ಕರಾವಳಿ, ಉತ್ತರ–ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರಿಕೆ – ತೀವ್ರ ಚಳಿ ಎಚ್ಚರಿಕೆ
ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಉತ್ತರ ಒಳನಾಡು ಭಾಗಗಳಲ್ಲಿ ತೀವ್ರ ಚಳಿಯೊಂದಿಗೆ ಒಣಹವೆಯ ವಾತಾವರಣ ಮುಂದುವರಿಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಭಾಗದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆಯ ವಾತಾವರಣ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಚಿತ್ರದುರ್ಗ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲಿಯೂ ಶುಷ್ಕ ವಾತಾವರಣ ಇರಲಿದೆ.
ಇದೇ ರೀತಿ ಉತ್ತರ ಒಳನಾಡಿನ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲೂ ಕಳೆದ ಹಲವು ದಿನಗಳಿಂದ ಕಂಡುಬರುತ್ತಿರುವ ಒಣಹವೆಯ ವಾತಾವರಣ ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇಂದು ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ಹಾಗೂ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ. ತೀವ್ರ ಚಳಿಯಿಂದ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ, ಬೆಚ್ಚಗಿನ ಉಡುಪು ಧರಿಸುವುದು, ಬಿಸಿ ಆಹಾರ ಸೇವನೆ ಮಾಡುವುದು ಹಾಗೂ ಮಕ್ಕಳು ಮತ್ತು ವೃದ್ಧರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಡಿಕೆಶಿಗೆ ಸಿಎಂ ಸ್ಥಾನ ಕಲ್ಪಿಸಬೇಕು: ಶಾಸಕ ಇಕ್ಬಾಲ್ ಹುಸೇನ್ ಒತ್ತಾಯ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿ ಡಿ... ಓದನ್ನು ಮುಂದುವರಿಸಿ
ದೇವನಹಳ್ಳಿ
ಕೆಂಪೇಗೌಡ ವಿಮಾನ ನಿಲ್ದಾಣದ ವ್ಯಾಪ್ತಿಗೆ ಏರ್ ಬಲೂನ್ ಪ್ರವೇಶ; ಪ್ರಕರಣ ದಾಖಲು
ದೇವನಹಳ್ಳಿ: ಹೊಸಕೋಟೆ ಪ್ರದೇಶದಲ್ಲಿ ಹಾರಾಟ ನಡೆಸುತ್ತಿದ್ದ... ಓದನ್ನು ಮುಂದುವರಿಸಿ
ಗುಡಿಬಂಡಾ
ಗುಡಿಬಂಡೆ ಪ್ರವಾಸಿ ಮಂದಿರದಲ್ಲಿ ಬಲಗೈ ಜಾತಿಗಳ ಒಕ್ಕೂಟ ನಾಮಕರಣ – ಪದಾಧಿಕಾರಿಗಳ ಆಯ್ಕೆ.
ಗುಡಿಬಂಡೆ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ಇಂದು ಬಲಗೈ ಜಾತಿಗಳ ಒ... ಓದನ್ನು ಮುಂದುವರಿಸಿ
ಚಾಮುಂಡೇಶ್ವರಿ ಜೆಡಿಎಸ್ ಶಾಸಕರ ಜಿ.ಟಿ. ದೇವೇಗೌಡಿಗೆ ಪಕ್ಷದ ಬಾಗಿಲು ಬಂದ್ – ಎಚ್.ಡಿ. ಕುಮಾರಸ್ವಾಮಿ
ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ.... ಓದನ್ನು ಮುಂದುವರಿಸಿ
ಮೈಸೂರಿನ ಮೃಗಾಲಯದಲ್ಲಿ ದುಃಖ: 10 ವರ್ಷದ ಜೀಬ್ರಾ ‘ಪ್ರಾಚಿ’ ನಿಧನ
ಮೈಸೂರು: ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ 10 ವರ್ಷದ ಹ... ಓದನ್ನು ಮುಂದುವರಿಸಿ
ದೊಡ್ಡಬಳ್ಳಾಪುರ ತಾಲೂಕು
ಮೆಟ್ರೋ ದರ ಏರಿಕೆ – ಡಿಕೆ ಸುರೇಶ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ: ಮೆಟ್ರೋ ದರ ಏರಿಕೆ ವಿಚಾರದಲ್ಲ... ಓದನ್ನು ಮುಂದುವರಿಸಿ
ಹಕ್ಕಿ ಜ್ವರ ಭೀತಿ – ಕರ್ನಾಟಕದಲ್ಲಿ ಎಚ್ಚರಿಕೆ ಘೋಷಣೆ
ಬೆಂಗಳೂರು: ಹತ್ತಿರದ ರಾಜ್ಯಗಳಾದ ಮಹಾರಾಷ್ಟ್ರ ಮತ್ತು ತಮಿಳ... ಓದನ್ನು ಮುಂದುವರಿಸಿ
ವಿಜಯನಗರದಲ್ಲಿ ಬಿಎಂಟಿಸಿ ಬಸ್ ಅಪಘಾತ – ಬ್ರೇಕ್ ಫೇಲ್‌ನಿಂದ ಆಟೋ, ಬೈಕ್‌ಗೆ ಡಿಕ್ಕಿ
ಬೆಂಗಳೂರು: ನಗರದಲ್ಲಿ ಮತ್ತೊಂದು ಬಿಎಂಟಿಸಿ ಬಸ್ ಅಪಘಾತ ಸಂ... ಓದನ್ನು ಮುಂದುವರಿಸಿ
ಅಪ್ರಾಪ್ತೆಗೆ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ – ಅಪರಾಧಿಗಳಿಗೆ ಗಲ್ಲು ಶಿಕ್ಷೆ ದೃಢೀಕರಿಸಿದ ಹೈಕೋರ್ಟ್
ಬೆಂಗಳೂರು: ಅಪ್ರಾಪ್ತ ಬಾಲಕಿಗೆ ಸಾಮೂಹಿಕ ಅತ್ಯಾಚಾರ ಎಸಗಿ... ಓದನ್ನು ಮುಂದುವರಿಸಿ
ಬೆಂಗಳೂರಿನಲ್ಲಿ ಕನ್ನಡ ಉಳಿದರೆ, ಕರ್ನಾಟಕದಲ್ಲಿ ಕನ್ನಡ ಉಳಿಯುತ್ತದೆ – ಎಂ. ಪ್ರಕಾಶ ಮೂರ್ತಿ
ಕೆ.ಆರ್.ಪುರ : ಬೆಂಗಳೂರು ನಗರದಲ್ಲಿ ಕನ್ನಡ ಉಳಿದರೆ ಮಾತ್ರ ಕರ್ನಾ... ಓದನ್ನು ಮುಂದುವರಿಸಿ