ಹೈದರಾಬಾದ್‌ ಉತ್ತಮ, ಬೆಂಗಳೂರು ಟ್ರಾಫಿಕ್ ಜಾಮ್ ಹಾಸ್ಯ – CM ರೇವಂತ್ ರೆಡ್ಡಿ

ಬೆಂಗಳೂರು: ಐಟಿ ಸಿಟಿ ಬೆಂಗಳೂರು ನಗರದ ಟ್ರಾಫಿಕ್ ಸಮಸ್ಯೆ ಈಗ ರಾಜಕೀಯ ವಲಯದಲ್ಲೂ ಚರ್ಚೆಗೆ ಕಾರಣವಾಗುತ್ತಿದೆ. ಹೈದರಾಬಾದ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಬೆಂಗಳೂರಿನ ಟ್ರಾಫಿಕ್ ಸಮಸ್ಯೆಯನ್ನು ವ್ಯಂಗ್ಯಾತ್ಮಕವಾಗಿ ಉಲ್ಲೇಖಿಸಿದ್ದಾರೆ.

 

ರೇವಂತ್ ರೆಡ್ಡಿ ತಮ್ಮ ಭಾಷಣದಲ್ಲಿ “ಬೆಂಗಳೂರು ಇಂದು ಕೇವಲ ಟ್ರಾಫಿಕ್ ಜಾಮ್‌ಗೆ ಹೆಸರುವಾಸಿಯಾಗಿದೆ. ಐಟಿ ಸಿಟಿ ಎಂದು ಖ್ಯಾತಿ ಪಡೆದಿದ್ದ ನಗರ ಇಂದಿನ ಸ್ಥಿತಿ ನೋಡಿ. ಅಲ್ಲಿನ ಜನರು ಟ್ರಾಫಿಕ್ ಸಮಸ್ಯೆಯಿಂದ ಹೈರಾಣಾಗಿದ್ದಾರೆ. ಆದರೆ ನಮ್ಮ ಹೈದರಾಬಾದ್‌ನಲ್ಲಿ ಅಂತಹ ಪರಿಸ್ಥಿತಿ ಇಲ್ಲ,” ಎಂದು ಹೇಳಿದ್ದಾರೆ.

 

ಅವರು ಮಳೆಯಾದಾಗ ಚೆನ್ನೈ ಮತ್ತು ಮುಂಬೈ ನಗರಗಳು ಹೇಗೆ ಸ್ಥಗಿತಗೊಳ್ಳುತ್ತವೆ ಎಂಬುದನ್ನೂ ಉಲ್ಲೇಖಿಸಿದರು. “ಆದರೆ ಹೈದರಾಬಾದ್‌ನಲ್ಲಿ ಅಂತಹ ಸಮಸ್ಯೆಗಳು ಎದುರಾಗುವುದಿಲ್ಲ. ನಮ್ಮ ಗುರಿ ಹೈದರಾಬಾದ್ ನಗರವನ್ನು ಮಾಲಿನ್ಯಮುಕ್ತ ನಗರವನ್ನಾಗಿಸುವುದು. ನಮ್ಮ ಸ್ಪರ್ಧೆ ಬೆಂಗಳೂರು ಅಥವಾ ಮುಂಬೈ ಅಲ್ಲ, ಸಿಂಗಾಪುರ್ ಮತ್ತು ಟೋಕಿಯೋ ಜಾಗತಿಕ ನಗರಗಳೊಂದಿಗೆ,” ಎಂದು ರೇವಂತ್ ರೆಡ್ಡಿ ಹೇಳಿದರು. ಈ ಹೇಳಿಕೆ ಇದೀಗ ಕನ್ನಡಿಗರು ಹಾಗೂ ಕರ್ನಾಟಕದ ರಾಜಕೀಯ ನಾಯಕರಲ್ಲಿ ಆಕ್ರೋಶಕ್ಕೆ ಕಾರಣವಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

9 hours ago

   
Image 1
Image 1
ಬೆಂಗಳೂರು ನಗರ

ಬಗರ್ ಹುಕುಂ ಯೋಜನೆ ಉದ್ದೇಶದಲ್ಲಿ ಬದಲಾವಣೆ ಇಲ್ಲ – ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ಅಕ್ರಮ ಸಕ್ರಮ ಬಗರ್ ಹುಕುಂ ಯೋಜನೆಯಡಿ ಅರ್ಹ ರೈತರಿಗೆ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಚಿಕ್ಕಬಳ್ಳಾಪುರ

ಕೃಷಿ ಹೊಂಡದಲ್ಲಿ ಆಕಸ್ಮಿಕ ಬಿದ್ದು ಯುವತಿ ದುರಂತ ಸಾವು

ಚಿಕ್ಕಬಳ್ಳಾಪುರ:  ಚಿಕ್ಕಬಳ್ಳಾಪುರ ತಾಲೂಕಿನ ದಿಬ್ಬೂರು ಗ್ರ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಹಾವೇರಿ

ಮೆಕ್ಕೆಜೋಳ ರಾಶಿಗೆ ಬೆಂಕಿಯಿಟ್ಟ ಕಿಡಿಗೇಡಿಗಳು – ರೈತರಿಗೆ 4 ಲಕ್ಷ ರೂ. ನಷ್ಟ

ಹಾವೇರಿ:  ಹಾವೇರಿ ಜಿಲ್ಲೆಯ ಕಾಟೇನಹಳ್ಳಿ ಗ್ರಾಮದಲ್ಲಿ ಬೆಳೆ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಹಾವೇರಿ

ಇರಾನ್-ಇಸ್ರೇಲ್ ಯುದ್ಧ: ವಿಶ್ವ ಪ್ರಸಿದ್ಧ ಬ್ಯಾಡಗಿ ಮೆಣಸಿನಕಾಯಿ ರಫ್ತು ಯುದ್ಧದ ಪರಿಣಾಮದಿಂದ ಸ್ಥಗಿತ

ಹಾವೇರಿ:  ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧದ ಪರಿಣಾಮದ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಬೆಂಗಳೂರು ನಗರ

ಕರ್ನಾಟಕ ಪರ್ವತಾರೋಹಣ ತಂಡ ಮುಂಟ್ ಎವೆರೆಸ್ಟ್ ಏರಲು ಸಿದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭಾಶಯ

ಬೆಂಗಳೂರು: ಏಪ್ರಿಲ್ ಮತ್ತು ಮೇ ತಿಂಗಳಲ್ಲಿ Mount Everest ಏರುವ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಕೊಡಗು

ಮಡಿಕೇರಿ

ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಮಾಜಿ ಗ್ರಾಮ ಪಂಚಾಯತ್ ಸದಸ್ಯೆ ಜಲಜಾಕ್ಷಿ ಸಾವು

ಮಡಿಕೇರಿ: ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ವಾಲ್ನೂರಿನಲ್ಲಿ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ದಕ್ಷಿಣಕನ್ನಡ

ದೇವಾಲಯ ತಲುಪಿದ ಕಾಪು ರಾಜಕೀಯ ಕಿಚ್ಚು: ಸೊರಕೆ ಆರೋಪಗಳ ಹಿಂದೆ ಗುರ್ಮೆ ಸುರೇಶ್ ಶೆಟ್ಟಿ ದೇವರ ಮೊರೆ

ಉಡುಪಿ: ಕಂಬಳ ವಿಚಾರದಿಂದ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಬೀದರ್

ಬೀದರ್‌ನಲ್ಲಿ ಟ್ರ್ಯಾಕ್ಟರ್ ಪಲ್ಟಿ: 13 ವರ್ಷದ ಬಾಲಕ ಸ್ಥಳದಲ್ಲೇ ಸಾವು

ಬೀದರ್: ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಮದಕಟ್ಟಿ ಕ್ರಾಸ್ ಬಳಿ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಉತ್ತರಕನ್ನಡ

ಕುಮಟಾ

ಗೋಕರ್ಣ ಸಮೀಪ 44 ಅನಧಿಕೃತ ರೆಸಾರ್ಟ್‌ಗಳಿಗೆ ತೆರವು ಆದೇಶ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ಸಮೀಪದ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಬೆಂಗಳೂರು ನಗರ

DCM ಪರಾಗಿ ನಾವು ಇದ್ದೇವೆ, ರಾಜ್ಯದ ಕಾರ್ಯ ಮುಂದುವರಿಯಲಿದೆ – ಸತೀಶ್ ಜಾರಕಿಹೊಳಿ

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಭಾನುವಾರ ಖಾಸಗ... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1