ಹೊಸ ಜಾಂಬಿ ಡ್ರಗ್ ಅಲರ್ಟ್: ದುನಿಯಾ ವಿಜಯ್ ಎಚ್ಚರಿಕೆ

ಬೆಂಗಳೂರು: ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲ ವಿಡಿಯೋಗಳು ವೈರಲ್ ಆಗಿದ್ದು, ಯುವಕರು ಕಂಗಾಲಾಗಿ ನಿಂತು ವಾಲಾಡುತ್ತಿರುವ ದೃಶ್ಯಗಳು ಆತಂಕ ಮೂಡಿಸುತ್ತಿವೆ. ಈ ವಿಚಿತ್ರ ಸ್ಥಿತಿಗೆ ಕಾರಣವಾಗಿರುವುದು ‘ಜಾಂಬಿ ಡ್ರಗ್’ ಎಂಬ ಹೊಸ ಮಾದಕ ವಸ್ತು ಎನ್ನಲಾಗುತ್ತಿದೆ. ಜಾಂಬಿ ಡ್ರಗ್ ಸೇವಿಸಿದವರು ಸಿನಿಮಾ ಜಾಂಬಿ ರೀತಿಯ ವರ್ತನೆ ತೋರಿಸುತ್ತಾರೆ ಎಂಬ ಮಾಹಿತಿ ಹರಿದಾಡುತ್ತಿದ್ದು, ಇದರ ಬಗ್ಗೆ ಸಾರ್ವಜನಿಕರಲ್ಲಿ ಚಿಂತೆ ಹೆಚ್ಚಾಗಿದೆ.

 

ಈ ಬಗ್ಗೆ ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ಪ್ರತಿಕ್ರಿಯೆ ನೀಡಿದ್ದು, “ನಾವು ‘ಭೀಮ’ ಸಿನಿಮಾದಲ್ಲಿ ಗಾಂಜಾ ಸೇರಿದಂತೆ ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸಿದ್ದೇವೆ. ಇದೀಗ ಜಾಂಬಿ ಡ್ರಗ್ ಎಂಬ ಹೊಸ ಅಪಾಯದ ಬಗ್ಗೆ ಸುದ್ದಿ ಬರುತ್ತಿದೆ. ಯುವಕರು ಮತ್ತು ಪೋಷಕರು ಎಚ್ಚರಿಕೆಯಿಂದ ಇರಬೇಕು” ಎಂದು ಹೇಳಿದ್ದಾರೆ.

 

“ಜಾಂಬಿ ಡ್ರಗ್ ನಿಜವೋ ಸುಳ್ಳೋ ಎಂಬುದನ್ನು ಪೊಲೀಸರು ತನಿಖೆ ಮಾಡಬೇಕು. ಈಗಾಗಲೇ ಮಾದಕ ವಸ್ತು ನಿಗ್ರಹದಲ್ಲಿ ಅವರು ಉತ್ತಮ ಕೆಲಸ ಮಾಡಿದ್ದಾರೆ. ಹೊಸ ಡ್ರಗ್ಸ್ ಬಗ್ಗೆ ಕೂಡ ಗಮನ ಹರಿಸಿ ಯುವಕರನ್ನು ರಕ್ಷಿಸಬೇಕು” ಎಂದು ಮನವಿ ಮಾಡಿದ್ದಾರೆ. ಇದೇ ವೇಳೆ, “ನಿಮ್ಮ ಪ್ರದೇಶದಲ್ಲಿ ಈ ರೀತಿಯ ಡ್ರಗ್ ಅಥವಾ ಅದನ್ನು ಬಳಸುತ್ತಿರುವವರನ್ನು ಕಂಡರೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಬೇಕು” ಎಂದು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದ್ದಾರೆ. ದುನಿಯಾ ವಿಜಯ್ ತಮ್ಮ ಸಿನಿಮಾಗಳ ಮೂಲಕ ಡ್ರಗ್ಸ್ ವಿರುದ್ಧ ಜಾಗೃತಿ ಮೂಡಿಸುತ್ತಾ ಬಂದಿದ್ದು, ‘ಭೀಮ’ ಸಿನಿಮಾದಲ್ಲೂ ಈ ಸಮಸ್ಯೆಯ ವಿವಿಧ ಮುಖಗಳನ್ನು ಚಿತ್ರಿಸಿದ್ದರು.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

5 hours ago

   
Image 1
Image 1
ಬೆಂಗಳೂರು ನಗರ

ಡಾನ್ಸ್ ಕರ್ನಾಟಕ ಡಾನ್ಸ್ ಗ್ರಾಂಡ್ ಫಿನಾಲೆ ಈ ವಾರಾಂತ್ಯ

ಬೆಂಗಳೂರು: ಜೀ ಕನ್ನಡ ವಾಹಿನಿಯ ಜನಪ್ರಿಯ ರಿಯಾಲಿಟಿ ಶೋ ‘ಡಾನ್ಸ್... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1

ಪ್ಯಾನ್ ಇಂಡಿಯಾ ‘ರಾಮಾಯಣ’ ಚಿತ್ರ: ರಾವಣ ಪಾತ್ರದಲ್ಲಿ ಯಶ್ ಕುತೂಹಲ

ಮುಂಬೈ: ಭಾರತೀಯ ಸಿನಿರಂಗದಲ್ಲಿ ಹೊಸ ಇತಿಹಾಸ ಬರೆಯಲು ಸಜ್ಜಾಗಿರುವ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1

ಪತಿಯ ಸಿನಿಮಾಗಿಗೂ ಹಣ ಕೇಳಿದ್ರಾ ನಯನತಾರಾ? ಎಲ್ಐಕೆ’ ಪ್ರೀ-ರಿಲೀಸ್‌ನಲ್ಲಿ ಹುಟ್ಟಿದ ವಿವಾದ

ಚೆನ್ನೈ: ಸಿನಿಮಾ ರಂಗದಲ್ಲಿ ಹಣದ ಪ್ರಭಾವದ ಬಗ್ಗೆ ಮತ್ತೆ ಚರ್ಚೆ ಹ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1

ಶಾಂತ್ ನೀಲ್–ಜೂನಿಯರ್ ಎನ್‌ಟಿಆರ್ ಪ್ರಾಜೆಕ್ಟ್ ಬಗ್ಗೆ ವದಂತಿಗೆ ಬ್ರೇಕ್

ಸ್ಯಾಂಡಲ್‌ವುಡ್‌ನ ಪ್ಯಾನ್-ಇಂಡಿಯಾ ನಿರ್ದೇಶಕ ಪ್ರಶಾಂತ್ ನೀಲ್ ಮತ್ತು ಟಾಲಿವುಡ್ ಸ್ಟಾ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಕೊಡಗು

ನ್ಯಾಷನಲ್ ಕ್ರಶ್ ರಶ್ಮಿಕಾ ತವರಿನಲ್ಲಿ ವಿಜಯ್ ಜೋಡಿ – ಕೊಡಗಿನಲ್ಲಿ ಸಂಭ್ರಮ

ಕೊಡಗು: ಸ್ಯಾಂಡಲ್‌ವುಡ್‌ನಿಂದ ಸಿನಿ ಪಯಣ ಆರಂಭಿಸಿ ನ್ಯಾಷನಲ್ ಕ್ರ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಬೆಂಗಳೂರು ನಗರ

‘ಕೆಡಿ’ ಹಾಡು ವಿವಾದ – ನೋರಾ ಫತೇಹಿಗೆ ಮತ್ತೆ ನೋಟಿಸ್

ಬೆಂಗಳೂರು: ನಿರ್ದೇಶಕ ಪ್ರೇಮ್ ಅವರ ‘ಕೆಡಿ’ ಚಿತ್ರದ ‘ಸೆರಗ ಸರ್ಸೆ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1

ಜೈಲರ್ 2 ಗೇಸ್ಟ್ ರೋಲ್ ತಿರಸ್ಕರಿಸಿದ ಶಾರುಖ್ ಖಾನ್

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ‘ಜೈಲರ್ 2’ ಚಿತ್ರದ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1

ನನಗೆ ನಾಲ್ಕು ಮಕ್ಕಳು ಇಲ್ಲ!” – ತ್ರಿಷಾ ಪೋಸ್ಟ್ ನೆಟ್ಟಿಗರ ಗಮನ ಸೆಳೆದು

ಚೆನ್ನೈ: ದಕ್ಷಿಣ ಭಾರತದ ಖ್ಯಾತ ನಟಿ ತ್ರಿಷಾ ಕೃಷ್ಣನ್ ಇತ್ತೀಚೆಗೆ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1

“ಪ್ರೀತಿಯೇ ಎಲ್ಲವೂ ಅಲ್ಲ…” – ಇನ್‌ಸ್ಟಾ ಪೋಸ್ಟ್‌ಗೆ ಹೊಸ ಅರ್ಥ? ತ್ರಿಷಾ ಹೇಳಿಕೆಯಿಂದ ಕುತೂಹಲ

ಚೆನ್ನೈ: ದಕ್ಷಿಣ ಭಾರತದ ಖ್ಯಾತ ನಟಿ ತ್ರಿಷಾ ಕೃಷ್ಣನ್ ಮತ್ತೊಮ್ಮೆ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1

ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ – ಪತಿಯೊಂದಿಗೆ ವಾಗ್ವಾದ ಹಿನ್ನೆಲೆ ಶಾಕ್!

ಚೆನ್ನೈನಲ್ಲಿ ನಡೆದ ದಾರುಣ ಘಟನೆಯಲ್ಲಿ ತಮಿಳು ಧಾರಾವಾಹಿ ನಟಿ ಸುಭಾಷಿಣಿ ಆತ್ಮಹತ್ಯೆಗೆ... ಓದನ್ನು ಮುಂದುವರಿಸಿ


Edited by: ಬಾನು

3 days ago

   
Image 1