ಇಸ್ರೇಲ್- ಹಮಾಸ್ ಯುದ್ಧದಿಂದ ಗಾಜಾದಲ್ಲಿ ಮೃತಪಟ್ಟವರ ಸಂಖ್ಯೆ 37,296.
ಪ್ಯಾಲೆಸ್ಟೀನ್ ಹಾಗೂ ಇಸ್ರೇಲ್ ನಡುವೆ ಎಂಟು ತಿಂಗಳಿನಿಂದ ನಡೆಯುತ್ತಿರುವ ಯುದ್ಧದಿಂದಾಗಿ 37,296 ಮಂದಿ ಮೃತಪಟ್ಟಿದ್ದಾರೆ ಎಂದು ಹಮಾಸ್ ಆಡಳಿತವಿರುವ ಗಾಜಾ ಆರೋಗ್ಯ ಇಲಾಖೆ ಶನಿವಾರ ತಿಳಿಸಿದೆ.
ಕಳೆದ 24 ಗಂಟೆಗಳಲ್ಲಿ ಕನಿಷ್ಠ 30 ಮಂದಿ ಮೃತಪಟ್ಟಿದ್ದಾರೆ ಎಂದು ಹೇಳಿಕೆ ಬಿಡುಗಡೆ ಮಾಡಿರುವ ಆರೋಗ್ಯ ಇಲಾಖೆ, ಒಟ್ಟು 85,197 ನಾಗರಿಕರು ಗಾಯಗೊಂಡಿದ್ದಾರೆ ಎಂದೂ ಹೇಳಿದೆ. ಹಮಾಸ್ ಬಂಡುಕೋರರು ಇಸ್ರೇಲ್ ಮೇಲೆ ಕಳೆದ ವರ್ಷ ಅಕ್ಟೋಬರ್ 7ರಂದು ದಾಳಿ ನಡೆಸಿದ್ದರು. ಈ ವೇಳೆ ಸಾವಿರಾರು ಮಂದಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಇಸ್ರೇಲ್ ಪ್ರತಿದಾಳಿ ನಡೆಸುತ್ತಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಅಪಾಯಕ್ಕೆ ಸಿಲುಕಿದ ಹಾಯಿ ದೋಣಿ: 11 ಮಂದಿ ಸಾವು, 66ಕ್ಕೂ ಹೆಚ್ಚು ಜನರ ನಾಪತ್ತೆ
ಇಟಲಿಯ ಕರಾವಳಿಯಲ್ಲಿ ಸೋಮವಾರ ಹಾಯಿ ದೋಣಿಯೊಂದು ಅಪಪಾಯಕ್ಕೆ ಸಿಲುಕಿದ್ದು ಪರಿಣಾಮ ಕನಿಷ... ಓದನ್ನು ಮುಂದುವರಿಸಿ
ಕೆನಡಾ: 20 ಮಿಲಿಯನ್ ಡಾಲರ್ ಚಿನ್ನ ಕಳ್ಳತನ- ಭಾರತೀಯ ಮೂಲದ ಶಂಕಿತ ಆರೋಪಿ ಶರಣು.
ಇಬ್ಬರು ಏರ್ ಕೆನಡಾ ಉದ್ಯೋಗಿಗಳು ಸೇರಿದಂತೆ ಶಂಕಿತರು ಸ್ವಿಟ್ಜರ್ಲೆಂಡ್ನಿಂದ ಆಗಮಿಸುವ... ಓದನ್ನು ಮುಂದುವರಿಸಿ
ಮೋದಿ ಜೊತೆ ಸೆಲ್ಫಿ ಕ್ಲಿಕ್ಕಿಸಿ Melodi ಎಂದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ
ಜಿ7 ಶೃಂಗ ಸಭೆಯಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ ಮೋದಿ ಇಟಲಿಗೆ ತೆರಳಿದ್ದರು. ಸಭೆ... ಓದನ್ನು ಮುಂದುವರಿಸಿ
ಇನ್ಮುಂದೆ ಆಂಟಿಗಳು ಜಿಮ್ʼಗೆ ಬರಬಾರದು: ಸುಂದರ ಮಹಿಳೆಯರಿಗೆ ಮಾತ್ರ ಪ್ರವೇಶ – ಪೋಸ್ಟರ್ ವೈರಲ್
ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಎಲ್ಲರೂ ಫಿಟ್ ಆಗಿರಲು ಜಿಮ್ ಗ... ಓದನ್ನು ಮುಂದುವರಿಸಿ
ಕುವೈತ್ ಅಗ್ನಿ ದುರಂತ: ಲುಲು ಗ್ರೂಪ್ ನಿಂದ ಮೃತಪಟ್ಟವರಿಗೆ ತಲಾ 5 ಲಕ್ಷ ರೂ. ಪರಿಹಾರ
ಕುವೈತ್ ನ ವಸತಿ ಅಪಾರ್ಟ್ಮೆಂಟ್ ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 45 ಭಾರತೀಯರು ಸ... ಓದನ್ನು ಮುಂದುವರಿಸಿ
ಕುವೈತ್ ಅಗ್ನಿ ಅವಘಡ : IAF ವಿಮಾನದ ಮೂಲಕ ಕೊಚ್ಚಿ ವಿಮಾನ ನಿಲ್ದಾಣಕ್ಕೆ ಮೃತದೇಹಗಳು ರವಾನೆ
ಕುವೈತ್ ಮಂಗಾಫ್‌ನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮೃತಪಟ್ಟ 45 ಮಂದಿ ಭಾರತೀಯರ ಪಾ... ಓದನ್ನು ಮುಂದುವರಿಸಿ
ಸೆಕ್ಸ್ ಗಾಗಿ ಕುದುರೆ ಆಫರ್ ನೀಡಿದ ಎಲಾನ್ ಮಸ್ಕ್: ಮಹಿಳಾ ಸಿಬ್ಬಂದಿ ಆರೋಪ
ಸ್ಪೇಸ್ ಎಕ್ಸ್ ನ ಮಾಜಿ ಉದ್ಯೋಗಿಗಳು ಎಲಾನ್ ಮಸ್ಕ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಹ... ಓದನ್ನು ಮುಂದುವರಿಸಿ
ಜಿ7 ಶೃಂಗಸಭೆಯಲ್ಲಿ ಪಾಳ್ಗೊಳ್ಳಲು ಇಟಲಿಗೆ ಪ್ರಧಾನಿ ಮೋದಿ: ಮೆಲೋನಿ ಜತೆ ದ್ವಿಪಕ್ಷೀಯ ಸಭೆ
ಪ್ರಧಾನಿ ನೇಂದ್ರ ಮೋದಿ ಇಂದು ಇಟಲಿಯಲ್ಲಿ ನಡೆಯಲಿರುವ ಜಿ7 ಶೃಂಗಸಭೆಯಲ್ಲಿ ಪಾಳ್ಗೊಳ್ಳಲ... ಓದನ್ನು ಮುಂದುವರಿಸಿ
ಕಾಂಗೋ: ಎರಡು ಹಡಗುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಹಡಗು ಮಗುಚಿ 80 ಮಂದಿ ಸಾವು
ಕಾಂಗೋ: ಎರಡು ಹಡಗುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಹಡಗು... ಓದನ್ನು ಮುಂದುವರಿಸಿ
ಕುವೈತ್ ವಸತಿ ಕಟ್ಟಡದಲ್ಲಿ ಅಗ್ನಿದುರಂತದಲ್ಲಿ ಮೃತರಲ್ಲಿ ಹೆಚ್ಚು ಕೇರಳದವರು
ಕುವೈತ್ ನ ವಸತಿ ಕಟ್ಟಡದಲ್ಲಿ ಬುಧವಾರ ಸಂಭವಿಸಿದ ಅಗ್ನಿ ದುರಂತದಲ್ಲಿ 49 ಮಂದಿ ಮೃತಪಟ... ಓದನ್ನು ಮುಂದುವರಿಸಿ