ಇನ್ನಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೃಷಿ ಭೂಮಿಯಲ್ಲಿ 8 ಟವರ್ ನಿರ್ಮಾಣ – ಗ್ರಾಮಸ್ಥರ ಆಕ್ರೋಶ
ಕಾರ್ಕಳ : ಉಡುಪಿ ಜಿಲ್ಲೆಯ ಎಲ್ಲೂರು ಗ್ರಾಮದ ನಂದಿಕೂರಿನಿಂದ ಕೇರಳದ ಕಾಸರಗೋಡಿಗೆ ವಿದ್ಯುತ್ ಸರಬರಾಜಿಗಾಗಿ ಇನ್ನಾ ಗ್ರಾಮದ ಕೃಷಿ ಭೂಮಿಯಲ್ಲಿ ಟವರ್ ನಿರ್ಮಾಣಕ್ಕೆ ಮುಂದಾದ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 8 ಟವರ್ ನಿರ್ಮಾಣಕ್ಕೆ ಸ್ಥಳ ಗುರುತಿಸಲಾಗಿದೆ. ಈಗಾಗಲೇ ಸರಕಾರಿ ಜಾಗದಲ್ಲಿ ಕಾಮಗಾರಿ ಪ್ರಾರಂಭಿಸಿದ ಅಧಿಕಾರಿಗಳು ಮೇ 28ರಂದು ಖಾಸಗಿ ಜಾಗದಲ್ಲಿ ಕೃಷಿ ಗದ್ದೆಯಲ್ಲೇ ಟವರ್ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಈ ಸಂದರ್ಭ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡ ಘಟನೆ ನಡೆದಿದೆ.
ಡಿಸಿ ವಿರುದ್ಧ ಹೋರಾಟದ ಎಚ್ಚರಿಕೆಜಮೀನಿನ ಮಾಲಕರಿಗೆ ಯಾವುದೇ ನೋಟೀಸ್ ನೀಡದೆ ಏಕಾಏಕಿ ಕೃಷಿ ಭೂಮಿಗೆ ಜೆಸಿಬಿ ಯಂತ್ರವನ್ನು ತಂದು ಟವರ್ ನಿರ್ಮಾಣಕ್ಕೆ ಮುಂದಾದಾಗ ಅಧಿಕಾರಿಗಳು ಹಾಗೂ ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆದು ಯಾವುದೇ ಕಾರಣಕ್ಕೂ ಖಾಸಗಿ ಜಾಗದಲ್ಲಿ ಟವರ್ ನಿರ್ಮಾಣಕ್ಕೆ ಬಿಡುವುದಿಲ್ಲ. ಜಿಲ್ಲಾಧಿಕಾರಿಗಳು ಎಸಿ ರೂಮಿನಲ್ಲಿ ಕುಳಿತು ಆದೇಶ ಹೊರಡಿಸುವುದಲ್ಲ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಿ. ಜನರ ವಿರೋಧದ ನಡುವೆ ಕಾಮಗಾರಿ ಮುಂದುವರಿಸಿದರೆ ಜಿಲ್ಲಾಧಿಕಾರಿಗಳ ವಿರುದ್ಧವೇ ಹೋರಾಟ ಮಾಡುತ್ತೇವೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಚಿಕ್ಕಬಳ್ಳಾಪುರ: ಜಿ.ಪಂ, ತಾ.ಪಂ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ ಮುಂದುವರಿದರೆ ಕಾಂಗ್ರೆಸ್‌ಗೆ ಟಫ್ ಫೈಟ್ ಕಾಯಂ...!
ಚಿಕ್ಕಬಳ್ಳಾಪುರ : ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಫಸಲು ನೀಡಿದ ಬ... ಓದನ್ನು ಮುಂದುವರಿಸಿ
ಕಡಬ ತಾಲೂಕು
ಲಂಚಕ್ಕಾಗಿ ಅಲೆದಾಡಿಸಿದ ಪ. ಪಂ ಮಹಿಳಾ ಸಿಬ್ಬಂದಿ - ದಾಖಲೆ ಪತ್ರಕ್ಕಾಗಿ ಕಛೇರಿಗೆ ಬಂದ ವ್ಯಕ್ತಿಯನ್ನು ಸತಾಯಿಸಿದ ಅಧಿಕಾರಿ
ಕಡಬ: ಬ್ಯಾಂಕ್ ಲೋನ್ ಪಡೆದು ಮನೆ ಕಟ್ಟುವ ಸಲುವಾಗಿ ಅಗತ್ಯ ದಾಖಲೆ... ಓದನ್ನು ಮುಂದುವರಿಸಿ
ಯಲಹಂಕ
ರಾಜಾನುಕುಂಟೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಆಯ್ಕೆಯಾದ ಚನ್ನಮ್ಮ
ಯಲಹಂಕ: ರಾಜಾನುಕುಂಟೆ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಚನ್... ಓದನ್ನು ಮುಂದುವರಿಸಿ
ಕಿತ್ತೂರು
ಕಿತ್ತೂರು ತಾ.ಪಂ ಕಚೇರಿಗೆ ಜಿ.ಪಂ ಸಿಇಒ ರಾಹುಲ್ ಶಿಂಧೆ ಭೇಟಿ - ಸಾಂಕ್ರಾಮಿಕ ರೋಗ ಬಾರದಂತೆ ಮುಂಜಾಗ್ರತ ಕ್ರಮಕ್ಕೆ ಸೂಚನೆ
ಕಿತ್ತೂರು: ಮಳೆಗಾಲ ಆರಂಭವಾಗಿದ್ದು ಸಾಂಕ್ರಾಮಿಕ ಕಾಯಿಲೆಗಳು ಉಲ್ಬ... ಓದನ್ನು ಮುಂದುವರಿಸಿ
ನೀರಿಗಾಗಿ ಹಾಹಾಕಾರದ ನಡುವೆ ಫ್ಲೋರೈಡ್ ಯುಕ್ತ ನೀರು ಪೂರೈಕೆ : ಗ್ರಾಮ ಪಂಚಾಯತಿ ವಿರುಧ್ಧ ಗ್ರಾಮಸ್ಥರ ಆಕ್ರೋಶ
ಗದಗ: ನೀರಿಗಾಗಿ ಹಾಹಾಕಾರದ ನಡುವೆ ಫ್ಲೋರೈಡ್ ಯುಕ್ತ ನೀರು ಪೂರೈಕೆ... ಓದನ್ನು ಮುಂದುವರಿಸಿ
ಚಾಮರಾಜನಗರ: ಪಂಚಾಯಿತಿಯಿಂದ ಆಶ್ರಯ ಮನೆ ಕೊಡಿಸುವುದಾಗಿ ಪುಸಲಾಯಿಸಿ ವಿವಾಹಿತೆ ಮೇಲೆ ಅತ್ಯಾಚಾರ!
ಚಾಮರಾಜನಗರ: ಆಶ್ರಯ ಮನೆ ಕೊಡಿಸುವುದಾಗಿ ಪುಸಲಾಯಿಸಿ ವಿವಾಹಿತೆ ಮೇ... ಓದನ್ನು ಮುಂದುವರಿಸಿ
ಹೆಬ್ಬಸೂರು ಗ್ರಾ. ಪಂ ವ್ಯಾಪ್ತಿಯ ಹಿತ್ತಲಗುಡ್ಡ ಗ್ರಾಮದ ಸೋಲಿಗರ ಕಾಲನಿಯ ದುಸ್ಥಿತಿ... ಸೋರುವ ಸೂರಿನಲ್ಲಿ ಸೋಲಿಗರ ಜೀವನ
ಚಾಮರಾಜನಗರ : ಒಂದೆಡೆ ಹೊಸ ಮನೆ ನಿರ್ಮಾಣಗೊಳ್ಳುವವರೆಗೂ ಜೋಪಡಿ, ಶ... ಓದನ್ನು ಮುಂದುವರಿಸಿ
ನೀರಿನ ಟ್ಯಾಂಕ್, ಬೋರ್‌ವೆಲ್‌ಗಳ ಸ್ವಚ್ಛತೆಗೆ ಗ್ರಾಮ ಪಂಚಾಯಿತಿ ಅಧಿಕಾರಿಗೆ ಸಿಇಒ ಸೂಚನೆ
ಮೈಸೂರು: ಕುಡಿಯುವ ನೀರಿನ ಟ್ಯಾಂಕ್, ಬೋರ್‌ವೆಲ್‌ಗಳ ಸ್ವಚ್ಛತೆ ಹ... ಓದನ್ನು ಮುಂದುವರಿಸಿ
ಜಗಳೂರು
ತೋರಣಗಟ್ಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ವೀರಪ್ಪ ಅವಿರೋಧ ಆಯ್ಕೆ
ಜಗಳೂರು : ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿ... ಓದನ್ನು ಮುಂದುವರಿಸಿ
ಜಗಳೂರು
ಗ್ರಾ. ಪಂಚಾಯಿತಿಯಲ್ಲಿ ಅನುದಾನ ದುರ್ಬಳಕೆ .. ? ಪಲ್ಲಾಗಟ್ಟೆ ಗ್ರಾಮದ ದಲಿತ ಕಾಲೋನಿಯಲ್ಲಿ ಮೂಲಭೂತ ಸೌಲಭ್ಯ ಮರೀಚಿಕೆ
ಜಗಳೂರು : ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿ... ಓದನ್ನು ಮುಂದುವರಿಸಿ