ಗುಡಿಬಂಡೆಯ ಶ್ರೀಕರ್ ಪಬ್ಲಿಕ್ ಶಾಲೆಯಲ್ಲಿ 'ಸಮಾಜ ದಿನ' ಆಚರಣೆ: ವಿದ್ಯಾರ್ಥಿಗಳಿಂದ ಐತಿಹಾಸಿಕ ಮಾದರಿಗಳ ಪ್ರದರ್ಶನ

 

ಗುಡಿಬಂಡೆ: ಪಟ್ಟಣದ ಶ್ರೀಕರ್ ಪಬ್ಲಿಕ್ ಶಾಲೆಯಲ್ಲಿ ಸಮಾಜ ದಿನ ವನ್ನು ಅತ್ಯಂತ ವಿಶೇಷವಾಗಿ ಆಚರಿಸಲಾಯಿತು. ವಿದ್ಯಾರ್ಥಿಗಳಲ್ಲಿ ಸಮಾಜ ವಿಜ್ಞಾನ ವಿಷಯದ ಬಗ್ಗೆ ಆಸಕ್ತಿ ಮೂಡಿಸುವ ಮತ್ತು ಐತಿಹಾಸಿಕ ಪರಂಪರೆಯ ಅರಿವು ಮೂಡಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

 

 

ಕಾರ್ಯಕ್ರಮದ ಅಂಗವಾಗಿ ಶಾಲೆಯ ವಿದ್ಯಾರ್ಥಿಗಳು ಸಮಾಜ ವಿಜ್ಞಾನ ವಿಷಯಕ್ಕೆ ಸಂಬಂಧಿಸಿದ ವಿವಿಧ ಆಕರ್ಷಕ ಮಾದರಿಗಳನ್ನು ತಯಾರಿಸಿ ಪ್ರದರ್ಶಿಸಿದರು. ವಿಶೇಷವಾಗಿ ಭಾರತದ ಪ್ರಸಿದ್ಧ ಐತಿಹಾಸಿಕ ಸ್ಮಾರಕಗಳು, ಭೌಗೋಳಿಕ ವೈವಿಧ್ಯತೆಗಳು ಮತ್ತು ಸಾಮಾಜಿಕ ವ್ಯವಸ್ಥೆಯನ್ನು ಬಿಂಬಿಸುವ ಕಲಾಕೃತಿಗಳು ಎಲ್ಲರ ಗಮನ ಸೆಳೆದವು. ವಿದ್ಯಾರ್ಥಿಗಳು ತಾವೇ ತಯಾರಿಸಿದ ಈ ಮಾದರಿಗಳ ಮೂಲಕ ಇತಿಹಾಸ ಮತ್ತು ಪ್ರಚಲಿತ ವಿದ್ಯಮಾನಗಳ ಬಗ್ಗೆ ಮಾಹಿತಿಯನ್ನು ಹಂಚಿಕೊಂಡರು.

 

 

ಇದೇ ಸಂದರ್ಭದಲ್ಲಿ ಶಾಲೆಯ ಮುಖ್ಯಸ್ಥ ಶ್ರೀಧರ್‍ ಮಾತನಾಡಿ ವಿದ್ಯಾರ್ಥಿಗಳಿಗೆ ಸಮಾಜ ವಿಜ್ಞಾನ ವಿಷಯದ ಪ್ರಾಮುಖ್ಯತೆಯ ಬಗ್ಗೆ ಸವಿಸ್ತಾರವಾಗಿ ತಿಳಿಸಿಕೊಟ್ಟರು. ಇತಿಹಾಸವನ್ನು ಅರಿಯುವುದರಿಂದ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಲು ಸಾಧ್ಯ ಹಾಗೂ ಸ್ಮಾರಕಗಳನ್ನು ಉಳಿಸುವುದು ನಮ್ಮೆಲ್ಲರ ಜವಾಬ್ದಾರಿ. ಪಠ್ಯಪುಸ್ತಕದ ಜ್ಞಾನದೊಂದಿಗೆ ಪ್ರಾಯೋಗಿಕವಾಗಿ ವಿಷಯಗಳನ್ನು ಅರ್ಥೈಸಿಕೊಳ್ಳಲು ಸಮಾಜ ದಿನ ಆಚರಣೆ ಅನುಕೂಲಕರ ಎಂದು ತಿಳಿಸಿಕೊಟ್ಟರು.

 

ಈ ವೇಳೆ ಶಾಲೆಯ ಮುಖ್ಯಶಿಕ್ಷಕಿ ಜ್ಯೋತಿ, ಶಿಕ್ಷಕರಾದ ಲಕ್ಷ್ಮೀ, ಆಯೆಷಾ, ಶೋಭಾ, ಸುಚಿತ್ರಾ, ಸುಮೇರಿಯಾ, ಮಂಜುಳಾ, ಚಿರಂಜೀವಿ, ಆಶಾ ಸೇರಿದಂತೆ ವಿದ್ಯಾರ್ಥಿಗಳುs ಹಾಗೂ ಪೋಷಕರು ಹಾಜರಿದ್ದರು. ಗುಡಿಬಂಡೆ ಪಟ್ಟಣದ ಶ್ರೀಕರ್ ಪಬ್ಲಿಕ್ ಶಾಲೆಯಲ್ಲಿ ಸಮಾಜ ದಿನ ವನ್ನು ಅತ್ಯಂತ ವಿಶೇಷವಾಗಿ ಆಚರಿಸಲಾಯಿತು.

ವರದಿ ಸತೀಶ ಬಾಬು 

ಗುಡಿಬಂಡೆ ತಾಲ್ಲೂಕ್

 

 


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

10 hours ago

   
Image 1
Image 1
ಬೆಂಗಳೂರು ನಗರ

ಮೂಲಗಳನ್ನು ಮರೆಯಬೇಡಿ, ವಿದ್ಯೆಯೇ ನಿಜವಾದ ಸಂಪತ್ತು: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ‌:“ಬೇರನ್ನು ಮರೆತರೆ ಮರ ಬಾಳುವುದಿಲ್ಲ. ಅದೇ ರೀತಿ ನಿ... ಓದನ್ನು ಮುಂದುವರಿಸಿ


Edited by: ಬಾನು

25 minutes ago

   
Image 1
ಬೆಂಗಳೂರು ನಗರ

90ನೇ ವಾರ್ಷಿಕೋತ್ಸವ: ಮಲಬಾರ್ ಮುಸ್ಲಿಂ ಅಸೋಸಿಯೇಷನ್‍ಗೆ ಸಿಎಂ ಸಿದ್ದರಾಮಯ್ಯ ಮತ್ತಿತರ ಗಣ್ಯರ ಸನ್ಮಾನ

ಬೆಂಗಳೂರು: ಸಿದ್ದರಾಮಯ್ಯ ಅವರು ಮಲಬಾರ್ ಮುಸ್ಲಿಂ ಅಸೋಸಿಯೇಷನ್ 90... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಬೆಂಗಳೂರು ನಗರ

ಕೋಮುವಾದ ಪರಿಸ್ಥಿತಿ ಕಾರಣವಾಗಿ ಐಟಿ-ಬಿಟಿ ಹೂಡಿಕೆ ತಡೆ — ಖರ್ಗೆ ಎಚ್ಚರಿಕೆ

ಬೆಂಗಳೂರು: ಕೋಮುವಾದದ ವಾತಾವರಣ ಕರಾವಳಿ ಭಾಗದ ಅಭಿವೃದ್ಧಿಗೆ ಅಡ್ಡ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಬೆಂಗಳೂರು ನಗರ

ಸ್ಥಳೀಯ ಚುನಾವಣೆಗೆ ಮೈತ್ರಿ ಸಂಕಟ: ಜೆಡಿಎಸ್ ಪ್ಲ್ಯಾನ್–ಬಿ ಸಿದ್ಧ

ಬೆಂಗಳೂರು: ಸ್ಥಳೀಯ ಸಂಸ್ಥೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಬೆಂಗಳೂರು ನಗರ

ಬಿಕ್ಲು ಶಿವ ಹತ್ಯೆ ಪ್ರಕರಣ ತೀವ್ರತೆ: ಬೈರತಿ ಬಸವರಾಜ್ ಸಿಐಡಿ ಕಸ್ಟಡಿಗೆ

ಬೆಂಗಳೂರು: ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಶಾಸಕ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಚಾಮರಾಜನಗರ

ಜಲಾಶಯದಲ್ಲಿ ತೇಲುತ್ತಿದ್ದ ಹುಲಿ ಶವ: ಅರಣ್ಯ ಇಲಾಖೆ ತೀವ್ರ ತನಿಖೆ

ಚಾಮರಾಜನಗರ, ಫೆ.15: ಕೊಳ್ಳೇಗಾಲ ತಾಲೂಕಿನ ಗುಂಡಾಲ್ ಜಲಾಶಯದಲ್ಲಿ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಕೋಲಾರ

ಮಹಾಶಿವರಾತ್ರಿ ಸಂಭ್ರಮದಲ್ಲಿ ಕೋಲಾರ ಮಿಂದೆದ್ದಿತು; ಭಾರತ ಜಯಕ್ಕಾಗಿ ವಿಶೇಷ ಪೂಜೆ

ಕೋಲಾರ: ಮಹಾಶಿವರಾತ್ರಿ ಹಬ್ಬದ ಅಂಗವಾಗಿ ಕೋಲಾರ ನಗರ ಭಕ್ತಿಭಾವದಿಂ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಚಿಕ್ಕಬಳ್ಳಾಪುರ

ಗುಡಿಬಂಡಾ

ಗುಡಿಬಂಡೆ ತಾಲೂಕಿನಾದ್ಯಂತ ಶ್ರದ್ದಾಭಕ್ತಿಯಿಂದ ಶಿವರಾತ್ರಿ ಆಚರಣೆ

ಗುಡಿಬಂಡೆ: ತಾಲೂಕಿನ ವಿವಿಧ ಶಿವನ ದೇವಾಲಯ ಸೇರಿದಂತೆ ವಿವಿಧ ದೇವಾ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಚಿಕ್ಕಬಳ್ಳಾಪುರ

ಗುಡಿಬಂಡಾ

ಇಂದು ಪರಿಸರ ವೇದಿಕೆ, ಕನ್ನಡ ಸಾಹಿತ್ಯ ಪರಿಷತ್ತು, ಜಯ ಕರ್ನಾಟಕ, ಗ್ರೀನ್ ವಾರಿಯರ್ಸ್, ರಾಜಭೀದಿಯಲ್ಲಿ ಗಿಡ ನೆಟ್ಟು ಮಹಾಶಿವರಾತ್ರಿ ಹಬ್ಬ ಆಚರಣೆ

ಗುಡಿಬಂಡೆ : ಇಂದು ಪರಿಸರ ವೇದಿಕೆ, ಕನ್ನಡ ಸಾಹಿತ್ಯ ಪರಿಷತ್ತು, ಜ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಬೆಂಗಳೂರು ನಗರ

ದಾಖಲೆ ಬಜೆಟ್‌ ಮಧ್ಯೆ ಆದಾಯ ಒತ್ತಡ: ಸರ್ಕಾರಕ್ಕೆ 15,000 ಕೋಟಿ ರೂ. ಕೊರತೆ ಭೀತಿ

ಬೆಂಗಳೂರು, ಫೆಬ್ರವರಿ 15: ಪ್ರಸಕ್ತ 2025-26ನೇ ಆರ್ಥಿಕ ವರ್ಷಕ್ಕ... ಓದನ್ನು ಮುಂದುವರಿಸಿ


Edited by: ಬಾನು

14 hours ago

   
Image 1