ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆ ಮುಂದೂಡಿಕೆ – ಮಾರ್ಚ್ 31ಕ್ಕೆ ಮರುನಿಗದಿ
ಬೆಂಗಳೂರು: ಮಾರ್ಚ್ 30ರಂದು ನಡೆಯಬೇಕಿದ್ದ ಎಸ್ಎಸ್ಎಲ್ಸಿ ತೃತೀಯ ಭಾಷೆ ಹಿಂದಿ ಪರೀಕ್ಷೆಯನ್ನು ಮಾರ್ಚ್ 31ಕ್ಕೆ ಮುಂದೂಡಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. ಮಹಾವೀರ ಜಯಂತಿ ರಜೆ ದಿನಾಂಕದಲ್ಲಿ ಬದಲಾವಣೆಗೊಂಡ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಮೊದಲು ಮಾರ್ಚ್ 31ರಂದು ರಜೆ ಇರುವುದರಿಂದ ಪರೀಕ್ಷೆಯನ್ನು ಮಾರ್ಚ್ 30ಕ್ಕೆ ನಿಗದಿಪಡಿಸಲಾಗಿತ್ತು. ಆದರೆ ಸರ್ಕಾರ ರಜೆ ದಿನಾಂಕವನ್ನು ಪರಿಷ್ಕರಿಸಿ, ಮಾರ್ಚ್ 31ರ ರಜೆಯನ್ನು ಮಾರ್ಚ್ 30ಕ್ಕೆ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಪರೀಕ್ಷಾ ದಿನಾಂಕವನ್ನು ಮರುನಿಗದಿ ಮಾಡಲಾಗಿದೆ. ಹೀಗಾಗಿ ಮಾರ್ಚ್ 30ರಂದು ಮಹಾವೀರ ಜಯಂತಿ ರಜೆ ಇರಲಿದ್ದು, ಮಾರ್ಚ್ 31ರಂದು ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆ ನಡೆಯಲಿದೆ ಎಂದು ಮಂಡಳಿ ಸ್ಪಷ್ಟಪಡಿಸಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಮಂಗಳೂರು
2nd PUC ಟಾಪರ್ ದಿಶಾ : 600ಕ್ಕೆ 600 ಅಂಕ: ದಕ್ಷಿಣ ಕನ್ನಡದ ದಿಶಾ ರಾಜ್ಯ ಟಾಪರ್
ಮಂಗಳೂರು: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ಬೆನ್ನಲ... ಓದನ್ನು ಮುಂದುವರಿಸಿ
ಕರ್ನಾಟಕ 2nd PUC ಫಲಿತಾಂಶ ಪ್ರಕಟ: 7 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರ
ಬೆಂಗಳೂರು: ಕರ್ನಾಟಕ ದ್ವಿತೀಯ ಪಿಯುಸಿ (2nd PUC) ಪರೀಕ್ಷೆಯ ಫಲಿ... ಓದನ್ನು ಮುಂದುವರಿಸಿ
ಪಿಯುಸಿ ಫಲಿತಾಂಶ ವಿಳಂಬ – ವಿದ್ಯಾರ್ಥಿಗಳಿಗೆ ನಿರಾಸೆ, ಏಪ್ರಿಲ್ 9ಕ್ಕೆ ಸಾಧ್ಯತೆ
ಬೆಂಗಳೂರು: 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ... ಓದನ್ನು ಮುಂದುವರಿಸಿ
ಇಂದು ದ್ವಿತೀಯ ಪಿಯುಸಿ ಫಲಿತಾಂಶ? ಲಕ್ಷಾಂತರ ವಿದ್ಯಾರ್ಥಿಗಳಲ್ಲಿ ಕುತೂಹಲ
ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್... ಓದನ್ನು ಮುಂದುವರಿಸಿ
2ನೇ ಪಿಯುಸಿ ಫಲಿತಾಂಶ ಮುಂದೂಡಿಕೆ – ನಾಳೆ ಪ್ರಕಟವಾಗುವುದಿಲ್ಲ!
ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾಯುತ್ತಿದ್ದ ದ್ವ... ಓದನ್ನು ಮುಂದುವರಿಸಿ
ಹೊಸ ಖಾಸಗಿ ಶಾಲೆಗಳಿಗೆ ಕಟ್ಟುನಿಟ್ಟಿನ ನಿಯಮ: ಸ್ವಂತ ಜಾಗ ಅಥವಾ 15 ವರ್ಷ ಲೀಸ್ ಕಡ್ಡಾಯ
ಬೆಂಗಳೂರು: ರಾಜ್ಯದಲ್ಲಿ ಹೊಸ ಖಾಸಗಿ ಶಾಲೆಗಳ ಆರಂಭ, ಮಾನ್ಯತೆ ಮತ್... ಓದನ್ನು ಮುಂದುವರಿಸಿ
ಎಸ್ಎಸ್ಎಲ್ಸಿ ಅಂಕಪದ್ದತಿಯಲ್ಲಿ ದೊಡ್ಡ ಬದಲಾವಣೆ: ಈ ವರ್ಷದಿಂದ SSLC ಪರೀಕ್ಷೆ ಅಂಕ 625 ಅಲ್ಲ 525 ಮಾತ್ರ! ಹಿಂದಿ ಅಂಕಕ್ಕೆ ಕೋಕ್
ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಭಾಷೆಯನ್ನು ಕ... ಓದನ್ನು ಮುಂದುವರಿಸಿ
ಪೋಷಕರಿಗೆ ಗುಡ್ ನ್ಯೂಸ್: ಒಂದನೇ ತರಗತಿಯ ದಾಖಲೆಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ
ಬೆಂಗಳೂರು: ರಾಜ್ಯ ಸರ್ಕಾರವು 2026-27ನೇ ಶೈಕ್ಷಣಿಕ ವರ್ಷದಲ್ಲಿ ಒ... ಓದನ್ನು ಮುಂದುವರಿಸಿ
ಪೌಷ್ಟಿಕ ಆಹಾರ ಯೋಜನೆ : ಇನ್ಮುಂದೆ ಶಾಲೆಗಳಲ್ಲಿ ಮೊಟ್ಟೆ ಬೇಯಿಸುವ ಕಾರ್ಯ ಶಿಕ್ಷಕರ ಹೊಣೆ!
ಬೆಂಗಳೂರು, ಮಾರ್ಚ್ 25: ಮಕ್ಕಳಿಗೆ ಪೌಷ್ಟಿಕ ಆಹಾರ ಒದಗಿಸಲು ಶಾಲೆ... ಓದನ್ನು ಮುಂದುವರಿಸಿ
ಮುಂಡರಗಿ
ಕೂಲಿ ಕೆಲಸಕ್ಕೆ ಹೋದ ವಿದ್ಯಾರ್ಥಿನಿ ಮತ್ತೆ ಪರೀಕ್ಷಾ ಹಾಲ್‌ಗೆ - ಬಡತಿ ಮೀರಿ ವಿದ್ಯಾರ್ಥಿನಿ ಪರೀಕ್ಷೆ ಬರೆಯಲು ಅವಕಾಶ ಪಡೆದು ಯಶಸ್ವಿ”
ಗದಗ: ಬಡತನದ ಹೊಡೆತಕ್ಕೆ ಸಿಲುಕಿ ಅನೇಕ ವಿದ್ಯಾರ್ಥಿಗಳು ಶಿಕ್ಷಣದಿ... ಓದನ್ನು ಮುಂದುವರಿಸಿ