ಘನ ತ್ಯಾಜ್ಯ ವಿಲೇವಾರಿ ಘಟಕ ಗಳ ಕಾರ್ಯಚರಣೆ ಹಾಗೂ ನಿರ್ವಹಣೆ ಕುರಿತು ಪರಿಶೀಲನೆ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಅನುಗೊಂಡನಹಳ್ಳಿ, ಗಣಗಲೂರು ಕಲಕುಂಟೆ ಅಗ್ರಹಾರ ಗ್ರಾಮ ಪಂಚಾಯಿತಿಗಳಿಗೆ
ಯೋಜನಾ ನಿರ್ದೇಶಕರಾದ ಶ್ರೀ ವಿಠಲ್ ಕಾವಳೆ, ರವರು ಭೇಟಿ ನೀಡಿ, ಘನ ತ್ಯಾಜ್ಯ ವಿಲೇವಾರಿ ಘಟಕ ಗಳ ಕಾರ್ಯಚರಣೆ ಹಾಗೂ ನಿರ್ವಹಣೆ ಕುರಿತು ಪರಿಶೀಲನೆ ಮಾಡಿದರು.
ಎಲ್ಲಾ ಗ್ರಾಮಗಳಲ್ಲಿ ಮನೆ-ಮನೆ ತ್ಯಾಜ್ಯ ಸಂಗ್ರಹಣೆ , ವಿಂಗಡಣೆ ಹಾಗೂ ವಿಲೇವಾರಿ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸಲು ಅಭಿವೃದ್ಧಿ ಅಧಿಕಾರಿಗಳಿಗೆ ತಿಳಿಸಿದರು ಈ ಸಂದರ್ಭದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ದವರು ಸಮಾಲೋಚಕರು ಉಪಸ್ಥಿತರಿದ್ದರು
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಚಿಕ್ಕಬಳ್ಳಾಪುರ: ಜಿ.ಪಂ, ತಾ.ಪಂ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ ಮುಂದುವರಿದರೆ ಕಾಂಗ್ರೆಸ್‌ಗೆ ಟಫ್ ಫೈಟ್ ಕಾಯಂ...!
ಚಿಕ್ಕಬಳ್ಳಾಪುರ : ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಫಸಲು ನೀಡಿದ ಬ... ಓದನ್ನು ಮುಂದುವರಿಸಿ
ಕಡಬ ತಾಲೂಕು
ಲಂಚಕ್ಕಾಗಿ ಅಲೆದಾಡಿಸಿದ ಪ. ಪಂ ಮಹಿಳಾ ಸಿಬ್ಬಂದಿ - ದಾಖಲೆ ಪತ್ರಕ್ಕಾಗಿ ಕಛೇರಿಗೆ ಬಂದ ವ್ಯಕ್ತಿಯನ್ನು ಸತಾಯಿಸಿದ ಅಧಿಕಾರಿ
ಕಡಬ: ಬ್ಯಾಂಕ್ ಲೋನ್ ಪಡೆದು ಮನೆ ಕಟ್ಟುವ ಸಲುವಾಗಿ ಅಗತ್ಯ ದಾಖಲೆ... ಓದನ್ನು ಮುಂದುವರಿಸಿ
ಯಲಹಂಕ
ರಾಜಾನುಕುಂಟೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಆಯ್ಕೆಯಾದ ಚನ್ನಮ್ಮ
ಯಲಹಂಕ: ರಾಜಾನುಕುಂಟೆ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಚನ್... ಓದನ್ನು ಮುಂದುವರಿಸಿ
ಕಿತ್ತೂರು
ಕಿತ್ತೂರು ತಾ.ಪಂ ಕಚೇರಿಗೆ ಜಿ.ಪಂ ಸಿಇಒ ರಾಹುಲ್ ಶಿಂಧೆ ಭೇಟಿ - ಸಾಂಕ್ರಾಮಿಕ ರೋಗ ಬಾರದಂತೆ ಮುಂಜಾಗ್ರತ ಕ್ರಮಕ್ಕೆ ಸೂಚನೆ
ಕಿತ್ತೂರು: ಮಳೆಗಾಲ ಆರಂಭವಾಗಿದ್ದು ಸಾಂಕ್ರಾಮಿಕ ಕಾಯಿಲೆಗಳು ಉಲ್ಬ... ಓದನ್ನು ಮುಂದುವರಿಸಿ
ಕಾರ್ಕಳ
ಇನ್ನಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೃಷಿ ಭೂಮಿಯಲ್ಲಿ 8 ಟವರ್ ನಿರ್ಮಾಣ – ಗ್ರಾಮಸ್ಥರ ಆಕ್ರೋಶ
ಕಾರ್ಕಳ : ಉಡುಪಿ ಜಿಲ್ಲೆಯ ಎಲ್ಲೂರು ಗ್ರಾಮದ ನಂದಿಕೂರಿನಿಂದ ಕೇರಳ... ಓದನ್ನು ಮುಂದುವರಿಸಿ
ನೀರಿಗಾಗಿ ಹಾಹಾಕಾರದ ನಡುವೆ ಫ್ಲೋರೈಡ್ ಯುಕ್ತ ನೀರು ಪೂರೈಕೆ : ಗ್ರಾಮ ಪಂಚಾಯತಿ ವಿರುಧ್ಧ ಗ್ರಾಮಸ್ಥರ ಆಕ್ರೋಶ
ಗದಗ: ನೀರಿಗಾಗಿ ಹಾಹಾಕಾರದ ನಡುವೆ ಫ್ಲೋರೈಡ್ ಯುಕ್ತ ನೀರು ಪೂರೈಕೆ... ಓದನ್ನು ಮುಂದುವರಿಸಿ
ಚಾಮರಾಜನಗರ: ಪಂಚಾಯಿತಿಯಿಂದ ಆಶ್ರಯ ಮನೆ ಕೊಡಿಸುವುದಾಗಿ ಪುಸಲಾಯಿಸಿ ವಿವಾಹಿತೆ ಮೇಲೆ ಅತ್ಯಾಚಾರ!
ಚಾಮರಾಜನಗರ: ಆಶ್ರಯ ಮನೆ ಕೊಡಿಸುವುದಾಗಿ ಪುಸಲಾಯಿಸಿ ವಿವಾಹಿತೆ ಮೇ... ಓದನ್ನು ಮುಂದುವರಿಸಿ
ಹೆಬ್ಬಸೂರು ಗ್ರಾ. ಪಂ ವ್ಯಾಪ್ತಿಯ ಹಿತ್ತಲಗುಡ್ಡ ಗ್ರಾಮದ ಸೋಲಿಗರ ಕಾಲನಿಯ ದುಸ್ಥಿತಿ... ಸೋರುವ ಸೂರಿನಲ್ಲಿ ಸೋಲಿಗರ ಜೀವನ
ಚಾಮರಾಜನಗರ : ಒಂದೆಡೆ ಹೊಸ ಮನೆ ನಿರ್ಮಾಣಗೊಳ್ಳುವವರೆಗೂ ಜೋಪಡಿ, ಶ... ಓದನ್ನು ಮುಂದುವರಿಸಿ
ನೀರಿನ ಟ್ಯಾಂಕ್, ಬೋರ್‌ವೆಲ್‌ಗಳ ಸ್ವಚ್ಛತೆಗೆ ಗ್ರಾಮ ಪಂಚಾಯಿತಿ ಅಧಿಕಾರಿಗೆ ಸಿಇಒ ಸೂಚನೆ
ಮೈಸೂರು: ಕುಡಿಯುವ ನೀರಿನ ಟ್ಯಾಂಕ್, ಬೋರ್‌ವೆಲ್‌ಗಳ ಸ್ವಚ್ಛತೆ ಹ... ಓದನ್ನು ಮುಂದುವರಿಸಿ
ಜಗಳೂರು
ತೋರಣಗಟ್ಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ವೀರಪ್ಪ ಅವಿರೋಧ ಆಯ್ಕೆ
ಜಗಳೂರು : ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿ... ಓದನ್ನು ಮುಂದುವರಿಸಿ