ಹುಬ್ಬಳ್ಳಿ ಅತ್ಯಾಚಾರ ಪ್ರಕರಣಕ್ಕೆ ಟ್ವಿಸ್ಟ್: ವೈರಲ್ ವಿಡಿಯೋ ಸಂಚಲನ
ಹುಬ್ಬಳ್ಳಿ: ನಗರದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಅತ್ಯಾಚಾರ ಆರೋಪ ಪ್ರಕರಣಕ್ಕೆ ಇದೀಗ ಹೊಸ ತಿರುವು ಸಿಕ್ಕಿದೆ. ಮುಫಿಜ್ ಮಿಯಾನ್ನವರ್ ವಿರುದ್ಧದ ಪ್ರಕರಣದ ನಡುವೆ, ಯುವತಿ ಸಂಬಂಧಿಸಿದ ಹಳೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಮತ್ತಷ್ಟು ಕುತೂಹಲ ಕೆರಳಿಸಿವೆ. ವೈರಲ್ ವಿಡಿಯೋಗಳಲ್ಲಿ ಯುವತಿ, “ನಾವು ಪರಸ್ಪರ ಒಪ್ಪಿಗೆಯಿಂದ ಸಂಬಂಧದಲ್ಲಿದ್ದೆವು, ಧಾರವಾಡದಲ್ಲಿ ವಿವಾಹ ನೋಂದಣಿ ಕೂಡ ಮಾಡಿದ್ದೇವೆ” ಎಂದು ಹೇಳಿರುವುದು ಕೇಳಿಬರುತ್ತಿದೆ ಎನ್ನಲಾಗಿದೆ. ಅಲ್ಲದೆ, ಕುಟುಂಬದವರ ಹಾಗೂ ಕೆಲ ಸಂಘಟನೆಗಳ ಮಧ್ಯಸ್ಥಿಕೆಯಲ್ಲಿ ಕೌನ್ಸಿಲಿಂಗ್ ನಡೆದಿತ್ತು ಎಂಬ ಮಾಹಿತಿಯೂ ಹೊರಬಂದಿದೆ ಎಂದು ಹೇಳಲಾಗುತ್ತಿದೆ.
ಇದಕ್ಕೆ ವಿರುದ್ಧವಾಗಿ, ಇತ್ತೀಚೆಗೆ ಅದೇ ಯುವತಿ ಮುಫಿಜ್ ವಿರುದ್ಧ ಅತ್ಯಾಚಾರ ಮತ್ತು ಬ್ಲ್ಯಾಕ್‌ಮೇಲ್ ಆರೋಪ ಮಾಡಿ ದೂರು ನೀಡಿರುವುದು ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ವೈರಲ್ ವಿಡಿಯೋಗಳ ನೈಜತೆ, ಆರೋಪಗಳ ಸತ್ಯಾಸತ್ಯತೆ ಹಾಗೂ ಘಟನೆಯ ಸಂಪೂರ್ಣ ಹಿನ್ನೆಲೆಯನ್ನು ಪರಿಶೀಲಿಸುತ್ತಿದ್ದಾರೆ. ಸಮಗ್ರ ತನಿಖೆಯ ಬಳಿಕವೇ ಸತ್ಯಾಂಶ ಹೊರಬರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಡ್ರಿಂಕ್ ಅಂಡ್ ಡ್ರೈವ್ ನಂತರ ದಾರುಣ ಅಂತ್ಯ: ಲಾರಿಯಲ್ಲೇ ಚಾಲಕ ನೇಣಿಗೆ ಶರಣು!
ಬೆಂಗಳೂರು: ನಗರದ ಜೆ.ಪಿ.ನಗರದಲ್ಲಿ ಲಾರಿ ಚಾಲಕ ಷಣ್ಮುಗ ಆತ್ಮಹತ್ಯ... ಓದನ್ನು ಮುಂದುವರಿಸಿ
ಅರಸೀಕೆರೆಯಲ್ಲಿ ದಂಪತಿ ಮೇಲೆ ಹಲ್ಲೆ: ಸುಮೋಟೋ ಪ್ರಕರಣ ದಾಖಲು
ಹಾಸನ: ದಂಪತಿ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಸ... ಓದನ್ನು ಮುಂದುವರಿಸಿ
ಹುಬ್ಬಳ್ಳಿ
ಪ್ರೀತಿ ಹೆಸರಿನಲ್ಲಿ ದೌರ್ಜನ್ಯ: ಯುವಕನಿಗೆ 14 ದಿನಗಳ ನ್ಯಾಯಾಂಗ ಬಂಧನ
ಹುಬ್ಬಳ್ಳಿ: ನಗರದಲ್ಲಿ ಯುವತಿಯ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು... ಓದನ್ನು ಮುಂದುವರಿಸಿ
ತುಮಕೂರು NH-48 ದುರಂತ: KSRTC–ಖಾಸಗಿ ಬಸ್ ಡಿಕ್ಕಿ, 2 ಸಾವು
ತುಮಕೂರು: ಜಿಲ್ಲೆಯ ಶಿರಾ ಬೈಪಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ 4... ಓದನ್ನು ಮುಂದುವರಿಸಿ
ಬೆಂಗಳೂರಿನಲ್ಲಿ ಬೈಕ್ ಸ್ಟಂಟ್ ಹಾವಳಿ: 3 ವರ್ಷದಲ್ಲಿ 27 ಸಾವು
ಬೆಂಗಳೂರು: ರಾಜ್ಯದಾದ್ಯಂತ ಯುವಕರ ಬೈಕ್ ಸ್ಟಂಟ್‌ಗಳು ಮತ್ತು ಅಪಾಯ... ಓದನ್ನು ಮುಂದುವರಿಸಿ
ಹುಬ್ಬಳ್ಳಿ
ಹುಬ್ಬಳ್ಳಿ ಜೈಲಿನಲ್ಲಿ ಮೊಬೈಲ್ ಪತ್ತೆ: ಭದ್ರತೆ ಮೇಲೆ ಗಂಭೀರ ಪ್ರಶ್ನೆ
ಹುಬ್ಬಳ್ಳಿ: ರಾಜ್ಯದ ಜೈಲುಗಳಲ್ಲಿ ಕೈದಿಗಳಿಗೆ ವಿಶೇಷ ಸೌಲಭ್ಯಗಳ ಆ... ಓದನ್ನು ಮುಂದುವರಿಸಿ
ಅಕ್ರಮ ವಲಸಿಗರ ಜಾಲ ಭೇದಿಸಿದ ಸಿಸಿಬಿ: ಇಬ್ಬರು ಬ್ರೋಕರ್ ಬಂಧನ
ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶ ಮೂಲದ... ಓದನ್ನು ಮುಂದುವರಿಸಿ
ಹುಬ್ಬಳ್ಳಿ
ಜಿಮ್ ವಿವಾದಕ್ಕೆ ಗಲಾಟೆ: ಹಳೆ ಹುಬ್ಬಳ್ಳಿಯಲ್ಲಿ ಉದ್ವಿಗ್ನ ಪರಿಸ್ಥಿತಿ
ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಜಿಮ್‌ಗೆ ಸಂಬಂಧಿಸಿದ ವಿವಾದ ಒಂದು... ಓದನ್ನು ಮುಂದುವರಿಸಿ
ಗರ್ಭಿಣಿ ಮಹಿಳೆ ಸಾವು: ಅತ್ತೆ-ಮಾವನ ಕಿರುಕುಳ ಆರೋಪ, ನಾಲ್ವರ ಬಂಧನ
ಶಿವಮೊಗ್ಗ : ಜಿಲ್ಲೆಯಲ್ಲಿ ಮನಕಲುಕುವ ಘಟನೆ ನಡೆದಿದೆ. ಆತ್ಮಹತ್ಯೆ... ಓದನ್ನು ಮುಂದುವರಿಸಿ
ಬೆಂಗಳೂರು ಪೊಲೀಸರ ತ್ವರಿತ ಕಾರ್ಯಾಚರಣೆ – ಲಿಫ್ಟ್‌ನಲ್ಲಿ ಸಿಲುಕಿದ ವ್ಯಕ್ತಿ, ಬಾಲಕ ರಕ್ಷಣೆ!
ಬೆಂಗಳೂರು: ನಗರದಲ್ಲಿ ಎರಡು ವಿಭಿನ್ನ ಘಟನೆಗಳಲ್ಲಿ ಪೊಲೀಸರ ತ್ವರಿ... ಓದನ್ನು ಮುಂದುವರಿಸಿ