ಜಲಾಶಯದಲ್ಲಿ ತೇಲುತ್ತಿದ್ದ ಹುಲಿ ಶವ: ಅರಣ್ಯ ಇಲಾಖೆ ತೀವ್ರ ತನಿಖೆ

ಚಾಮರಾಜನಗರ, ಫೆ.15: ಕೊಳ್ಳೇಗಾಲ ತಾಲೂಕಿನ ಗುಂಡಾಲ್ ಜಲಾಶಯದಲ್ಲಿ ಗಂಡು ಹುಲಿಯ ಮೃತದೇಹ ಪತ್ತೆಯಾದ ಘಟನೆ ಜಿಲ್ಲೆಯಲ್ಲಿ ಆತಂಕಕ್ಕೆ ಕಾರಣವಾಗಿದೆ. ಜಲಾಶಯದಲ್ಲಿ ಶವ ತೇಲುತ್ತಿರುವುದನ್ನು ಗಮನಿಸಿದ ಪ್ರವಾಸಿಗರು ಪೊಲೀಸರಿಗೆ ಮಾಹಿತಿ ನೀಡಿದರು. ಬಳಿಕ ಕೊಳ್ಳೇಗಾಲ ಪೊಲೀಸರು ಹಾಗೂ ಬಿಳಿಗಿರಿ ರಂಗನಾಥಸ್ವಾಮಿ ದೇವಾಲಯ ಹುಲಿ ಮೀಸಲು ಪ್ರದೇಶ (ಬಿಆರ್‌ಟಿ) ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಶವವನ್ನು ಹೊರತೆಗೆದರು.

 

ಪಶುವೈದ್ಯರು ಸ್ಥಳದಲ್ಲೇ ಮರಣೋತ್ತರ ಪರೀಕ್ಷೆ ನಡೆಸಿ ಅಗತ್ಯ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ರವಾನಿಸಿದ್ದಾರೆ. ಹುಲಿಯ ಸಾವಿನ ನಿಖರ ಕಾರಣ ತಿಳಿಯಲು ವರದಿ ನಿರೀಕ್ಷಿಸಲಾಗುತ್ತಿದೆ. ಇದೇ ವೇಳೆ ಜಿಲ್ಲೆಯಲ್ಲಿ ಚಿರತೆ ದಾಳಿ ಪ್ರಕರಣಗಳು ಹೆಚ್ಚಳ ಕಂಡಿವೆ. ಹನೂರು ಭಾಗದಲ್ಲಿ ಚಿರತೆ ಮೂರು ಕುರಿಗಳನ್ನು ಕೊಂದ ಘಟನೆ ಇತ್ತೀಚೆಗೆ ನಡೆದಿದೆ. ಕಳೆದ ಒಂದೂವರೆ ತಿಂಗಳಲ್ಲಿ ಸುಮಾರು 15 ಕಡೆ ಚಿರತೆ ದಾಳಿ ನಡೆದಿರುವುದು ಅರಣ್ಯ ಇಲಾಖೆಗೆ ತಲೆನೋವಾಗಿದೆ.

 

ಚಾಮರಾಜನಗರ ಜಿಲ್ಲೆಯಲ್ಲಿ ಬಂಡೀಪುರ ರಾಷ್ಟ್ರೀಯ ಉದ್ಯಾನವನ, ಬಿಳಿಗಿರಿ ರಂಗನಾಥಸ್ವಾಮಿ ದೇವಾಲಯ ಹುಲಿ ಮೀಸಲು ಪ್ರದೇಶ ಹಾಗೂ ಕಾವೇರಿ ವನ್ಯಜೀವಿ ಅಭಯಾರಣ್ಯ ಸೇರಿದಂತೆ ಸಮೃದ್ಧ ವನ್ಯಜೀವಿ ಪ್ರದೇಶಗಳಿವೆ. ಕಾಡು-ನಾಡು ಸಂಘರ್ಷ ಹೆಚ್ಚುತ್ತಿರುವುದಾಗಿ ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

8 hours ago

   
Image 1
Image 1
ಬೆಂಗಳೂರು ನಗರ

90ನೇ ವಾರ್ಷಿಕೋತ್ಸವ: ಮಲಬಾರ್ ಮುಸ್ಲಿಂ ಅಸೋಸಿಯೇಷನ್‍ಗೆ ಸಿಎಂ ಸಿದ್ದರಾಮಯ್ಯ ಮತ್ತಿತರ ಗಣ್ಯರ ಸನ್ಮಾನ

ಬೆಂಗಳೂರು: ಸಿದ್ದರಾಮಯ್ಯ ಅವರು ಮಲಬಾರ್ ಮುಸ್ಲಿಂ ಅಸೋಸಿಯೇಷನ್ 90... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1
ಬೆಂಗಳೂರು ನಗರ

ಕೋಮುವಾದ ಪರಿಸ್ಥಿತಿ ಕಾರಣವಾಗಿ ಐಟಿ-ಬಿಟಿ ಹೂಡಿಕೆ ತಡೆ — ಖರ್ಗೆ ಎಚ್ಚರಿಕೆ

ಬೆಂಗಳೂರು: ಕೋಮುವಾದದ ವಾತಾವರಣ ಕರಾವಳಿ ಭಾಗದ ಅಭಿವೃದ್ಧಿಗೆ ಅಡ್ಡ... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1
ಬೆಂಗಳೂರು ನಗರ

ಸ್ಥಳೀಯ ಚುನಾವಣೆಗೆ ಮೈತ್ರಿ ಸಂಕಟ: ಜೆಡಿಎಸ್ ಪ್ಲ್ಯಾನ್–ಬಿ ಸಿದ್ಧ

ಬೆಂಗಳೂರು: ಸ್ಥಳೀಯ ಸಂಸ್ಥೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1
ಬೆಂಗಳೂರು ನಗರ

ಬಿಕ್ಲು ಶಿವ ಹತ್ಯೆ ಪ್ರಕರಣ ತೀವ್ರತೆ: ಬೈರತಿ ಬಸವರಾಜ್ ಸಿಐಡಿ ಕಸ್ಟಡಿಗೆ

ಬೆಂಗಳೂರು: ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಶಾಸಕ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಕೋಲಾರ

ಮಹಾಶಿವರಾತ್ರಿ ಸಂಭ್ರಮದಲ್ಲಿ ಕೋಲಾರ ಮಿಂದೆದ್ದಿತು; ಭಾರತ ಜಯಕ್ಕಾಗಿ ವಿಶೇಷ ಪೂಜೆ

ಕೋಲಾರ: ಮಹಾಶಿವರಾತ್ರಿ ಹಬ್ಬದ ಅಂಗವಾಗಿ ಕೋಲಾರ ನಗರ ಭಕ್ತಿಭಾವದಿಂ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಚಿಕ್ಕಬಳ್ಳಾಪುರ

ಗುಡಿಬಂಡಾ

ಗುಡಿಬಂಡೆ ತಾಲೂಕಿನಾದ್ಯಂತ ಶ್ರದ್ದಾಭಕ್ತಿಯಿಂದ ಶಿವರಾತ್ರಿ ಆಚರಣೆ

ಗುಡಿಬಂಡೆ: ತಾಲೂಕಿನ ವಿವಿಧ ಶಿವನ ದೇವಾಲಯ ಸೇರಿದಂತೆ ವಿವಿಧ ದೇವಾ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಚಿಕ್ಕಬಳ್ಳಾಪುರ

ಗುಡಿಬಂಡಾ

ಇಂದು ಪರಿಸರ ವೇದಿಕೆ, ಕನ್ನಡ ಸಾಹಿತ್ಯ ಪರಿಷತ್ತು, ಜಯ ಕರ್ನಾಟಕ, ಗ್ರೀನ್ ವಾರಿಯರ್ಸ್, ರಾಜಭೀದಿಯಲ್ಲಿ ಗಿಡ ನೆಟ್ಟು ಮಹಾಶಿವರಾತ್ರಿ ಹಬ್ಬ ಆಚರಣೆ

ಗುಡಿಬಂಡೆ : ಇಂದು ಪರಿಸರ ವೇದಿಕೆ, ಕನ್ನಡ ಸಾಹಿತ್ಯ ಪರಿಷತ್ತು, ಜ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಚಿಕ್ಕಬಳ್ಳಾಪುರ

ಗುಡಿಬಂಡಾ

ಗುಡಿಬಂಡೆಯ ಶ್ರೀಕರ್ ಪಬ್ಲಿಕ್ ಶಾಲೆಯಲ್ಲಿ 'ಸಮಾಜ ದಿನ' ಆಚರಣೆ: ವಿದ್ಯಾರ್ಥಿಗಳಿಂದ ಐತಿಹಾಸಿಕ ಮಾದರಿಗಳ ಪ್ರದರ್ಶನ

 

ಗುಡಿಬಂಡೆ: ಪಟ್ಟಣದ ಶ್ರೀಕರ್ ಪಬ್ಲಿಕ್ ಶಾಲೆಯಲ್ಲಿ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಬೆಂಗಳೂರು ನಗರ

ದಾಖಲೆ ಬಜೆಟ್‌ ಮಧ್ಯೆ ಆದಾಯ ಒತ್ತಡ: ಸರ್ಕಾರಕ್ಕೆ 15,000 ಕೋಟಿ ರೂ. ಕೊರತೆ ಭೀತಿ

ಬೆಂಗಳೂರು, ಫೆಬ್ರವರಿ 15: ಪ್ರಸಕ್ತ 2025-26ನೇ ಆರ್ಥಿಕ ವರ್ಷಕ್ಕ... ಓದನ್ನು ಮುಂದುವರಿಸಿ


Edited by: ಬಾನು

13 hours ago

   
Image 1
ಬೆಂಗಳೂರು ನಗರ

ನೆಲಮಂಗಲ

ತಾಯಿಯ ಪ್ರೆಗ್ನೆನ್ಸಿ ಫೋಟೋಶೂಟ್ ವೇಳೆ 3 ವರ್ಷದ ಮಗು ನೀರಿನಲ್ಲಿ ಮುಳುಗಿ ದುರಂತ ಸಾವು

ನೆಲಮಂಗಲ: ಗಿಡ್ಡೆನಹಳ್ಳಿಯಲ್ಲಿ ಸಂತೋಷದ ಕ್ಷಣ ದುರಂತಕ್ಕೆ ತಿರುಗಿ... ಓದನ್ನು ಮುಂದುವರಿಸಿ


Edited by: ಬಾನು

15 hours ago

   
Image 1