ಇಂದಿನ ಭಾರತ vs ಕೆನಡಾ ವಿಶ್ವಕಪ್ ಪಂದ್ಯ ನಡೆಯೋದು ಡೌಟ್‌..!

ಭಾರತ vs ಕೆನಡಾ ಪಂದ್ಯ ನಡೆಯುವುದು ಡೌಟ್ ಎನ್ನಲಾಗಿದೆ. ಫ್ಲೋರಿಡಾದ ಸೆಂಟ್ರಲ್ ಸೆಂಟ್ರಲ್ ಬ್ರೋವರ್ಡ್ ರೀಜನಲ್ ಪಾರ್ಕ್ ಸ್ಟೇಡಿಯಂ ನಲ್ಲಿ ಇಂದು ನಡೆಯಲಿರುವ ಈ ಪಂದ್ಯಕ್ಕೆ ಮಳೆ ಭೀತಿ ಎದುರಾಗಿದೆ. ಏಕೆಂದರೆ ಕಳೆದ ಕೆಲ ದಿನಗಳಿಂದ ಫ್ಲೋರಿಡಾದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುತ್ತಿದ್ದು, ಇಂದು ಸಹ ವರುಣನ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ. 

 

ಅಕ್ಯುವೆದರ್ ಹವಾಮಾನ ವರದಿ ಪ್ರಕಾರ, ಈ ಪಂದ್ಯದ ಸಮಯದಲ್ಲಿ 35%-45% ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೆ ಇಂದು ಫ್ಲೋರಿಡಾದ ಸುತ್ತ ಮುತ್ತ 50% ಗುಡುಗು ಸಹಿತ ಮಳೆಯಾಗಲಿದೆ. ಮಧ್ಯಾಹ್ನದ ಸಮಯದಲ್ಲಿ ತಾಪಮಾನವು ಸುಮಾರು 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಶೇ.80 ರಷ್ಟು ತೇವಾಂಶವು ಹೊಂದಿರಲಿದೆ ಎಂದು ತಿಳಿಸಿದೆ. 

 

ಗೂಗಲ್ ಹವಾಮಾನ ವರದಿಯು ಬೆಳಿಗ್ಗೆ ಶೇ.30 ರಷ್ಟು ಮಳೆಯಾಗುವ ಸಾಧ್ಯತೆಯನ್ನು ಸೂಚಿಸುತ್ತದೆ. ಇದು ಪಂದ್ಯದ ಉದ್ದಕ್ಕೂ ಸ್ಥಿರವಾಗಿರಲಿದೆ. ಟೀಮ್ ಇಂಡಿಯಾ ಲೀಗ್ ಹಂತದಲ್ಲಿ ಆಡಿದ 3 ಪಂದ್ಯಗಳಲ್ಲೂ ಜಯ ಸಾಧಿಸಿದ್ದು, ಈ ಮೂಲಕ ಒಟ್ಟು 6 ಅಂಕಗಳನ್ನು ಕಲೆಹಾಕಿದೆ. ಈ ಆರು ಅಂಕಗಳೊಂದಿಗೆ ಈಗಾಗಲೇ ಸೂಪರ್-8 ಹಂತಕ್ಕೇರಿದೆ. ಹೀಗಾಗಿ ಕೆನಡಾ ವಿರುದ್ಧದ ಇಂದಿನ ಪಂದ್ಯವು ರದ್ದಾದರೂ ಭಾರತ ತಂಡಕ್ಕೆ ಯಾವುದೇ ತೊಂದರೆಯಿಲ್ಲ

 

 


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

3 months ago

   
Image 1
Image 1

ಬಾರಿಯ ಟಿ20 ವಿಶ್ವಕಪ್‍ನಲ್ಲಿ ಭಾಗವಹಿಸಿದ್ದ 20 ತಂಡಗಳಲ್ಲಿ ಸೂಪರ್-8 ಸುತ್ತಿಗೆ 8 ಎಂಟ್ರಿ ಕೊಟ್ಟ ತಂಡಗಳು ಯಾವುವು ಗೊತ್ತಾ..?

ಫ್ಲೋರಿಡಾ: ಬಾರಿಯ ಟಿ20 ವಿಶ್ವಕಪ್‍ನಲ್ಲಿ ಭಾಗವಹಿಸಿದ್ದ 20 ತಂಡಗ... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1

4 ಓವರ್‌, 3 ವಿಕೆಟ್‌ ಕಿತ್ತು ನೂತನ ದಾಖಲೆ ಬರೆದ ಲಾಕಿ ಫರ್ಗ್ಯೂಸನ್‌!

ಟ್ರಿನಿಡಾಡ್: ಟಿ20 ಕ್ರಿಕೆಟ್‌ನಲ್ಲಿ ಒಂದು ಓವರ್‌ ಮೇಡನ್‌ ಮಾಡುವುದು ಅಪರೂಪ. ಹೀಗಿರು... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1

ಕೊಹ್ಲಿ ಹಾಗೂ ರೋಹಿತ್ ಅನುಭವ ಭಾರತ ತಂಡಕ್ಕೆ ನಿಜಕ್ಕೂ ಅಗತ್ಯವಿದೆ : ಸಂಜಯ್ ಮಾಂಜ್ರೇಕರ್

ನವದೆಹಲಿ: ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅನುಭವ ತಂಡಕ್ಕೆ ನಿಜಕ್ಕೂ... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1

ಟಿ20 ವಿಶ್ವಕಪ್​ನಲ್ಲಿ ತನ್ನ ಲೀಗ್ ಸುತ್ತಿನ ಕೊನೆಯ ಪಂದ್ಯವನ್ನಾಡಿ ಪಾಕಿಸ್ತಾನ ತಂಡ 19ನೇ ಓವರ್​​ನಲ್ಲಿ ಗೆಲುವು

ಟಿ20 ವಿಶ್ವಕಪ್​ನಲ್ಲಿ  ತನ್ನ ಲೀಗ್ ಸುತ್ತಿನ ಕೊನೆಯ ಪಂದ್ಯವನ್ನಾಡಿದ ಪಾಕಿಸ್ತಾ... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1

ಟೀಂ ಇಂಡಿಯಾದ ಮುಖ್ಯ ಕೋಚ್ ಗೌತಮ್ ಗಂಭೀರ್!?.. ಪದಗ್ರಹಣಕ್ಕೆ ಡೇಟ್ ಫಿಕ್ಸ್!

ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾದ ಪ್ರಯಾಣದ ಆಧಾರದ ಮೇಲೆ ಗಂಭೀರ್ ಪದಗ್ರಹಣವಾಗಲಿದೆ... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1

ರೋಹಿತ್ ಶರ್ಮಾರನ್ನು ಅನ್ ಫಾಲೋ ಮಾಡಿದ ಶುಭ್ಮನ್ ಗಿಲ್! ಯಾಕೆ ಗೊತ್ತಾ..?

ಫ್ಲೋರಿಡಾ: ಪ್ರಸಕ್ತ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡದ ಲೀಗ್‌ ಸುತ್ತಿನ ಪಂದ್ಯಗಳು ಮ... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1

ಟೀಂ ಇಂಡಿಯಾದಲ್ಲಿ ಮೂಡಿತೇ ಬಿರುಕು.!? ಇಬ್ಬರು ಆಟಗಾರರು ಭಾರತಕ್ಕೆ ವಾಪಸ್..!

ಫ್ಲೋರಿಡಾ: ಪ್ರಸಕ್ತ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡದ ಲೀಗ್‌ ಸ... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1

ಟಿ20 ವಿಶ್ವಕಪ್‌ʼಗೆ ವಿದಾಯ ಹೇಳಿದ ನ್ಯೂಜಿಲೆಂಡ್ ಸ್ಟಾರ್ ವೇಗಿ!

ವೆಸ್ಟ್ ಇಂಡೀಸ್​​: ಇದು ನನ್ನ ಕೊನೆಯ ಟಿ20 ವಿಶ್ವಕಪ್ ಆಗಿದೆ. ಇನ... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1

ನೇಪಾಳ ವಿರುದ್ಧ ದಕ್ಷಿಣ ಆಫ್ರಿಕಾಗೆ 1 ರನ್​ ರೋಚಕ ಜಯ.... ಗೆಲುವಿನ ಖಾತೆ ತೆರೆದ ದಕ್ಷಿಣ ಆಫ್ರಿಕಾ!

ನೇಪಾಳ ವಿರುದ್ಧ ದಕ್ಷಿಣ ಆಫ್ರಿಕಾಗೆ 1 ರನ್​ ರೋಚಕ ಜಯ ದಾಖಲಿಸಿದ್ದು, ಕಿವೀಸ್ ಗೆಲುವಿ... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1

ಟಿ20 ವಿಶ್ವಕಪ್​ನಿಂದ ಗಂಟು ಮೂಟೆ ಕಟ್ಟಿದ ಪಾಕಿಸ್ತಾನ..! ಪಂದ್ಯದಲ್ಲಿ ಯುಎಸ್​ಎ ವಿರುದ್ಧ ಸೋತ ಪಾಕಿಸ್ತಾನ್

ಪಾಕಿಸ್ತಾನ್ ತಂಡವು ಟಿ20 ವಿಶ್ವಕಪ್​ನಿಂದ ಗಂಟು ಮೂಟೆ ಕಟ್ಟಿದೆ. ಯುಎಸ್​​ಎ ಮತ್ತು ಐರ... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1