HSRP ನಂಬರ್ ಪ್ಲೇಟ್ ಅಳವಡಿಸೋ ವಾಹನ ಸವಾರರಿಗೆ ಹೈಕೋರ್ಟ್‌ʼನಿಂದ ಸಿಹಿ ಸುದ್ದಿ!

ಬೆಂಗಳೂರು: ಏಪ್ರಿಲ್.1, 2019ಕ್ಕಿಂತ ಮೊದಲು ನೋಂದಾಯಿಸಿಕೊಂಡ ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸೋದು ಕಡ್ಡಾಯವಾಗಿದೆ. HSRP ನಂಬರ್‌ ಪ್ಲೇಟ್‌ ಅಳವಡಿಕೆಗೆ ಸಾಕಷ್ಟು ಅವಕಾಶಗಳನ್ನು ನೀಡಲಾಗಿತ್ತು. ಆದರೆ ಲಕ್ಷಾಂತರ ವಾಹನಗಳು ನಂಬರ್ ಪ್ಲೇಟ್ ಬದಲಾವಣೆ ಮಾಡಿಕೊಂಡಿಲ್ಲ. ಆದ್ರೆ ರಾಜ್ಯದಲ್ಲಿ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ ಅಳವಡಿಕೆಗೆ ಈಗಾಗಲೇ ಎರಡ್ಮೂರು ಬಾರಿ ಅವಧಿ ವಿಸ್ತರಣೆ ಮಾಡಿದ್ದು, ಜೂನ್ 12ಕ್ಕೆ ಡೆಡ್​ಲೈನ್ ಕೊನೆಗೊಂಡಿದೆ. ಆದರೆ, ಇನ್ನೂ ಹೆಚ್ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸದವರಿಗೆ ಕರ್ನಾಟಕ ಹೈಕೋರ್ಟ್​ ಸಿಹಿ ಸುದ್ದಿ ನೀಡಿದೆ. 

 

ಹೆಚ್ಎಸ್‌ಆರ್‌ಪಿ ಅಳವಡಿಸದವರ ವಿರುದ್ಧ ಜುಲೈ 4ರ ವರೆಗೆ ಯಾವುದೇ ಕ್ರಮಗಳನ್ನು ಕೈಗೊಳ್ಳದಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಅಲ್ಲದೆ, ಹೆಚ್‌ಎಸ್‌ಆರ್‌ಪಿ ಅಳವಡಿಕೆಯ ಗಡುವನ್ನು ವಿಸ್ತರಿಸಲು ಒಪ್ಪಿಗೆ ನೀಡಿದೆ. ಗಡುವು ವಿಸ್ತರಣೆಗೆ ವಿನಂತಿಸಿ ಬಿಎನ್‌ಡಿ ಎನರ್ಜಿ ಲಿಮಿಟೆಡ್ ಮತ್ತು ಇತರರು ಸಲ್ಲಿಸಿದ ಮೇಲ್ಮನವಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್‌ವಿ ಅಂಜಾರಿಯಾ ಅವಧಿ ವಿಸ್ತರಣೆಗೆ ಅನುಮತಿ ನೀಡಿದ್ದಾರೆ. 

 

ಹೆಚ್ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಯ ಅನುಷ್ಠಾನಕ್ಕೆ ಮೇ 31 ರ ಗಡುವು ನಿಗದಿಪಡಿಸಲಾಗಿತ್ತು ಎಂದು ರಾಜ್ಯ ಹೆಚ್ಚುವರಿ ಅಡ್ವೊಕೇಟ್ ಜನರಲ್ ವಿಕ್ರಂ ಹುಯಿಲಗೋಳ ವಿವರಿಸಿದರು. ಆದರೆ, ಜೂನ್ 12ರವರೆಗೆ ಹೆಚ್‌ಎಸ್‌ಆರ್‌ಪಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಯಾವುದೇ ಕ್ರಮಗಳು ಅಥವಾ ನಿರ್ಧಾರಗಳನ್ನು ತೆಗೆದುಕೊಳ್ಳಬಾರದು ಎಂದು ಹೈಕೋರ್ಟ್‌ನ ರಜಾಕಾಲದ ಪೀಠವು ಈ ಹಿಂದೆ ಮೇ 21 ರಂದು ಆದೇಶಿಸಿತ್ತು. ಇದು ಗಡುವು ವಿಸ್ತರಿಸಿ ಅಧಿಸೂಚನೆ ಹೊರಡಿಸದಂತೆ ಸರ್ಕಾರವನ್ನು ತಡೆದಿತ್ತು.

 

 


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

4 months ago

   
Image 1
Image 1
ಬೆಂಗಳೂರು ನಗರ

ಪೆಟ್ರೋಲ್- ಡೀಸೆಲ್‌ ಬೆಲೆ ಏರಿಕೆ, ಜನರ ಜೇಬಿಗೆ ಕತ್ತರಿ…! ಬೆಲೆ ಏರಿಕೆ ಖಂಡಿಸಿ ರಾಜ್ಯ ಸರ್ಕಾರ ವಿರುದ್ದ ಬಿಜೆಪಿ ಆಕ್ರೋಶ

ಬೆಂಗಳೂರು: ರಾಜ್ಯ ಸರ್ಕಾರ ಪೆಟ್ರೋಲ್- ಡೀಸೆಲ್ ಬೆಲೆಯನ್ನು ಹೆಚ್ಚ... ಓದನ್ನು ಮುಂದುವರಿಸಿ


Edited by: ಬಾನು

4 months ago

   
Image 1
ಬೆಂಗಳೂರು ನಗರ

ಟ್ರಾಫಿಕ್​​ನಿಂದ ಬಳಲುತ್ತಿದ್ದವರಿಗೆ ಗುಡ್ ನ್ಯೂಸ್ … ಬೆಂಗಳೂರಿನ ಮೊದಲ ಡಬಲ್ ಡೆಕ್ಕರ್ ಫ್ಲೈಓವರ್ ಸಿದ್ಧ..!

ಬೆಂಗಳೂರು: ಟ್ರಾಫಿಕ್​​ನಿಂದ ಬಳಲುತ್ತಿದ್ದವರಿಗೆ ಗುಡ್ ನ್ಯೂಸ್ ಸ... ಓದನ್ನು ಮುಂದುವರಿಸಿ


Edited by: ಬಾನು

4 months ago

   
Image 1
ಬೆಂಗಳೂರು ನಗರ

ಕಳೆದ ಹತ್ತು ದಿನದಲ್ಲಿ ಒಂದಷ್ಟು ಇಳಿಕೆಯಾಗಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆ ಮತ್ತೆ ತುಸು ಏರಿಕೆ

ಬೆಂಗಳೂರು : ಕಳೆದ ಹತ್ತು ದಿನದಲ್ಲಿ ಒಂದಷ್ಟು ಇಳಿಕೆಯಾಗಿದ್ದ &nb... ಓದನ್ನು ಮುಂದುವರಿಸಿ


Edited by: ಬಾನು

4 months ago

   
Image 1

ವೀಕೆಂಡ್‌ʼನಲ್ಲಿ ಚಿನ್ನ-ಬೆಳ್ಳಿ ಬೆಲೆ ಇಳಿಕೆ! ಇಂದು ಎಷ್ಟಿದೆ ನೋಡೋಣ

ಚಿನ್ನದ ಬೆಲೆಯೂ ಕಡಿಮೆ ಆಗುವ ಸಾಧ್ಯತೆ ಇದೆ. ವಿದೇಶಗಳ ಕೆಲವೆಡೆ ಚಿನ್ನದ ಬೆಲೆ ಅಲ್ಪ ಇ... ಓದನ್ನು ಮುಂದುವರಿಸಿ


Edited by: ಬಾನು

4 months ago

   
Image 1

ದೇಶ, ರಾಜ್ಯದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಹೀಗಿದೆ

ಬೆಂಗಳೂರು: ಡಿಸೇಲ್ ಹಾಗೂ ಪೆಟ್ರೋಲ್ ಬೆಲೆಯಲ್ಲಿ ಏರಿಕೆಯಾದರೆ ದಿನ... ಓದನ್ನು ಮುಂದುವರಿಸಿ


Edited by: ಬಾನು

4 months ago

   
Image 1

ಏಲಿಯನ್‌ಗಳು ನಮ್ಮ ನಡುವೆ ಮನುಷ್ಯರಂತೆಯೇ ಜೀವಿಸುತ್ತಿರಬಹುದು!

ಏಲಿಯನ್‌ಗಳು ಎಂದು ಕರೆಯಿಸಿಕೊಳ್ಳುವ ಈ ಅನ್ಯಗ್ರಹ ಜೀವಿಗಳು ಇರುವುದು ಹೌದೋ ಅಲ್ಲವೋ ಎಂ... ಓದನ್ನು ಮುಂದುವರಿಸಿ


Edited by: ಬಾನು

4 months ago

   
Image 1
ಬೆಂಗಳೂರು ನಗರ

ನಮ್ಮ ಮೆಟ್ರೋ ಪ್ರಯಾಣಿಕರೇ ಗಮನಿಸಿ.. ಈ ದಿನದಂದು ರೈಲಿನ ಸಮಯ ಬದಲಾವಣೆ!

ಬೆಂಗಳೂರು: ಮೆಟ್ರೋ ಪ್ರಯಾಣಿಕರು ಗಮನಿಸಬೇಕಾದ ಸುದ್ದಿ. ಭಾನುವಾರ... ಓದನ್ನು ಮುಂದುವರಿಸಿ


Edited by: ಬಾನು

4 months ago

   
Image 1

ಚಿನ್ನ, ಬೆಳ್ಳಿ ಎರಡೂ ಬೆಲೆಯಲ್ಲಿ ಹೆಚ್ಚಳ; ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್!

ಇಂದು ಚಿನ್ನ, ಬೆಳ್ಳಿ ಎರಡೂ ಬೆಲೆ ಹೆಚ್ಚಳವಾಗಿದೆ. ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ... ಓದನ್ನು ಮುಂದುವರಿಸಿ


Edited by: ಬಾನು

4 months ago

   
Image 1

ರಾತ್ರಿ ಹೊತ್ತು ಮೊಬೈಲ್ ಚಾರ್ಜ್‌ʼಗೆ ಹಾಕಿ ಮಲಗ್ತೀರಾ? ಹಾಗಾದ್ರೆ ಈ ಸ್ಟೋರಿ ಓದಲೇಬೇಕು!

ಸ್ಮಾರ್ಟ್‌ಫೋನ್‌ಗಳು ನಮ್ಮ ಜೀವನದ ಪ್ರಮುಖ ಭಾಗವಾಗಿದೆ. ಇವುಗಳನ್ನು ಬಳಸಲು ನಾವು ಪ್ರತ... ಓದನ್ನು ಮುಂದುವರಿಸಿ


Edited by: ಬಾನು

4 months ago

   
Image 1

ನೀರು ಕುಡಿದ ಬಳಿಕ ಬಾಟಲ್ ನ ಕಾರಲ್ಲೇ ಬಿಡ್ತೀರಾ? ಹುಷಾರ್…

ದಿನದಿಂದ ದಿನಕ್ಕೆ ತಾಪಮಾನ ಹೆಚ್ಚುತ್ತಿದೆ. ಒಂದು ಕಡೆ ಮಳೆ ಸುರಿಯುತ್ತಿದ್ದರು ಮತ್ತೊಂ... ಓದನ್ನು ಮುಂದುವರಿಸಿ


Edited by: ಬಾನು

4 months ago

   
Image 1