“ಹಿಂದಿ ಬೇಡ” ಹೇಳಿಕೆ ತಪ್ಪು: ಕಾಂಗ್ರೆಸ್ ವಿರುದ್ಧ ಅಶ್ವತ್ಥ ನಾರಾಯಣ್ ವಾಗ್ದಾಳಿ

ಬೆಂಗಳೂರು: ಹಿಂದಿ ಭಾಷೆ ವಿಚಾರವಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಾಯಕ ಅಶ್ವತ್ಥ ನಾರಾಯಣ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತ್ರಿಭಾಷಾ ನೀತಿಯನ್ನು ಇದೇ ಕಾಂಗ್ರೆಸ್ ಸರ್ಕಾರವೇ ಜಾರಿಗೆ ತಂದಿದ್ದು, ಈಗ ಹಿಂದಿ ವಿರೋಧಿಸುವುದು ಯಾಕೆ ಎಂದು ಪ್ರಶ್ನಿಸಿದ್ದಾರೆ. ರಾಜ್ಯ ಸರ್ಕಾರ “ಹಿಂದಿ ಕಡ್ಡಾಯವಲ್ಲ” ಎಂಬ ನಿಲುವು ತೆಗೆದುಕೊಂಡಿರುವುದನ್ನು ಆಕ್ಷೇಪಿಸಿದ ಅವರು, “ಇಂಗ್ಲಿಷ್ ಬೇಕು, ಹಿಂದಿ ಬೇಡ ಎನ್ನುವುದು ಸರಿಯಲ್ಲ. ದೇಶದ ಮಟ್ಟದಲ್ಲಿ ಸಂಪರ್ಕ ಸಾಧಿಸಲು ಹಿಂದಿ ಭಾಷೆ ಅಗತ್ಯ” ಎಂದು ಅಭಿಪ್ರಾಯಪಟ್ಟರು.

 

ತ್ರಿಭಾಷಾ ನೀತಿಯಲ್ಲಿ ಹಿಂದಿಯನ್ನು ಕಡ್ಡಾಯವಾಗಿ ಕಲಿಯಬೇಕೆಂಬ ನಿಯಮ ಇಲ್ಲದಿದ್ದರೂ, ರಾಜ್ಯ ಸರ್ಕಾರ ದ್ವಿಭಾಷಾ ನೀತಿಗೆ ಒತ್ತು ನೀಡುತ್ತಿರುವುದು ತಪ್ಪು ಎಂದು ಅವರು ಹೇಳಿದರು. ಇಂತಹ ನಿರ್ಧಾರಗಳು ಶಿಕ್ಷಣದ ಗುಣಮಟ್ಟದ ಮೇಲೆ ಪರಿಣಾಮ ಬೀರುತ್ತವೆ ಎಂದು ಟೀಕಿಸಿದರು. ಇದೇ ವೇಳೆ ಶಿಕ್ಷಣ ಕ್ಷೇತ್ರಕ್ಕೆ ನೀಡಲಾಗುತ್ತಿರುವ ಅನುದಾನದ ಬಳಕೆಯ ಕುರಿತು ಪ್ರಶ್ನೆ ಎತ್ತಿದ ಅವರು, ಸರ್ಕಾರದ ನೀತಿಗಳಿಂದ ರಾಜ್ಯದ ಶಿಕ್ಷಣ ವ್ಯವಸ್ಥೆ ಹಿನ್ನಡೆಯತ್ತ ಸಾಗುತ್ತಿದೆ ಎಂದು ಆರೋಪಿಸಿದರು. ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಮೊಹಮ್ಮದ್ ಶಾರಿಕ್ ತಪ್ಪೊಪ್ಪಿಕೊಂಡಿರುವ ವಿಚಾರಕ್ಕೂ ಪ್ರತಿಕ್ರಿಯಿಸಿದ ಅವರು, “ಈ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷದ ನಿಲುವೇನು?” ಎಂದು ಪ್ರಶ್ನಿಸಿದರು.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

9 hours ago

   
Image 1
Image 1
ಬೆಂಗಳೂರು ನಗರ

ಗ್ಯಾಸ್ ಕೊರತೆ: ಪ್ರಧಾನಿ ಮೋದಿ ಸ್ಪಷ್ಟನೆ ನೀಡಲಿ – ಮುನಿಯಪ್ಪ ಆಗ್ರಹ

ಬೆಂಗಳೂರು: ಗ್ಯಾಸ್ ಕೊರತೆ ಸಮಸ್ಯೆ ಕುರಿತು ಪ್ರಧಾನಿ ನರೇಂದ್ರ ಮೋ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಬೆಂಗಳೂರು ನಗರ

ಶಾಸಕರಿಗೆ ಐಪಿಎಲ್ ಪಂದ್ಯಗಳಿಗೆ 3 ಟಿಕೆಟ್: ಡಿಕೆ ಶಿವಕುಮಾರ್ ಘೋಷಣೆ

ಬೆಂಗಳೂರು: ಶಾಸಕರಿಗೆ ಕ್ರಿಕೆಟ್ ಪಂದ್ಯಗಳ ಟಿಕೆಟ್ ವಿತರಣೆಯ ಕುರಿ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಕೊಪ್ಪಳ

ಇಂಧನ ಕೊರತೆಯ ವದಂತಿಗಳು ಜನರಲ್ಲಿ ಆತಂಕ – ಬಂಕ್‌ಗಳಲ್ಲಿ ಉದ್ದ ಸಾಲುಗಳು

ಕೊಪ್ಪಳ: ಜಿಲ್ಲೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆಯ ಬಗ್ಗೆ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ಗ್ರಾಮಾಂತರ

“ಶ್ರೀರಾಮನವರ “ಹಬ್ಬದ ಸಂತೋಷವೇ ಭೀಕರ ಅನುಭವ : ಅನ್ನಪ್ರಸಾದ ಸೇವನೆಯಿಂದ 200ಕ್ಕೂ ಹೆಚ್ಚು ಅಸ್ವಸ್ಥರು”

ಬೆಂಗಳೂರು ಗ್ರಾಮಾಂತರ: ಶ್ರೀರಾಮನವಮಿ ಹಬ್ಬದ ಅಂಗವಾಗಿ ವಿತರಿಸಲಾದ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

1ರೊಳಗೆ ಲೇಖಕಿ: ಬಾಲಕಿ ಪರಿಣಿತಾಳ ಸಾಧನೆಗೆ TA ಶರವಣ ಪ್ರಶಂಸೆ”

ಬೆಂಗಳೂರು: ಕಿರಿಯ ವಯಸ್ಸಿನಲ್ಲೇ ಸಾಹಿತ್ಯ ಕ್ಷೇತ್ರದಲ್ಲಿ ತನ್ನದೇ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಉಡುಪಿ

ಪೊಲೀಸ್ ಮೇಲೆ ದಾಳಿ ಹಾಗೂ ಕ್ರಿಕೆಟ್ ಬೆಟ್ಟಿಂಗ್ ಜಾಲಕ್ಕೆ ಐವರ ಬಂಧನ

ಉಡುಪಿ: ಉಡುಪಿ ಜಿಲ್ಲೆಯ ಕಾರ್ಕಳ ಮತ್ತು ಶಿರ್ವ ಪ್ರದೇಶಗಳಲ್ಲಿ ಪೊ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಕೋಲಾರ

ನಾಗ ಸಾಧುಗಳ ದೈವಿಕ ಶಕ್ತಿ ಕಾಣಲು ಕೋಲಾರದಲ್ಲಿ ಭಕ್ತಿಭಾವದ ಮಹಾಯಜ್ಞ ಶೋಭಾಯಾತ್ರೆ ಉದ್ಘಾಟನೆ

ಕೋಲಾರ: ಇಂದು ಕೋಲಾರದ ಮುಳಬಾಗಿಲು ತಾಲ್ಲೂಕಿನ ಪ್ರಸಿದ್ಧ ವಿರೂಪಾಕ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಯಾದಗಿರಿ

ಶಾಲಾ ರಜೆ ದಿನ ದುಃಖಕರ ಘಟನೆ : ಕೃಷಿ ಹೊಂಡದಲ್ಲಿ ಮುಳುಗಿ ನಾಲ್ವರು ಮಕ್ಕಳು ಸಾವು– ಗ್ರಾಮದಲ್ಲಿ ಆಘಾತ

ಯಾದಗಿರಿ: ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಗುರುವಾರ ಬೆಳಿಗ್ಗೆ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಚಿಕ್ಕಮಗಳೂರು

ಫೇಸ್‌ಬುಕ್ ಮೋಸ : ಫೇಸ್‌ಬುಕ್‌ ಜಾಹೀರಾತು ನಂಬಿ 1.28 ಕೋಟಿ ಕಳೆದುಕೊಂಡ ವ್ಯಕ್ತಿ

ಚಿಕ್ಕಮಗಳೂರು: “ಮೋಸ ಹೋಗುವವರು ಇರುವವರೆಗೆ ಮೋಸಗಾರರು ಕಡಿಮೆಯಾಗು... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬಾಗಲಕೋಟೆ

ಬಾಗಲಕೋಟೆ ಉಪ ಚುನಾವಣೆಗೆ ಸಿದ್ದರಾಮಯ್ಯ ಹಾಟ್ ಎಂಟ್ರಿ: ಉಮೇಶ್ ಮೇಟಿ ಪರ ಪ್ರಚಾರ ಆರಂಭ

ಬಾಗಲಕೋಟೆ, ಮಾರ್ಚ್ 29: ಏಪ್ರಿಲ್ 9ರಂದು ನಡೆಯಲಿರುವ ಬಾಗಲಕೋಟೆ ವ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1