ಹಕ್ಕಿ ಜ್ವರ ಭೀತಿ – ಕರ್ನಾಟಕದಲ್ಲಿ ಎಚ್ಚರಿಕೆ ಘೋಷಣೆ
ಬೆಂಗಳೂರು: ಹತ್ತಿರದ ರಾಜ್ಯಗಳಾದ ಮಹಾರಾಷ್ಟ್ರ ಮತ್ತು ತಮಿಳುನಾಡಿನಲ್ಲಿ ಹಕ್ಕಿ ಜ್ವರ (H5N1 ವೈರಸ್) ಹರಡುವ ಘಟನೆಗಳು ವರದಿಯಾಗಿದ್ದು, ತಮಿಳುನಾಡಿನಲ್ಲಿ 1,500ಕ್ಕೂ ಹೆಚ್ಚು ಕಾಗೆಗಳು ಸಾವಿಗೆ ದಾರಿ ತೋರೆದುಕೊಂಡಿವೆ. ಈ ಹಿನ್ನೆಲೆಯಲ್ಲಿ ರಾಜ್ಯದ ಗಡಿ ಪ್ರದೇಶಗಳಲ್ಲಿ ಪ್ರಾಣಿ ಮತ್ತು ಪಕ್ಷಿ ಆರೋಗ್ಯ ಇಲಾಖೆ ಎಚ್ಚರಿಕೆ ಸೂಚನೆ ನೀಡಿದೆ.
ಹಕ್ಕಿ ಜ್ವರವು ಪಕ್ಷಿಗಳಲ್ಲಿ ಹರಡುವ ಸಾಂಕ್ರಾಮಿಕ ರೋಗವಾಗಿದ್ದು, ಸೋಂಕಿತ ಪಕ್ಷಿಗಳ ತೊಡಕು, ಮಲ, ಮೂಗು ಅಥವಾ ಬಾಯಿಯ ಸ್ರಾವದಿಂದ ಮನುಷ್ಯರಿಗೆ ಸೋಂಕು ತಗುಲುವ ಸಾಧ್ಯತೆ ಇದೆ. ಮಾನವರಿಗೆ ಲಕ್ಷಣಗಳು ಸಾಮಾನ್ಯವಾಗಿ ಸೋಂಕಿತ ಪಕ್ಷಿಯೊಂದಿಗೆ ಸಂಪರ್ಕದ 4–6 ದಿನಗಳಲ್ಲಿ ಕಾಣಿಸಬಹುದು. ಲಕ್ಷಣಗಳಾಗಿ ಜ್ವರ, ಉಸಿರಾಟದಲ್ಲಿ ತೊಂದರೆ, ಕಣ್ಣು ಕೆಂಪಾಗುವುದು, ಕಿರಿಕಿರಿ, ಕೆಮ್ಮು, ಗಂಟಲು ನೋವು, ದೇಹದ ನೋವು, ತಲೆನೋವು ಮತ್ತು ನ್ಯೂಮೋನಿಯಾ ಸಂಭವಿಸಬಹುದು.
ಕೆ.ಸಿ. ಜನರಲ್ ಆಸ್ಪತ್ರೆಯ ಡಾ. ಸುರೇಶ್ ಸಲಹೆಯಂತೆ, ಪೌಲ್ಟ್ರಿ ಮತ್ತು ವೆಟರ್ನರಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವವರು ವಿಶೇಷ ಎಚ್ಚರಿಕೆ ವಹಿಸಬೇಕು. ವೈದ್ಯರು ಆಹಾರದಲ್ಲಿ ಸೆಮಿ ಬಾಯ್ಲ್ಡ್ ಅಥವಾ ಅರೆಬೆಂದ ಮಾಂಸಾಹಾರವನ್ನು ತಪ್ಪಿಸಿ, ಹ್ಯಾಂಡ್ ಹೈಜಿನ್ ಪಾಲಿಸುವಂತೆ, ಮತ್ತು ಯಾವುದೇ ಲಕ್ಷಣ ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸುವಂತೆ ಶಿಫಾರಸು ಮಾಡಿದ್ದಾರೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಡಿಕೆಶಿಗೆ ಸಿಎಂ ಸ್ಥಾನ ಕಲ್ಪಿಸಬೇಕು: ಶಾಸಕ ಇಕ್ಬಾಲ್ ಹುಸೇನ್ ಒತ್ತಾಯ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿ ಡಿ... ಓದನ್ನು ಮುಂದುವರಿಸಿ
ದೇವನಹಳ್ಳಿ
ಕೆಂಪೇಗೌಡ ವಿಮಾನ ನಿಲ್ದಾಣದ ವ್ಯಾಪ್ತಿಗೆ ಏರ್ ಬಲೂನ್ ಪ್ರವೇಶ; ಪ್ರಕರಣ ದಾಖಲು
ದೇವನಹಳ್ಳಿ: ಹೊಸಕೋಟೆ ಪ್ರದೇಶದಲ್ಲಿ ಹಾರಾಟ ನಡೆಸುತ್ತಿದ್ದ... ಓದನ್ನು ಮುಂದುವರಿಸಿ
ಗುಡಿಬಂಡಾ
ಗುಡಿಬಂಡೆ ಪ್ರವಾಸಿ ಮಂದಿರದಲ್ಲಿ ಬಲಗೈ ಜಾತಿಗಳ ಒಕ್ಕೂಟ ನಾಮಕರಣ – ಪದಾಧಿಕಾರಿಗಳ ಆಯ್ಕೆ.
ಗುಡಿಬಂಡೆ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ಇಂದು ಬಲಗೈ ಜಾತಿಗಳ ಒ... ಓದನ್ನು ಮುಂದುವರಿಸಿ
ಚಾಮುಂಡೇಶ್ವರಿ ಜೆಡಿಎಸ್ ಶಾಸಕರ ಜಿ.ಟಿ. ದೇವೇಗೌಡಿಗೆ ಪಕ್ಷದ ಬಾಗಿಲು ಬಂದ್ – ಎಚ್.ಡಿ. ಕುಮಾರಸ್ವಾಮಿ
ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ.... ಓದನ್ನು ಮುಂದುವರಿಸಿ
ಮೈಸೂರಿನ ಮೃಗಾಲಯದಲ್ಲಿ ದುಃಖ: 10 ವರ್ಷದ ಜೀಬ್ರಾ ‘ಪ್ರಾಚಿ’ ನಿಧನ
ಮೈಸೂರು: ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ 10 ವರ್ಷದ ಹ... ಓದನ್ನು ಮುಂದುವರಿಸಿ
ದೊಡ್ಡಬಳ್ಳಾಪುರ ತಾಲೂಕು
ಮೆಟ್ರೋ ದರ ಏರಿಕೆ – ಡಿಕೆ ಸುರೇಶ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ: ಮೆಟ್ರೋ ದರ ಏರಿಕೆ ವಿಚಾರದಲ್ಲ... ಓದನ್ನು ಮುಂದುವರಿಸಿ
ಕರಾವಳಿ, ಉತ್ತರ–ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರಿಕೆ – ತೀವ್ರ ಚಳಿ ಎಚ್ಚರಿಕೆ
ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಉತ್ತರ ಒಳನಾಡು ಭಾಗಗಳಲ್... ಓದನ್ನು ಮುಂದುವರಿಸಿ
ವಿಜಯನಗರದಲ್ಲಿ ಬಿಎಂಟಿಸಿ ಬಸ್ ಅಪಘಾತ – ಬ್ರೇಕ್ ಫೇಲ್‌ನಿಂದ ಆಟೋ, ಬೈಕ್‌ಗೆ ಡಿಕ್ಕಿ
ಬೆಂಗಳೂರು: ನಗರದಲ್ಲಿ ಮತ್ತೊಂದು ಬಿಎಂಟಿಸಿ ಬಸ್ ಅಪಘಾತ ಸಂ... ಓದನ್ನು ಮುಂದುವರಿಸಿ
ಅಪ್ರಾಪ್ತೆಗೆ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ – ಅಪರಾಧಿಗಳಿಗೆ ಗಲ್ಲು ಶಿಕ್ಷೆ ದೃಢೀಕರಿಸಿದ ಹೈಕೋರ್ಟ್
ಬೆಂಗಳೂರು: ಅಪ್ರಾಪ್ತ ಬಾಲಕಿಗೆ ಸಾಮೂಹಿಕ ಅತ್ಯಾಚಾರ ಎಸಗಿ... ಓದನ್ನು ಮುಂದುವರಿಸಿ
ಬೆಂಗಳೂರಿನಲ್ಲಿ ಕನ್ನಡ ಉಳಿದರೆ, ಕರ್ನಾಟಕದಲ್ಲಿ ಕನ್ನಡ ಉಳಿಯುತ್ತದೆ – ಎಂ. ಪ್ರಕಾಶ ಮೂರ್ತಿ
ಕೆ.ಆರ್.ಪುರ : ಬೆಂಗಳೂರು ನಗರದಲ್ಲಿ ಕನ್ನಡ ಉಳಿದರೆ ಮಾತ್ರ ಕರ್ನಾ... ಓದನ್ನು ಮುಂದುವರಿಸಿ