೂರು : ಕಳೆದ ಹತ್ತು ದಿನದಲ್ಲಿ ಒಂದಷ್ಟು ಇಳಿಕೆಯಾಗಿದ್ದ &nb... ಓದನ್ನು ಮುಂದುವರಿಸಿ
ವೀಕೆಂಡ್ʼನಲ್ಲಿ ಚಿನ್ನ-ಬೆಳ್ಳಿ ಬೆಲೆ ಇಳಿಕೆ! ಇಂದು ಎಷ್ಟಿದೆ ನೋಡೋಣ
ಚಿನ್ನದ ಬೆಲೆಯೂ ಕಡಿಮೆ ಆಗುವ ಸಾಧ್ಯತೆ ಇದೆ. ವಿದೇಶಗಳ ಕೆಲವೆಡೆ ಚಿನ್ನದ ಬೆಲೆ ಅಲ್ಪ ಇ... ಓದನ್ನು ಮುಂದುವರಿಸಿ
ದೇಶ, ರಾಜ್ಯದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಹೀಗಿದೆ
ಬೆಂಗಳೂರು: ಡಿಸೇಲ್ ಹಾಗೂ ಪೆಟ್ರೋಲ್ ಬೆಲೆಯಲ್ಲಿ ಏರಿಕೆಯಾದರೆ ದಿನ... ಓದನ್ನು ಮುಂದುವರಿಸಿ
ನಮ್ಮ ಮೆಟ್ರೋ ಪ್ರಯಾಣಿಕರೇ ಗಮನಿಸಿ.. ಈ ದಿನದಂದು ರೈಲಿನ ಸಮಯ ಬದಲಾವಣೆ!
ಬೆಂಗಳೂರು: ಮೆಟ್ರೋ ಪ್ರಯಾಣಿಕರು ಗಮನಿಸಬೇಕಾದ ಸುದ್ದಿ. ಭಾನುವಾರ... ಓದನ್ನು ಮುಂದುವರಿಸಿ
ಚಿನ್ನ, ಬೆಳ್ಳಿ ಎರಡೂ ಬೆಲೆಯಲ್ಲಿ ಹೆಚ್ಚಳ; ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್!
ಇಂದು ಚಿನ್ನ, ಬೆಳ್ಳಿ ಎರಡೂ ಬೆಲೆ ಹೆಚ್ಚಳವಾಗಿದೆ. ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ... ಓದನ್ನು ಮುಂದುವರಿಸಿ
ರಾತ್ರಿ ಹೊತ್ತು ಮೊಬೈಲ್ ಚಾರ್ಜ್ʼಗೆ ಹಾಕಿ ಮಲಗ್ತೀರಾ? ಹಾಗಾದ್ರೆ ಈ ಸ್ಟೋರಿ ಓದಲೇಬೇಕು!
ಸ್ಮಾರ್ಟ್‌ಫೋನ್‌ಗಳು ನಮ್ಮ ಜೀವನದ ಪ್ರಮುಖ ಭಾಗವಾಗಿದೆ. ಇವುಗಳನ್ನು ಬಳಸಲು ನಾವು ಪ್ರತ... ಓದನ್ನು ಮುಂದುವರಿಸಿ
ನೀರು ಕುಡಿದ ಬಳಿಕ ಬಾಟಲ್ ನ ಕಾರಲ್ಲೇ ಬಿಡ್ತೀರಾ? ಹುಷಾರ್…
ದಿನದಿಂದ ದಿನಕ್ಕೆ ತಾಪಮಾನ ಹೆಚ್ಚುತ್ತಿದೆ. ಒಂದು ಕಡೆ ಮಳೆ ಸುರಿಯುತ್ತಿದ್ದರು ಮತ್ತೊಂ... ಓದನ್ನು ಮುಂದುವರಿಸಿ
HSRP ನಂಬರ್ ಪ್ಲೇಟ್ ಅಳವಡಿಸೋ ವಾಹನ ಸವಾರರಿಗೆ ಹೈಕೋರ್ಟ್ʼನಿಂದ ಸಿಹಿ ಸುದ್ದಿ!
ಬೆಂಗಳೂರು: ಏಪ್ರಿಲ್.1, 2019ಕ್ಕಿಂತ ಮೊದಲು ನೋಂದಾಯಿಸಿಕೊಂಡ ವಾಹ... ಓದನ್ನು ಮುಂದುವರಿಸಿ