ಗೋಲ್ಡ್-ಸಿಲ್ವರ್ ರೇಟ್ ಶಾಂತ: ಇಂದಿನ ದರಗಳ ವಿವರ
ಭಾರತ: ಕಳೆದ ಕೆಲ ದಿನಗಳಿಂದ ಏರಿಳಿತ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ವಾರಾಂತ್ಯದಲ್ಲಿ ಸ್ಥಿರಗೊಂಡಿವೆ. ಈ ವಾರ ಚಿನ್ನದ ಬೆಲೆಯಲ್ಲಿ ಗ್ರಾಮ್‌ಗೆ ₹260 ಏರಿಕೆ ದಾಖಲಾಗಿದೆ. ವಿದೇಶಿ ಮಾರುಕಟ್ಟೆಗಳಲ್ಲಿ ಚಿನ್ನದ ದರದಲ್ಲಿ ಅಲ್ಪ ಮಟ್ಟಿನ ಏರಿಕೆ ಕಂಡುಬಂದಿದ್ದರೂ, ದೇಶೀಯ ಮಾರುಕಟ್ಟೆಯಲ್ಲಿ ಸ್ಥಿರತೆ ಮುಂದುವರಿದಿದೆ. ಇತ್ತ ಬೆಳ್ಳಿ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಪ್ರಸ್ತುತ 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ ₹1,38,350 ಆಗಿದ್ದು, 24 ಕ್ಯಾರಟ್ ಚಿನ್ನ ₹1,50,930ಕ್ಕೆ ತಲುಪಿದೆ. 100 ಗ್ರಾಂ ಬೆಳ್ಳಿ ಬೆಲೆ ₹25,000 ಆಗಿದೆ.
ಏಪ್ರಿಲ್ 5ರಂತೆ ದರಗಳು ಹೀಗಿವೆ
ಬೆಂಗಳೂರು ಮಾರುಕಟ್ಟೆಯಲ್ಲೂ ಇದೇ ದರ ಮುಂದುವರಿದಿದೆ
ಇನ್ನು ತಮಿಳುನಾಡು ಹಾಗೂ ಕೇರಳ ಸೇರಿದಂತೆ ಕೆಲವು ರಾಜ್ಯಗಳಲ್ಲಿ 100 ಗ್ರಾಂ ಬೆಳ್ಳಿ ಬೆಲೆ ₹25,500ರ ಮಟ್ಟದಲ್ಲಿ ವ್ಯವಹಾರವಾಗುತ್ತಿದೆ. ಒಟ್ಟಾರೆ, ವಾರಾಂತ್ಯದಲ್ಲಿ ಚಿನ್ನದ ದರ ಏರಿಕೆಯಾದರೂ, ಬೆಳ್ಳಿ ಬೆಲೆ ಸ್ಥಿರವಾಗಿರುವುದು ಗಮನಾರ್ಹವಾಗಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಬೈಕ್ ಮಾರಿದರೂ ಜವಾಬ್ದಾರಿ ನಿಮ್ಮದೇ! ಹೈಕೋರ್ಟ್ ಸ್ಪಷ್ಟನೆ
ಬೆಂಗಳೂರು: ವಾಹನವನ್ನು ಮಾರಾಟ ಮಾಡಿದ ಬಳಿಕವೂ ನೋಂದಣಿ ಪ್ರಮಾಣಪತ್... ಓದನ್ನು ಮುಂದುವರಿಸಿ
ಒಂದೇ ದಿನದಲ್ಲಿ ಚಿನ್ನ ಬೆಲೆ ಏರಿಕೆ – ಖರೀದಿದಾರರಿಗೆ ತಲೆನೋವು
ಬೆಂಗಳೂರು: ಸತತ ಮೂರು ವಾರಗಳ ಬಳಿಕ ಚಿನ್ನ ಮತ್ತು ಬೆಳ್ಳಿ ಬೆಲೆಯಲ... ಓದನ್ನು ಮುಂದುವರಿಸಿ
ಚಿನ್ನದ ದರ ಇಳಿಕೆ – ಗ್ರಾಹಕರಿಗೆ ಸ್ವಲ್ಪ ನಿರಾಳತೆ!
ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದ ನಡುವೆಯೂ... ಓದನ್ನು ಮುಂದುವರಿಸಿ
ಎಲ್‌ಪಿಜಿ ಬಿಕ್ಕಟ್ಟಿಗೆ ಪರಿಹಾರ – ಕೇಂದ್ರದಿಂದ ಮಿನಿ ಗ್ಯಾಸ್ ಸಿಲಿಂಡರ್ ಯೋಜನೆ!
ನವದೆಹಲಿ: ಎಲ್‌ಪಿಜಿ ಬಿಕ್ಕಟ್ಟಿನ ನಡುವೆಯೇ ಸಾರ್ವಜನಿಕರಿಗೆ ನೆರವ... ಓದನ್ನು ಮುಂದುವರಿಸಿ
ಟೋಲ್ ಪಾವತಿಯಲ್ಲಿ ದೊಡ್ಡ ಬದಲಾವಣೆ – ಏಪ್ರಿಲ್ 10ರಿಂದ ನಗದು ಸಂಪೂರ್ಣ ಬ್ಯಾನ್!
ನವದೆಹಲಿ: ದೇಶದ ಹೆದ್ದಾರಿ ಟೋಲ್ ಸಂಗ್ರಹ ವ್ಯವಸ್ಥೆಯಲ್ಲಿ ಮಹತ್ವದ... ಓದನ್ನು ಮುಂದುವರಿಸಿ
ಹಳೆಯ ವಾಹನಗಳಿಗೆ HSRP ಕಡ್ಡಾಯ: ರಾಜ್ಯ ಸಾರಿಗೆ ಇಲಾಖೆಯ ಸ್ಪಷ್ಟನೆ
ಬೆಂಗಳೂರು: 2019ರ ಏಪ್ರಿಲ್ 1ಕ್ಕೂ ಮೊದಲು ನೋಂದಾಯಿತವಾಗಿರುವ ಎಲ್... ಓದನ್ನು ಮುಂದುವರಿಸಿ
ಮತ್ತೆ ಏರಿಕೆಯ ಹಾದಿಯಲ್ಲಿ ಚಿನ್ನದ ಬೆಲೆ – ಇಂದು ₹200ರವರೆಗೆ ಜಿಗಿತ!
ಬೆಂಗಳೂರು: ಚಿನ್ನದ ಬೆಲೆ ಮತ್ತೆ ಏರಿಕೆಯ ಹಾದಿಗೆ ಮರಳಿದೆ. ನಿನ್ನ... ಓದನ್ನು ಮುಂದುವರಿಸಿ
ಐಪಿಎಲ್ ಪಂದ್ಯಕ್ಕೆ ಮೆಟ್ರೋ ಸೌಲಭ್ಯ ವಿಸ್ತರಣೆ: ಮಧ್ಯರಾತ್ರಿ 2ರವರೆಗೆ ಸೇವೆ!
ಬೆಂಗಳೂರು: ಐಪಿಎಲ್–2026 ಪಂದ್ಯಗಳ ಹಿನ್ನೆಲೆ, ಬಿಎಂಆರ್‌ಸಿಎಲ್ ನ... ಓದನ್ನು ಮುಂದುವರಿಸಿ
ಮತ್ತೆ ಗ್ಯಾಸ್ ದರ ಏರಿಕೆ : ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಮತ್ತೊಂದು ಹೊಡೆತ
ದೆಹಲಿ: ಕಮರ್ಷಿಯಲ್ ಎಲ್‌ಪಿಜಿ ಸಿಲಿಂಡರ್ ಕೊರತೆಯ ನಡುವೆ ಬಳಕೆದಾರ... ಓದನ್ನು ಮುಂದುವರಿಸಿ
ವಾಹನ ಸವಾರರಿಗೆ ರಿಲೀಫ್ : ಹೊರರಾಜ್ಯದಲ್ಲಿ ಇನ್ಮುಂದೆ ದಂಡ ಇಲ್ಲ!
ಬೆಂಗಳೂರು: ಕರ್ನಾಟಕದ ವಾಹನ ಮಾಲೀಕರಿಗೆ ದೊಡ್ಡ ಸಮಸ್ಯೆಯಾಗಿದ್ದ ಪ... ಓದನ್ನು ಮುಂದುವರಿಸಿ