ಕಳೆದ ಹತ್ತು ದಿನದಲ್ಲಿ ಒಂದಷ್ಟು ಇಳಿಕೆಯಾಗಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆ ಮತ್ತೆ ತುಸು ಏರಿಕೆ

ಬೆಂಗಳೂರು : ಕಳೆದ ಹತ್ತು ದಿನದಲ್ಲಿ ಒಂದಷ್ಟು ಇಳಿಕೆಯಾಗಿದ್ದ  ಚಿನ್ನ ಮತ್ತು ಬೆಳ್ಳಿ ಬೆಲೆ  ಮತ್ತೆ ತುಸು ಏರಿಕೆ ಕಂಡಿವೆ. ಬೆಳ್ಳಿ ಬೆಲೆ ಗ್ರಾಮ್​​ಗೆ ಐವತ್ತು ಪೈಸೆ ಹೆಚ್ಚಾದರೆ, ಚಿನ್ನದ ಬೆಲೆ 90 ರೂನಷ್ಟು ಹೆಚ್ಚಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,550 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 66,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,100 ರುಪಾಯಿಯಲ್ಲಿ ಇದೆ.

 

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 17ಕ್ಕೆ)

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,500 ರೂ

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,550 ರೂ

ಬೆಳ್ಳಿ ಬೆಲೆ 10 ಗ್ರಾಂಗೆ: 910 ರೂ

 

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,500 ರೂ

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,550 ರೂ

ಬೆಳ್ಳಿ ಬೆಲೆ 10 ಗ್ರಾಂಗೆ: 910 ರೂ

 

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

ಬೆಂಗಳೂರು: 66,500 ರೂ

ಚೆನ್ನೈ: 67,050 ರೂ

ಮುಂಬೈ: 66,500 ರೂ

ದೆಹಲಿ: 66,650 ರೂ

ಕೋಲ್ಕತಾ: 66,500 ರೂ

ಕೇರಳ: 66,500 ರೂ

ಅಹ್ಮದಾಬಾದ್: 66,550 ರೂ

ಜೈಪುರ್: 66,650 ರೂ

ಲಕ್ನೋ: 66,650 ರೂ

ಭುವನೇಶ್ವರ್: 66,500 ರೂ

 

 


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

4 months ago

   
Image 1
Image 1
ಬೆಂಗಳೂರು ನಗರ

ಪೆಟ್ರೋಲ್- ಡೀಸೆಲ್‌ ಬೆಲೆ ಏರಿಕೆ, ಜನರ ಜೇಬಿಗೆ ಕತ್ತರಿ…! ಬೆಲೆ ಏರಿಕೆ ಖಂಡಿಸಿ ರಾಜ್ಯ ಸರ್ಕಾರ ವಿರುದ್ದ ಬಿಜೆಪಿ ಆಕ್ರೋಶ

ಬೆಂಗಳೂರು: ರಾಜ್ಯ ಸರ್ಕಾರ ಪೆಟ್ರೋಲ್- ಡೀಸೆಲ್ ಬೆಲೆಯನ್ನು ಹೆಚ್ಚ... ಓದನ್ನು ಮುಂದುವರಿಸಿ


Edited by: ಬಾನು

4 months ago

   
Image 1
ಬೆಂಗಳೂರು ನಗರ

ಟ್ರಾಫಿಕ್​​ನಿಂದ ಬಳಲುತ್ತಿದ್ದವರಿಗೆ ಗುಡ್ ನ್ಯೂಸ್ … ಬೆಂಗಳೂರಿನ ಮೊದಲ ಡಬಲ್ ಡೆಕ್ಕರ್ ಫ್ಲೈಓವರ್ ಸಿದ್ಧ..!

ಬೆಂಗಳೂರು: ಟ್ರಾಫಿಕ್​​ನಿಂದ ಬಳಲುತ್ತಿದ್ದವರಿಗೆ ಗುಡ್ ನ್ಯೂಸ್ ಸ... ಓದನ್ನು ಮುಂದುವರಿಸಿ


Edited by: ಬಾನು

4 months ago

   
Image 1

ವೀಕೆಂಡ್‌ʼನಲ್ಲಿ ಚಿನ್ನ-ಬೆಳ್ಳಿ ಬೆಲೆ ಇಳಿಕೆ! ಇಂದು ಎಷ್ಟಿದೆ ನೋಡೋಣ

ಚಿನ್ನದ ಬೆಲೆಯೂ ಕಡಿಮೆ ಆಗುವ ಸಾಧ್ಯತೆ ಇದೆ. ವಿದೇಶಗಳ ಕೆಲವೆಡೆ ಚಿನ್ನದ ಬೆಲೆ ಅಲ್ಪ ಇ... ಓದನ್ನು ಮುಂದುವರಿಸಿ


Edited by: ಬಾನು

4 months ago

   
Image 1

ದೇಶ, ರಾಜ್ಯದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಹೀಗಿದೆ

ಬೆಂಗಳೂರು: ಡಿಸೇಲ್ ಹಾಗೂ ಪೆಟ್ರೋಲ್ ಬೆಲೆಯಲ್ಲಿ ಏರಿಕೆಯಾದರೆ ದಿನ... ಓದನ್ನು ಮುಂದುವರಿಸಿ


Edited by: ಬಾನು

4 months ago

   
Image 1

ಏಲಿಯನ್‌ಗಳು ನಮ್ಮ ನಡುವೆ ಮನುಷ್ಯರಂತೆಯೇ ಜೀವಿಸುತ್ತಿರಬಹುದು!

ಏಲಿಯನ್‌ಗಳು ಎಂದು ಕರೆಯಿಸಿಕೊಳ್ಳುವ ಈ ಅನ್ಯಗ್ರಹ ಜೀವಿಗಳು ಇರುವುದು ಹೌದೋ ಅಲ್ಲವೋ ಎಂ... ಓದನ್ನು ಮುಂದುವರಿಸಿ


Edited by: ಬಾನು

4 months ago

   
Image 1
ಬೆಂಗಳೂರು ನಗರ

ನಮ್ಮ ಮೆಟ್ರೋ ಪ್ರಯಾಣಿಕರೇ ಗಮನಿಸಿ.. ಈ ದಿನದಂದು ರೈಲಿನ ಸಮಯ ಬದಲಾವಣೆ!

ಬೆಂಗಳೂರು: ಮೆಟ್ರೋ ಪ್ರಯಾಣಿಕರು ಗಮನಿಸಬೇಕಾದ ಸುದ್ದಿ. ಭಾನುವಾರ... ಓದನ್ನು ಮುಂದುವರಿಸಿ


Edited by: ಬಾನು

4 months ago

   
Image 1

ಚಿನ್ನ, ಬೆಳ್ಳಿ ಎರಡೂ ಬೆಲೆಯಲ್ಲಿ ಹೆಚ್ಚಳ; ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್!

ಇಂದು ಚಿನ್ನ, ಬೆಳ್ಳಿ ಎರಡೂ ಬೆಲೆ ಹೆಚ್ಚಳವಾಗಿದೆ. ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ... ಓದನ್ನು ಮುಂದುವರಿಸಿ


Edited by: ಬಾನು

4 months ago

   
Image 1

ರಾತ್ರಿ ಹೊತ್ತು ಮೊಬೈಲ್ ಚಾರ್ಜ್‌ʼಗೆ ಹಾಕಿ ಮಲಗ್ತೀರಾ? ಹಾಗಾದ್ರೆ ಈ ಸ್ಟೋರಿ ಓದಲೇಬೇಕು!

ಸ್ಮಾರ್ಟ್‌ಫೋನ್‌ಗಳು ನಮ್ಮ ಜೀವನದ ಪ್ರಮುಖ ಭಾಗವಾಗಿದೆ. ಇವುಗಳನ್ನು ಬಳಸಲು ನಾವು ಪ್ರತ... ಓದನ್ನು ಮುಂದುವರಿಸಿ


Edited by: ಬಾನು

4 months ago

   
Image 1

ನೀರು ಕುಡಿದ ಬಳಿಕ ಬಾಟಲ್ ನ ಕಾರಲ್ಲೇ ಬಿಡ್ತೀರಾ? ಹುಷಾರ್…

ದಿನದಿಂದ ದಿನಕ್ಕೆ ತಾಪಮಾನ ಹೆಚ್ಚುತ್ತಿದೆ. ಒಂದು ಕಡೆ ಮಳೆ ಸುರಿಯುತ್ತಿದ್ದರು ಮತ್ತೊಂ... ಓದನ್ನು ಮುಂದುವರಿಸಿ


Edited by: ಬಾನು

4 months ago

   
Image 1

HSRP ನಂಬರ್ ಪ್ಲೇಟ್ ಅಳವಡಿಸೋ ವಾಹನ ಸವಾರರಿಗೆ ಹೈಕೋರ್ಟ್‌ʼನಿಂದ ಸಿಹಿ ಸುದ್ದಿ!

ಬೆಂಗಳೂರು: ಏಪ್ರಿಲ್.1, 2019ಕ್ಕಿಂತ ಮೊದಲು ನೋಂದಾಯಿಸಿಕೊಂಡ ವಾಹ... ಓದನ್ನು ಮುಂದುವರಿಸಿ


Edited by: ಬಾನು

4 months ago

   
Image 1