ಗೃಹಲಕ್ಷ್ಮಿ ಯೋಜನೆ ಗೊಂದಲ – ಸತ್ತ ಮಹಿಳೆಯ ಖಾತೆಗೆ 12 ಕೋಟಿ ರೂ. ಜಮಾ

ಬೀದರ್: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆ ಬೀದರ್ ಜಿಲ್ಲೆಯಲ್ಲಿ ಗಂಭೀರ ಗೊಂದಲಕ್ಕೆ ಕಾರಣವಾಗಿದೆ. ಬಡಪಾಯಿ ಮಹಿಳೆಯರಿಗೆ ಸರಿಯಾದ ಹಣ ನೀಡದ ಪರಿಯಾಗಿ, ಸತ್ತ ಮಹಿಳೆಯರ ಖಾತೆಗೆ ಸುಮಾರು 12 ಕೋಟಿ ರೂ. ತಪ್ಪಾಗಿ ಜಮೆಯಾಗಿದ್ದು, ಅಧಿಕಾರಿಗಳ ನಿರ್ಲಕ್ಷತೆಯಿಂದ ಗೊಂದಲ ಸೃಷ್ಟವಾಗಿದೆ.

 

ಈ ಯೋಜನೆಯಡಿಯಲ್ಲಿ, ಮಹಿಳೆ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಪ್ರತಿ ತಿಂಗಳು ₹2,000 ನೀಡುವ ಪ್ರಕಾರ, 5327 ಸತ್ತ ಮಹಿಳೆಯರ ಖಾತೆಗೆ ಹಣ ಪೂರೈಸಲಾಗಿದೆ. ಸರಿಯಾದ ಪಾವತಿ ನಡೆದಿದ್ದರೆ ಒಟ್ಟಾರೆ ಮೊತ್ತ ಸುಮಾರು 31.96 ಕೋಟಿ ರೂ. ಆಗುತ್ತಿದ್ದರೆಂದು ಇಲಾಖೆ ತಿಳಿಸಿದೆ. ಸರ್ಕಾರ ಈಗ ತಪ್ಪಾಗಿ ಜಮಾದಾನವಾಗಿರುವ ಹಣವನ್ನು ವಾಪಸ್ ಪಡೆಯಲು ಕ್ರಮ ಕೈಗೊಳ್ಳುತ್ತಿದೆ.

 

ಅಂಗನವಾಡಿ ಕಾರ್ಯಕರ್ತೆಯರು ಸತ್ತವರ ಮಾಹಿತಿಯನ್ನು ಸೇವಾ ಸಿಂಧು ಪೋರ್ಟಲ್‌ನಲ್ಲಿ ದಾಖಲಿಸುವಂತೆ ಸೂಚಿಸಲಾಗಿದೆ. ಬ್ಯಾಂಕ್‌ಗಳಿಗೆ ವಾಪಸ್ ಪಾವತಿ ಮಾಡಲು ನಿರ್ದೇಶನ ನೀಡಲಾಗಿದ್ದು, ತಪ್ಪು ನಡೆದರೆ ಸಂಬಂಧಿಸಿದ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲು ಗೃಹಲಕ್ಷ್ಮಿ ಯೋಜನೆ ನಿಗಮ ಎಚ್ಚೆತ್ತುಕೊಂಡಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

1 week ago

   
Image 1
Image 1
ಬೆಂಗಳೂರು ನಗರ

ಪೋಷಕರೇ ಗಮನಿಸಿ: ಮಗಳಿಗೆ 18 ವರ್ಷ ತುಂಬಿದರೆ “ಭಾಗ್ಯಲಕ್ಷ್ಮಿ ಬಾಂಡ್”ನ ₹1 ಲಕ್ಷ ಪಡೆಯಿರಿ!

ಬೆಂಗಳೂರು: ಕರ್ನಾಟಕ ಸರ್ಕಾರದ ಭಾಗ್ಯಲಕ್ಷ್ಮಿ ಯೋಜನೆ ಅಡಿಯಲ್ಲಿ ನ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1

ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಸಿಗುತ್ತೆ ಬಡ್ಡಿ ಇಲ್ಲದೇ 1.40 ಲಕ್ಷದವರೆಗೆ ಸಾಲ..! ಅರ್ಜಿ ಸಲ್ಲಿಸುವ ವಿಧಾನ ತಿಳಿದುಕೊಳ್ಳಿ

ನವದೆಹಲಿ: ಕೇಂದ್ರ ಸರ್ಕಾರ ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಉತ್ತ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಬೆಂಗಳೂರು ನಗರ

ಅನ್ನಭಾಗ್ಯ ಯೋಜನೆಗೆ ಹೊಸ ರೂಪ: 5 ಕೆಜಿ ಅಕ್ಕಿಯ ಬದಲು “ಇಂದಿರಾ ಆಹಾರ ಕಿಟ್‌” ವಿತರಣೆ – ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ರಾಜ್ಯದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಯಲ್ಲಿ ಮಹ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1
ಬೆಂಗಳೂರು ನಗರ

ರಾಜ್ಯ ಬಜೆಟ್‌ನಲ್ಲಿ ಗೃಹಲಕ್ಷ್ಮಿಯರಿಗೆ ಸಂತಸದ ಸುದ್ದಿ: ₹28,608 ಕೋಟಿ ಅನುದಾನ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರಾದ ಸಿದ್ದರಾಮಯ್ಯ ಅ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1
ಬೆಂಗಳೂರು ನಗರ

ಅನರ್ಹ BPL ಕಾರ್ಡ್‌ಗಳ ಮೇಲೆ ಸರ್ಕಾರದ ಕತ್ತರಿ: 5 ತಿಂಗಳಲ್ಲಿ 15 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಶಾಕ್

ಬೆಂಗಳೂರು: ಅನರ್ಹವಾಗಿ BPL ಕಾರ್ಡ್ ಹೊಂದಿರುವವರ ವಿರುದ್ಧ ರಾಜ್ಯ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1

ಸಿಹಿ ಸುದ್ದಿ : ಸರ್ಕಾರಿ ಕಚೇರಿಗೆ ಅಲೆದಾಡಬೇಕಿಲ್ಲ: ಜಾತಿ & ಆದಾಯ ಪ್ರಮಾಣ ಪತ್ರ ಮೊಬೈಲ್ʼನಲ್ಲೇ ಡೌನ್ ಲೋಡ್ ಮಾಡಬಹುದು..!

ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ: ಈಗ ಜಾತಿ ಮ... ಓದನ್ನು ಮುಂದುವರಿಸಿ


Edited by: ಬಾನು

2 weeks ago

   
Image 1
ಬೆಂಗಳೂರು ನಗರ

ಪ್ರಧಾನಿ ಮಾತೃ ವಂದನಾ ಯೋಜನೆ:ಸರ್ಕಾರದಿಂದ ಗರ್ಭಿಣಿ ಮಹಿಳೆಯರಿಗೆ ₹11,000 – ಈಗಲೇ ಅರ್ಜಿ ಸಲ್ಲಿಸಿ

ಬೆಂಗಳೂರು: ಕೇಂದ್ರ ಸರ್ಕಾರವು ಗರ್ಭಿಣಿ ಮತ್ತು ಹಾಲುಣಿಸುವ ತಾಯಂದ... ಓದನ್ನು ಮುಂದುವರಿಸಿ


Edited by: ಬಾನು

2 weeks ago

   
Image 1
ಬೆಂಗಳೂರು ನಗರ

ಲಿವ್-ಇನ್ ಸಂಬಂಧದ ಮಗು : ಜನನ ಪ್ರಮಾಣ ಪತ್ರದಲ್ಲಿ ತಾಯಿಯ ಹೆಸರು ಸೇರಿಸಲು ಹೈಕೋರ್ಟ್ ಅನುಮೋದನೆ

ಬೆಂಗಳೂರು: ಲಿವ್-ಇನ್ ಸಂಬಂಧದಿಂದ ಜನಿಸಿದ ಎಂಟು ವರ್ಷದ ಬಾಲಕಿಯ ಉ... ಓದನ್ನು ಮುಂದುವರಿಸಿ


Edited by: ಬಾನು

2 weeks ago

   
Image 1
ಬೆಂಗಳೂರು ನಗರ

ಮೃತರ ಖಾತೆಗೆ ಗೃಹ ಲಕ್ಷ್ಮೀ ಹಣ: ₹79 ಕೋಟಿ ವಾಪಸ್ ಪಡೆಯಲು ಸರ್ಕಾರದ ಕ್ರಮ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹ ಲಕ್ಷ... ಓದನ್ನು ಮುಂದುವರಿಸಿ


Edited by: ಬಾನು

2 weeks ago

   
Image 1
ಬೆಂಗಳೂರು ನಗರ

ಮಹಿಳಾ ನೌಕರರಿಗೆ ಗುಡ್ ನ್ಯೂಸ್! ‘ಋತುಚಕ್ರ ರಜೆ’ ಪಡೆಯಲು ಈ 5 ನಿಯಮಗಳನ್ನು ಪಾಲಿಸಬೇಕು

ಬೆಂಗಳೂರು: ರಾಜ್ಯ ಸರ್ಕಾರಿ ಸೇವೆಯಲ್ಲಿ ಕಾರ್ಯನಿರ್ವಹಿಸುತ್ತಿರುವ... ಓದನ್ನು ಮುಂದುವರಿಸಿ


Edited by: ಬಾನು

2 weeks ago

   
Image 1