ಕಮರ್ಷಿಯಲ್ ಸಿಲಿಂಡರ್ ತಂದುಕೊಟ್ಟವರಿಗೆ ₹5,500 ಮೌಲ್ಯದ ಉಚಿತ ಆಹಾರ

ಮಂಗಳೂರು: ಗಲ್ಫ್ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವು ಭಾರತದಲ್ಲಿಯೂ ಹೋಟೆಲ್ ಉದ್ಯಮದ ಮೇಲೆ ಸ್ಪಷ್ಟವಾಗಿ ಕಾಣಿಸುತ್ತಿದೆ. ವಿಮಾನ ಇಂಧನದಂತೆ ಎಲ್‌ಪಿಜಿ ಪೂರೈಕೆಗೂ ಪರಿಣಾಮ ಬೀರಿದ್ದು, ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಕೊರತೆ ತೀವ್ರವಾಗಿದ್ದು, ಹೋಟೆಲ್ ಉದ್ಯಮಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೆಲವು ಹೋಟೆಲ್‌ಗಳು ತಾತ್ಕಾಲಿಕವಾಗಿ ಬಾಗಿಲು ಮುಚ್ಚುವ ಪರಿಸ್ಥಿತಿಯಲ್ಲಿವೆ, ಇನ್ನೆರಡು ಸೌದೆ ಓಲೆಗೆ ಮುಖ ಮಾಡಿವೆ.

 

ಈ ಸಂಕಷ್ಟದ ನಡುವೆ ಮಂಗಳೂರು ನಗರದ Wok & Fork ಮತ್ತು Big Fat Roll ಹೋಟೆಲ್ ಸಂಸ್ಥೆಗಳು ಗಮನ ಸೆಳೆಯುವ ವಿಶೇಷ ಆಫರ್ ಘೋಷಿಸಿದ್ದಾರೆ. ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಪೂರೈಕೆ ಮಾಡಿದವರಿಗೆ ₹5,500 ಮೌಲ್ಯದ ಆಹಾರ ಉಚಿತವಾಗಿ ನೀಡಲಾಗುವುದು. ಹತ್ತಿರದ ಯಾವುದೇ ಔಟ್‌ಲೆಟ್‌ಗೆ ಸಿಲಿಂಡರ್ ತಂದುಕೊಟ್ಟರೆ 50 ಪ್ಲೇಟ್ ಮೊಮೊಸ್ ಮತ್ತು 25 ರೋಲ್‌ಗಳನ್ನು ಉಚಿತವಾಗಿ ಪಡೆಯಬಹುದು.

 

ಹೋಟೆಲ್ ಮ್ಯಾನೇಜರ್ ಅನಾಸ್ ಅವರು ತಿಳಿಸಿದ್ದಾರೆ: “ಈ ಆಫರ್ ಸೀಮಿತ ಅವಧಿಗೆ ಮಾತ್ರ. ನಮಗೆ ಎಲ್ಲಿಯೂ ಗ್ಯಾಸ್ ಸಿಗುತ್ತಿಲ್ಲ. ಗ್ಯಾಸ್ ಡೆಲಿವರಿ ಮಾಡುವವರು ಸಹ ಸರಬರಾಜು ಮಾಡುತ್ತಿಲ್ಲ. ಯಾರಾದರೂ ಸಿಲಿಂಡರ್ ತಂದುಕೊಟ್ಟರೆ ಅವರಿಗೆ ಈ ಆಫರ್ ನೀಡಲಾಗುತ್ತದೆ. ಪ್ರತಿದಿನ ಕನಿಷ್ಠ ಒಂದು ಸಿಲಿಂಡರ್ ಅಗತ್ಯವಿದೆ. ನಾವು ಈಗ ಹೆಚ್ಚು ಬಳಸುವ ಆಹಾರ ಪದಾರ್ಥಗಳನ್ನು ತಾತ್ಕಾಲಿಕವಾಗಿ ತಯಾರಿಸುವುದನ್ನು ನಿಲ್ಲಿಸಿದ್ದೇವೆ. ನಮ್ಮ ಮುಖ್ಯ ಉದ್ದೇಶ ಗ್ಯಾಸ್ ದೊರಕಬೇಕು ಎಂಬುದು.”


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

4 hours ago

   
Image 1
Image 1
ರಾಮನಗರ

ರಾಜ್ಯಸಭೆ ಅಡ್ಡ ಮತದಾನದ ಭೀತಿ: ಒಡಿಶಾ ಶಾಸಕರು ಬಿಡದಿ ರೆಸಾರ್ಟ್‌ನಿಂದ ಮೈಸೂರಿಗೆ

ರಾಮನಗರ: ಒಡಿಶಾ ರಾಜ್ಯದ ಕಾಂಗ್ರೆಸ್ ಶಾಸಕರು ರಾಮನಗರದ ಬಿಡದಿಯಲ್ಲ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಚಿತ್ರದುರ್ಗ

ಜಿಲ್ಲಾಧಿಕಾರಿ ಡಿಜಿಟಲ್ ಸಹಿ ದುರುಪಯೋಗ ಪ್ರಕರಣದಲ್ಲಿ 6 ಆರೋಪಿಗಳು

ಚಿತ್ರದುರ್ಗ, ಮಾ.14: ಜಿಲ್ಲಾಧಿಕಾರಿ ಮತ್ತು ಎಡಿಸಿ ಅವರ ಡಿಜಿಟಲ್... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬೆಂಗಳೂರು ನಗರ

ಸಿಲಿಂಡರ್ ಕೊರತೆಗೆ ಪರಿಹಾರ: ಬೆಂಗಳೂರಿನಲ್ಲಿ ಬಯೋಗ್ಯಾಸ್ ಉತ್ಪಾದನೆಗೆ GBA ಮುಂದಾಗಿದೆ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅಡುಗೆ ಅನಿಲ ಸಿಲಿಂಡ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬೆಂಗಳೂರು ನಗರ

ಮಹಿಳಾ ಉದ್ಯಮಿಗಳ ಹೋಟೆಲ್‌ಗಳಿಗೆ ವಾಣಿಜ್ಯ ಎಲ್‌ಪಿಜಿ ಕೊರತೆ: ಪ್ರಧಾನಿ ಮೋದಿಗೆ ಪತ್ರ

ಬೆಂಗಳೂರು: ರಾಜ್ಯದಲ್ಲಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಕೊರತೆ ಹೆಚ್... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬೆಂಗಳೂರು ನಗರ

ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಕಾಂಗ್ರೆಸ್ ಜನರನ್ನು ತಪ್ಪು ದಾರಿಗೆ ಎಳೆಯುತ್ತಿದೆ – ಪ್ರಹ್ಲಾದ್ ಜೋಶಿ

ಬೆಂಗಳೂರು: ಅಡುಗೆ ಹಾಗೂ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳಿಗೆ ದೇ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬೆಂಗಳೂರು ನಗರ

10–12 ಹಡಗುಗಳ ಮೂಲಕ ಭಾರತಕ್ಕೆ ಗ್ಯಾಸ್ ಸರಬರಾಜು: ಸಚಿವರ ಮಾಹಿತಿ

ದೇವನಹಳ್ಳಿ: ವಾಣಿಜ್ಯ ಗ್ಯಾಸ್ ಸಿಲಿಂಡರ್ ಕೊರತೆಯ ಸಮಸ್ಯೆ ಇನ್ನೂ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬೆಂಗಳೂರು ನಗರ

ಪಾಕಿಸ್ತಾನ–ಬಾಂಗ್ಲಾ ಪ್ರಜೆಗಳು ಮತದಾರರ ಪಟ್ಟಿಗೆ ಸೇರ್ಪಡೆ ಅಪಾಯಕಾರಿ: ಆರ್. ಅಶೋಕ್

ಬೆಂಗಳೂರು: ಪಾಕಿಸ್ತಾನ ಹಾಗೂ ಬಾಂಗ್ಲಾದೇಶ ಮೂಲದವರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾದ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬೆಂಗಳೂರು ನಗರ

ಯುದ್ಧದ ಪರಿಣಾಮ: ಅಡುಗೆ ಎಣ್ಣೆ ದರ ಏರಿಕೆ, ಮಾರುಕಟ್ಟೆಯಲ್ಲಿ ಕೊರತೆ

ಬೆಂಗಳೂರು:ಇರಾನ್-ಇಸ್ರೇಲ್ ಸಂಘರ್ಷ ಹಿನ್ನೆಲೆ  ಗ್ಯಾಸ್ ಸಿಲ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬೆಂಗಳೂರು ನಗರ

ಬೆಂಗಳೂರು ನಗರ

ನೆಲಮಂಗಲ ಹೆದ್ದಾರಿಯಲ್ಲಿ ಎಲ್‌ಪಿಜಿ ಟ್ಯಾಂಕರ್ ಪಲ್ಟಿ ತಪ್ಪಿತು ದೊಡ್ಡ ಅನಾಹುತ

ಬೆಂಗಳೂರು: ಎಲ್‌ಪಿಜಿ ಗ್ಯಾಸ್ ತುಂಬಿದ್ದ ಟ್ಯಾಂಕರ್ ಪಲ್ಟಿಯಾದ ಘಟ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬೆಂಗಳೂರು ನಗರ

ಒಂದು ರೂಪಾಯಿಗೆ ಒಂದು ಲೀಟರ್ ಹಾಲು: ಫ್ಲಿಪ್‌ಕಾರ್ಟ್ ವಿರುದ್ಧ ದೂರು, ಪ್ರಧಾನಿಗೆ ಪತ್ರ – ಡಿ.ಕೆ. ಸುರೇಶ್

ಬೆಂಗಳೂರು: “ಒಂದು ರೂಪಾಯಿಗೆ ಒಂದು ಲೀಟರ್ ಹಾಲು ಮಾರಾಟ ಮಾಡುವ ಯೋ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1