ಕರ್ನಾಟಕ 2nd PUC ಫಲಿತಾಂಶ ಪ್ರಕಟ: 7 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರ

ಬೆಂಗಳೂರು: ಕರ್ನಾಟಕ ದ್ವಿತೀಯ ಪಿಯುಸಿ (2nd PUC) ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿದೆ. ರಾಜ್ಯದಾದ್ಯಂತ ಸುಮಾರು 7 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಈ ಪರೀಕ್ಷೆಗೆ ಹಾಜರಾಗಿದ್ದರು. ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು https://karresults.nic.in ವೆಬ್‌ಸೈಟ್ ಹಾಗೂ KarnatakaOne Mobile App ಮೂಲಕ ಪರಿಶೀಲಿಸಬಹುದು.

 

ಆನ್‌ಲೈನ್‌ನಲ್ಲಿ ಫಲಿತಾಂಶ ಪ್ರಕಟವಾದ ನಂತರ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇಂದು ಸಂಜೆ 6 ಗಂಟೆಗೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಅಧಿಕೃತವಾಗಿ ಫಲಿತಾಂಶ ಪ್ರಕಟಿಸಲಿದ್ದಾರೆ. ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ರಾಜ್ಯದ 1,217 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದಿದ್ದು, ಒಟ್ಟು 7.10 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಪ್ರತಿದಿನ ಬೆಳಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ಪರೀಕ್ಷೆ ನಡೆಯಿತು.

 

ಪರೀಕ್ಷೆಯನ್ನು ನಿಷ್ಪಕ್ಷಪಾತವಾಗಿ ನಡೆಸಲು ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಪ್ರಶ್ನೆಪತ್ರಿಕೆ ಸೋರಿಕೆಯನ್ನು ತಡೆಯಲು ವಿಶೇಷ ಎಚ್ಚರಿಕೆ ವಹಿಸಲಾಗಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಸೈಬರ್ ಕೇಂದ್ರಗಳು, ಜೆರಾಕ್ಸ್ ಅಂಗಡಿಗಳು ಮುಚ್ಚುವಂತೆ ಸೂಚನೆ ನೀಡಲಾಗಿತ್ತು. ಅಕ್ರಮ ತಡೆಗೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ನಿಗಾ ವಹಿಸಿದ್ದು, ಸಾಮಾಜಿಕ ಜಾಲತಾಣಗಳ ಮೇಲೂ ವಿಶೇಷ ಗಮನ ಹರಿಸಲಾಗಿತ್ತು.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

11 hours ago

   
Image 1
Image 1
ದಕ್ಷಿಣಕನ್ನಡ

ಮಂಗಳೂರು

2nd PUC ಟಾಪರ್ ದಿಶಾ : 600ಕ್ಕೆ 600 ಅಂಕ: ದಕ್ಷಿಣ ಕನ್ನಡದ ದಿಶಾ ರಾಜ್ಯ ಟಾಪರ್

ಮಂಗಳೂರು: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ಬೆನ್ನಲ... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1
ಬೆಂಗಳೂರು ನಗರ

ಪಿಯುಸಿ ಫಲಿತಾಂಶ ವಿಳಂಬ – ವಿದ್ಯಾರ್ಥಿಗಳಿಗೆ ನಿರಾಸೆ, ಏಪ್ರಿಲ್ 9ಕ್ಕೆ ಸಾಧ್ಯತೆ

ಬೆಂಗಳೂರು: 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಬೆಂಗಳೂರು ನಗರ

ಇಂದು ದ್ವಿತೀಯ ಪಿಯುಸಿ ಫಲಿತಾಂಶ? ಲಕ್ಷಾಂತರ ವಿದ್ಯಾರ್ಥಿಗಳಲ್ಲಿ ಕುತೂಹಲ

ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಬೆಂಗಳೂರು ನಗರ

2ನೇ ಪಿಯುಸಿ ಫಲಿತಾಂಶ ಮುಂದೂಡಿಕೆ – ನಾಳೆ ಪ್ರಕಟವಾಗುವುದಿಲ್ಲ!

ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾಯುತ್ತಿದ್ದ ದ್ವ... ಓದನ್ನು ಮುಂದುವರಿಸಿ


Edited by: ಬಾನು

3 days ago

   
Image 1
ಬೆಂಗಳೂರು ನಗರ

ಹೊಸ ಖಾಸಗಿ ಶಾಲೆಗಳಿಗೆ ಕಟ್ಟುನಿಟ್ಟಿನ ನಿಯಮ: ಸ್ವಂತ ಜಾಗ ಅಥವಾ 15 ವರ್ಷ ಲೀಸ್ ಕಡ್ಡಾಯ

ಬೆಂಗಳೂರು: ರಾಜ್ಯದಲ್ಲಿ ಹೊಸ ಖಾಸಗಿ ಶಾಲೆಗಳ ಆರಂಭ, ಮಾನ್ಯತೆ ಮತ್... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1
ಬೆಂಗಳೂರು ನಗರ

ಎಸ್‌ಎಸ್‌ಎಲ್‌ಸಿ ಅಂಕಪದ್ದತಿಯಲ್ಲಿ ದೊಡ್ಡ ಬದಲಾವಣೆ: ಈ ವರ್ಷದಿಂದ SSLC ಪರೀಕ್ಷೆ ಅಂಕ 625 ಅಲ್ಲ 525 ಮಾತ್ರ! ಹಿಂದಿ ಅಂಕಕ್ಕೆ ಕೋಕ್

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಭಾಷೆಯನ್ನು ಕ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1
ಬೆಂಗಳೂರು ನಗರ

ಪೋಷಕರಿಗೆ ಗುಡ್ ನ್ಯೂಸ್: ಒಂದನೇ ತರಗತಿಯ ದಾಖಲೆಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ

ಬೆಂಗಳೂರು: ರಾಜ್ಯ ಸರ್ಕಾರವು 2026-27ನೇ ಶೈಕ್ಷಣಿಕ ವರ್ಷದಲ್ಲಿ ಒ... ಓದನ್ನು ಮುಂದುವರಿಸಿ


Edited by: ಬಾನು

2 weeks ago

   
Image 1
ಬೆಂಗಳೂರು ನಗರ

ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆ ಮುಂದೂಡಿಕೆ – ಮಾರ್ಚ್ 31ಕ್ಕೆ ಮರುನಿಗದಿ

ಬೆಂಗಳೂರು: ಮಾರ್ಚ್ 30ರಂದು ನಡೆಯಬೇಕಿದ್ದ ಎಸ್ಎಸ್ಎಲ್ಸಿ ತೃತೀಯ ಭ... ಓದನ್ನು ಮುಂದುವರಿಸಿ


Edited by: ಬಾನು

2 weeks ago

   
Image 1
ಬೆಂಗಳೂರು ನಗರ

ಪೌಷ್ಟಿಕ ಆಹಾರ ಯೋಜನೆ : ಇನ್ಮುಂದೆ ಶಾಲೆಗಳಲ್ಲಿ ಮೊಟ್ಟೆ ಬೇಯಿಸುವ ಕಾರ್ಯ ಶಿಕ್ಷಕರ ಹೊಣೆ!

ಬೆಂಗಳೂರು, ಮಾರ್ಚ್ 25: ಮಕ್ಕಳಿಗೆ ಪೌಷ್ಟಿಕ ಆಹಾರ ಒದಗಿಸಲು ಶಾಲೆ... ಓದನ್ನು ಮುಂದುವರಿಸಿ


Edited by: ಬಾನು

2 weeks ago

   
Image 1
ಗದಗ

ಮುಂಡರಗಿ

ಕೂಲಿ ಕೆಲಸಕ್ಕೆ ಹೋದ ವಿದ್ಯಾರ್ಥಿನಿ ಮತ್ತೆ ಪರೀಕ್ಷಾ ಹಾಲ್‌ಗೆ - ಬಡತಿ ಮೀರಿ ವಿದ್ಯಾರ್ಥಿನಿ ಪರೀಕ್ಷೆ ಬರೆಯಲು ಅವಕಾಶ ಪಡೆದು ಯಶಸ್ವಿ”

ಗದಗ: ಬಡತನದ ಹೊಡೆತಕ್ಕೆ ಸಿಲುಕಿ ಅನೇಕ ವಿದ್ಯಾರ್ಥಿಗಳು ಶಿಕ್ಷಣದಿ... ಓದನ್ನು ಮುಂದುವರಿಸಿ


Edited by: ಬಾನು

2 weeks ago

   
Image 1