ಹೋಂ ವರ್ಕ್ ಮಾಡಿಲ್ಲ ಎಂದು 4ನೇ ತರಗತಿ ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ: ಪೋಷಕರಿಗೆ ಹೇಳಿದರೆ ಕತ್ತು ಹಿಸುಕುತ್ತೇನೆ ಎಂದು ಬೆದರಿಕೆ

ಬೆಂಗಳೂರು : ಹೋಂ ವರ್ಕ್ ಮಾಡಿಲ್ಲ ಎಂಬ ಕಾರಣಕ್ಕೆ ಶಿಕ್ಷಕಿಯೊಬ್ಬರು 4 ನೇ ತರಗತಿ ವಿದ್ಯಾರ್ಥಿಯ ಮೇಲೆ ಮನಬಂದಂತೆ ಹೊಡೆದಿದ್ದಲ್ಲದೇ, ಮನೆಯಲ್ಲಿ ಹೇಳಿದರೆ ಕತ್ತು ಹಿಸುಕುವುದಾಗಿ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ರಾಜ್ಯ ರಾಜಧಾನಿ ಬೆಂಗಳೂರಿನ ನಂದಿನಿ ಲೇಔಟ್ ನ ವೀಣಾ ವಿದ್ಯಾ ಸಂಸ್ಥೆಯಲ್ಲಿ ಈ ಘಟನೆ ನಡೆದಿದೆ. 4ನೇ ತರಗತಿ ವಿದ್ಯಾರ್ಥಿ ಮೇಲೆ ಶಿಕ್ಷಕಿ ಆಂಗ್ಲಿನ್ ಎಂಬಾಕೆ ಮನಬಂದಂತೆ ಥಳಿಸಿದ್ದಾಳೆ. ಅಲ್ಲದೇ ಮೈಮೇಲೆ ಬಾಸುಂಡೆ ಬರುವಂತೆ ಹೊಡೆದಿದ್ದಲ್ಲದೇ ಪೋಷಕರಿಗೆ ಹೇಳಿದರೆ ಕತ್ತು ಹಿಸುಕುತ್ತೇನೆ ಎಂದು ಹೆದರಿಸಿದ್ದಾಳಂತೆ.

 

ಮಗನ ಮೈಮೇಲಿರುವ ಬಾಸುಂಡೆ ನೋಡಿ ಶಾಕ್ ಆದ ತಾಯಿ ಪ್ರಶ್ನಿಸಿದ್ದಾಳೆ. ಈ ವೇಳೆ ಬಾಲಕ ತನಗೆ ಟೀಚರ್ ಹೊಡೆಯುತ್ತಿರುವ ಬಗ್ಗೆ ಹೇಳಿದ್ದಾನೆ. ಮಹಾರಾಷ್ಟ್ರದಲ್ಲಿ ಕೆಲಸ ಮಾಡುತ್ತಿದ್ದ ಲಕ್ಷ್ಮೀ ಎಂಬ ಮಹಿಳೆ ಮಗನನ್ನು ಹಾಸ್ಟೇಲ್ ನಲ್ಲಿ ಇಟ್ಟು ನಂದಿನಿ ಲೇಔಟ್ ವೀಣಾ ವಿದ್ಯಾಸಂಸ್ಥೆಗೆ ಸೇರಿಸಿದ್ದರು. ನಾಲ್ಕನೇ ತರಗತಿ ಓದುತ್ತಿದ್ದ ಮಗನನ್ನು ನೋಡಲೆಂದು ತಾಯಿ ಬಂದಾಗ ಮಗನ ಮೈಮೇಲೆ ಬಾಸುಂಡೆ ಕಂಡು ಆಘಾತಕ್ಕೊಳಗಾಗಿದ್ದಾರೆ.

 

ಅಮ್ಮನನ್ನು ಕಂಡು ಬಾಲಕ ತನಗೆ ಶಿಕ್ಷಕಿ ಹೊಡೆದು ಹಿಂಸಿಸಿದ್ದಾಗಿ ಕಣ್ಣೀರಿಟ್ಟಿದ್ದಾನೆ. ಈ ಬಗ್ಗೆ ಬಾಲಕನ ತಾಯಿ ಲಕ್ಷ್ಮೀ ಶಾಲೆಯ ಶೆಚ್ ಆರ್ ಹಾಗೂ ಮುಖ್ಯ ಶಿಕ್ಷಕರಿಗೆ ದೂರು ನೀಡಿದ್ದಾರೆ. ಆದರೆ ಅವರು ಶಿಕ್ಷಕಿ ಆಂಗ್ಲಿನ್ ಳನ್ನೇ ಸಮರ್ಥನೆ ಮಾಡಿಕೊಂಡಿದ್ದಾರೆ. ಇದರಿಂದ ನೊಂದ ತಾಯಿ ಬಿಇಒ ಅವರಿಗೆ ದೂರು ನೀಡಿದ್ದು, ಶಿಕ್ಷಕಿಯನ್ನು ಅಮಾನತುಗೊಳಿಸಿ ಇಲ್ಲವೇ ಶಾಲೆಯ ಮಾನ್ಯತೆ ರದ್ದುಗೊಳಿಸಿ ಎಂದು ಆಗ್ರಹಿಸಿದ್ದಾರೆ. ದೂರು ಪಡೆದುಕೊಂಡಿರುವ ಬಿಇಒ ತಾರಾನಾಥ್, ಈ ಬಗ್ಗೆ ಪರಿಶೀಲನೆ ನಡೆಸಿ ತಪ್ಪಿತಸ್ಥ ಶಿಕ್ಷಕಿ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

1 day ago

   
Image 1
Image 1
ಮೈಸೂರು

ನಂಜನಗೂಡು

ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿ ಮೇಲೆ ಚಿರತೆ ಅಟ್ಯಾಕ್...ಮಗು ಸೇರಿ ಮೂವರಿಗೆ ಗಂಭೀರ ಗಾಯ

ನಂಜನಗೂಡು : ಜಮೀನಿಗೆ ಬೈಕ್ ನಲ್ಲಿ ತೆರಳುತ್ತಿದ್ದ ರೈತ ದಂಪತಿಗಳ... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1
ತುಮಕೂರು

ಕುಣಿಗಲ್

ಹುಡುಗಿ ವಿಚಾರಕ್ಕೆ ಕಿರಿಕ್ - ನಡು ರಸ್ತೆಯಲ್ಲಿ ಲಾಂಗು, ಮಚ್ಚು ಹಿಡಿದು ಹೊಡೆದಾಟ!

ತುಮಕೂರು: ಯುವತಿಯ ವಿಚಾರಕ್ಕೆ ಎರಡು ಗುಂಪುಗಳ ನುಡವೆ ಮಾರಾಮಾರಿ ನ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಬೆಂಗಳೂರು ನಗರ

ಬಸ್‌ಗಳಲ್ಲಿ ತಂಬಾಕು ಉತ್ಪನ್ನ ಜಾಹೀರಾತಿಗೆ ನಿರ್ಬಂಧ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಕೆಕೆಆರ್‌ಟಿಸಿ, ಬಿಎಂಟ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಕೊಪ್ಪಳ

ಕೊಪ್ಪಳದಲ್ಲಿ ಲೋಕಾಯುಕ್ತ ಅಧಿಕಾರಿಗಳ ದಾಳಿ : ಕಿಮ್ಸ್ ಆಡಳಿತಾಧಿಕಾರಿ ಬಿ.ಕಲ್ಲೇಶ ಮನೆ ಶೋಧ

ಕೊಪ್ಪಳ  :  ಕೊಪ್ಪಳ ತಾಲೂಕು ಭಾಗ್ಯನಗರ ಪಟ್ಟಣದಲ್ಲಿನ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ಗ್ರಾಮಾಂತರ

ಆನೇಕಲ್ ತಾಲ್ಲೂಕು

ಮನರೇಗಾ ಮರುಜಾರಿಗೆ ಆಗ್ರಹಿಸಿ ಚನಕೆ, ಬಾಂಡ್ಲಿ, ಸುತ್ತಿಗೆ ಹಿಡಿದು ವಿನೂತನ ಪ್ರತಿಭಟನೆ

ಬೆಂಗಳೂರು : ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ರಾಜ್ಯ ಮಹಿಳಾ ಕಾ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ತುಮಕೂರು

ನಿವೇಶನ ಸರ್ವೆಗೆ ಹಿರಿಯ ನಟಿ ಜಯಶ್ರೀ ಅಲೆದಾಡಿಸಿದ ಭೂಮಾಪನ ಅಧಿಕಾರಿ

ತುಮಕೂರು: ನಿವೇಶನ ಸಮೀಕ್ಷೆಯ ವಿಚಾರವಾಗಿ ಹಿರಿಯ ರಂಗಕರ್ಮಿ, ರಾಜ್... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೀದರ್

ಹುಮನಾಬಾದ

ಬೀದರ್ ನಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟ, ತನಿಖೆಗೆ ಖಂಡ್ರೆ ಆದೇಶ

ಬೀದರ್:  ಹುಮ್ನಾಬಾದ್ ಸಮೀಪ ಅನುಮಾನಾಸ್ಪದ ವಸ್ತು ಸ್ಫೋಟಗೊಂ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ರಾಜ್ಯ ಸರ್ಕಾರಿ ನೌಕರರು ತಿಂಗಳ ಮೊದಲ ಶನಿವಾರ `ಖಾದಿ ಬಟ್ಟೆ' ಧರಿಸೋದು ಕಡ್ಡಾಯ : ಸರ್ಕಾರ ಮಹತ್ವದ ಆದೇಶ

ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರು ಸ್ವಯಂ ಪ್ರೇರಣೆಯಿಂದ ಪ್ರತಿ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಚಿಕ್ಕಬಳ್ಳಾಪುರ

ಶಿಡ್ಲಘಟ್ಟ

ನಾನು ಕಳ್ಳತನ ಮಾಡಿಲ್ಲ, ಕೊಲೆ ಮಾಡಿಲ್ಲ ಶಿಡ್ಲಘಟ್ಟದ ಜನರಿಗಾಗಿ ತ್ಯಾಗ ಮಾಡಿದ್ದೇನೆ, ಬೇಲ್ ಪಡೆದ ರಾಜೀವ್ ಗೌಡ ಹೊಸ ವರಸೆ

ಚಿಕ್ಕಬಳ್ಳಾಪುರ: ಬ್ಯಾನರ್ ತೆರವು ವಿಚಾರಕ್ಕೆ ಸಂಬಂಧಪಟ್ಟಂತೆ ಶಿಡ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಚಿಕ್ಕಬಳ್ಳಾಪುರ

ಗುಡಿಬಂಡಾ

ಮಹಾತ್ಮ ಗಾಂಧೀಜಿ ಉದ್ಯೋಗ ಖಾತ್ರಿ ಯೋಜನೆ ರದ್ದಿಗೆ ವಿರೋಧ. ಸಿಪಿಎಂ ವತಿಯಿಂದ ಉಪವಾಸ ಸತ್ಯಾಗ್ರಹ.

ಗುಡಿಬಂಡೆ: ಕೇಂದ್ರ ಸರ್ಕಾರವು ಮಹಾತ್ಮ ಗಾಂಧೀಜಿ ರಾಷ್ಟ್ರೀಯ ಗ್ರಾ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1