ಗ್ರಾಮ ಪಂಚಾಯತ್ ಪರೀಕ್ಷೆ ಇಲ್ಲದೆ ನೇರ ನೇಮಕಾತಿ! ಜಸ್ಟ್ ಪಿಯುಸಿ ಪಾಸ್ ಆದ್ರೆ ಸಾಕು.! ಇಲ್ಲಿದೆ ನೋಡಿ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್..!

ತುಮಕೂರು  ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್​​ಗಳಲ್ಲಿ ಗ್ರಾಮ ಪಂಚಾಯಿತಿನಲ್ಲಿ ಒಟ್ಟು 33 ಹುದ್ದೆಗಳಿವೆ.  ಆಸಕ್ತರು ಅರ್ಜಿ ಆಹ್ವಾನಿಸಲಾಗಿದೆ.  ಲೈಬ್ರರಿ ಸೂಪರ್​ವೈಸರ್  ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.  ಮೇ 24-4-2024.   ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್(Online) ಮೂಲಕ ಅಪ್ಲೈ ಮಾಡಬೇಕು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

 

ಹುದ್ದೆಯ ಹೆಸರು..?

ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕ.

ಒಟ್ಟು ಎಷ್ಟು ಹುದ್ದೆಗಳಿವೆ..?

ಗ್ರಾಮ ಪಂಚಾಯಿತಿನಲ್ಲಿ ಒಟ್ಟು 33 ಹುದ್ದೆಗಳಿವೆ.

ಅರ್ಜಿ ಆನ್ಲೈನ್ ಮೂಲಕ ಸಲ್ಲಿಸಬೇಕಾಗುತ್ತದೆ.

 

ವಿದ್ಯಾ ಅರ್ಹತೆ ಏನಾಗಿರಬೇಕು..?

ಗ್ರಾಮ ಪಂಚಾಯತ್ ಹೊರಡಿಸಿರುವ ಅಧಿಸೂಚನೆಯ ಪ್ರಕಾರವಾಗಿ ಹೇಳಬೇಕೆಂದರೆ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣ ಆಗಿರಬೇಕು ಹಾಗೂ ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ನಲ್ಲಿ ಪ್ರಮಾಣ ಪತ್ರ ಪಡೆದಿರಬೇಕಾಗುತ್ತದೆ ಇಷ್ಟೇ ಅಲ್ಲದೆ ಅಭ್ಯರ್ಥಿಗಳು ಕನಿಷ್ಠ 3 ತಿಂಗಳ ಕಂಪ್ಯೂಟರ್  ಕೋರ್ಸ್ ನಲ್ಲಿ ಉತ್ತೀರ್ಣ ಆಗಿರಬೇಕು. 

 

ಅರ್ಜಿ ಸಲ್ಲಿಸಲು ವಯೋಮಿತಿ ಎಷ್ಟಿರಬೇಕು..?

ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಪೂರೈಸಿರಬೇಕು.

ವಯೋಮಿತಿ ಸಡಿಲಿಕೆ ಕೂಡ ಮಾಡಿದ್ದಾರೆ ಈ ಕೆಳಕಂಡಂತಿದೆ ನೋಡಿ ಮಾಹಿತಿ 👇

ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ.

2A,2B,3A,3B ಈ ಅಭ್ಯರ್ಥಿಗಳಿಗೆ 38 ವರ್ಷ.

ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪ್ರವರ್ಗ ಒಂದರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ.

 

ಎಷ್ಟು ವೇತನ ನೀಡುತ್ತಾರೆ..?

ಆಯ್ಕೆ ಆಗಿರುವಂತಹ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 15,196.77 ರೂಪಾಯಿ  ನಂತೆ ವೇತನ ನೀಡಲಾಗುತ್ತದೆ.

 

ಅರ್ಜಿ ಶುಲ್ಕ ಎಷ್ಟಿರುತ್ತೆ..?

ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 500 ರೂಪಾಯಿ.

 

2A,2B,3A,3B ಈ ಅಭ್ಯರ್ಥಿಗಳಿಗೆ 300 ರೂಪಾಯಿ.

ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪ್ರವರ್ಗ ಒಂದರ ಅಭ್ಯರ್ಥಿಗಳಿಗೆ 200 ರೂಪಾಯಿ.

ಒಂದು ವೇಳೆ ಅಂಗವಿಕಲ ಅಭ್ಯರ್ಥಿ ಇದ್ದರೆ  1,00 ರೂಪಾಯಿ.

 

ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಹೇಗೆ..?

ಅಭ್ಯರ್ಥಿಗಳು ಶೈಕ್ಷಣಿಕ ವರ್ಷದಲ್ಲಿ ಪಡೆದುಕೊಂಡಿರುವಂತಹ ಅಂಕಗಳ ಆಧಾರದ ಮೇಲೆ ಒಂದು ಮೆರಿಟ್ ಮತ್ತು ರೋಸ್ಟರ್ ಪಟ್ಟಿ ತಯಾರು ಮಾಡಿ ಹೆಚ್ಚು ಅಂಕ ಪಡೆದುಕೊಂಡಿರುವ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತಾರೆ. ಒಂದು ವೇಳೆ ಅಂಕಗಳು ಸಮಾನವಾಗಿ ಬಂದರೆ ವಯಸ್ಸಿನ ಆದರದ ಮೇಲೆ ಹಿರಿಯ ವಯಸ್ಸಿನ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುತ್ತದೆ.

 

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕ:

ಅರ್ಜಿ ಪ್ರಾರಂಭವಾಗಿದೆ  15-3-2024

ಅರ್ಜಿ ಕೊನೆಯಾಗುತ್ತದೆ    24-4-2024.

ಪ್ರಮುಖ ಲಿಂಕ್ ಗಳು:

Notification 👇

https://zptumakuru.karnataka.gov.in/uploads/media_to_upload1710489434.pdf

 

 


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

1 year ago

   
Image 1
Image 1
ಬೆಂಗಳೂರು ನಗರ

ಬೆಂಗಳೂರು: ಆದಾಯ ತೆರಿಗೆ ಇಲಾಖೆಯಲ್ಲಿ ಕೆಲಸಕ್ಕೆ ಅರ್ಜಿ ಆಹ್ವಾನ..!

ಬೆಂಗಳೂರು: ಆದಾಯ ತೆರಿಗೆ ನೇಮಕಾತಿ 2024 ರ ಅಧಿಕೃತ ಅಧಿಸೂಚನೆಗೆ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಬಂಪರ್ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) 150 ವಿಶೇಷ ಕೇಡರ್ ಅಧಿಕಾರಿಗಳ (SCO) ನೇಮಕಾತಿಗ... ಓದನ್ನು ಮುಂದುವರಿಸಿ


Edited by: ಪ್ರವೀಣ್

1 year ago

   
Image 1

ಐಟಿಐ ಪಾಸ್ ಆದವರಿಗೆ ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್'ನಲ್ಲಿದೆ ಅಪ್ರೆಂಟಿಸ್‌ಶಿಪ್‌  ಕೆಲಸ

ನೀವು ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ (BHEL) ನಲ್ಲಿ ಕೆಲಸ ಮಾಡಲು ಆಸಕ್ತಿ ಹ... ಓದನ್ನು ಮುಂದುವರಿಸಿ


Edited by: ಪ್ರವೀಣ್

1 year ago

   
Image 1

ಡಿಆರ್‌ಡಿಒನಲ್ಲಿ ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗೆ ನೇಮಕಾತಿ ಪ್ರಕಟ, ವಾಕ್-ಇನ್ ಸಂದರ್ಶನದ ಆಧಾರದ ಮೇಲೆ ಆಯ್ಕೆ

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ನೇಮಕಾತಿ ಅಧಿಸೂಚನೆಯನ್ನು ಹೊರಡಿ... ಓದನ್ನು ಮುಂದುವರಿಸಿ


Edited by: ಪ್ರವೀಣ್

1 year ago

   
Image 1
ಬೆಂಗಳೂರು ನಗರ

BBMPಯಲ್ಲಿದೆ 11 ಸಾವಿರಕ್ಕೂ ಹೆಚ್ಚು ಹುದ್ದೆಗಳು..! ಇಂದೇ ಅರ್ಜಿ ಸಲ್ಲಿಸಿ

ಬೆಂಗಳೂರು: ಉದ್ಯೋಗ ಹುಡುಕಿತ್ತಿದ್ದೀರಾ..? ಹಾಗಿದ್ರೆ ಇಲ್ಲಿದೆ ನ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ನ ನೇಮಕಾತಿಯಡಿ ಪ್ರಕಟವಾದ ವಿವಿಧ ಹುದ್ದೆಗಳಿಗೆ ಇಂದೇ ಅರ್ಜಿ ಸಲ್ಲಿಸಿ

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಕೆಲ ಸಮಯದ ಹಿಂದೆ ಹಲವು ಹುದ್ದೆಗಳಿಗೆ ನೇಮಕಾತಿ... ಓದನ್ನು ಮುಂದುವರಿಸಿ


Edited by: ಪ್ರವೀಣ್

1 year ago

   
Image 1

ಈ ವಲಯಗಳಲ್ಲಿ ಹೆಚ್ಚಿದೆ ಉದ್ಯೋಗಾವಕಾಶಗಳು !

ಆತಿಥ್ಯ, ತೈಲ ಮತ್ತು ಅನಿಲ ಮತ್ತು ಎಫ್‌ಎಂಸಿಜಿಯಲ್ಲಿ ಉದ್ಯೋಗಗಳು ಹೆಚ್ಚಿವೆ, ಆದರೆ ಕೃ... ಓದನ್ನು ಮುಂದುವರಿಸಿ


Edited by: ಪ್ರವೀಣ್

1 year ago

   
Image 1

ಬಿಎಸ್‌ಎಫ್‌ನಲ್ಲಿ ಎಸ್‌ಐ ಮತ್ತು ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ ಪ್ರಕಟ, ಇಂದೇ ಅರ್ಜಿ ಸಲ್ಲಿಸಿ !

ಬಾರ್ಡರ್ ಸೆಕ್ಯುರಿಟಿ ಫೋರ್ಸ್ (ಬಿಎಸ್ಎಫ್) ಗುಂಪು ಬಿ ಮತ್ತು ಸಿ ಹುದ್ದೆಗಳಿಗೆ ಬಿಎಸ್... ಓದನ್ನು ಮುಂದುವರಿಸಿ


Edited by: ಪ್ರವೀಣ್

1 year ago

   
Image 1

ಭಾರತೀಯ ವಾಯುಪಡೆಯಲ್ಲಿ ಭರ್ಜರಿ ಉದ್ಯೋಗವಕಾಶ..! ತಿಂಗಳಿಗೆ ಸಂಬಳ 56,000.

ಬೆಂಗಳೂರು: ಭಾರತೀಯ ವಾಯುಪಡೆಯಲ್ಲಿ ಸೇವೆ ಸಲ್ಲಿಸಲು ಬಯಸುವ ಹಾಗೂ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1

300ಕ್ಕೂ ಹೆಚ್ಚು ಖಾಲಿ ಹುದ್ದೆಗಳಿಗೆ ಯುಪಿಎಸ್‌ಸಿ ಅಧಿಸೂಚನೆ ಬಿಡುಗಡೆ

ಕೇಂದ್ರ ಲೋಕ ಸೇವಾ ಆಯೋಗವು  ಡೆಪ್ಯುಟಿ ಸೂಪರಿಂಟೆಂಡಿಂಗ್ ಆರ್ಕಿಯಾಲಾಜಿಕಲ್ ಕೆಮಿ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1