ಹಿಂದಿ ಹೇರಿಕೆ ವಿರೋಧ: “ಕನ್ನಡಕ್ಕೇ ಮೊದಲ ಆದ್ಯತೆ”: ಸಕ್ಕರೆನಾಡಿನಲ್ಲಿ ಸಂಭ್ರಮ

ಮಂಡ್ಯ: ರಾಜ್ಯ ಸರ್ಕಾರದ ಹಿಂದಿ ಹೇರಿಕೆ ವಿರೋಧಿ ನಿರ್ಧಾರಕ್ಕೆ ಸಕ್ಕರೆನಾಡು ಮಂಡ್ಯದಲ್ಲಿ ಕನ್ನಡಿಗರು ಭರ್ಜರಿ ಸ್ವಾಗತ ವ್ಯಕ್ತಪಡಿಸಿ ವಿಜಯೋತ್ಸವ ಆಚರಿಸಿದರು. ನಗರದ ರೈತ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡಾಭಿಮಾನಿಗಳು ಕುವೆಂಪು ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಸಿಹಿ ಹಂಚಿಕೊಂಡು ಸಂಭ್ರಮಿಸಿದರು. ರಾಜ್ಯ ಸರ್ಕಾರದ ನಿರ್ಧಾರಕ್ಕೆ ಬೆಂಬಲ ಸೂಚಿಸಿ “ಕನ್ನಡ ನಾಡಿನಲ್ಲಿ ಕನ್ನಡಕ್ಕೇ ಮೊದಲ ಆದ್ಯತೆ” ಎಂಬ ಘೋಷಣೆಗಳನ್ನು ಕೂಗಿದರು.

 

ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಸೇರಿದಂತೆ ಹಲವಾರು ಕನ್ನಡಪರ ಸಂಘಟನೆಗಳ ಸದಸ್ಯರು ಭಾಗವಹಿಸಿ, ಭಾಷಾ ಹೇರಿಕೆ ವಿರುದ್ಧ ಧ್ವನಿ ಎತ್ತಿದರು. ಹಿಂದಿ ಹೇರಿಕೆ ಕುರಿತ ವಿವಾದ ಮತ್ತು ರಾಜಕೀಯ ನಾಯಕರ ಹೇಳಿಕೆಗಳ ನಡುವೆ ಈ ವಿಜಯೋತ್ಸವ ವಿಶೇಷ ಗಮನಸೆಳೆದಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಮುಖಂಡರು, ಭಾಷಾ ಹೇರಿಕೆಯ ಪರಿಣಾಮವಾಗಿ ಕೆಲವು ವಿದ್ಯಾರ್ಥಿಗಳು ಸಂಕಷ್ಟ ಅನುಭವಿಸಿರುವುದನ್ನು ಉಲ್ಲೇಖಿಸಿ, ಕನ್ನಡ ಭಾಷೆಯ ರಕ್ಷಣೆಗೆ ಕೇಂದ್ರ ಸರ್ಕಾರವೂ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಈ ವೇಳೆ ಎಂಬಿ ನಾಗಣ್ಣಗೌಡ, ಕರವೇ ಜಯರಾಮ್, ಸಂದೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಮೆರುಗು ತಂದರು.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

5 hours ago

   
Image 1
ಉತ್ತರಕನ್ನಡ

ಕಾರವಾರ

ಸಿಲಿಂಡರ್ ಸಿಗದೆ ಸಂಕಷ್ಟ: ಅರಣ್ಯಕ್ಕೆ ದೌಡಾಯಿಸಿದ ಜನ

ಕಾರವಾರ: ಗ್ಯಾಸ್ ಸಿಲಿಂಡರ್ ಕೊರತೆಯಿಂದ ಉತ್ತರ ಕನ್ನಡ ಜಿಲ್ಲೆಯ ಗ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ರಾಮನಗರ

ಸಂಗಮ ವನ್ಯಜೀವಿಧಾಮದಿಂದ ಆನೆಗಳ ಸಂಚಾರ?: ಜನರಲ್ಲಿ ಆತಂಕ

ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲೂಕಿನ ಕೆಲ ಭಾಗಗ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬೆಂಗಳೂರು ನಗರ

“ಬೂಟ್ ನೆಕ್ಕುವ ಸಂಸ್ಕೃತಿ ಇದೆಯಾ?”: ಬಿಜೆಪಿ ವಿರುದ್ಧ ಸೋಮಶೇಖರ್ ಪ್ರಶ್ನೆ

ಬೆಂಗಳೂರು: ಬಿಜೆಪಿ ಪಕ್ಷದಿಂದ ಉಚ್ಚಾಟನೆಯಾದ ಶಾಸಕ ಎಸ್.ಟಿ. ಸೋಮಶ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬೆಂಗಳೂರು ನಗರ

ವಿದ್ಯುತ್ ದರ ಏರಿಕೆ: ಏಪ್ರಿಲ್ 1ರಿಂದ ಹೊಸ ದರ ಜಾರಿ: ಬಿಲ್ ಹೆಚ್ಚಳ ಶಾಕ್

ಬೆಂಗಳೂರು: ಹೊಸ ಆರ್ಥಿಕ ವರ್ಷದ ಆರಂಭದಲ್ಲೇ ರಾಜ್ಯದ ವಾಣಿಜ್ಯ ಹಾಗ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬೆಂಗಳೂರು ನಗರ

ಬಿಸಿಲಿನ ತಾಪಕ್ಕೆ ಬ್ರೇಕ್: 9 ಜಿಲ್ಲೆಗಳಲ್ಲಿ ಕಚೇರಿ ಸಮಯ ಬದಲಾವಣೆ

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಬಿಸಿಲಿನ ತಾಪಮಾನವನ್ನು... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಮೈಸೂರು

ದಾಸವಾಳ ಹೂ ನುಂಗಿ ಶಿಶು ಸಾವು: ಮೈಸೂರಿನಲ್ಲಿ ಮನಕಲಕುವ ಘಟನೆ

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ದೊಡ್ಡ ಹೆಜ್ಜೂರು ಗ್ರಾಮದಲ್... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಧಾರವಾಡ

ಜಿಮ್ ಟ್ರೈನರ್ ವಿರುದ್ಧ ಅಸಭ್ಯ ವರ್ತನೆ ಆರೋಪ: ಯುವತಿಯರೊಂದಿಗೆ ದುರ್ವರ್ತನೆ?: ಜಿಮ್‌ಗೆ ಬೀಗ ಹಾಕಿ ಆಕ್ರೋಶ

ಧಾರವಾಡ: ಯುವತಿಯರೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆಂಬ ಆರೋಪದ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಬೀದರ್

ಜಮೀನಿನಲ್ಲಿ ಕೆಲಸ ಮಾಡುವಾಗ ಸಿಡಿಲು : ಯುವ ರೈತನ ಸಾವು

ಬೀದರ್: ಕೃಷಿ ಕೆಲಸಕ್ಕಾಗಿ ಜಮೀನಿಗೆ ತೆರಳಿದ್ದ ಯುವ ರೈತ ಸಿಡಿಲಿಗ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಧಾರವಾಡ

ಹುಬ್ಬಳ್ಳಿ

ಏಪ್ರಿಲ್ 1ರಿಂದ ಸ್ವಯಂ ಜನಗಣತಿ ಆರಂಭ: ಸಾರ್ವಜನಿಕರಿಗೆ ಪಾಲಿಕೆ ಮನವಿ

ಹುಬ್ಬಳ್ಳಿ: ದೇಶವ್ಯಾಪಿ ಜನಗಣತಿ ಪ್ರಕ್ರಿಯೆಯ ಭಾಗವಾಗಿ ಏಪ್ರಿಲ್... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ದಾವಣಗೆರೆ

ಮೂಲ ಸೌಕರ್ಯ ಇಲ್ಲ: ದಾವಣಗೆರೆ ಉಪಚುನಾವಣೆಗೆ ಮತದಾನ ಬಹಿಷ್ಕಾರ ಎಚ್ಚರಿಕೆ

ದಾವಣಗೆರೆ: ದಕ್ಷಿಣ ಕ್ಷೇತ್ರದ ಉಪಚುನಾವಣೆ ಕಾವು ದಿನದಿಂದ ದಿನಕ್ಕ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1