ಏನಾಗಬಹುದು ಆಂಧ್ರದ DCM ಪವನ್ ಕಲ್ಯಾಣ್ ಸಿನಿಮಾ ಭವಿಷ್ಯ!?
ರಾಜಕೀಯ ಕೆಲಸಗಳ ಜೊತೆ ಪವನ್ ಕಲ್ಯಾಣ್ ಅವರ ಮುಂದಿನ ಸಿನಿಮಾ ಬಗ್ಗೆ ನಾನಾ ಊಹಾಪೋಹಗಳು ಹರಿದಾಡುತ್ತಿವೆ. ತಮ್ಮ ನಾಯಕನಿಗೆ ಇಷ್ಟು ದೊಡ್ಡ ಸ್ಥಾನ ಸಿಕ್ಕಿರುವುದಕ್ಕೆ ಪವನ್ ಕಲ್ಯಾಣ್ ಅಭಿಮಾನಿಗಳು ಖುಷಿಯಾಗಿದ್ದಾರೆ. ಆದರೆ ಇದರೊಂದಿಗೆ ನಿರಾಸೆಯೂ ಮೂಡಿದ್ದು, ಈಗ ಸಿನಿಮಾ ಮಾಡುತ್ತಾರೋ ಇಲ್ಲವೋ ಎಂಬ ಪ್ರಶ್ನೆಯೂ ಮನದಲ್ಲಿ ಮೂಡಿದೆ. ಪವನ್ ಕಲ್ಯಾಣ್ ರಾಜಕೀಯದಲ್ಲಿ ತೊಡಗಿಕೊಂಡರೆ ಈಗಾಗಲೇ ಮಾಡುತ್ತಿದ್ದ ಆ 3 ಚಿತ್ರಗಳ ಗತಿಯೇನು ಎನ್ನುವ ಪ್ರಶ್ನೆ ಮೂಡಿದೆ.
ಪವನ್ ಮುಂದಿನ ಸಿನಿಮಾ ಬಗ್ಗೆ ನಾನಾ ಊಹಾಪೋಹಗಳು ಹರಿದಾಡುತ್ತಿವೆ. ರಾಜಕೀಯ ಕೆಲಸಗಳ ಜೊತೆ ಪವನ್ ಕಲ್ಯಾಣ್ ಅವರು ಸಿನಿಮಾ ಕೆಲಸಗಳನ್ನು ಮಾಡುತ್ತಾರೆ ಅನ್ನೋದು ಕೆಲವರ ನಂಬಿಕೆ. ಆದರೆ ಇದೀಗ ಹೊಸ ಅಪ್ಡೇಟ್ ಬಂದಿದ್ದು ಅಭಿಮಾನಿಗಳ ಮುಖದಲ್ಲಿ ಸಂತಸ ಮೂಡಿಸಿದೆ. ಪವನ್ ಕಲ್ಯಾಣ್ ಪ್ರಸ್ತುತ ‘ಹರಿಹರ ವೀರ ಮಲ್ಲು’, ‘ಒಜಿ’ ಮತ್ತು ‘ಉಸ್ತಾದ್ ಗಬ್ಬರ್ ಸಿಂಗ್’ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ.
ಈ ಚಿತ್ರಗಳ ಚಿತ್ರೀಕರಣ ಇನ್ನೂ ಪೂರ್ಣಗೊಂಡಿಲ್ಲ ಮತ್ತು ಅವುಗಳ ಕೆಲಸ ನಡೆಯುತ್ತಿದೆ. ಹೀಗಿರುವಾಗ ಪವನ್‌ಗೆ ಈಗ ದೊಡ್ಡ ಕಮಿಟ್‌ಮೆಂಟ್‌ಗಳು ಎದುರಾಗಿವೆ. ಅಂತಹ ಪರಿಸ್ಥಿತಿಯಲ್ಲಿ, ಅವರು ಚಿತ್ರಗಳನ್ನು ಮಾಡುವುದಿಲ್ಲ ಎಂದು ಹೇಳಲಾಗಿತ್ತು.. ಆದರೆ ಇತ್ತೀಚಿನ ವರದಿಗಳ ಪ್ರಕಾರ, ಅವರು ತಮ್ಮ ರಾಜಕೀಯ ಹೊಣೆಗಾರಿಕೆಯನ್ನು ಸ್ವೀಕರಿಸುವ ಮೊದಲು, ಅವರು ಈ ಚಿತ್ರಗಳ ಚಿತ್ರೀಕರಣವನ್ನು ಪೂರ್ಣಗೊಳಿಸುತ್ತಾರಂತೆ. ಅವರ ಮೂರು ಚಿತ್ರಗಳನ್ನು ಅಭಿಮಾನಿಗಳು ನೋಡುತ್ತಾರೆ. ಇದಕ್ಕಾಗಿ ಅವರು ಶೀಘ್ರದಲ್ಲೇ ಚಿತ್ರದ ನಿರ್ಮಾಪಕರೊಂದಿಗೆ ಮಾತನಾಡಬಹುದು ಎನ್ನಲಾಗಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಬಕ್ರೀದ್ ಹಬ್ಬಕ್ಕೆ ಬಲಿ ನೀಡಿದ ಕುರಿ ಮೇಲೆ ‘ರಾಮ’ ಎಂದು ಬರಹ- ಮೂವರು ಅರೆಸ್ಟ್!
ಮುಂಬೈ: ಮುಂಬೈನಲ್ಲಿ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ... ಓದನ್ನು ಮುಂದುವರಿಸಿ
ಆಘಾತಕಾರಿ ಘಟನೆ: ವಿದ್ಯಾರ್ಥಿಗಳಿಗೆ ಬಡಿಸಿದ್ದ ಊಟದ ತಟ್ಟೆಯಲ್ಲಿತ್ತು ಸತ್ತ ಹಾವು!
ಬಿಹಾರ: ಬಿಹಾರದ ಬಂಕಾದಲ್ಲಿ ವಿದ್ಯಾರ್ಥಿಗಳಿಗೆ ಬಡಿಸಿದ್ದ ಊಟದ ತಟ... ಓದನ್ನು ಮುಂದುವರಿಸಿ
ಪಶ್ಚಿಮ ಬಂಗಾಳದಲ್ಲಿ ಭೀಕರ ರೈಲು ದುರಂತ: ಸಂತಾಪ ಸೂಚಿಸಿದ ಪ್ರಧಾನಿ ಮೋದಿ
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ ಭೀಕರ ರೈಲು ದುರಂತದ... ಓದನ್ನು ಮುಂದುವರಿಸಿ
ಮತ್ತೊಂದು ಭೀಕರ ರೈಲು ಅಪಘಾತ: 5 ಜನರ ಸಾವು..! 30ಕ್ಕೂ ಹೆಚ್ಚು ಜನರಿಗೆ ಗಾಯ
ಕೋಲ್ಕತ್ತಾ: ಗೂಡ್ಸ್ ರೈಲೊಂದು ಎಕ್ಸ್‌ಪ್ರೆಸ್ ರೈಲಿಗೆ ಹಿಂಬದಿಯಿಂ... ಓದನ್ನು ಮುಂದುವರಿಸಿ
ಹೊಟೇಲ್ʼಗೆ ಫ್ಯಾಮಿಲಿ ಜೊತೆ ಊಟಕ್ಕೆ ಬಂದ ವ್ಯಕ್ತಿ ಹೃದಯಾಘತ! ವಿಡಿಯೋ ವೈರಲ್
ಮಧ್ಯಪ್ರದೇಶ: ಹೃದಯಾಘಾತ ಎನ್ನುವುದು ಇತ್ತೀಚೆಗೆ ಶೀತ, ಜ್ವರದಷ್ಟೇ ಸಾಮಾನ್ಯ ಎನ್ನುವಂತ... ಓದನ್ನು ಮುಂದುವರಿಸಿ
ಮತ್ತೊಮ್ಮೆ ಹಿಜಾಬ್ ಜಗಳ ಅರಂಭ.... ಹಿಜಾಬ್‌ಗೆ ಕಾಲೇಜಿನಲ್ಲಿ ಮತ್ತೆ ನಿಷೇಧ.. ಕೋರ್ಟ್ ಮೆಟ್ಟಿಲೇರಿದ ಮುಸ್ಲೀಂ ವಿದ್ಯಾರ್ಥಿನಿಯರು!
ಮುಂಬೈ: ಮತ್ತೊಮ್ಮೆ ಹಿಜಾಬ್ ಜಗಳ ಅರಂಭಗೊಂಡಿದೆ. ಮುಂಬೈನ ಚೆಂಬೂರ್... ಓದನ್ನು ಮುಂದುವರಿಸಿ
ಇಂದಿರಾ ಗಾಂಧಿ 'ಭಾರತದ ಮಾತೆ' ಎಂದು ಬಣಿಸಿದ ಕೇಂದ್ರ ಸಚಿವ ಸುರೇಶ್ ಗೋಪಿ
ತ್ರಿಶ್ಶೂರ್: ಕೇರಳದಿಂದ ಮೊಟ್ಟ ಮೊದಲ ಬಾರಿಗೆ ಲೋಕಸಭೆಗೆ ಆಯ್ಕೆಯಾ... ಓದನ್ನು ಮುಂದುವರಿಸಿ
ಪವನ್ ಕಲ್ಯಾಣ್ ಆಂಧ್ರದ ಉಪ ಮುಖ್ಯಮಂತ್ರಿ, ಜತೆಗೆ ನಾಲ್ಕು ಹೆಚ್ಚುವರಿ ಖಾತೆ
ಪವನ್ ಕಲ್ಯಾಣ್ ಆಂಧ್ರದ ಉಪಮುಖ್ಯಮಂತ್ರಿಯಾಗಿ ಆಯ್ಕೆ ಆಗಿದ್ದಾರೆ. ಚಂದ್ರಬಾಬು ನಾ... ಓದನ್ನು ಮುಂದುವರಿಸಿ
ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್ʼಡಿ ಕುಮಾರಸ್ವಾಮಿ
ತಿರುಪತಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್ʼಡ... ಓದನ್ನು ಮುಂದುವರಿಸಿ
ಸಿಮೆಂಟ್‌ನಿಂದ ನಿರ್ಮಿಸಿದ ಮಂದಿರ ಪುರಾತನವಾಗಿರಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
ನವದೆಹಲಿ: ಯಮುನಾ ಪ್ರವಾಹ ಪ್ರದೇಶಕ್ಕೆ ಸಮೀಪದಲ್ಲಿರುವ ಗೀತಾ ಕಾಲೋ... ಓದನ್ನು ಮುಂದುವರಿಸಿ