ಈರುಳ್ಳಿ ಪಕೋಡ ಮಾಡಿ ಬೋರ್‌ ಆಗಿದ್ಯಾ ಹಾಗಿದ್ರೆ ಟ್ರೈ ಮಾಡಿ ಮಿಕ್ಸ್‌ ವೆಜಿಟೆಬಲ್ಸ್‌ ಪಕೋಡ

ಬೇಕಾಗುವ ಪದಾರ್ಥಗಳು:

ಅಕ್ಕಿಹಿಟ್ಟು – ೨ ಚಮಚ

ಕಡ್ಲೆಹಿಟ್ಟು – ೪ ಚಮಚ

ಚಿರೋಟಿರವೆ – ೨ ಚಮಚ

ಮೈದಾಹಿಟ್ಟು – ೨ ಚಮಚ

ಚಿಕ್ಕದಾಗಿ ಹೆಚ್ಚಿದ ಈರುಳ್ಳಿ – ೨

ಚಿಕ್ಕದಾಗಿ ಹೆಚ್ಚಿದ ಕ್ಯಾಪ್ಸಿಕಮ್ – ಸ್ವಲ್ಪ

ಜೀರಿಗೆ/ಓಂಕಾಳು – ೧ ಚಮಚ

ಅರಿಶಿನ – ಅರ್ಧ ಚಮಚ

ಅಚ್ಚಖಾರದಪುಡಿ – ೧ ಚಮಚ

ಹಸಿಮೆಣಸಿನಕಾಯಿ ಪೇಸ್ಟ್ – ೨ ಚಮಚ

ಕೊತ್ತಂಬರಿಸೊಪ್ಪು – ರುಚಿಗೆ ತಕ್ಕಷ್ಟು

ಚಿಕ್ಕದಾಗಿ ಹೆಚ್ಚಿದ ಕರಿಬೇವು – ಸ್ವಲ್ಪ

ಗಸಗಸೆ – ೨ ಚಮಚ

ಉಪ್ಪು – ರುಚಿಗೆ ತಕ್ಕಷ್ಟು

ಎಣ್ಣೆ - ಕರಿಯಲು

ತರಕಾರಿಗಳು:

ತುರಿದ ಕ್ಯಾರೆಟ್

ಹೆಚ್ಚಿದ ಬೀನ್ಸ್

ತುರಿದ ಗೆಡ್ಡೆಕೋಸು

ತುರಿದ ಆಲೂಗೆಡ್ಡೆ

ಹೆಚ್ಚಿದ ಎಲೆಕೋಸು

ಗೋಬಿಹೂಗಳು
(ಎಲ್ಲವೂ ಸೇರಿ ೨ ಲೋಟ)


ಮಾಡುವ ವಿಧಾನ:
ಮೇಲಿನ ಪದಾರ್ಥಗಳನ್ನೆಲ್ಲಾ ಸೇರಿಸಿ, ೨ ಚಮಚ ಕಾಯಿಸಿದ ಎಣ್ಣೆ ಮತ್ತು ಸ್ವಲ್ಪ ನೀರು ಹಾಕಿ ಕಲಸಿ ಸ್ವಲ್ಪಹೊತ್ತು ನೆನೆಯಲು ಬಿಡಿ. ನಂತರ ಉಂಡೆಮಾಡಿ ಕಾದಎಣ್ಣೆಗೆ ಹಾಕಿ ಸಣ್ಣಉರಿಯಲ್ಲಿ ಕೆಂಪಗಾಗುವ ತನಕ ಕರಿಯಬೇಕು. ಈಗ ಮಿಕ್ಸ್‌ ವೆಜಿಟೆಬಲ್ಸ್‌ ಪಕೋಡ ಸವಿಯಲು ಸಿದ್ಧ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಮಾಲತಿ

5 months ago

   
Image 1
Image 1

ವಾವ್.. ಭಾನುವಾರದ ಸ್ಪೆಷಲ್ ರುಚಿಯಾದ ಮಟನ್ ಕೈಮಾ ಉಂಡೆ ಸಾರು

ಉಂಡೆಗೆ ಬೇಕಾಗುವ ಪದಾರ್ಥಗಳು ಏನೇನು... 

ಮಟನ್ ಕೈಮಾ... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1

ಬರೀ ಚಿಕನ್ ತಿಂದು ಬೋರ್ ಆಗಿದ್ಯಾ? ಸಂಡೇ ಸ್ಪೆಷಲ್.. ಎಂದಾದರೂ ಟೇಸ್ಟಿ ಮಾವಿನಕಾಯಿ ಚಿಕನ್ ಗ್ರೇವಿ ತಿಂದಿದ್ದೀರಾ!?..

ಚಿಕನ್ ಗೆ ಹಾಕುವ ಮಸಾಲೆ, ಖಾರ ಹಾಗೂ ಮಾವಿನಕಾಯಿಯಲ್ಲಿನ ಹುಳಿ ಡಿಫರೆಂಟ್ ಟೇಸ್ಟ್ ಕೊಡು... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1

ಮಾವಿನಕಾಯಿ ಸೀಜನ್‌ ನಲ್ಲಿ ಒಮ್ಮೆಯಾದರೂ ಟ್ರೈ ಮಾಡಿ ಮಾವಿನಕಾಯಿ ಚಟ್ನಿ..!! ಸೂಪರ್‌ ಟೇಸ್ಟ್

ಈ ಸೀಸನ್ ನಲ್ಲಿ ನೀವು ಮಾವಿನಕಾಯಿ ಚಟ್ನಿ ತಿಂದಿದ್ದೀರಾ? ತಿಂದಿಲ್ಲ ಅಂದರೆ ಈ ಸೂಪರ್ ರ... ಓದನ್ನು ಮುಂದುವರಿಸಿ


Edited by: ಮಾಲತಿ

4 months ago

   
Image 1

ಈ ಸೀಜನ್‍ನಲ್ಲಿ ಸಾಮಾನ್ಯವಾಗಿ ಸಿಗೋ ಮಾವಿನಕಾಯಿ ಜಲ್‌ʼಜೀರಾ ನೀರು ಒಮ್ಮೆ ಮಾಡಿ ನೋಡಿ ..!

ಬೇಸಿಗೆ ಅಂದ್ಮೇಲೆ ಮಾವಿನಕಾಯಿ ಸೀಜನ್ ಕೂಡ ಹೌದು. ಹೀಗಾಗಿ ಈ ಸೀಜನ್‍ನಲ್ಲಿ ಸಿಗೋ ಮಾವಿ... ಓದನ್ನು ಮುಂದುವರಿಸಿ


Edited by: ಮಾಲತಿ

4 months ago

   
Image 1

ಬೇಸಿಗೆ ಬಿಸಿಯಲ್ಲಿ ಗರಿಗರಿಯಾಗಿ, ರುಚಿಕರವಾಗಿ ಮನೆಯಲ್ಲೇ ಮಾಡಿ ಆಲೂಗಡ್ಡೆಯ ಹಪ್ಪಳ

ಊಟ ಮಾಡುವಾಗ ಅನ್ನ-ಸಾಂಬಾರ್ ಅಥವಾ ಅನ್ನ-ರಸಂ ಜೊತೆ ಸೈಡ್ಸ್ ಆಗಿ ಸಂಡಿಗೆ ಇದ್ದರೆ ಅದರ... ಓದನ್ನು ಮುಂದುವರಿಸಿ


Edited by: ಬಾನು

4 months ago

   
Image 1

ಪುಳಿಯೋಗರೆ, ಚಿತ್ರಾನ್ನ ತಿಂದು ಬೇಸರ ಆಗಿದ್ರೆ ನಾಲಿಗೆಗೆ ರುಚಿಸೋ ಮಸಾಲಾ ರೈಸ್‌ ಟ್ರೈ ಮಾಡಿ..ಈ ಮಸಾಲ ರೈಸ್‌ ಸಖತ್‌ ಟೇಸ್ಟಿ

ಒಂದೇ ರೀತಿಯ ರೈಸ್‌ಬಾತ್‌ ಅಂದ್ರೆ ಯಾರಿಗೆ ಹಿಡಿಸುತ್ತೆ ಹೇಳಿ.  ರೈಸ್‌ಬಾತ್‌ಗಳು... ಓದನ್ನು ಮುಂದುವರಿಸಿ


Edited by: ಬಾನು

4 months ago

   
Image 1

ಮಕ್ಕಳ ಬಾಯಲ್ಲಿ ನೀರೂರಿಸುತ್ತೆ ʼಪೋಟ್ಯಾಟೋʼ ಲಾಲಿಪಾಪ್ :ರೆಸಿಪಿ ಮಾಡುವುದು ಹೇಗೆ

ಬೇಕಾಗುವಪದಾರ್ಥಗಳು :

ಬೇಯಿಸಿದ ಆಲೂಗಡ್ಡೆ 2-3, ಹೆಚ್ಚಿಕೊ... ಓದನ್ನು ಮುಂದುವರಿಸಿ


Edited by: ಬಾನು

4 months ago

   
Image 1

ಸುಲಭವಾಗಿ ಮಾಡಬಹುದು 'ವೆಜಿಟೆಬಲ್' ಕಬಾಬ್ ; ರೆಸಿಪಿ ಮಾಡುವುದು ಹೇಗೆ

ಕಬಾಬ್ ಎಂದ ಕೂಡಲೇ ಹೆಚ್ಚಿನವರಿಗೆ ನಾನ್ ವೆಜ್ ನೆನಪಿಗೆ ಬರುತ್ತದೆ. ಆದರೆ, ವೆಜಿಟೆಬಲ್... ಓದನ್ನು ಮುಂದುವರಿಸಿ


Edited by: ಬಾನು

4 months ago

   
Image 1

ಶ್ರೀರಾಮನವಮಿಯಂದು ಹಬ್ಬದ ವಿಶೇಷ ಪಾನಕ, ನೀರು ಮಜ್ಜಿಗೆ, ಕೋಸಂಬರಿ ಮಾಡೋದು ಹೇಗೆ.?

ಇಂದು ರಾಮನವಮಿ ಹಬ್ಬದ ಸಂಭ್ರಮ. ರಾಮನವಮಿ ಪ್ರಯುಕ್ತ ರಾಜ್ಯದ ಶ್ರೀ ರಾಮ ದೇವಾಲಯಗಳಲ್ಲಿ... ಓದನ್ನು ಮುಂದುವರಿಸಿ


Edited by: ಮಾಲತಿ

4 months ago

   
Image 1

ಮಟನ್‌ನಲ್ಲಿ ಡಿಫರೆಂಟಾಗಿ ಪುದಿನಾ ಮಟನ್‌ ಕರ್ರಿ ಮಾಡುವ ವಿಧಾನ ತಿಳಿಯೋಣ !!

ಪುದಿನಾ ಮಟನ್‌ ಕರ್ರಿ ಮಾಡಲು ಬೇಕಾಗುವ ಬೇಕಾಗುವ ಸಾಮಗ್ರಿಗಳು

... ಓದನ್ನು ಮುಂದುವರಿಸಿ


Edited by: ಮಾಲತಿ

5 months ago

   
Image 1