ಹುಬ್ಬಳ್ಳಿ ಜೈಲಿನಲ್ಲಿ ಮೊಬೈಲ್ ಪತ್ತೆ: ಭದ್ರತೆ ಮೇಲೆ ಗಂಭೀರ ಪ್ರಶ್ನೆ

ಹುಬ್ಬಳ್ಳಿ: ರಾಜ್ಯದ ಜೈಲುಗಳಲ್ಲಿ ಕೈದಿಗಳಿಗೆ ವಿಶೇಷ ಸೌಲಭ್ಯಗಳ ಆರೋಪಗಳು ಕೇಳಿಬರುತ್ತಿರುವ ನಡುವೆಯೇ, ಹುಬ್ಬಳ್ಳಿ ಉಪ ಕಾರಾಗೃಹದಲ್ಲಿ ಮತ್ತೊಂದು ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. ಬ್ಯಾರಕ್ ತಪಾಸಣೆ ವೇಳೆ ಸ್ಮಾರ್ಟ್‌ಫೋನ್‌ಗಳು ಪತ್ತೆಯಾಗಿದ್ದು, ಜೈಲು ಭದ್ರತಾ ವ್ಯವಸ್ಥೆಯ ಮೇಲೆ ಗಂಭೀರ ಪ್ರಶ್ನೆಗಳು ಎದ್ದಿವೆ.

 

ಬ್ಯಾರಕ್ ಸಂಖ್ಯೆ 8ರಲ್ಲಿ ನಡೆದ ತಪಾಸಣೆಯಲ್ಲಿ ಮೊಬೈಲ್‌ಗಳು, ಚಾರ್ಜರ್‌ಗಳು ಹಾಗೂ ಕನೆಕ್ಟರ್‌ಗಳು ಪತ್ತೆಯಾಗಿವೆ. ಆದರೆ, ಈ ಸಾಧನಗಳನ್ನು ಯಾರು ಬಳಸುತ್ತಿದ್ದರು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಯಾವುದೇ ಕೈದಿ ಮಾಲೀಕತ್ವ ಒಪ್ಪಿಕೊಳ್ಳದ ಹಿನ್ನೆಲೆಯಲ್ಲಿ, ಬ್ಯಾರಕ್‌ನಲ್ಲಿದ್ದ 13 ವಿಚಾರಣಾಧೀನ ಕೈದಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

 

ವಿನೋದ್, ದೀಪಕ್, ನಟರಾಜ, ಅಖೀಬ್, ಕಿರಣ್ ಸೇರಿದಂತೆ 13 ಮಂದಿಯ ವಿರುದ್ಧ ಜೈಲು ಅಧೀಕ್ಷಕ ಶಹಾಬುದ್ದೀನ್ ಕಾಲೇಖಾನ್ ನೀಡಿದ ದೂರಿನ ಆಧಾರದ ಮೇಲೆ ಅಶೋಕನಗರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಇತ್ತೀಚೆಗೆ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಕೈದಿಗಳು ಮೊಬೈಲ್ ಬಳಸಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ಘಟನೆ ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಜೈಲಿನೊಳಗೆ ಜಾಮರ್ ವ್ಯವಸ್ಥೆ ಇದ್ದರೂ ನೆಟ್‌ವರ್ಕ್ ಸಿಗುತ್ತಿರುವುದು ಭದ್ರತಾ ಲೋಪದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದೆ. ಈ ಘಟನೆಯ ಹಿನ್ನೆಲೆಯಲ್ಲಿ ಜೈಲು ಸಿಬ್ಬಂದಿಯ ಪಾತ್ರದ ಮೇಲೂ ಅನುಮಾನ ವ್ಯಕ್ತವಾಗಿದ್ದು, ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ಮುಂದುವರಿದಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

15 hours ago

   
Image 1
Image 1
ಧಾರವಾಡ

ಹುಬ್ಬಳ್ಳಿ

ಹುಬ್ಬಳ್ಳಿ ಅತ್ಯಾಚಾರ ಪ್ರಕರಣಕ್ಕೆ ಟ್ವಿಸ್ಟ್: ವೈರಲ್ ವಿಡಿಯೋ ಸಂಚಲನ

ಹುಬ್ಬಳ್ಳಿ: ನಗರದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಅತ್ಯಾಚಾರ ಆ... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1
ಬೆಂಗಳೂರು ನಗರ

ಡ್ರಿಂಕ್ ಅಂಡ್ ಡ್ರೈವ್ ನಂತರ ದಾರುಣ ಅಂತ್ಯ: ಲಾರಿಯಲ್ಲೇ ಚಾಲಕ ನೇಣಿಗೆ ಶರಣು!

ಬೆಂಗಳೂರು: ನಗರದ ಜೆ.ಪಿ.ನಗರದಲ್ಲಿ ಲಾರಿ ಚಾಲಕ ಷಣ್ಮುಗ ಆತ್ಮಹತ್ಯ... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1
ಹಾಸನ

ಅರಸೀಕೆರೆಯಲ್ಲಿ ದಂಪತಿ ಮೇಲೆ ಹಲ್ಲೆ: ಸುಮೋಟೋ ಪ್ರಕರಣ ದಾಖಲು

ಹಾಸನ: ದಂಪತಿ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಸ... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1
ಧಾರವಾಡ

ಹುಬ್ಬಳ್ಳಿ

ಪ್ರೀತಿ ಹೆಸರಿನಲ್ಲಿ ದೌರ್ಜನ್ಯ: ಯುವಕನಿಗೆ 14 ದಿನಗಳ ನ್ಯಾಯಾಂಗ ಬಂಧನ

ಹುಬ್ಬಳ್ಳಿ: ನಗರದಲ್ಲಿ ಯುವತಿಯ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1
ತುಮಕೂರು

ತುಮಕೂರು NH-48 ದುರಂತ: KSRTC–ಖಾಸಗಿ ಬಸ್ ಡಿಕ್ಕಿ, 2 ಸಾವು

ತುಮಕೂರು: ಜಿಲ್ಲೆಯ ಶಿರಾ ಬೈಪಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ 4... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1
ಬೆಂಗಳೂರು ನಗರ

ಬೆಂಗಳೂರಿನಲ್ಲಿ ಬೈಕ್ ಸ್ಟಂಟ್ ಹಾವಳಿ: 3 ವರ್ಷದಲ್ಲಿ 27 ಸಾವು

ಬೆಂಗಳೂರು: ರಾಜ್ಯದಾದ್ಯಂತ ಯುವಕರ ಬೈಕ್ ಸ್ಟಂಟ್‌ಗಳು ಮತ್ತು ಅಪಾಯ... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1
ಬೆಂಗಳೂರು ನಗರ

ಅಕ್ರಮ ವಲಸಿಗರ ಜಾಲ ಭೇದಿಸಿದ ಸಿಸಿಬಿ: ಇಬ್ಬರು ಬ್ರೋಕರ್ ಬಂಧನ

ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶ ಮೂಲದ... ಓದನ್ನು ಮುಂದುವರಿಸಿ


Edited by: ಬಾನು

19 hours ago

   
Image 1
ಧಾರವಾಡ

ಹುಬ್ಬಳ್ಳಿ

ಜಿಮ್ ವಿವಾದಕ್ಕೆ ಗಲಾಟೆ: ಹಳೆ ಹುಬ್ಬಳ್ಳಿಯಲ್ಲಿ ಉದ್ವಿಗ್ನ ಪರಿಸ್ಥಿತಿ

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಜಿಮ್‌ಗೆ ಸಂಬಂಧಿಸಿದ ವಿವಾದ ಒಂದು... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಶಿವಮೊಗ್ಗ

ಗರ್ಭಿಣಿ ಮಹಿಳೆ ಸಾವು: ಅತ್ತೆ-ಮಾವನ ಕಿರುಕುಳ ಆರೋಪ, ನಾಲ್ವರ ಬಂಧನ

ಶಿವಮೊಗ್ಗ : ಜಿಲ್ಲೆಯಲ್ಲಿ ಮನಕಲುಕುವ ಘಟನೆ ನಡೆದಿದೆ. ಆತ್ಮಹತ್ಯೆ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಬೆಂಗಳೂರು ನಗರ

ಬೆಂಗಳೂರು ಪೊಲೀಸರ ತ್ವರಿತ ಕಾರ್ಯಾಚರಣೆ – ಲಿಫ್ಟ್‌ನಲ್ಲಿ ಸಿಲುಕಿದ ವ್ಯಕ್ತಿ, ಬಾಲಕ ರಕ್ಷಣೆ!

ಬೆಂಗಳೂರು: ನಗರದಲ್ಲಿ ಎರಡು ವಿಭಿನ್ನ ಘಟನೆಗಳಲ್ಲಿ ಪೊಲೀಸರ ತ್ವರಿ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1