ಜ್ಞಾನಭಾರತಿ ಯುನಿವರ್ಸಿಟಿಯಲ್ಲಿ ವಿದ್ಯಾರ್ಥಿಗೆ ಗ್ಯಾಂಗ್ ದಾಳಿ

ಬೆಂಗಳೂರು: ಜ್ಞಾನಭಾರತಿ ಯುನಿವರ್ಸಿಟಿಯಲ್ಲಿ ವಿದ್ಯಾರ್ಥಿ ಅಭಿಷೇಕ್ ಮೇಲೆ ಗ್ಯಾಂಗ್ ದಾಳಿ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಅರುಣ್ ಸೇರಿದಂತೆ ಹಲವು ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಘಟನೆಯ ವಿವರಗಳ ಪ್ರಕಾರ, ಮಾರ್ಚ್ 16ರಂದು ಅಭಿಷೇಕ್ ತನ್ನ ಗೆಳೆಯ ಹರ್ಷಿತ್ ಅವರ ರೂಮ್‌ನಲ್ಲಿ ಇದ್ದ ವೇಳೆ, ಪಕ್ಕದ ರೂಮ್‌ನ ಕೆಲವರು ₹2,000 ಕಳ್ಳತನ ಆರೋಪಿಸಿ ಗಲಾಟೆ ಪ್ರಾರಂಭಿಸಿದ್ದಾರೆ. ಗಲಾಟೆ ತಡೆಯಲು ಮುಂದಾದ ಅಭಿಷೇಕ್ ಮೇಲೆ ಆರೋಪಿಗಳು ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ತಿಳಿದುಬಂದಿದೆ.

 

ಇದೇ ದ್ವೇಷದ ಹಿನ್ನೆಲೆಯಲ್ಲಿ ಮಾರ್ಚ್ 23ರಂದು ರಾತ್ರಿ 1:30ರ ಸುಮಾರಿಗೆ ಅಭಿಷೇಕ್ ಅವರನ್ನು ಪಿಜಿ-3 ರೂಮ್‌ನಿಂದ ಕರೆತಂದು ಪೈಪ್ ಹಾಗೂ ದೊಣ್ಣೆಗಳಿಂದ ಹಲ್ಲೆ ನಡೆಸಲಾಗಿದೆ. ಈ ದಾಳಿ ಸಿಸಿಟಿವಿ ಕ್ಯಾಮೆರಾ ಹಾಗೂ ಮೊಬೈಲ್‌ಗಳಲ್ಲಿ ದಾಖಲಾಗಿರುವುದು ಪತ್ತೆಯಾಗಿದೆ. ಆರೋಪಿ ಅರುಣ್ ವಿರುದ್ಧ ಈಗಾಗಲೇ ಹಿಂದಿನ ಹಲ್ಲೆ ಪ್ರಕರಣಗಳ ದಾಖಲೆಗಳಿದ್ದು, 2023–24ರಲ್ಲಿ ಎನ್‌ಸಿಆರ್ ದಾಖಲಾಗಿತ್ತು. ಇದೀಗ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಸಂಬಂಧಿಸಿದ ವಿದ್ಯಾರ್ಥಿಗಳನ್ನು ವಿಚಾರಣೆಗಾಗಿ ಕರೆಸಲಾಗಿದೆ. ಈ ಪ್ರಕರಣದ ಕುರಿತು ಪೊಲೀಸರು ನೋಟಿಸ್ ಜಾರಿ ಮಾಡಿ, ಮುಂದಿನ ತನಿಖೆ ಮುಂದುವರಿಸಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

2 hours ago

   
Image 1
Image 1
ಬೆಂಗಳೂರು ನಗರ

ಆಡುಗೋಡಿಯಲ್ಲಿ ಗಾಂಜಾ ದಂಧೆ ಬಯಲು: ಮೂವರು ಪೆಡ್ಲರ್‌ಗಳು ಅರೆಸ್ಟ್

ಬೆಂಗಳೂರು: ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರು ಪೆಡ್ಲರ್‌ಗಳನ್ನ... ಓದನ್ನು ಮುಂದುವರಿಸಿ


Edited by: ಬಾನು

2 hours ago

   
Image 1
ಬೆಂಗಳೂರು ನಗರ

ಬ್ರಾಂಡೆಡ್ ವಾಚ್ ಖರೀದಿಗೆ ಎಚ್ಚರಿಕೆ: ಬ್ರಾಂಡೆಡ್ ಹೆಸರಿನಲ್ಲಿ ಮೋಸ: ₹25 ಲಕ್ಷದ ನಕಲಿ ವಾಚ್ ವಶ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬ್ರಾಂಡೆಡ್ ವಾಚ್ ಖರೀದಿಸುವ ಗ್... ಓದನ್ನು ಮುಂದುವರಿಸಿ


Edited by: ಬಾನು

2 hours ago

   
Image 1
ಬೆಂಗಳೂರು ನಗರ

ರ್ಯಾಪಿಡೋ ಚಾಲಕನಿಂದ ಯುವತಿಗೆ ಕಿರುಕುಳ: ಬೆಂಗಳೂರಿನಲ್ಲಿ ಬಂಧನ

ಬೆಂಗಳೂರು: ರ್ಯಾಪಿಡೋ ಬೈಕ್ ಚಾಲಕನೊಬ್ಬ ಯುವತಿಗೆ ಲೈಂಗಿಕ ಕಿರುಕು... ಓದನ್ನು ಮುಂದುವರಿಸಿ


Edited by: ಬಾನು

2 hours ago

   
Image 1
ಬೆಂಗಳೂರು ನಗರ

ಗೃಹಸಚಿವರ ವಿರುದ್ಧ ಅವಹೇಳನಕಾರಿ ಪೋಸ್ಟ್: ಸೈಬರ್ ಕ್ರೈಂ ಕೇಸ್

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಗೃಹಸಚಿವ ಡಾ. ಜಿ. ಪರಮೇಶ್ವರ್... ಓದನ್ನು ಮುಂದುವರಿಸಿ


Edited by: ಬಾನು

3 hours ago

   
Image 1
ಬೆಂಗಳೂರು ನಗರ

ಆದಾಯಕ್ಕೂ ಮೀರಿದ ಆಸ್ತಿ ಪ್ರಕರಣ: 12 ವರ್ಷದ ಬಳಿಕ ತೀರ್ಪು: ಮುನಿಯಪ್ಪಗೆ 3 ವರ್ಷ ಜೈಲು, ₹4.5 ಕೋಟಿ ದಂಡ

ಬೆಂಗಳೂರು: ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಪ್ರಕರಣದಲ್ಲಿ ಕರ್ನಾಟ... ಓದನ್ನು ಮುಂದುವರಿಸಿ


Edited by: ಬಾನು

3 hours ago

   
Image 1
ಶಿವಮೊಗ್ಗ

ಭದ್ರಾವತಿ

ಸೇತುವೆಯಿಂದ ಹಳ್ಳಕ್ಕೆ ಉರುಳಿದ ಬಸ್: ಅತಿ ವೇಗವೇ ಕಾರಣ?: ಬಸ್ ಅಪಘಾತದಲ್ಲಿ ಪ್ರಯಾಣಿಕರಿಗೆ ಗಾಯ

ಶಿವಮೊಗ್ಗ: ಭದ್ರಾವತಿ ತಾಲೂಕಿನ ಕಾಗೇಹಳ್ಳ ಸಮೀಪ ಖಾಸಗಿ ಬಸ್ಸೊಂದು... ಓದನ್ನು ಮುಂದುವರಿಸಿ


Edited by: ಬಾನು

3 hours ago

   
Image 1
ಹಾಸನ

ಗ್ಯಾಸ್ ಲೀಕ್ ದುರಂತ: ಕ್ಷಣಾರ್ಧದಲ್ಲಿ ಮನೆ ಸ್ಫೋಟ

ಹಾಸನ: ಜಿಲ್ಲೆಯ ಅರಕಲಗೂಡು ತಾಲೂಕಿನ ಕೆ. ಅಬ್ಬೂರು ಗ್ರಾಮದಲ್ಲಿ ಗ... ಓದನ್ನು ಮುಂದುವರಿಸಿ


Edited by: ಬಾನು

3 hours ago

   
Image 1
ದಾವಣಗೆರೆ

ಸಿನಿಮಾದ ಸ್ಟೈಲ್ ದಾಳಿ : ಕಾರು ಅಡ್ಡಗಟ್ಟಿ 38 ಲಕ್ಷ ದೋಚಿದ ದುಷ್ಕರ್ಮಿಗಳು

ದಾವಣಗೆರೆ: ಕಾರು ಅಡ್ಡಗಟ್ಟಿ 38 ಲಕ್ಷ ರೂ. ದೋಚಿದ ದರೋಡೆ ಪ್ರಕರಣ... ಓದನ್ನು ಮುಂದುವರಿಸಿ


Edited by: ಬಾನು

3 hours ago

   
Image 1
ದಕ್ಷಿಣಕನ್ನಡ

ಮಂಗಳೂರು

12ನೇ ಮಹಡಿಯಿಂದ ಜಿಗಿದು ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

ಮಂಗಳೂರು: ಅಪಾರ್ಟ್‌ಮೆಂಟ್‌ನ 12ನೇ ಮಹಡಿಯಿಂದ ಜಿಗಿದು ವೈದ್ಯಕೀಯ... ಓದನ್ನು ಮುಂದುವರಿಸಿ


Edited by: ಬಾನು

3 hours ago

   
Image 1
ಬೆಂಗಳೂರು ನಗರ

ಡೀಸೆಲ್ ಸೋರಿಕೆ ನಡುವೆ ಅಪಘಾತ: ಅಗ್ನಿಶಾಮಕ ಸಿಬ್ಬಂದಿಯಿಂದ ಪರಿಸ್ಥಿತಿ ನಿಯಂತ್ರಣ

ಹಾಸನ: ನಗರದ ಎಂ.ಜಿ ರಸ್ತೆಯಲ್ಲಿ ಇಂದು ಮುಂಜಾನೆ ಡೀಸೆಲ್ ಟ್ಯಾಂಕರ... ಓದನ್ನು ಮುಂದುವರಿಸಿ


Edited by: ಬಾನು

3 hours ago

   
Image 1