ಇಂದು ದ್ವಿತೀಯ ಪಿಯುಸಿ ಫಲಿತಾಂಶ? ಲಕ್ಷಾಂತರ ವಿದ್ಯಾರ್ಥಿಗಳಲ್ಲಿ ಕುತೂಹಲ

ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶ ಇಂದು, ಏಪ್ರಿಲ್ 7ರಂದು ಪ್ರಕಟವಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಆದರೆ ಈ ಬಗ್ಗೆ ಇನ್ನೂ ಅಧಿಕೃತ ಘೋಷಣೆ ಹೊರಬಂದಿಲ್ಲ. ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ಪರೀಕ್ಷೆಗಳು ನಡೆದಿದ್ದು, ಫಲಿತಾಂಶ ಪ್ರಕಟವಾದ ಬಳಿಕ ವಿದ್ಯಾರ್ಥಿಗಳು karresults.nic.in ಹಾಗೂ kseab.karnataka.gov.in ವೆಬ್‌ಸೈಟ್‌ಗಳಲ್ಲಿ ಪರಿಶೀಲಿಸಬಹುದು. ತಾಂತ್ರಿಕ ತೊಂದರೆ ಎದುರಾದಲ್ಲಿ digilocker.gov.in ಮೂಲಕವೂ ಫಲಿತಾಂಶ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ.

 

ಪಿಯುಸಿ ಬಳಿಕ ಮುಂದಿನ ಹಾದಿ – ವಿದ್ಯಾರ್ಥಿಗಳಿಗೆ ಪ್ರಮುಖ ಆಯ್ಕೆಗಳು

ಪಿಯುಸಿ ನಂತರದ ಶಿಕ್ಷಣವು ಭವಿಷ್ಯ ನಿರ್ಧರಿಸುವ ಮಹತ್ವದ ಹಂತವಾಗಿದ್ದು, ವಿವಿಧ ವಿಭಾಗಗಳಲ್ಲಿ ಹಲವು ಅವಕಾಶಗಳು ಲಭ್ಯವಿವೆ.

ವಿಜ್ಞಾನ ವಿಭಾಗ
ಇಂಜಿನಿಯರಿಂಗ್ (BE/B.Tech), ವೈದ್ಯಕೀಯ (MBBS, BDS, BAMS, BHMS), ಪ್ಯಾರಾಮೆಡಿಕಲ್ ಕೋರ್ಸ್‌ಗಳು (ನರ್ಸಿಂಗ್, ಫಾರ್ಮಸಿ, ಫಿಸಿಯೋಥೆರಪಿ) ಹಾಗೂ ಬಿ.ಎಸ್ಸಿ (B.Sc) ಆಯ್ಕೆಗಳು.

ವಾಣಿಜ್ಯ ವಿಭಾಗ
ಬಿ.ಕಾಂ (B.Com), ಚಾರ್ಟರ್ಡ್ ಅಕೌಂಟೆನ್ಸಿ (CA), ಕಂಪನಿ ಸೆಕ್ರೆಟರಿ (CS), CMA ಹಾಗೂ ಬಿ.ಬಿ.ಎ (BBA) ಮೂಲಕ ನಿರ್ವಹಣಾ ಕ್ಷೇತ್ರದಲ್ಲಿ ಅವಕಾಶಗಳು.

ಕಲಾ ವಿಭಾಗ
ಬಿ.ಎ (BA), ಪತ್ರಿಕೋದ್ಯಮ, ಕಾನೂನು (BA LLB / BBA LLB) ಹಾಗೂ ಡಿಸೈನ್ ಕ್ಷೇತ್ರಗಳಲ್ಲಿ ಉತ್ತಮ ಭವಿಷ್ಯ.

ಇತರೆ ಆಯ್ಕೆಗಳು
ಹೋಟೆಲ್ ಮ್ಯಾನೇಜ್‌ಮೆಂಟ್, ಅನಿಮೇಷನ್ & VFX, ಡಿಜಿಟಲ್ ಮಾರ್ಕೆಟಿಂಗ್ ಹಾಗೂ NDA ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಅವಕಾಶಗಳಿವೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

2 days ago

   
Image 1
Image 1
ದಕ್ಷಿಣಕನ್ನಡ

ಮಂಗಳೂರು

2nd PUC ಟಾಪರ್ ದಿಶಾ : 600ಕ್ಕೆ 600 ಅಂಕ: ದಕ್ಷಿಣ ಕನ್ನಡದ ದಿಶಾ ರಾಜ್ಯ ಟಾಪರ್

ಮಂಗಳೂರು: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ಬೆನ್ನಲ... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1
ಬೆಂಗಳೂರು ನಗರ

ಕರ್ನಾಟಕ 2nd PUC ಫಲಿತಾಂಶ ಪ್ರಕಟ: 7 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರ

ಬೆಂಗಳೂರು: ಕರ್ನಾಟಕ ದ್ವಿತೀಯ ಪಿಯುಸಿ (2nd PUC) ಪರೀಕ್ಷೆಯ ಫಲಿ... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1
ಬೆಂಗಳೂರು ನಗರ

ಪಿಯುಸಿ ಫಲಿತಾಂಶ ವಿಳಂಬ – ವಿದ್ಯಾರ್ಥಿಗಳಿಗೆ ನಿರಾಸೆ, ಏಪ್ರಿಲ್ 9ಕ್ಕೆ ಸಾಧ್ಯತೆ

ಬೆಂಗಳೂರು: 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಬೆಂಗಳೂರು ನಗರ

2ನೇ ಪಿಯುಸಿ ಫಲಿತಾಂಶ ಮುಂದೂಡಿಕೆ – ನಾಳೆ ಪ್ರಕಟವಾಗುವುದಿಲ್ಲ!

ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾಯುತ್ತಿದ್ದ ದ್ವ... ಓದನ್ನು ಮುಂದುವರಿಸಿ


Edited by: ಬಾನು

3 days ago

   
Image 1
ಬೆಂಗಳೂರು ನಗರ

ಹೊಸ ಖಾಸಗಿ ಶಾಲೆಗಳಿಗೆ ಕಟ್ಟುನಿಟ್ಟಿನ ನಿಯಮ: ಸ್ವಂತ ಜಾಗ ಅಥವಾ 15 ವರ್ಷ ಲೀಸ್ ಕಡ್ಡಾಯ

ಬೆಂಗಳೂರು: ರಾಜ್ಯದಲ್ಲಿ ಹೊಸ ಖಾಸಗಿ ಶಾಲೆಗಳ ಆರಂಭ, ಮಾನ್ಯತೆ ಮತ್... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1
ಬೆಂಗಳೂರು ನಗರ

ಎಸ್‌ಎಸ್‌ಎಲ್‌ಸಿ ಅಂಕಪದ್ದತಿಯಲ್ಲಿ ದೊಡ್ಡ ಬದಲಾವಣೆ: ಈ ವರ್ಷದಿಂದ SSLC ಪರೀಕ್ಷೆ ಅಂಕ 625 ಅಲ್ಲ 525 ಮಾತ್ರ! ಹಿಂದಿ ಅಂಕಕ್ಕೆ ಕೋಕ್

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಭಾಷೆಯನ್ನು ಕ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1
ಬೆಂಗಳೂರು ನಗರ

ಪೋಷಕರಿಗೆ ಗುಡ್ ನ್ಯೂಸ್: ಒಂದನೇ ತರಗತಿಯ ದಾಖಲೆಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ

ಬೆಂಗಳೂರು: ರಾಜ್ಯ ಸರ್ಕಾರವು 2026-27ನೇ ಶೈಕ್ಷಣಿಕ ವರ್ಷದಲ್ಲಿ ಒ... ಓದನ್ನು ಮುಂದುವರಿಸಿ


Edited by: ಬಾನು

2 weeks ago

   
Image 1
ಬೆಂಗಳೂರು ನಗರ

ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆ ಮುಂದೂಡಿಕೆ – ಮಾರ್ಚ್ 31ಕ್ಕೆ ಮರುನಿಗದಿ

ಬೆಂಗಳೂರು: ಮಾರ್ಚ್ 30ರಂದು ನಡೆಯಬೇಕಿದ್ದ ಎಸ್ಎಸ್ಎಲ್ಸಿ ತೃತೀಯ ಭ... ಓದನ್ನು ಮುಂದುವರಿಸಿ


Edited by: ಬಾನು

2 weeks ago

   
Image 1
ಬೆಂಗಳೂರು ನಗರ

ಪೌಷ್ಟಿಕ ಆಹಾರ ಯೋಜನೆ : ಇನ್ಮುಂದೆ ಶಾಲೆಗಳಲ್ಲಿ ಮೊಟ್ಟೆ ಬೇಯಿಸುವ ಕಾರ್ಯ ಶಿಕ್ಷಕರ ಹೊಣೆ!

ಬೆಂಗಳೂರು, ಮಾರ್ಚ್ 25: ಮಕ್ಕಳಿಗೆ ಪೌಷ್ಟಿಕ ಆಹಾರ ಒದಗಿಸಲು ಶಾಲೆ... ಓದನ್ನು ಮುಂದುವರಿಸಿ


Edited by: ಬಾನು

2 weeks ago

   
Image 1
ಗದಗ

ಮುಂಡರಗಿ

ಕೂಲಿ ಕೆಲಸಕ್ಕೆ ಹೋದ ವಿದ್ಯಾರ್ಥಿನಿ ಮತ್ತೆ ಪರೀಕ್ಷಾ ಹಾಲ್‌ಗೆ - ಬಡತಿ ಮೀರಿ ವಿದ್ಯಾರ್ಥಿನಿ ಪರೀಕ್ಷೆ ಬರೆಯಲು ಅವಕಾಶ ಪಡೆದು ಯಶಸ್ವಿ”

ಗದಗ: ಬಡತನದ ಹೊಡೆತಕ್ಕೆ ಸಿಲುಕಿ ಅನೇಕ ವಿದ್ಯಾರ್ಥಿಗಳು ಶಿಕ್ಷಣದಿ... ಓದನ್ನು ಮುಂದುವರಿಸಿ


Edited by: ಬಾನು

2 weeks ago

   
Image 1