ಕಾರಲ್ಲಿದ್ದ ನವ ದಂಪತಿಗೆ ಬೆದರಿಕೆ: ಸುಲಿಗೆ ಮಾಡಿದವರನ್ನು ಬೆನ್ನುಹತ್ತಿ ಬಂಧಿಸಿದ ಗ್ರಾಮೀಣ ಪೊಲೀಸ್

ಹುಬ್ಬಳ್ಳಿ: ಹುಬ್ಬಳ್ಳಿ ತಾಲ್ಲೂಕಿನ ರೇವಡಿಹಾಳ ಗ್ರಾಮ ಬಳಿ ಖಾಲಿ ಸೈಟ್‌ನಲ್ಲಿ ನವ ದಂಪತಿ ಕಾರಿನಲ್ಲಿ ಮಾತನಾಡುತ್ತಿದ್ದರು. ಈ ವೇಳೆ ಇಬ್ಬರು ಖದೀಮರು ಚಾಕು ತೋರಿಸಿ ದಂಪತಿಯನ್ನು ಭಯಪಡಿಸಿದರು ಮತ್ತು 30 ಗ್ರಾಂ ಬಂಗಾರದ ಚೈನ್ ಹಾಗೂ ₹4,500 ನಗದು ಸುಲಿಗೆ ಮಾಡಿಕೊಂಡು ಓಡಿದರು.

 

ಭಯಗೊಂಡ ದಂಪತಿ **ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆ**ಗೆ ದೂರು ನೀಡಿದರು. ಪೊಲೀಸರು ಪ್ರಕರಣವನ್ನು ತಕ್ಷಣ ಕ್ರಮಕ್ಕೆ ತಂದು ಇಬ್ಬರು ಆರೋಪಿಗಳನ್ನು ಬಂಧಿಸಿ, ಲೂಟಿ ಮಾಡಲಾದ ಬಂಗಾರ ಚೈನ್, ಹಣ ಮತ್ತು ವಾಹನವನ್ನು ಜಪ್ತಿ ಮಾಡಿದ್ದಾರೆ. ಈ ಕಾರ್ಯಕ್ಕೆ ಧಾರವಾಡದ ಎಸ್.ಪಿ ಗುಂಜನ್ ಆರ್ಯ ಮತ್ತು ಡಿಎಸ್‌ಪಿ ವಿನೋಧ ಮುಕ್ತೆದಾರ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

18 hours ago

   
Image 1
Image 1
ಬೆಂಗಳೂರು ನಗರ

ಸ್ಯಾಂಡಲ್‌ವುಡ್‌ಗೆ ಶಾಕ್: ಸಿನಿಮಾ ನಟಿ ಕೊಲೆ ಪ್ರಕರಣದಲ್ಲಿ ಅರೆಸ್ಟ್

ಬೆಂಗಳೂರು: ಬೆಳ್ಳಿತೆರೆಯಲ್ಲಿ ಮಿಂಚುವ ಕನಸು ಕಂಡಿದ್ದ ನಟಿ ಈಗ ಭೀ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಬೆಂಗಳೂರು ನಗರ

ರೇಣುಕಾ ಸ್ವಾಮಿ ಪ್ರಕರಣ: ಸಾಕ್ಷ್ಯ ತಿದ್ದುಪಡಿ ಆರೋಪಕ್ಕೆ ಎಸ್‌ಪಿಪಿ ಪ್ರಸನ್ನ ಕುಮಾರ್ ತಿರುಗೇಟು

ಬೆಂಗಳೂರು: ರೆಣುಕಾ ಸ್ವಾಮಿ ಕೊಲೆ ಪ್ರಕರಣದ ತನಿಖೆಗೆ ಸಂಬಂಧಿಸಿ ತ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಕಲ್ಬುರ್ಗಿ

ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ; ನ್ಯಾಯಾಲಯ ಆವರಣ ತೆರವು, ಬಿಗಿ ಪೊಲೀಸ್ ಬಂದೋಬಸ್ತ್

ಕಲಬುರಗಿ: ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆಯ ಇ-ಮೇಲ್ ಬಂದ... ಓದನ್ನು ಮುಂದುವರಿಸಿ


Edited by: ಬಾನು

14 hours ago

   
Image 1
ಬೆಂಗಳೂರು ನಗರ

‘ಆಪ್ಕಿ ಇವಿ’ ಶೋರೂಂ ವಂಚನೆ: 3,250 ಗ್ರಾಹಕರಿಗೆ ಲೋನ್ ಜಾಲದಲ್ಲಿ ಸೆರೆ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಎಲೆಕ್ಟ್ರಿಕ್ ಬೈಕ್ ವಿತರಣೆ ನೆ... ಓದನ್ನು ಮುಂದುವರಿಸಿ


Edited by: ಬಾನು

14 hours ago

   
Image 1
ಬೆಂಗಳೂರು ನಗರ

ಸಿಸಿಬಿ ಮೆಗಾ ದಾಳಿ: ಅಪಾರ್ಟ್‌ಮೆಂಟ್‌ನಲ್ಲಿ 10 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ

ಬೆಂಗಳೂರು: ನಗರದಲ್ಲಿ ಡ್ರಗ್ಸ್ ದಂಧೆಕೋರರಿಗೆ ಭಾರೀ ಹೊಡೆತ ಬಿದ್ದ... ಓದನ್ನು ಮುಂದುವರಿಸಿ


Edited by: ಬಾನು

16 hours ago

   
Image 1
ಹಾಸನ

ಹೊಳೆನರಸೀಪುರ

ಕ್ರೂರ ಚಾಲಕನ ದೌರ್ಜನ್ಯ :ನಿಧಾನವಾಗಿ ಕಾರ್ ಓಡಿಸು ಎಂದದ್ದಕ್ಕೆ: ಹಾಸನದಲ್ಲಿ ಯುವಕನ ಬರ್ಬರ ಹತ್ಯೆ

ಹಾಸನ: ಹೊಳೆನರಸೀಪುರ ತಾಲೂಕು ಸೂರನಹಳ್ಳಿ ಗ್ರಾಮ ನಲ್ಲಿ ರಸ್ತೆ ಪಕ... ಓದನ್ನು ಮುಂದುವರಿಸಿ


Edited by: ಬಾನು

18 hours ago

   
Image 1
ಬೆಂಗಳೂರು ನಗರ

ರಾತ್ರಿ ಊಟವೇ ಅಂತಿಮವಾಯ್ತು: ನಡು ರಾತ್ರಿ ದಾಳಿ: ಊಟಕ್ಕೆ ಬಂದಿದ್ದ ವ್ಯಕ್ತಿ ಹತ್ಯೆ

ಬೆಂಗಳೂರು: ನಗರದ ಬಸವೇಶ್ವರನಗರದ ಶಿವನಹಳ್ಳಿಯಲ್ಲಿ ವ್ಯಕ್ತಿಯೊಬ್ಬ... ಓದನ್ನು ಮುಂದುವರಿಸಿ


Edited by: ಬಾನು

19 hours ago

   
Image 1
ಬೆಂಗಳೂರು ನಗರ

ನಾಲ್ಕು ಅಂತಸ್ತಿನ ಮನೆಯಲ್ಲಿ ಬೆಂಕಿ: ಪತ್ನಿ ಸಾವು, ಕುಟುಂಬದ ಮೂವರು ಪಾರು

ಬೆಂಗಳೂರು: ನಗರದ ಗಾಯತ್ರಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿ... ಓದನ್ನು ಮುಂದುವರಿಸಿ


Edited by: ಬಾನು

19 hours ago

   
Image 1
ಬೆಂಗಳೂರು ನಗರ

ಕೋರಮಂಗಲ ಪಾಸ್‌ಪೋರ್ಟ್ ಕಚೇರಿಗೆ ಹುಸಿ ಬಾಂಬ್ ಬೆದರಿಕೆ: ‘ಕಸಬ್’ ಮರಣದಂಡನೆ ಉಲ್ಲೇಖ

ಬೆಂಗಳೂರು: ನಗರದಲ್ಲಿ ಹುಸಿ ಬಾಂಬ್ ಬೆದರಿಕೆಯ ಸರಣಿ ಮುಂದುವರಿದಿರ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಮೈಸೂರು

ಮಡಿಕೇರಿ

ಮಾನವ–ಆನೆ ಸಂಘರ್ಷ ಮತ್ತೆ ತೀವ್ರ: 17ರ ಹರೆಯದ ವಿದ್ಯಾರ್ಥಿನಿ ದುರ್ಮರಣ

ಮಡಿಕೇರಿ : ತಾಲೂಕಿನ ಬೆಟ್ಟತೂರು ಗ್ರಾಮದಲ್ಲಿ ಶನಿವಾರ ಸಂಜೆ ಕಾಡಾ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1