ಗೌರಿಬಿದನೂರು: ಖಾಸಗಿ ಶಾಲೆಯಲ್ಲಿ ವಿದ್ಯಾರ್ಥಿ ಮೇಲೆ ಶಿಕ್ಷಕರ ಹಲ್ಲೆ ಎಂಟನೇ ತರಗತಿಯ ವಿದ್ಯಾರ್ಥಿ ಪ್ರಜ್ಞೆ ಕಳೆದುಕೊಂಡು ಖಾಸಗಿ ಆಸ್ಪತ್ರೆಗೆ ದಾಖಲು
ಚಿಕ್ಕಬಳ್ಳಾಪುರ : ಗೌರಿಬಿದನೂರು ನಗರದ ಖಾಸಗಿ ವಿದ್ಯಾನಿಧಿ ಶಾಲೆಯಲ್ಲಿ ನಡೆದ ಘಟನೆ ಶಿಕ್ಷಣ ವಲಯವನ್ನೇ ಬೆಚ್ಚಿಬೀಳಿಸಿದೆ. ಎಂಟನೇ ತರಗತಿಯ ವಿದ್ಯಾರ್ಥಿಯೊಬ್ಬನ ಮೇಲೆ ನಾಲ್ವರು ಶಿಕ್ಷಕರು ಸೇರಿ ಹಲ್ಲೆ ನಡೆಸಿರುವ ಗಂಭೀರ ಆರೋಪ ಕೇಳಿಬಂದಿದೆ. ಹಲ್ಲೆಯಿಂದ ವಿದ್ಯಾರ್ಥಿ ಪ್ರಜ್ಞೆ ಕಳೆದುಕೊಂಡು ಕುಸಿದುಬಿದ್ದಿದ್ದು, ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಗ್ರಾಮದ ನಿವಾಸಿ ಸುಶಾಂತ್ ವಿದ್ಯಾನಿಧಿ ಶಾಲೆಯಲ್ಲಿ ಎಂಟನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ತರಗತಿಯಲ್ಲಿ ಸಹಪಾಠಿಯ ಪುಸ್ತಕದ ಪುಟ ಹರಿದುಹೋಯಿತು ಎಂಬ ಕಾರಣಕ್ಕೆ, ಶಿಕ್ಷಕರು ಸುಶಾಂತ್ ಅವರನ್ನು ಕರೆದು ತರಾಟೆಗೆ ತೆಗೆದುಕೊಂಡಿದ್ದು, ನಂತರ ನಾಲ್ವರು ಸೇರಿ ಹಲ್ಲೆ ನಡೆಸಿದ ಆರೋಪ ಬಂದಿದೆ. ಹಲ್ಲೆಯ ಪರಿಣಾಮದಿಂದ ಪ್ರಜ್ಞೆ ಕಳೆದುಕೊಂಡ ಸುಶಾಂತ್ ಕುಸಿದುಬಿದ್ದಾಗ, ಶಾಲಾ ಸಿಬ್ಬಂದಿಯೇ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರ ಮಾಹಿತಿ ಪ್ರಕಾರ, ಸದ್ಯ ವಿದ್ಯಾರ್ಥಿಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಮತ್ತು ಚಿಕಿತ್ಸೆ ಮುಂದುವರಿಯುತ್ತಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
"ಅಧಿಕಾರ ಹಂಚಿಕೆ ಒಪ್ಪಂದವಾಗಿದೆ – ಡಿಕೆಶಿ ಹೇಳಿದರೆ ಪ್ರಾಣ ಕೊಡೋದಕ್ಕೂ ಸಿದ್ದ: ಶಾಸಕ ಶಿವಗಂಗಾ ಬಸವರಾಜ್
ದಾವಣಗೆರೆ: ರಾಜ್ಯ ಕಾಂಗ್ರೆಸ್ ರಾಜಕೀಯದಲ್ಲಿ ಅಧಿಕಾರ ಹಂಚಿಕೆ ವಿಚ... ಓದನ್ನು ಮುಂದುವರಿಸಿ
ಜಾತ್ರೆಗೆ ಕಡಿಯಲು ತಂದ ಆಡು ರೈತನ ಪಾಲಿಗೆ ವರ: ಒಂದೇ ಬಾರಿ 6 ಮರಿಗೆ ಜನ್ಮ
ಚಿಕ್ಕಮಗಳೂರು: ಚಂದ್ರಕಟ್ಟೆ ಪ್ರದೇಶದಲ್ಲಿ ಅಪರೂಪದ ಘಟನೆ ನಡೆದಿದೆ... ಓದನ್ನು ಮುಂದುವರಿಸಿ
ಪ್ರೇಯಸಿಯ ಖಾಸಗಿ ಕ್ಷಣಗಳ ಸೆರೆ: “ಇದು ಪ್ರೇಮವಲ್ಲ, ಅಪರಾಧ” ಎಂದ ಹೈಕೋರ್ಟ್
ಬೆಂಗಳೂರು: ಪ್ರೇಮ ಸಂಬಂಧದ ನೆಪದಲ್ಲಿ ಪ್ರೇಯಸಿಯ ಖಾಸಗಿ ಕ್ಷಣಗಳನ್... ಓದನ್ನು ಮುಂದುವರಿಸಿ
ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಭರ್ಜರಿ ದಾಳಿ ₹2.97 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂ... ಓದನ್ನು ಮುಂದುವರಿಸಿ
ಜಿಬಿಎ–ಬಿಬಿಎಂಪಿ ಚುನಾವಣೆ ಪೂರ್ವ ತಯಾರಿ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ವಿಶೇಷ ಸಭೆ
ಬೆಂಗಳೂರು: ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಗ್ರೇಟರ್... ಓದನ್ನು ಮುಂದುವರಿಸಿ
ಮೆಟ್ರೋ ದರ ಏರಿಕೆ ವಿಚಾರ ರಾಜ್ಯ ಸರ್ಕಾರದ ವಿರುದ್ಧ ಎಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ
ಬೆಂಗಳೂರು: ಮೆಟ್ರೋ ದರ ಏರಿಕೆ ವಿಷಯದಲ್ಲಿ ರಾಜ್ಯ ಸರ್ಕಾರದ ವಿರುದ... ಓದನ್ನು ಮುಂದುವರಿಸಿ
ಬೆಂಗಳೂರು ಐಟಿ ಉದ್ಯೋಗಿಯ ಅಳಲು: ₹50,000 ಬಾಡಿಗೆ, ಆದರೆ ಐಷಾರಾಮಿ ಸೌಲಭ್ಯ ಬಳಸಲು ಸಮಯವಿಲ್ಲ
ಬೆಂಗಳೂರು: ಬೆಂಗಳೂರಿನಲ್ಲಿ ಮನೆಗಳ ಬಾಡಿಗೆ ದಿನದಿಂದ ದಿನಕ್ಕೆ ಏರ... ಓದನ್ನು ಮುಂದುವರಿಸಿ
ಬೆಳೆವಿಮೆ ಯೋಜನೆ ಜಾರಿಯಲ್ಲಿ ಕರ್ನಾಟಕ ನಂ.1: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರವು ಮನರೇಗ... ಓದನ್ನು ಮುಂದುವರಿಸಿ
“ಮಹಾತ್ಮರನ್ನೇ ಬಂಡವಾಳ ಮಾಡಿಕೊಂಡಿದ್ದಾರೆ ಬಿಜೆಪಿ ಮತ್ತು ಕಾಂಗ್ರೆಸ್” – ಮುಖ್ಯಮಂತ್ರಿ ಚಂದ್ರು ಆಕ್ರೋಶ
ಪ್ರತಿ ದಿನ ರಾಜ್ಯದ ಪ್ರಮುಖ ದಿನಪತ್ರಿಕೆಗಳ ಮುಖಪುಟಗಳಲ್ಲಿ ವಿಧಿ ಜಿ ರಾಮ್ ಜಿ ಯೋಜನೆಯ... ಓದನ್ನು ಮುಂದುವರಿಸಿ
ಗುಡಿಬಂಡಾ
ಚರಂಡಿ ಸ್ವಚ್ಛತೆ ಇಲ್ಲದೆ ನರಳುತ್ತಿರುವ ಗ್ರಾಮಸ್ಥರು – ಅಂಗನವಾಡಿ, ವಿದ್ಯುತ್ ಸಮಸ್ಯೆಗಳಿಗೂ ಉತ್ತರ ಇಲ್ಲ.
ಗುಡಿಬಂಡೆ: ಬೀಚಗಾನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ... ಓದನ್ನು ಮುಂದುವರಿಸಿ