ಗ್ಯಾಸ್ ಕೊರತೆ: ಪ್ರಧಾನಿ ಮೋದಿ ಸ್ಪಷ್ಟನೆ ನೀಡಲಿ – ಮುನಿಯಪ್ಪ ಆಗ್ರಹ
ಬೆಂಗಳೂರು: ಗ್ಯಾಸ್ ಕೊರತೆ ಸಮಸ್ಯೆ ಕುರಿತು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಪೆಟ್ರೋಲಿಯಂ ಸಚಿವರು ಸ್ಪಷ್ಟನೆ ನೀಡಬೇಕು ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಆಗ್ರಹಿಸಿದ್ದಾರೆ. ಹೋಟೆಲ್‌ಗಳಲ್ಲಿ ಉಂಟಾಗಿರುವ ಕಮರ್ಷಿಯಲ್ ಸಿಲಿಂಡರ್ ಕೊರತೆ ಬಗ್ಗೆ ಮಾತನಾಡಿದ ಅವರು, ಹೆಚ್ಚುವರಿ ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಈಗಾಗಲೇ ಕ್ರಮ ಕೈಗೊಂಡಿದ್ದು, ಇಂದೇ ಡಿಸ್ಟ್ರಿಬ್ಯೂಟರ್‌ಗಳಿಗೆ ಸಿಲಿಂಡರ್‌ಗಳು ತಲುಪಲಿವೆ ಎಂದು ತಿಳಿಸಿದರು. ನಾಳೆಯಿಂದ ಹೋಟೆಲ್‌ಗಳಿಗೆ ಸರಬರಾಜು ಪ್ರಾರಂಭವಾಗಲಿದೆ ಎಂದರು.
ರಾಜ್ಯದಲ್ಲಿ ಸುಮಾರು 17,500 ಸಿಲಿಂಡರ್‌ಗಳನ್ನು ಹೋಟೆಲ್‌ಗಳಿಗೆ ವಿತರಿಸಲಾಗುತ್ತಿದ್ದು, ನಾಳೆಯೊಳಗೆ ಪೂರೈಕೆ ಸಾಮಾನ್ಯ ಸ್ಥಿತಿಗೆ ಬರಲಿದೆ. ಈ ಹಿನ್ನೆಲೆ ಜನರು ಆತಂಕಪಡಬೇಕಾದ ಅಗತ್ಯವಿಲ್ಲ ಎಂದು ಭರವಸೆ ನೀಡಿದರು. ಆದರೆ, ಕಮರ್ಷಿಯಲ್ ಗ್ಯಾಸ್ ಪೂರೈಕೆಯಲ್ಲಿ ಏಕಾಏಕಿ ಉಂಟಾದ ವ್ಯತ್ಯಯವೇ ಈ ಸಮಸ್ಯೆಗೆ ಕಾರಣ ಎಂದು ಅವರು ಹೇಳಿದರು. ಹಿಂದೆ ಅಗತ್ಯವಿರುವಷ್ಟು ಗ್ಯಾಸ್ ಬಳಕೆಗೆ ಅವಕಾಶ ನೀಡಿದ್ದ ಕೇಂದ್ರ ಸರ್ಕಾರ, ಇದೀಗ ಹಠಾತ್ ನಿರ್ಬಂಧ ಹೇರಿರುವುದರಿಂದ ಸಮಸ್ಯೆ ಉಂಟಾಗಿದೆ ಎಂದು ಆರೋಪಿಸಿದರು. ಗ್ಯಾಸ್ ಕೊರತೆಗೆ ತಕ್ಷಣ ಪರಿಹಾರ ಕಂಡುಹಿಡಿದು, ಪರ್ಯಾಯ ವ್ಯವಸ್ಥೆ ರೂಪಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಲಾಗಿದೆ. ಈ ಕುರಿತು ಪ್ರಧಾನಿ ಹಾಗೂ ಪೆಟ್ರೋಲಿಯಂ ಸಚಿವರು ಸ್ಪಷ್ಟನೆ ನೀಡಬೇಕು ಎಂದು ಅವರು ಒತ್ತಾಯಿಸಿದರು.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
“ಹಿಂದಿ ಬೇಡ” ಹೇಳಿಕೆ ತಪ್ಪು: ಕಾಂಗ್ರೆಸ್ ವಿರುದ್ಧ ಅಶ್ವತ್ಥ ನಾರಾಯಣ್ ವಾಗ್ದಾಳಿ
ಬೆಂಗಳೂರು: ಹಿಂದಿ ಭಾಷೆ ವಿಚಾರವಾಗಿ ಕಾಂಗ್ರೆಸ್ ಸರ್ಕಾರದ ವಿರುದ್... ಓದನ್ನು ಮುಂದುವರಿಸಿ
ಶಾಸಕರಿಗೆ ಐಪಿಎಲ್ ಪಂದ್ಯಗಳಿಗೆ 3 ಟಿಕೆಟ್: ಡಿಕೆ ಶಿವಕುಮಾರ್ ಘೋಷಣೆ
ಬೆಂಗಳೂರು: ಶಾಸಕರಿಗೆ ಕ್ರಿಕೆಟ್ ಪಂದ್ಯಗಳ ಟಿಕೆಟ್ ವಿತರಣೆಯ ಕುರಿ... ಓದನ್ನು ಮುಂದುವರಿಸಿ
ಇಂಧನ ಕೊರತೆಯ ವದಂತಿಗಳು ಜನರಲ್ಲಿ ಆತಂಕ – ಬಂಕ್‌ಗಳಲ್ಲಿ ಉದ್ದ ಸಾಲುಗಳು
ಕೊಪ್ಪಳ: ಜಿಲ್ಲೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆಯ ಬಗ್ಗೆ... ಓದನ್ನು ಮುಂದುವರಿಸಿ
“ಶ್ರೀರಾಮನವರ “ಹಬ್ಬದ ಸಂತೋಷವೇ ಭೀಕರ ಅನುಭವ : ಅನ್ನಪ್ರಸಾದ ಸೇವನೆಯಿಂದ 200ಕ್ಕೂ ಹೆಚ್ಚು ಅಸ್ವಸ್ಥರು”
ಬೆಂಗಳೂರು ಗ್ರಾಮಾಂತರ: ಶ್ರೀರಾಮನವಮಿ ಹಬ್ಬದ ಅಂಗವಾಗಿ ವಿತರಿಸಲಾದ... ಓದನ್ನು ಮುಂದುವರಿಸಿ
1ರೊಳಗೆ ಲೇಖಕಿ: ಬಾಲಕಿ ಪರಿಣಿತಾಳ ಸಾಧನೆಗೆ TA ಶರವಣ ಪ್ರಶಂಸೆ”
ಬೆಂಗಳೂರು: ಕಿರಿಯ ವಯಸ್ಸಿನಲ್ಲೇ ಸಾಹಿತ್ಯ ಕ್ಷೇತ್ರದಲ್ಲಿ ತನ್ನದೇ... ಓದನ್ನು ಮುಂದುವರಿಸಿ
ಪೊಲೀಸ್ ಮೇಲೆ ದಾಳಿ ಹಾಗೂ ಕ್ರಿಕೆಟ್ ಬೆಟ್ಟಿಂಗ್ ಜಾಲಕ್ಕೆ ಐವರ ಬಂಧನ
ಉಡುಪಿ: ಉಡುಪಿ ಜಿಲ್ಲೆಯ ಕಾರ್ಕಳ ಮತ್ತು ಶಿರ್ವ ಪ್ರದೇಶಗಳಲ್ಲಿ ಪೊ... ಓದನ್ನು ಮುಂದುವರಿಸಿ
ನಾಗ ಸಾಧುಗಳ ದೈವಿಕ ಶಕ್ತಿ ಕಾಣಲು ಕೋಲಾರದಲ್ಲಿ ಭಕ್ತಿಭಾವದ ಮಹಾಯಜ್ಞ ಶೋಭಾಯಾತ್ರೆ ಉದ್ಘಾಟನೆ
ಕೋಲಾರ: ಇಂದು ಕೋಲಾರದ ಮುಳಬಾಗಿಲು ತಾಲ್ಲೂಕಿನ ಪ್ರಸಿದ್ಧ ವಿರೂಪಾಕ... ಓದನ್ನು ಮುಂದುವರಿಸಿ
ಶಾಲಾ ರಜೆ ದಿನ ದುಃಖಕರ ಘಟನೆ : ಕೃಷಿ ಹೊಂಡದಲ್ಲಿ ಮುಳುಗಿ ನಾಲ್ವರು ಮಕ್ಕಳು ಸಾವು– ಗ್ರಾಮದಲ್ಲಿ ಆಘಾತ
ಯಾದಗಿರಿ: ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಗುರುವಾರ ಬೆಳಿಗ್ಗೆ... ಓದನ್ನು ಮುಂದುವರಿಸಿ
ಫೇಸ್‌ಬುಕ್ ಮೋಸ : ಫೇಸ್‌ಬುಕ್ ಜಾಹೀರಾತು ನಂಬಿ 1.28 ಕೋಟಿ ಕಳೆದುಕೊಂಡ ವ್ಯಕ್ತಿ
ಚಿಕ್ಕಮಗಳೂರು: “ಮೋಸ ಹೋಗುವವರು ಇರುವವರೆಗೆ ಮೋಸಗಾರರು ಕಡಿಮೆಯಾಗು... ಓದನ್ನು ಮುಂದುವರಿಸಿ
ಬಾಗಲಕೋಟೆ ಉಪ ಚುನಾವಣೆಗೆ ಸಿದ್ದರಾಮಯ್ಯ ಹಾಟ್ ಎಂಟ್ರಿ: ಉಮೇಶ್ ಮೇಟಿ ಪರ ಪ್ರಚಾರ ಆರಂಭ
ಬಾಗಲಕೋಟೆ, ಮಾರ್ಚ್ 29: ಏಪ್ರಿಲ್ 9ರಂದು ನಡೆಯಲಿರುವ ಬಾಗಲಕೋಟೆ ವ... ಓದನ್ನು ಮುಂದುವರಿಸಿ