ಗರ್ಭಗುಡಿಗೆ ನುಗ್ಗಿದ ಕಳ್ಳ: ವಿಗ್ರಹದ ಆಭರಣ ಕದ್ದ ದುಷ್ಕರ್ಮಿ

ಕಲಬುರಗಿ: ನಗರದ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಕಳ್ಳತನ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ದೇವಾಲಯದ ಗರ್ಭಗುಡಿಗೆ ನುಗ್ಗಿದ ಕಳ್ಳ, ದೇವರ ವಿಗ್ರಹದ ಮೇಲಿದ್ದ ಚಿನ್ನಾಭರಣಗಳನ್ನು ಕಳವು ಮಾಡಿದ್ದಾನೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಆರೋಪಿಯು ಕಬ್ಬಿಣದ ರಾಡ್ ಬಳಸಿ ದೇವಸ್ಥಾನದ ಬೀಗವನ್ನು ಮುರಿದು ಒಳನುಗ್ಗಿದ್ದಾನೆ.

 

ಕಳ್ಳತನದಲ್ಲಿ ವಿಗ್ರಹದ ಕೊರಳಲ್ಲಿದ್ದ ಸುಮಾರು 9 ಗ್ರಾಂ ತೂಕದ ಚಿನ್ನದ ತಾಳಿ ಹಾಗೂ 100 ಗ್ರಾಂ ತೂಕದ ಬೆಳ್ಳಿ ಮುಖವಾಡವನ್ನು ಕದ್ದೊಯ್ದಿರುವುದು ತಿಳಿದುಬಂದಿದೆ. ಈ ಘಟನೆ ದೇವಾಲಯದ ಸಿಸಿ ಕ್ಯಾಮೆರಾಗಳಲ್ಲಿ ಸ್ಪಷ್ಟವಾಗಿ ಸೆರೆಹಿಡಿಯಲ್ಪಟ್ಟಿದ್ದು, ಪೊಲೀಸರು ದೃಶ್ಯಾವಳಿಗಳನ್ನು ಆಧರಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳನ ಪತ್ತೆಗೆ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

18 hours ago

   
Image 1
Image 1
ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ: ಬೈಕ್ ಸವಾರ, ತಾಯಿ ಗಾಯ

ಚಿಕ್ಕಬಳ್ಳಾಪುರ: ಜಿಲ್ಲೆಯ ಬೂರಗಮಾಕಲಹಳ್ಳಿ ರಸ್ತೆಯಲ್ಲಿರುವ ಆಂಜನ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಧಾರವಾಡ

ಕ್ವಾಯಿಲ್ ಬಳಸಿ ನೀರು ಕಾಯಿಸುವಾಗ ದುರಂತ: 24 ವರ್ಷದ ಮಹಿಳೆ ಸಾವು

ಧಾರವಾಡ, ಏಪ್ರಿಲ್ 02: ಮನೆಯಲ್ಲಿ ನೀರು ಕಾಯಿಸುವ ವೇಳೆ ವಿದ್ಯುತ್... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಚಿಕ್ಕಬಳ್ಳಾಪುರ

ಅಪರೂಪದ ಸಂಪ್ರದಾಯ : ಕಹಿ ಬೇವು ಸಿಹಿ ಆಗುವ ಜಾತ್ರೆ: ಚಿಕ್ಕಬಳ್ಳಾಪುರದಲ್ಲಿ ಭಕ್ತರ ಸಾಗರ

ಚಿಕ್ಕಬಳ್ಳಾಪುರ: ಅಪರೂಪದ ಸಂಪ್ರದಾಯ ಹಾಗೂ ವಿಶಿಷ್ಟ ಆಚರಣೆಗಾಗಿ ಪ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಬೆಂಗಳೂರು ನಗರ

ಗ್ಯಾರಂಟಿ ಹಣ ಬಿಡುಗಡೆ ತಡೆ ಅರ್ಜಿ: ಹೈಕೋರ್ಟ್ ವಿಚಾರಣೆ ಏಪ್ರಿಲ್ 15ಕ್ಕೆ ಮುಂದೂಡಿಕೆ

ಬೆಂಗಳೂರು: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಬೆಂಗಳೂರು ನಗರ

“ಹಳ್ಳಿಗೆ ಲಕ್ಷ ಲಕ್ಷ ಹಣ” – ಕಾಂಗ್ರೆಸ್ ಮೇಲೆ ನಾರಾಯಣಸ್ವಾಮಿ ವಾಗ್ದಾಳಿ

ಬೆಂಗಳೂರು: ರಾಹುಲ್ ಗಾಂಧಿ ಇಂತಹ ಹೇಳಿಕೆಗಳನ್ನು ನೀಡಲು ಪ್ರಧಾನಮಂ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಉಡುಪಿ

ಕಾರ್ಕಳ

ಉಡುಪಿ ಟೆಕ್ಕಿ ಸಾವು ಪ್ರಕರಣಕ್ಕೆ ಟ್ವಿಸ್ಟ್ : ‘ನಾನು ಕಾರಣ ಅಲ್ಲ’: ಸುದೀಪ್ ರೈ ಪತ್ನಿ ಸೌಮ್ಯಾ ಸ್ಪಷ್ಟನೆ

ಉಡುಪಿ: ಕಾರ್ಕಳದಲ್ಲಿ ಮದುವೆಯಾದ ಕೆಲವೇ ದಿನಗಳಲ್ಲಿ ಉದ್ಯಮಿ ಸುದೀ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಬೆಂಗಳೂರು ನಗರ

ಧರ್ಮಸ್ಥಳ ಪ್ರಕರಣ: ಯೂಟ್ಯೂಬರ್ ಸಮೀರ್ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ

ಬೆಂಗಳೂರು: ಧರ್ಮಸ್ಥಳದಲ್ಲಿನ ಅಸಹಜ ಸಾವಿನ ಪ್ರಕರಣಕ್ಕೆ ಸಂಬಂಧಿಸಿ... ಓದನ್ನು ಮುಂದುವರಿಸಿ


Edited by: ಬಾನು

14 hours ago

   
Image 1
ಚಿಕ್ಕಬಳ್ಳಾಪುರ

ಗುಡಿಬಂಡಾ

ಉರ್ದು ಉತ್ಸವದಿಂದ ಗುಡಿಬಂಡೆಯಲ್ಲಿ ಸಾಹಿತ್ಯ ಸಡಗರ-ಕವಿಗಳ ಕಾವ್ಯ ರಸದೊಂದಿಗೆ ಮನಸೆಳೆಯುವ ಉತ್ಸವ

ಗುಡಿಬಂಡೆ: ಪಟ್ಟಣದ ಬಾಪೂಜಿನಗರದ ಶಾದಿ ಮಹಲ್‌ನಲ್ಲಿ ಕರ್ನಾಟಕ ಉರ್... ಓದನ್ನು ಮುಂದುವರಿಸಿ


Edited by: ಬಾನು

14 hours ago

   
Image 1
ಬೆಂಗಳೂರು ನಗರ

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಫ್ಲೈಟ್ ರದ್ದು: ಪ್ರಯಾಣಿಕರ ಆಕ್ರೋಶ

ಬೆಂಗಳೂರು: ನಗರದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ... ಓದನ್ನು ಮುಂದುವರಿಸಿ


Edited by: ಬಾನು

18 hours ago

   
Image 1
ರಾಯಚೂರು

ಎಲ್‌ಪಿಜಿ ಅಭಾವ : ನಿತ್ಯದ ಊಟಕ್ಕೂ ಸಂಕಷ್ಟ: ರೊಟ್ಟಿ ಅಂಗಡಿಗಳು ಬಂದ್

ರಾಯಚೂರು: ಅಂತರರಾಷ್ಟ್ರೀಯ ಮಟ್ಟದಲ್ಲಿ ನಡೆಯುತ್ತಿರುವ ಇರಾನ್–ಇಸ್... ಓದನ್ನು ಮುಂದುವರಿಸಿ


Edited by: ಬಾನು

18 hours ago

   
Image 1