ಕನಕಗಿರಿ ಸರಣಿ ಕಳ್ಳತನ ಪ್ರಕರಣಗಳು – ಸಾರ್ವಜನಿಕರಲ್ಲಿ ಭೀತಿ, ಸಚಿವರು ಪೊಲೀಸರಿಗೆ ತ್ವರಿತ ಕ್ರಮ ಸೂಚನೆ

ಕೊಪ್ಪಳ: ಕೊಪ್ಪಳದ ಕನಕಗಿರಿಯಲ್ಲಿ ಇತ್ತೀಚೆಗೆ ಸರಣಿ ಕಳ್ಳತನ ಪ್ರಕರಣಗಳು ಹೆಚ್ಚಾಗಿದ್ದು, ಸಾರ್ವಜನಿಕರಲ್ಲಿ ಭೀತಿಯ ಪರಿಸ್ಥಿತಿ ಉಂಟಾಗಿದೆ. ಈ ಹಿನ್ನೆಲೆ, ಸ್ಥಳೀಯರು ಪೊಲೀಸರ ನಿರ್ಲಕ್ಷ್ಯವನ್ನು ಕುರಿತು ದೂರು ಸಚಿವ ಶಿವರಾಜ್ ತಂಗಡಗಿ ಅವರಿಗೆ ಸಲ್ಲಿಸಿದ್ದಾರೆ. ಸ್ಥಳೀಯರ ದೂರು ಪ್ರಕಾರ, “ಠಾಣೆ ಪಕ್ಕದಲ್ಲೆ ಕಳ್ಳತನ ಸಂಭವಿಸಿದರೂ ಪೊಲೀಸ್ ಕ್ರಮ ಸೂಕ್ತವಾಗಿಲ್ಲ” ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

 

ಸೂಚನೆ ಸ್ವೀಕರಿಸಿದ ಸಚಿವ ತಂಗಡಗಿ ತಕ್ಷಣವೇ ಪೊಲೀಸರು ಸಿಸಿಟಿವಿ ಫುಟೇಜ್ ಪರಿಶೀಲಿಸಿ, ಆರೋಪಿಗಳನ್ನು ಬಂಧಿಸುವಂತೆ ಕಠಿಣ ಸೂಚನೆ ನೀಡಿದರು. ಆದರೆ, ಅವರ ಖಡಕ್ ಸೂಚನೆಗೆ CPI ಎಂ.ಡಿ. ಫೈಜುಲ್ಲಾ ತಲೆಯಾಡಿದ್ದು, ಈ ಘಟನೆ ಸಾರ್ವಜನಿಕರಲ್ಲೂ ಮತ್ತು ರಾಜಕೀಯ ವಲಯದಲ್ಲೂ ಚರ್ಚೆಗೆ ಕಾರಣವಾಗಿದೆ. ಸಂಚಾರಿಗಳ ಸುರಕ್ಷತೆ ಹಾಗೂ ಸ್ಥಳೀಯರ ಮನಶಾಂತಿಗೆ ತ್ವರಿತ ಕ್ರಮ ಕೈಗೊಳ್ಳುವಲ್ಲಿ ಪೊಲೀಸರ ಮೇಲಿನ ಒತ್ತಡವು ಈಗ ಹೆಚ್ಚಾಗಿದೆ ಎಂಬುದು ಗಮನಾರ್ಹವಾಗಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

1 day ago

   
Image 1
Image 1
ಬೆಂಗಳೂರು ನಗರ

ಪತ್ನಿ ದೂರವಿದ್ದಾಳೆ ಅಂದ್ರೆ ಸಾಕು? ಮಗುವಿನ ಪಿತೃತ್ವಕ್ಕೆ DNA ಪರೀಕ್ಷೆಗೆ ಹೈಕೋರ್ಟ್ ನಿರಾಕರಣೆ

ಬೆಂಗಳೂರು: ಜೀವನಾಂಶಕ್ಕಾಗಿ ಸಲ್ಲಿಸಿದ್ದ ಅರ್ಜಿಯನ್ನು ವಿರೋಧಿಸಿ,... ಓದನ್ನು ಮುಂದುವರಿಸಿ


Edited by: ಬಾನು

40 minutes ago

   
Image 1
ಬೆಂಗಳೂರು ನಗರ

ನಾಡದ್ರೋಹಿ ಕಾಂಗ್ರೆಸ್ ಪಕ್ಷವನ್ನ ಕನ್ನಡಿಗರು ಎಂದಿಗೂ ಕ್ಷಮಿಸುವುದಿಲ್ಲ: ತಮನ್ನಾ ಭಾಟಿಯಾ ನೇಮಕಕ್ಕೆ ಡಾ. ಕೆ. ಸುಧಾಕರ್ ಆಕ್ಷೇಪ

ಬೆಂಗಳೂರು: ಪ್ರಸಿದ್ಧ ಮೈಸೂರು ಸ್ಯಾಂಡಲ್ ಸೋಪ್ ಅನ್ನು ಪ್ರತಿನಿಧಿ... ಓದನ್ನು ಮುಂದುವರಿಸಿ


Edited by: ಬಾನು

46 minutes ago

   
Image 1
ಬೆಂಗಳೂರು ನಗರ

ಭಾರತ–ಅಮೆರಿಕ ವ್ಯಾಪಾರ ಒಪ್ಪಂದ: ಭಾರತೀಯ ರೈತರಿಗೆ “ಗಲ್ಲು ಶಿಕ್ಷೆ” – ಆಮ್ ಆದ್ಮಿ ಪಕ್ಷ ಟೀಕೆ

ಬೆಂಗಳೂರು: ಆಮ್ ಆದ್ಮಿ ಪಕ್ಷವು ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ... ಓದನ್ನು ಮುಂದುವರಿಸಿ


Edited by: ಬಾನು

51 minutes ago

   
Image 1
ಬೆಂಗಳೂರು ನಗರ

ಅರಣ್ಯ ಪ್ರದೇಶದಲ್ಲಿ ಅಕ್ರಮ ಸಾಗಣೆ ಬಯಲು: 2,500 ಟನ್ ಕಬ್ಬಿಣದ ಅದಿರು ಜಪ್ತಿ!

ಬೆಂಗಳೂರು: ಕೇಂದ್ರ ಸರ್ಕಾರದ ಸ್ವಾಮ್ಯದ ಎನ್‌ಎಂಡಿಸಿ ಸಂಸ್ಥೆಗೆ ಸ... ಓದನ್ನು ಮುಂದುವರಿಸಿ


Edited by: ಬಾನು

1 hour ago

   
Image 1
ಚಾಮರಾಜನಗರ

ಹನೂರು

ಮಾದಪ್ಪನ ಭಕ್ತನ ಮೇಲೆ ಚಿರತೆ ದಾಳಿ: ಪ್ರಾಣಾಪಾಯದಿಂದ ಪಾರದ ಬಾಲಕ

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಪೊನ... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1
ಗದಗ

ಲಕ್ಕುಂಡಿ ಪುರಾತನ ದೇವಸ್ಥಾನ ಆವರಣದಲ್ಲಿ ನಿಜ ನಾಗಸರ್ಪ ಪತ್ತೆ; ಕಾರ್ಮಿಕರಲ್ಲಿ ಆತಂಕ!

ಗದಗ: ಗದಗ ತಾಲೂಕಿನ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಪುರಾತನ ದೇ... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1
ಮೈಸೂರು

ಯತೀಂದ್ರ ನಡೆಗಳಿಂದ ಸಿದ್ದರಾಮಯ್ಯ ಹೆಜ್ಜೆ ಹೆಜ್ಜೆಗೆ ಮುಜುಗರಕ್ಕೆ ಒಳಗಾಗಿದ್ದಾರೆ: ಪ್ರತಾಪ್ ಸಿಂಹ

ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ಮುಖ್ಯಮಂತ್ರಿ ಸಿದ್ದರಾಮಯ್ಯ... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1
ಶಿವಮೊಗ್ಗ

ಶಿಕಾರಿಪುರ

ಚಕ್ರ ತುಂಡಾಗಿ ತೋಟಕ್ಕೆ ನುಗ್ಗಿದ ಖಾಸಗಿ ಬಸ್; ಸ್ವಲ್ಪದರಲ್ಲೇ ಪಾರಾದ 25ಕ್ಕೂ ಹೆಚ್ಚು ಪ್ರಯಾಣಿಕರು!

ಶಿವಮೊಗ್ಗ: ಶಿಕಾರಿಪುರ ತಾಲೂಕಿನ ಶೀರಿಹಳ್ಳಿ ಗ್ರಾಮದಲ್ಲಿ ಖಾಸಗಿ... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1
ಚಿಕ್ಕಬಳ್ಳಾಪುರ

17 ವರ್ಷದ ಬಾಲಕಿ ಕಲ್ಯಾಣಿಯ ನಿಗೂಢ ಸಾವು; ಸ್ಮಶಾನ ಸೇರಬೇಕಿದ್ದ ಶವ ಆಸ್ಪತ್ರೆಯ ಶವಗಾರಕ್ಕೆ ಹೋಗಿದ್ದೇಕೆ?

ಚಿಕ್ಕಬಳ್ಳಾಪುರ: ಜಿಲ್ಲಾ ಚಿಕ್ಕಬಳ್ಳಾಪುರದಲ್ಲಿ 17 ವರ್ಷದ ಬಾಲಕಿ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಮೈಸೂರು

ನಂಜನಗೂಡು

“ಗ್ರಾಮ ದೇವತೆ ಜಾತ್ರೆ: ಮಹಿಳೆಯರ ವಿಡಿಯೋ ಚಿತ್ರೀಕರಣ, ಕುಡಿದು ಗಲಾಟೆ ಮಾಡಿದ್ರೆ ₹30,000 ದಂಡ”

ಮೈಸೂರು: ನಂಜನಗೂಡು ತಾಲ್ಲೂಕಿನ ಗೋಳೂರು ಗ್ರಾಮದಲ್ಲಿ ನಡೆಯಲಿರುವ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1