“ಗ್ರಾಮ ದೇವತೆ ಜಾತ್ರೆ: ಮಹಿಳೆಯರ ವಿಡಿಯೋ ಚಿತ್ರೀಕರಣ, ಕುಡಿದು ಗಲಾಟೆ ಮಾಡಿದ್ರೆ ₹30,000 ದಂಡ”
ಮೈಸೂರು: ನಂಜನಗೂಡು ತಾಲ್ಲೂಕಿನ ಗೋಳೂರು ಗ್ರಾಮದಲ್ಲಿ ನಡೆಯಲಿರುವ ಗ್ರಾಮ ದೇವತೆ ಜಾತ್ರೆಗೆ ಮುನ್ನ, ಅಹಿತಕರ ಘಟನೆಗಳನ್ನು ತಡೆಗಟ್ಟಲು ಗ್ರಾಮಸ್ಥರು ಕಡ್ಡಾಯ ಮುನ್ನೆಚ್ಚರಿಕಾ ಕ್ರಮಗಳನ್ನು ಜಾರಿಗೆ ತಂದಿದ್ದಾರೆ. ಜಾತ್ರೆಯ ಸಂದರ್ಭದಲ್ಲಿ ಮಹಿಳೆಯರು ಅಥವಾ ಯುವತಿಯರನ್ನು ವಿಡಿಯೋ ಚಿತ್ರೀಕರಣ ಮಾಡುವುದು, ಮದ್ಯಪಾನ ಮಾಡುವುದು ಅಥವಾ ಗಲಾಟೆ ನಡೆಸುವುದಾದರೆ ₹30,000 ದಂಡ ವಿಧಿಸಲಾಗುವುದು ಎಂದು ಗ್ರಾಮದಲ್ಲಿ ಡಂಗುರ ಬಾರಿಸಿ ಪ್ರಕಟಿಸಲಾಗಿದೆ.
ಈ ನಿಯಮಗಳು ಜಾತ್ರೆ ಶಾಂತಿಯುತವಾಗಿ ನಡೆಯುವಂತೆ ನೋಡಿಕೊಳ್ಳುವ ಉದ್ದೇಶದಿಂದ ಜಾರಿಗೆ ತರಲಾಗಿದೆ. ಜಾತ್ರೆಯ ಕಾಲಾವಧಿ ಮೂರು ದಿನಗಳು, ಮತ್ತು ಗ್ರಾಮದ ನಿವಾಸಿ ಜವರ ರವರ ಮೂಲಕ ಈ ಡಂಗುರ ಘೋಷಣೆ ಮಾಡಲಾಗಿದೆ. ಗ್ರಾಮಸ್ಥರು ಯಾರೂ ಈ ನಿಯಮ ಉಲ್ಲಂಘಿಸಬಾರದು ಎಂದು ಸ್ಪಷ್ಟ ಸಂದೇಶ ನೀಡಿದ್ದಾರೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಪತ್ನಿ ದೂರವಿದ್ದಾಳೆ ಅಂದ್ರೆ ಸಾಕು? ಮಗುವಿನ ಪಿತೃತ್ವಕ್ಕೆ DNA ಪರೀಕ್ಷೆಗೆ ಹೈಕೋರ್ಟ್ ನಿರಾಕರಣೆ
ಬೆಂಗಳೂರು: ಜೀವನಾಂಶಕ್ಕಾಗಿ ಸಲ್ಲಿಸಿದ್ದ ಅರ್ಜಿಯನ್ನು ವಿರೋಧಿಸಿ,... ಓದನ್ನು ಮುಂದುವರಿಸಿ
ನಾಡದ್ರೋಹಿ ಕಾಂಗ್ರೆಸ್ ಪಕ್ಷವನ್ನ ಕನ್ನಡಿಗರು ಎಂದಿಗೂ ಕ್ಷಮಿಸುವುದಿಲ್ಲ: ತಮನ್ನಾ ಭಾಟಿಯಾ ನೇಮಕಕ್ಕೆ ಡಾ. ಕೆ. ಸುಧಾಕರ್ ಆಕ್ಷೇಪ
ಬೆಂಗಳೂರು: ಪ್ರಸಿದ್ಧ ಮೈಸೂರು ಸ್ಯಾಂಡಲ್ ಸೋಪ್ ಅನ್ನು ಪ್ರತಿನಿಧಿ... ಓದನ್ನು ಮುಂದುವರಿಸಿ
ಭಾರತ–ಅಮೆರಿಕ ವ್ಯಾಪಾರ ಒಪ್ಪಂದ: ಭಾರತೀಯ ರೈತರಿಗೆ “ಗಲ್ಲು ಶಿಕ್ಷೆ” – ಆಮ್ ಆದ್ಮಿ ಪಕ್ಷ ಟೀಕೆ
ಬೆಂಗಳೂರು: ಆಮ್ ಆದ್ಮಿ ಪಕ್ಷವು ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ... ಓದನ್ನು ಮುಂದುವರಿಸಿ
ಅರಣ್ಯ ಪ್ರದೇಶದಲ್ಲಿ ಅಕ್ರಮ ಸಾಗಣೆ ಬಯಲು: 2,500 ಟನ್ ಕಬ್ಬಿಣದ ಅದಿರು ಜಪ್ತಿ!
ಬೆಂಗಳೂರು: ಕೇಂದ್ರ ಸರ್ಕಾರದ ಸ್ವಾಮ್ಯದ ಎನ್‌ಎಂಡಿಸಿ ಸಂಸ್ಥೆಗೆ ಸ... ಓದನ್ನು ಮುಂದುವರಿಸಿ
ಹನೂರು
ಮಾದಪ್ಪನ ಭಕ್ತನ ಮೇಲೆ ಚಿರತೆ ದಾಳಿ: ಪ್ರಾಣಾಪಾಯದಿಂದ ಪಾರದ ಬಾಲಕ
ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಪೊನ... ಓದನ್ನು ಮುಂದುವರಿಸಿ
ಲಕ್ಕುಂಡಿ ಪುರಾತನ ದೇವಸ್ಥಾನ ಆವರಣದಲ್ಲಿ ನಿಜ ನಾಗಸರ್ಪ ಪತ್ತೆ; ಕಾರ್ಮಿಕರಲ್ಲಿ ಆತಂಕ!
ಗದಗ: ಗದಗ ತಾಲೂಕಿನ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಪುರಾತನ ದೇ... ಓದನ್ನು ಮುಂದುವರಿಸಿ
ಯತೀಂದ್ರ ನಡೆಗಳಿಂದ ಸಿದ್ದರಾಮಯ್ಯ ಹೆಜ್ಜೆ ಹೆಜ್ಜೆಗೆ ಮುಜುಗರಕ್ಕೆ ಒಳಗಾಗಿದ್ದಾರೆ: ಪ್ರತಾಪ್ ಸಿಂಹ
ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ಮುಖ್ಯಮಂತ್ರಿ ಸಿದ್ದರಾಮಯ್ಯ... ಓದನ್ನು ಮುಂದುವರಿಸಿ
ಶಿಕಾರಿಪುರ
ಚಕ್ರ ತುಂಡಾಗಿ ತೋಟಕ್ಕೆ ನುಗ್ಗಿದ ಖಾಸಗಿ ಬಸ್; ಸ್ವಲ್ಪದರಲ್ಲೇ ಪಾರಾದ 25ಕ್ಕೂ ಹೆಚ್ಚು ಪ್ರಯಾಣಿಕರು!
ಶಿವಮೊಗ್ಗ: ಶಿಕಾರಿಪುರ ತಾಲೂಕಿನ ಶೀರಿಹಳ್ಳಿ ಗ್ರಾಮದಲ್ಲಿ ಖಾಸಗಿ... ಓದನ್ನು ಮುಂದುವರಿಸಿ
17 ವರ್ಷದ ಬಾಲಕಿ ಕಲ್ಯಾಣಿಯ ನಿಗೂಢ ಸಾವು; ಸ್ಮಶಾನ ಸೇರಬೇಕಿದ್ದ ಶವ ಆಸ್ಪತ್ರೆಯ ಶವಗಾರಕ್ಕೆ ಹೋಗಿದ್ದೇಕೆ?
ಚಿಕ್ಕಬಳ್ಳಾಪುರ: ಜಿಲ್ಲಾ ಚಿಕ್ಕಬಳ್ಳಾಪುರದಲ್ಲಿ 17 ವರ್ಷದ ಬಾಲಕಿ... ಓದನ್ನು ಮುಂದುವರಿಸಿ
ಬಸ್ ಅಂಡರ್‌ಪಾಸ್ ಗೋಡೆಗೆ ಡಿಕ್ಕಿ – 19 ಪ್ರಯಾಣಿಕರಿಗೆ ಸಣ್ಣ ಗಾಯಗಳು
ಮಂಡ್ಯ: ಬೆಂಗಳೂರು–ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸರ್ವಿಸ... ಓದನ್ನು ಮುಂದುವರಿಸಿ