ಗಾಂಜಾ ಹಾವಳಿ ಮಿತಿ ಮೀರಿ: ನಡುರಸ್ತೆಯಲ್ಲಿ ಮೂವರು ಯುವಕರು ಅಸ್ವಸ್ಥ

ದೇವನಹಳ್ಳಿ: ದೇವನಹಳ್ಳಿ ಪಟ್ಟಣದಲ್ಲಿ ಗಾಂಜಾ ವ್ಯಸನಿಗಳ ಹಾವಳಿ ಮಿತಿಮೀರಿದ್ದು, ಗಾಂಜಾ ಸೇವಿಸಿದ ಮೂವರು ಯುವಕರು ನಡುರಸ್ತೆಯಲ್ಲೇ ಪ್ರಜ್ಞೆ ತಪ್ಪಿ ಬಿದ್ದಿರುವ ಘಟನೆ ಪಟ್ಟಣದ ಸಂತೆ ಆವರಣದ ಸಮೀಪದ ಬಸ್ ನಿಲ್ದಾಣ ಬಳಿ ನಡೆದಿದೆ. ಗಾಂಜಾ ಸೇವನೆಯ ಪರಿಣಾಮವಾಗಿ ಅಸ್ವಸ್ಥಗೊಂಡು ಚಿತ್ರವಿಚಿತ್ರ ಸ್ಥಿತಿಯಲ್ಲಿ ಬಿದ್ದಿದ್ದ ಮೂವರು ಯುವಕರು ಜಾರ್ಖಂಡ್ ರಾಜ್ಯ ಮೂಲದವರಾಗಿದ್ದಾರೆ ಎಂದು ತಿಳಿದುಬಂದಿದೆ. ಸಾರ್ವಜನಿಕ ಸ್ಥಳದಲ್ಲೇ ಪ್ರಜ್ಞೆ ತಪ್ಪಿ ಬಿದ್ದಿದ್ದ ಯುವಕರನ್ನು ಎಬ್ಬಿಸಲು ದೇವನಹಳ್ಳಿ ಠಾಣಾ ಪೊಲೀಸರು ಹರಸಾಹಸ ಪಟ್ಟಿದ್ದಾರೆ.

 

ಪರಿಸ್ಥಿತಿ ಗಂಭೀರವಾಗಿದ್ದರಿಂದ ತಕ್ಷಣವೇ ಆ್ಯಂಬುಲೆನ್ಸ್ ಮೂಲಕ ಮೂವರು ಯುವಕರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ನಡುರಸ್ತೆಯಲ್ಲೇ ಯುವಕರು ಬಿದ್ದಿದ್ದನ್ನು ಕಂಡ ಸ್ಥಳೀಯ ಜನತೆ ಸ್ಥಳಕ್ಕೆ ಮುಗಿಬಿದ್ದಿದ್ದು, ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಘಟನೆಯ ಮಾಹಿತಿ ಪಡೆದ ದೇವನಹಳ್ಳಿ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ಸಂಬಂಧ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

8 hours ago

   
Image 1
Image 1
ಬೆಂಗಳೂರು ಗ್ರಾಮಾಂತರ

ನೆಲಮಂಗಲ

ನೆಲಮಂಗಲ ಮೂಲ ಕನ್ನಡಿಗನಿಗೆ ಕೆನಡಾದಲ್ಲಿ ಬರ್ಬರ ಹತ್ಯೆ; ಕುಟುಂಬ ನೊಂದು ಕಂಗಾಲು

ನೆಲಮಂಗಲ : (ಬೆಂಗಳೂರು ಗ್ರಾಮಾಂತರ) ನಿವಾಸಿ ಚಂದನ್ ಕುಮಾರ್ (37)... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1
ಬೆಂಗಳೂರು ನಗರ

ಕೊರೋನಾ ನಷ್ಟದ ಕಾರಣ ಕಳ್ಳತನ; ರಾಜಾ ಬೈಯಪ್ಪನಹಳ್ಳಿ ಪೊಲೀಸರ ಬಲೆಗೆ

ಬೆಂಗಳೂರು:  ಕರೋನಾ ಲಾಕ್‌ಡೌನ್ ಸಂದರ್ಭದಲ್ಲಿ ಟ್ರಾವೆಲ್ಸ್... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1
ಮಂಡ್ಯ

ಮಳವಳ್ಳಿ

ಪಕ್ಕದ ಮನೆಯವನ ಕಿರುಕುಳಕ್ಕೆ ತಾಯಿ–ಮಗಳು ಆತ್ಮಹತ್ಯೆ! ಹೃದಯವಿದ್ರಾವಕ ಘಟನೆ

ಮಂಡ್ಯ: ಮಳವಳ್ಳಿ ತಾಲ್ಲೂಕಿನ ದಳವಾಯಿ ಕೋಡಿಹಳ್ಳಿಯಲ್ಲಿ ಪಕ್ಕದ ವ್... ಓದನ್ನು ಮುಂದುವರಿಸಿ


Edited by: ಬಾನು

13 hours ago

   
Image 1
ಬೆಂಗಳೂರು ನಗರ

ಸ್ಪ್ರೇ ಸಿಂಪಡಿಸಿ ಮಾಂಗಲ್ಯ ಸರ ಕಸಿದ ಕಳ್ಳರು ಪರಾರಿ: ಮಹಿಳೆ ಸ್ಥಳದಲ್ಲೇ ಸಾವು

ಬೆಂಗಳೂರು: ನೆಲಮಂಗಲ ಸಮೀಪದ ಹುಸ್ಕೂರು ಗ್ರಾಮದಲ್ಲಿ ಸ್ಪ್ರೇ ಸಿಂಪ... ಓದನ್ನು ಮುಂದುವರಿಸಿ


Edited by: ಬಾನು

14 hours ago

   
Image 1
ಬೆಂಗಳೂರು ನಗರ

ತಾಯಿ–ಸಂಬಂಧಿಕರ ಖಾಸಗಿ ಫೋಟೋಗಳನ್ನು ಪ್ರಿಯಕರನಿಗೆ ಕಳಿಸಿದಳೇ ಮಗಳು? ಠಾಣೆ ಮೆಟ್ಟಿಲೇರಿದ ತಾಯಿ

ಬೆಂಗಳೂರು:  ತಾಯಿ ಹಾಗೂ ಸಂಬಂಧಿಕರ ಖಾಸಗಿ ಫೋಟೋಗಳನ್ನು ತನ್... ಓದನ್ನು ಮುಂದುವರಿಸಿ


Edited by: ಬಾನು

15 hours ago

   
Image 1
ಕೋಲಾರ

ಶ್ರೀನಿವಾಸಪುರ

"ಶ್ರೀನಿವಾಸಪುರದಲ್ಲಿ ಭೀಕರ ರಸ್ತೆ ಅಪಘಾತ: 3 ಕಾರ್ಮಿಕರು ಮೃತ, 15ಕ್ಕೂ ಹೆಚ್ಚು ಗಾಯ"

ಶ್ರೀನಿವಾಸಪುರ : ಭೀಕರ ರಸ್ತೆ ಅಪಘಾತಕ್ಕೆ ಮೂವರು ಬಲಿ; 15ಕ್ಕೂ ಹ... ಓದನ್ನು ಮುಂದುವರಿಸಿ


Edited by: ಬಾನು

18 hours ago

   
Image 1
ದಕ್ಷಿಣಕನ್ನಡ

ಮಂಗಳೂರು

ಸೌಜನ್ಯಾ ಕೊಲೆ ಪ್ರಕರಣ – ಸಿಬಿಐಗೆ ಹೈಕೋರ್ಟ್ ನೋಟಿಸ್

ಮಂಗಳೂರು:  ಧರ್ಮಸ್ಥಳದ ಸೌಜನ್ಯಾ ಕೊಲೆ ಪ್ರಕರಣದಲ್ಲಿ ದೋಷಪೂ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ಗ್ರಾಮಾಂತರ

ನೆಲಮಂಗಲ

ಹೃದಯ ವಿದ್ರಾವಕ ಘಟನೆ: ಗಂಡನ ಅಕಾಲಿಕ ಸಾವಿನ ಶೋಕದಲ್ಲಿ ಪತ್ನಿ ಆತ್ಮಹತ್ಯೆ

ನೆಲಮಂಗಲ:  ನೆಲಮಂಗಲದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದ್ದ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಉತ್ತರಕನ್ನಡ

ಕಾರವಾರ

ಪೋಕ್ಸೋ ಸಂತ್ರಸ್ತ 8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

ಕಾರವಾರ: ಕಾರವಾರದ ಸರ್ಕಾರಿ ಬಾಲಮಂದಿರದಲ್ಲಿ 8ನೇ ತರಗತಿ ವಿದ್ಯಾರ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೀದರ್

ಬಸವಕಲ್ಯಾಣ

ಅತ್ತೆಯ ಮಾನಸಿಕ ಕಿರುಕುಳದಿಂದ 22 ವರ್ಷದ ಗೃಹಿಣಿ ಆತ್ಮಹತ್ಯೆ

ಬೀದರ್:  ಬೀದರ್ ಜಿಲ್ಲೆಯ ಬಸವಕವಲ್ಯಾಣ ನಗರದ ಓಂ ನಗರದಲ್ಲಿ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1