ಇಂದು ಪರಿಸರ ವೇದಿಕೆ, ಕನ್ನಡ ಸಾಹಿತ್ಯ ಪರಿಷತ್ತು, ಜಯ ಕರ್ನಾಟಕ, ಗ್ರೀನ್ ವಾರಿಯರ್ಸ್, ರಾಜಭೀದಿಯಲ್ಲಿ ಗಿಡ ನೆಟ್ಟು ಮಹಾಶಿವರಾತ್ರಿ ಹಬ್ಬ ಆಚರಣೆ
ಗುಡಿಬಂಡೆ : ಇಂದು ಪರಿಸರ ವೇದಿಕೆ, ಕನ್ನಡ ಸಾಹಿತ್ಯ ಪರಿಷತ್ತು, ಜಯ ಕರ್ನಾಟಕ, ಗ್ರೀನ್ ವಾರಿಯರ್ಸ್, ವತಿಯಿಂದ ಗುಡಿಬಂಡೆ ರಾಜಭೀದಿಯಲ್ಲಿ ಗಿಡ ನೆಟ್ಟು ಮಹಾಶಿವರಾತ್ರಿ ಹಬ್ಬ ಆಚರಣೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಜಿಲ್ಲಾ ಪರಿಸರ ವೇದಿಕೆಯ ಅಧ್ಯಕ್ಷ ಡಾ. ಗುಂಪು ಮರದ ಆನಂದ್ ಮಾತನಾಡಿ, ಪುರಾಣಗಳ ಪ್ರಕಾರ, ಶಿವ ಮತ್ತು ಪಾರ್ವತಿ ವಿವಾಹವಾದ ದಿನ ಶಿವರಾತ್ರಿ ಆದ್ದರಿಂದ ಈ ದಿನದಂದು ಉಪವಾಸ ಆಚರಿಸುವುದು ದಾಂಪತ್ಯ ಯಶಸ್ವಿಗೆ ಉತ್ತಮ ಎಂದು ಹೇಳಲಾಗಿದೆ. ಮಹಾಶಿವರಾತ್ರಿ ಈ ದಿನದಂದು ಕೈಲಾಸ ವಾಸ ಪರಮಶಿವನನ್ನು ಕೋಟಿ ಕೋಟಿ ಜನರು ಬಜಿಸಿ ಪೂಜಿಸುತ್ತಾರೆ. ಶಿಶಿರ ಋತುವಿನ ಮಾಘ ಮಾಸದ ಕೃಷ್ಣ ಪಕ್ಷ ಬಹಳ ಚತುರ್ದಶಿ ಯಂದು ಶಿವರಾತ್ರಿಯ ದಿನ ಭಕ್ತಾದಿಗಳು ಶಂಭು ಶಂಕರನನ್ನು ನೆನೆದು ಪುನೀತರಾಗುತ್ತಾರೆ.
ಶಿವರಾತ್ರಿಯನ್ನು ಹಿಂದೂ ಆಚರಣೆಗಳಲ್ಲಿ ಶಿವ ಭಕ್ತಿಯ ಶ್ರೇಷ್ಠ ದಿನವೆಂದು ಪರಿಗಣಿಸಲಾಗಿದೆ ಶಿವರಾತ್ರಿ ಭಕ್ತರು ಉಪವಾಸ ಜಪ ಪೂಜೆ ಮತ್ತು ಅಭಿಷೇಕ ಮೂಲಕ ಶಿವನ ಆಶೀರ್ವಾದವನ್ನು ಪಡೆಯಲು ಆಚರಿಸುವ ಹಬ್ಬವಾಗಿದೆ. ಈ ದಿನವೂ ಕತ್ತಲೆಯಿಂದ ಜ್ಞಾನದ ಬೆಳಕಿಗೆ ಎಂಬ ಕಲ್ಪನೆಯನ್ನು ಪ್ರತಿನಿಧಿಸುತ್ತದೆ. ಶಿವರಾತ್ರಿಯ ರಾತ್ರಿ ಜಾಗರಣೆ ಮಾಡುವುದರಿಂದ ಆತ್ಮಶುದ್ಧಿ ಪಾಪಗಳ ನಿರ್ಮೂಲನೆ ಯಾಗುತ್ತದೆ ಎಂದು ನಂಬಿಕೆಯಾಗಿದೆ ಒಂದು ಶಿವರಾತ್ರಿಯ ಮಹತ್ವದ ಬಗ್ಗೆ ತಿಳಿಸಿದರು ಜೊತೆಗೆ ಪ್ರತಿಯೊಬ್ಬರು ಗಿಡಮರಗಳನ್ನು ಬೆಳೆಸಿ ಪರಿಸರ ಉಳಿಸಬೇಕು ಪರಿಸರ ವೇದಿಕೆ ವತಿಯಿಂದ ಮುಂದಿನ ಏಪ್ರಿಲ್ ಮೇ ಪರಿಸರ ವೇದಿಕೆ ವತಿಯಿಂದ ತಿಂಗಳಲ್ಲಿ ಬೇಸಿಗೆ ಜಾಸ್ತಿ ಇರುವದರಿಂದ ಪ್ರಾಣಿ ಪಕ್ಷಿಗಳಿಗೆ ನೀರಿನ ತೊಟ್ಟಿಗಳನ್ನು ಇಟ್ಟಿದ್ದು ಅದಕ್ಕೆ ನೀರನ್ನು ತುಂಬಿಸಿ ಪ್ರಾಣಿ-ಪಕ್ಷಿಗಳ ದಾಹ ತೀರಿಸಲು ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ತಾಲೂಕು ಪರಿಸರ ವೇದಿಕೆ ಅಧ್ಯಕ್ಷರಾದ ಬಿ ಮಂಜುನಾಥ್ ಮಾತನಾಡಿ, ಪ್ರತಿ ಕಾರ್ಯಕ್ರಮದಲ್ಲೂ ಗಿಡ ನೆಡುವ ಹವ್ಯಾಸವನ್ನು ನಮ್ಮ ವೇದಿಕೆ ಹಮ್ಮಿಕೊಂಡಿದೆ, ಪ್ರತಿಯೊಬ್ಬರು ತಮ್ಮ ಮನೆಗಳ ಮುಂದೆ ಗಿಡಮರಗಳನ್ನು ಬೆಳೆಸಿ ಪರಿಸರ ಉಳಿಸಿ ಇತರರಿಗೆ ಮಾದರಿಯಾಗಲು ತಿಳಿಸಿದರು. ಕಾರ್ಯಕ್ರಮದಲ್ಲಿ ಸಮಾಜ ಸೇವಕರಾದ ಜಿ.ಟಿ. ಶ್ರೀನಿವಾಸ್, ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ಈಶ್ವರಪ್ಪ, ನಿಕಟ ಪೂರ್ವ ಪತ್ರಕರ್ತರ ಸಂಘದ ಅಧ್ಯಕ್ಷರಾದಹಾಗೂ ಗ್ರೀನ್ ವಾರಿಯರ್ಸ್ ತಂಡದ ಅಧ್ಯಕ್ಷರಾದ ಬಾಲಾಜಿ, ತಾಲೂಕು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀನಾಥ್, ಜೈ ಕರ್ನಾಟಕ ಸಂಘದ ಬುಲೆಟ್ ಶ್ರೀನಿವಾಸ್, ಖ್ಯಾತ ಪರಿಸರವಾದಿಗಳಾದ ಆರ್. ವೆಂಕಟೇಶ್, ಬಲರಾಮ್ ಸಿಂಗ್,ನಿತಿನ್ ಸಿಂಗ್, ಇಂದ್ರ ಕುಮಾರ್ ಸಿಂಗ್, ದೇವರಾಜ್ ಮಧು, ಮುಂತಾದರು ಪಾಲ್ಗೊಂಡಿದ್ದರು, ಬಳೆ ಅಂಗಡಿ ಮುನಿ ವೆಂಕಟರತ್ನಮ್ಮ ನವರಿಗೆ ಗಿಡವನ್ನು ದತ್ತು ನೀಡಲಾಯಿತು.
ವರದಿ ಸತೀಶ ಬಾಬು ಎ
ಗುಡಿಬಂಡೆ ತಾಲ್ಲೂಕ್
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
90ನೇ ವಾರ್ಷಿಕೋತ್ಸವ: ಮಲಬಾರ್ ಮುಸ್ಲಿಂ ಅಸೋಸಿಯೇಷನ್‍ಗೆ ಸಿಎಂ ಸಿದ್ದರಾಮಯ್ಯ ಮತ್ತಿತರ ಗಣ್ಯರ ಸನ್ಮಾನ
ಬೆಂಗಳೂರು: ಸಿದ್ದರಾಮಯ್ಯ ಅವರು ಮಲಬಾರ್ ಮುಸ್ಲಿಂ ಅಸೋಸಿಯೇಷನ್ 90... ಓದನ್ನು ಮುಂದುವರಿಸಿ
ಕೋಮುವಾದ ಪರಿಸ್ಥಿತಿ ಕಾರಣವಾಗಿ ಐಟಿ-ಬಿಟಿ ಹೂಡಿಕೆ ತಡೆ — ಖರ್ಗೆ ಎಚ್ಚರಿಕೆ
ಬೆಂಗಳೂರು: ಕೋಮುವಾದದ ವಾತಾವರಣ ಕರಾವಳಿ ಭಾಗದ ಅಭಿವೃದ್ಧಿಗೆ ಅಡ್ಡ... ಓದನ್ನು ಮುಂದುವರಿಸಿ
ಸ್ಥಳೀಯ ಚುನಾವಣೆಗೆ ಮೈತ್ರಿ ಸಂಕಟ: ಜೆಡಿಎಸ್ ಪ್ಲ್ಯಾನ್–ಬಿ ಸಿದ್ಧ
ಬೆಂಗಳೂರು: ಸ್ಥಳೀಯ ಸಂಸ್ಥೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ... ಓದನ್ನು ಮುಂದುವರಿಸಿ
ಬಿಕ್ಲು ಶಿವ ಹತ್ಯೆ ಪ್ರಕರಣ ತೀವ್ರತೆ: ಬೈರತಿ ಬಸವರಾಜ್ ಸಿಐಡಿ ಕಸ್ಟಡಿಗೆ
ಬೆಂಗಳೂರು: ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಶಾಸಕ... ಓದನ್ನು ಮುಂದುವರಿಸಿ
ಜಲಾಶಯದಲ್ಲಿ ತೇಲುತ್ತಿದ್ದ ಹುಲಿ ಶವ: ಅರಣ್ಯ ಇಲಾಖೆ ತೀವ್ರ ತನಿಖೆ
ಚಾಮರಾಜನಗರ, ಫೆ.15: ಕೊಳ್ಳೇಗಾಲ ತಾಲೂಕಿನ ಗುಂಡಾಲ್ ಜಲಾಶಯದಲ್ಲಿ... ಓದನ್ನು ಮುಂದುವರಿಸಿ
ಮಹಾಶಿವರಾತ್ರಿ ಸಂಭ್ರಮದಲ್ಲಿ ಕೋಲಾರ ಮಿಂದೆದ್ದಿತು; ಭಾರತ ಜಯಕ್ಕಾಗಿ ವಿಶೇಷ ಪೂಜೆ
ಕೋಲಾರ: ಮಹಾಶಿವರಾತ್ರಿ ಹಬ್ಬದ ಅಂಗವಾಗಿ ಕೋಲಾರ ನಗರ ಭಕ್ತಿಭಾವದಿಂ... ಓದನ್ನು ಮುಂದುವರಿಸಿ
ಗುಡಿಬಂಡಾ
ಗುಡಿಬಂಡೆ ತಾಲೂಕಿನಾದ್ಯಂತ ಶ್ರದ್ದಾಭಕ್ತಿಯಿಂದ ಶಿವರಾತ್ರಿ ಆಚರಣೆ
ಗುಡಿಬಂಡೆ: ತಾಲೂಕಿನ ವಿವಿಧ ಶಿವನ ದೇವಾಲಯ ಸೇರಿದಂತೆ ವಿವಿಧ ದೇವಾ... ಓದನ್ನು ಮುಂದುವರಿಸಿ
ಗುಡಿಬಂಡಾ
ಗುಡಿಬಂಡೆಯ ಶ್ರೀಕರ್ ಪಬ್ಲಿಕ್ ಶಾಲೆಯಲ್ಲಿ 'ಸಮಾಜ ದಿನ' ಆಚರಣೆ: ವಿದ್ಯಾರ್ಥಿಗಳಿಂದ ಐತಿಹಾಸಿಕ ಮಾದರಿಗಳ ಪ್ರದರ್ಶನ
ಗುಡಿಬಂಡೆ: ಪಟ್ಟಣದ ಶ್ರೀಕರ್ ಪಬ್ಲಿಕ್ ಶಾಲೆಯಲ್ಲಿ... ಓದನ್ನು ಮುಂದುವರಿಸಿ
ದಾಖಲೆ ಬಜೆಟ್ ಮಧ್ಯೆ ಆದಾಯ ಒತ್ತಡ: ಸರ್ಕಾರಕ್ಕೆ 15,000 ಕೋಟಿ ರೂ. ಕೊರತೆ ಭೀತಿ
ಬೆಂಗಳೂರು, ಫೆಬ್ರವರಿ 15: ಪ್ರಸಕ್ತ 2025-26ನೇ ಆರ್ಥಿಕ ವರ್ಷಕ್ಕ... ಓದನ್ನು ಮುಂದುವರಿಸಿ
ನೆಲಮಂಗಲ
ತಾಯಿಯ ಪ್ರೆಗ್ನೆನ್ಸಿ ಫೋಟೋಶೂಟ್ ವೇಳೆ 3 ವರ್ಷದ ಮಗು ನೀರಿನಲ್ಲಿ ಮುಳುಗಿ ದುರಂತ ಸಾವು
ನೆಲಮಂಗಲ: ಗಿಡ್ಡೆನಹಳ್ಳಿಯಲ್ಲಿ ಸಂತೋಷದ ಕ್ಷಣ ದುರಂತಕ್ಕೆ ತಿರುಗಿ... ಓದನ್ನು ಮುಂದುವರಿಸಿ