ಜನತಾ ದರ್ಶನದಲ್ಲಿ ಗದ್ದಲ: ಮನವಿ ನೀಡಲು ಬಂದ ಮುಖಂಡನನ್ನು ಎಳೆದೊಯ್ದ ಪೊಲೀಸರು
ತುಮಕೂರು: ಜನತಾ ದರ್ಶನ ಕಾರ್ಯಕ್ರಮದ ವೇಳೆ ಗೃಹ ಸಚಿವ ಜಿ. ಪರಮೇಶ್ವರ್ ಅವರಿಗೆ ಮನವಿ ಸಲ್ಲಿಸಲು ಬಂದಿದ್ದ ಕೆಆರ್‌ಎಸ್ ಪಕ್ಷದ ಮುಖಂಡನನ್ನು ಪೊಲೀಸರು ಬಲವಂತವಾಗಿ ಎಳೆದುಕೊಂಡು ಹೋಗಿದ ಘಟನೆ ತುಮಕೂರಿನಲ್ಲಿ ಉದ್ವಿಗ್ನತೆಗೆ ಕಾರಣವಾಯಿತು. ಮಾಹಿತಿಯ ಪ್ರಕಾರ, ಮನವಿ ಸಲ್ಲಿಸಲು ಪೂರ್ವ ನೋಂದಣಿ ಮಾಡಿಕೊಂಡಿದ್ದರೂ ಅವಕಾಶ ನೀಡಲಾಗಿಲ್ಲ ಎಂಬ ಆರೋಪ ಕೇಳಿಬಂದಿದೆ. ಸಭೆ ಮುಗಿಸಿ ಗೃಹ ಸಚಿವರು ಹೊರಡುವ ವೇಳೆ ಕೆಆರ್‌ಎಸ್ ಪಕ್ಷದ ಮಲ್ಲಿಕಾರ್ಜುನ್ ಮನವಿ ನೀಡಲು ಮುಂದಾದರು. ಈ ವೇಳೆ ಪಕ್ಷದ ರಾಜ್ಯ ಉಪಾಧ್ಯಕ್ಷ ಸೋಮಸುಂದರ್ ಫೇಸ್ಬುಕ್ ಲೈವ್ ಮಾಡುತ್ತಿದ್ದರು. ಲೈವ್ ನಿಲ್ಲಿಸುವಂತೆ ಸೂಚನೆ ನೀಡಿದರೂ ಅದನ್ನು ಪಾಲಿಸದ ಹಿನ್ನೆಲೆಯಲ್ಲಿ ಪೊಲೀಸರು ಮಧ್ಯಪ್ರವೇಶಿಸಿದರು.
ಪರಿಣಾಮವಾಗಿ ಪೊಲೀಸರು ಸೋಮಸುಂದರ್ ಅವರನ್ನು ಸ್ಥಳದಿಂದ ಎಳೆದುಕೊಂಡು ಹೋಗಿ ವಶಕ್ಕೆ ಪಡೆದರು. ಈ ಘಟನೆ ಕೆಲಕಾಲ ಸ್ಥಳದಲ್ಲಿ ಹೈಡ್ರಾಮಾಗೆ ಕಾರಣವಾಯಿತು. ಇನ್ನೊಂದೆಡೆ, ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಹಾಗೂ ಎಸ್ಪಿ ಅಶೋಕ ಅವರು ದೀರ್ಘಕಾಲದಿಂದ ವರ್ಗಾವಣೆಯಾಗದೇ ಇರುವುದನ್ನು ವಿರೋಧಿಸಿ ಮನವಿ ಸಲ್ಲಿಸಲು ಬಂದಿದ್ದರು ಎಂದು ತಿಳಿದುಬಂದಿದೆ. ಘಟನೆ ಕುರಿತು ಇನ್ನಷ್ಟು ವಿವರಗಳು ನಿರೀಕ್ಷಿಸಲಾಗುತ್ತಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಮಾಣಿಕ್ಯಾಧಾರದಲ್ಲಿ 15 ವರ್ಷದ ಬಾಲಕಿ ನಿಗೂಢ ನಾಪತ್ತೆ
ಚಿಕ್ಕಮಗಳೂರು: ದತ್ತಪೀಠದ ತಪ್ಪಲಿನ ಮಾಣಿಕ್ಯಾಧಾರ ಪ್ರದೇಶದಲ್ಲಿ 1... ಓದನ್ನು ಮುಂದುವರಿಸಿ
ಮದ್ದೂರು
6 ತಿಂಗಳಲ್ಲಿ ಮದ್ದೂರು ರೈಲು ನಿಲ್ದಾಣ ಆಧುನೀಕರಣ: ಸಚಿವ ವಿ. ಸೋಮಣ್ಣ ಭರವಸೆ
ಮಂಡ್ಯ: ಮದ್ದೂರು ನಗರದ ಶಿವಪುರ ರೈಲು ನಿಲ್ದಾಣವನ್ನು ಆಧುನೀಕರಿಸಲ... ಓದನ್ನು ಮುಂದುವರಿಸಿ
20 ವರ್ಷದ ಕಾಡಾನೆ ಕಾಟಕ್ಕೆ ಪರಿಹಾರ: ಹಾಸನದಲ್ಲಿ ತಡೆಗೋಡೆ ಸಿದ್ಧ
ಹಾಸನ: ಕಳೆದ ಎರಡು ದಶಕಗಳಿಂದ ಜಿಲ್ಲೆಯ ಮಲೆನಾಡು ಭಾಗದ ಜನರನ್ನು ಕ... ಓದನ್ನು ಮುಂದುವರಿಸಿ
ಮೂಡಿಗೆರೆ
ಹೃದಯ ಕಲುಕುವ ಘಟನೆ: ಪತಿಯ ಶವದ ಪಕ್ಕದಲ್ಲೇ 10 ದಿನ ಬದುಕಿದ ಪತ್ನಿ
ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರದಲ್ಲ... ಓದನ್ನು ಮುಂದುವರಿಸಿ
ಆದಿಚುಂಚನಗಿರಿ ಮಠಕ್ಕೆ ಕುಮಾರಸ್ವಾಮಿ ಭೇಟಿ: ಆಶೀರ್ವಾದ ಪಡೆದ ಕೇಂದ್ರ ಸಚಿವ
ಬೆಂಗಳೂರು: ಮಾನ್ಯ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ... ಓದನ್ನು ಮುಂದುವರಿಸಿ
“ಸತ್ಯಕ್ಕೆ ಜಯ ಸಿಗಲಿದೆ” – ತೀರ್ಪು ಮುನ್ನ ವಿನಯ್ ಕುಲಕರ್ಣಿ ಮಾತು
ಬೆಂಗಳೂರು: ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್... ಓದನ್ನು ಮುಂದುವರಿಸಿ
ತಿಕೋಟಾ
ತಿಕೋಟಾ ತಾಲ್ಲೂಕಿನಲ್ಲಿ ಭೂಕಂಪನ ಅನುಭವ – ಜನರು ಮನೆಬಿಟ್ಟು ಹೊರಗೆ
ವಿಜಯಪುರ: ಜಿಲ್ಲೆಯ ತಿಕೋಟಾ ತಾಲ್ಲೂಕು ಸೇರಿದಂತೆ ಹಲವು ಭಾಗಗಳಲ್ಲ... ಓದನ್ನು ಮುಂದುವರಿಸಿ
ಬಾಗಲಕೋಟೆ ಉಪಚುನಾವಣೆ: ಬೆಳಿಗ್ಗೆಯಿಂದಲೇ ಭರ್ಜರಿ ಮತದಾನ
ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಬ... ಓದನ್ನು ಮುಂದುವರಿಸಿ
ಗುಡಿಬಂಡಾ
ಗುಡಿಬಂಡೆಯಲ್ಲಿ ಅತಿಥಿ ಶಿಕ್ಷಕರ ಬೀಳ್ಕೊಡುಗೆ: ಶಿಕ್ಷಣ ಸೇವೆಗೆ ಕೃತಜ್ಞತೆ
ಗುಡಿಬಂಡೆ: ಪ್ರತಿಯೊಬ್ಬ ಮಗುವಿಗೆ ಶಿಕ್ಷಣ ನೀಡಿ, ಅವರನ್ನು ಸುಶಿಕ... ಓದನ್ನು ಮುಂದುವರಿಸಿ
ಗೃಹಲಕ್ಷ್ಮಿ ಬೇಡ, ಮನೆ ಬೇಕು”: ಹಾಡಿನ ಮೂಲಕ ಸಿಎಂಗೆ ಮುಸ್ಲಿಂ ಮಹಿಳೆಯ ಮನವಿ
ಬೆಂಗಳೂರು: “ಗೃಹಲಕ್ಷ್ಮಿ ಬೇಡ, ಮನೆ ಬೇಕು” ಎಂಬ ಭಾವನಾತ್ಮಕ ಮನವಿ... ಓದನ್ನು ಮುಂದುವರಿಸಿ