ಹೋಟೆಲ್, ರೆಸ್ಟೋರೆಂಟ್ ಗಳಿಗೆ ಗುಡ್ ನ್ಯೂಸ್ - ಎಲ್‌ಪಿಜಿ ಕೊರತೆಗೆ ಪರಿಹಾರ – ರಾಜ್ಯಗಳಿಗೆ 20% ಹೆಚ್ಚುವರಿ ಅನಿಲ ಹಂಚಿಕೆ

ನವದೆಹಲಿ: ಎಲ್‌ಪಿಜಿ ಕೊರತೆಯಿಂದ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. Ministry of Petroleum and Natural Gas ರಾಜ್ಯಗಳಿಗೆ ಶೇ.20 ಹೆಚ್ಚುವರಿ ಅನಿಲ ಹಂಚಿಕೆ ಮಾಡಲು ತೀರ್ಮಾನಿಸಿದೆ.

 

ಈ ಕ್ರಮದಿಂದ ಒಟ್ಟು ಅನಿಲ ಹಂಚಿಕೆ ಪ್ರಮಾಣ ಶೇ.50ರ ಮಟ್ಟಕ್ಕೆ ಏರಲಿದೆ. ಮಾರ್ಚ್ 23, 2026ರಿಂದ ಈ ಹೊಸ ವ್ಯವಸ್ಥೆ ಜಾರಿಗೆ ಬರಲಿದ್ದು, ರೆಸ್ಟೋರೆಂಟ್, ಧಾಬಾ, ಹೋಟೆಲ್, ಕೈಗಾರಿಕಾ ಕ್ಯಾಂಟೀನ್, ಆಹಾರ ಸಂಸ್ಕರಣೆ ಹಾಗೂ ಡೈರಿ ಕ್ಷೇತ್ರಗಳಿಗೆ ಆದ್ಯತೆ ನೀಡಲಾಗುತ್ತದೆ.

 

ವಲಸೆ ಕಾರ್ಮಿಕರ ಅನುಕೂಲಕ್ಕಾಗಿ 5 ಕೆಜಿ ಸಣ್ಣ ಎಲ್‌ಪಿಜಿ ಸಿಲಿಂಡರ್ (FTL) ಒದಗಿಸುವ ವಿಶೇಷ ಯೋಜನೆಯನ್ನೂ ಘೋಷಿಸಲಾಗಿದೆ. ಈ ಕ್ರಮದಿಂದ ಅಡುಗೆ ಅನಿಲದ ಲಭ್ಯತೆ ಹೆಚ್ಚಿಸಿ, ಸಣ್ಣ ವ್ಯಾಪಾರಿಗಳು ಹಾಗೂ ಕಾರ್ಮಿಕರಿಗೆ ನೆರವಾಗುವ ಉದ್ದೇಶ ಹೊಂದಿದೆ.

 

ಹೆಚ್ಚುವರಿ ಅನಿಲ ಸರಬರಾಜು ನಿಗದಿತ ವಲಯಗಳಿಗೆ ಸಮರ್ಪಕವಾಗಿ ತಲುಪುವಂತೆ ಕ್ರಮ ಕೈಗೊಳ್ಳಲಾಗಿದ್ದು, ಕಾಳಸಂತೆಯನ್ನು ತಡೆಯಲು ಕಟ್ಟುನಿಟ್ಟಿನ ನಿಯಂತ್ರಣ ಜಾರಿಗೊಳಿಸಲಾಗುತ್ತದೆ ಎಂದು ಪೆಟ್ರೋಲಿಯಂ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

1 day ago

   
Image 1
Image 1

"ಖರ್ಗೆಯ ಟೀಕೆಗೆ H.ಡಿ. ದೇವೇಗೌಡರ ಖಡಕ್ ಪ್ರತಿಕ್ರಿಯೆ: ಕಾಂಗ್ರೆಸ್ ದ್ರೋಹದ ನಿಜಾಸತ್ಯ ಹೇಳಿಕೆ"

ನವದೆಹಲಿ: ಮಾಜಿ ಪ್ರಧಾನಿಯರಾದ ಎಚ್.ಡಿ. ದೇವೇಗೌಡ ಸೋಮವಾರ ರಾಜ್ಯಸ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1

ಭಾರತ 41 ದೇಶಗಳಿಂದ ಇಂಧನ ಆಮದು, ಗಲ್ಫ್ ಭಾರತೀಯರ ಸುರಕ್ಷತೆಗೆ ತಯಾರಿ-ಪ್ರಧಾನ ನರೇಂದ್ರ ಮೋದಿ

ನವದೆಹಲಿ: ಭಾರತವು ಈಗ 41 ದೇಶಗಳಿಂದ ಇಂಧನವನ್ನು ಆಮದು ಮಾಡಿಕೊಳ್ಳ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1

ಎಲ್‌ಪಿಜಿ ಬಿಕ್ಕಟ್ಟು: 14 ಕೆಜಿಯ ಬದಲು 10 ಕೆಜಿ ಪೂರೈಕೆಗೆ ಕೇಂದ್ರ ಚಿಂತನೆ

ನವದೆಹಲಿ: ಹಾರ್ಮುಜ್ ಜಲಸಂಧಿಯಲ್ಲಿ ಉಂಟಾದ ಸದ್ಯದ ಬಿಕ್ಕಟ್ಟಿನ ಪರ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1

ವಿಜಯ್ ಅವರ ಟಿವಿಕೆ ಪಕ್ಷ 30 ಕ್ಷೇತ್ರಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿ ಹೊಸ ಕುತೂಹಲ ಮೂಡಿಸಿದ ವಿಜಯ್

ಪುದುಚೇರಿ: ನಟ ವಿಜಯ್ ಅವರ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1

ಯುದ್ಧ ಪರಿಣಾಮ : ಏ.1ರಿಂದ ವಿಮಾನ ಟಿಕೆಟ್ ದರ ಹೆಚ್ಚಳ; ಪ್ರಯಾಣಿಕರ ಜೇಬಿಗೆ ಕತ್ತರಿ?

ಇರಾನ್ ಯುದ್ಧದ ಪರಿಣಾಮದಿಂದ ವಿಮಾನಯಾನ ಕ್ಷೇತ್ರ ಮೇಲೆ ತೀವ್ರ ಪ್ರಭಾವ ಬಂದಿದೆ. ಮುಂಬರ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1

ಮೋದಿ ಐತಿಹಾಸಿಕ ದಾಖಲೆ: ಭಾರತದ ದೀರ್ಘಾವಧಿ ಸೇವೆ ಮುಖ್ಯಸ್ಥರಾಗಿ ದಾಖಲೆ

ನವದೆಹಲಿ: ದೇಶದಲ್ಲಿ ಚುನಾವಣೆಯಿಂದ ಆಯ್ಕೆಯಾದ ಪ್ರಧಾನಿ ನರೇಂದ್ರ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

ಹಿಮಾಚಲದಲ್ಲಿ ಭಾರಿ ಮಳೆಯಿಂದ ಭೂಕುಸಿತ – ಕೋಟ್ಲಿ ಹಳ್ಳಿಯಲ್ಲಿ ರಸ್ತೆ ಸಂಚಾರ ತಾತ್ಕಾಲಿಕ ಅಡ್ಡಿ

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

ಕ್ಷುಲ್ಲಕ ಕಲಹದ ಕಾರಣ 23 ವರ್ಷದ ವೈದ್ಯೆ ಆತ್ಮಹತ್ಯೆ – “ಬೆಕ್ಕು ಸಾಕ್ಬೇಡ” ವಿಚಾರವೇ ದುರ್ಘಟನೆಯ ಕಾರಣ?

ಹೈದರಾಬಾದ್: 23 ವರ್ಷದ ವೈದ್ಯೆ ಟಿ. ಪ್ರಿನ್ಸಿ ಅಲಿಯಾಸ್ ಶ್ರೇಷ್ಠ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

ಅವಳಿ ಸಹೋದರಿಯರನ್ನು ಮದುವೆಯಾಗಿದ್ದ ಅವಳಿ ಸಹೋದರರಲ್ಲಿ ಓರ್ವ ಸೂಸೈಡ್!

ಕಾಮರೆಡ್ಡಿ: ತೆಲಂಗಾಣದ ಕಾಮರೆಡ್ಡಿ ತಾಲ್ಲೂಕಿನ ಘನಪುರ ಗ್ರಾಮದಲ್ಲ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

ಪ್ರಧಾನಿ ಮೋದಿ ಇರಾನ್ ಅಧ್ಯಕ್ಷರೊಂದಿಗೆ ದೂರವಾಣಿ ಸಂಭಾಷಣೆ: ಮೂಲಸೌಕರ್ಯ ದಾಳಿಗೆ ತೀವ್ರ ಖಂಡನೆ

ದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಇರಾನ್ ಅಧ್ಯಕ್ಷ ಮಸೌ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1