ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲೂಕಾ ಶಾಖೆ ಉದ್ಘಾಟನೆ

ಇಂಡಿ:ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನಲ್ಲಿ  ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಬಣ) ತಾಲೂಕಾ ಶಾಖೆಯನ್ನು ನಿನ್ನೆ ಉದ್ಘಾಟಿಸಲಾಯಿತು.

ದಲಿತ ಸಂಘರ್ಷ ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಶರಣು ಜಮಖಂಡಿ ಮಾತನಾಡಿ   ಸಂಘಟನೆ ಎಲ್ಲ ಸಮುದಾಯದವರಿಗಾಗಿದ್ದು, ಗ್ರಾಮೀಣ ಜನತೆಗೆ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸುವಲ್ಲಿ ಹೋರಾಟ ಹಮ್ಮಿಕೊಳ್ಳಬೇಕು ಎಂದರು.

ಜಿಲ್ಲಾ ಸಂಚಾಲಕರು  ರಾಘವೇಂದ್ರ ಗುಡಿಮನಿ  ಮಾತನಾಡಿ, ಸಂಘಟನೆಗಳು ಪರಸ್ಪರ ಸಾಮರಸ್ಯದಿಂದಿರಬೇಕು ಎಂದರು.

   ಈ ಸಂದರ್ಭದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಬಣ) ಇಂಡಿ ತಾಲೂಕಾ ಅಧ್ಯಕ್ಷರಾಗಿ ಸಚಿನ ಲೋಣಿಕರ ಇವರನ್ನು ಆಯ್ಕೆ ಮಾಡಿ ಆದೇಶ ಮಾಡಿದರ, ತಾಲೂಕಾ ಉಪಾಧ್ಯಕ್ಷರಾಗಿ ಅನಿಲ ಹೊಸಮನಿ,
ತಾಲೂಕು ಉಸ್ತುವಾರಿ ಸಂಚಾಲಕರಾಗಿ ಗಂಗಾಧರ ಕಾಂಬಳೆ, ಪ್ರಧಾನ ಕಾರ್ಯದರ್ಶಿಯಾಗಿ ರಾಜಶೇಖರ ದೇವರಮನಿ,ಸಂಘಟನಾ ಸಂಚಾಲಕರಾಗಿ ಚಂದ್ರಕಾಂತ ಬೋರಟ್ಟಿ, ಸಹ ಸಂಘಟನಾ ಸಂಚಾಲಕರಾಗಿ ಭೀಮು ಬನಸೋಡೆ,  ವಿದ್ಯಾರ್ಥಿ ಘಟಕದ ಅಧ್ಯಕ್ಷರಾಗಿ ದೌಲಮಲ್ಲಿಕ ದೇವರಮನಿ, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಹುಸೇನಸಾಬ ಸುತಾರ ಎಲ್ಲಾ ತಾಲೂಕಾ ಪದಾಧಿಕಾರಿಗಳನ್ನು  ರಾಜ್ಯ ಪ್ರಧಾನ ಕಾರ್ಯದರ್ಶಿ ಶರಣು ಜಮಖಂಡಿ ಮತ್ತು  ಜಿಲ್ಲಾ ಸಂಚಾಲಕರಾದ ರಾಘವೇಂದ್ರ ಗುಡಿಮನಿ ಅವರು ಆಯ್ಕೆ ಮಾಡಿ ಆದೇಶ ಮಾಡಿದರು.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


ತುಕಾರಾಮ ಪವಾರ

3 months ago

   
Image 1
Image 1 Image 2
ವಿಜಯಪುರ

ವಿಜಯಪುರ

ಭಾರತೀಯ ಬೌದ್ಧ ಮಹಾಸಭಾ ತಾಲೂಕಾ ಘಟಕದ ಪದಾಧಿಕಾರಿಗಳ ಆಯ್ಕೆ

ವಿಜಯಪುರ: ಭಾರತೀಯ ಬೌದ್ಧ ಮಹಾಸಭಾ  ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ&nb... ಓದನ್ನು ಮುಂದುವರಿಸಿ


ತುಕಾರಾಮ ಪವಾರ

3 weeks ago

   
Image 1
ವಿಜಯಪುರ

ವಿಜಯಪುರ

ಕೆಳಗಿನ ಶಂಕರಲಿಂಗ ದೇವಾಲಯದ ಲೆಕ್ಕಪತ್ರ ಮಾಹಿತಿ.

ಇಂಡಿ:  ತಾಲೂಕಿನ ಸುಕ್ಷೇತ್ರ ಅಗರಖೇಡ  ಗ್ರಾಮದ ಕೆಳಗಿನ ಶ್ರೀಶಂಕರ... ಓದನ್ನು ಮುಂದುವರಿಸಿ


ತುಕಾರಾಮ ಪವಾರ

1 month ago

   
Image 1 Image 2
ವಿಜಯಪುರ

ವಿಜಯಪುರ

ಭೀಮಾತೀರದಲ್ಲಿ ಹಾಡುಹಗಲೇ ಯುವಕನ ಬರ್ಬರ ಹತ್ಯೆ

ಇಂಡಿ:  ಭೀಮಾತೀರದಲ್ಲಿ ಯುವಕನ ಬರ್ಬರ ಹತ್ಯೆ ನಡೆದ ಘಟನೆ ವಿಜಯಪುರ ಜಿಲ್ಲೆಯ ಇ... ಓದನ್ನು ಮುಂದುವರಿಸಿ


ತುಕಾರಾಮ ಪವಾರ

1 month ago

   
Image 1 Image 2
ವಿಜಯಪುರ

ವಿಜಯಪುರ

ಕೂಡಗಿ ಥರ್ಮಲ್ ವಿದ್ಯುತ್ ಕಾರ್ಖಾನೆಯ ಸಮಸ್ಯೆಗಳ ಪರಿಹಾರಕ್ಕೆ ಎಚ್ ಡಿ ಕುಮಾರಸ್ವಾಮಿ ಭರವಸೆ

ವಿಜಯಪೂರ: ಕೂಡಗಿ ಥರ್ಮಲ್ ವಿದ್ಯುತ್ ಕಾರ್ಖಾನೆಯ ಜಲ್ವಂತ ಸಮಸ್ಯೆಗಳ ಪರಿಹಾರಕ್ಕೆ ಕೇಂದ್ರ... ಓದನ್ನು ಮುಂದುವರಿಸಿ


ತುಕಾರಾಮ ಪವಾರ

1 month ago

   
Image 1
ವಿಜಯಪುರ

ವಿಜಯಪುರ

ವಿಜಯಪುರ ಜಿಲ್ಲೆಯ ಕೆಪಿಸಿಸಿ ವೈದ್ಯಕೀಯ ಘಟಕದ ಪದಾಧಿಕಾರಿಗಳ ಆಯ್ಕೆ

ವಿಜಯಪುರ: ಕೆ.ಪಿ.ಸಿ.ಸಿ. ವೈದ್ಯಕೀಯ ಘಟಕದ ರಾಜ್ಯಾಧ್ಯಕ್ಷರ ಹಾಗೂ ಕೆ.ಪಿ.ಸಿ.ಸಿ. ವೈದ್ಯಕೀ... ಓದನ್ನು ಮುಂದುವರಿಸಿ


ತುಕಾರಾಮ ಪವಾರ

2 months ago

   
Image 1 Image 2
ವಿಜಯಪುರ

ಇಂಡಿ

ಸಮಯಕ್ಕೆ ಸರಿಯಾಗಿ ಬಾರದ ಬಸ್ಸುಗಳು ಪ್ರತಿಭಟನೆಗಿಳಿದ ವಿದ್ಯಾರ್ಥಿಗಳು

ಇಂಡಿ: ಸರಿಯಾದ ಸಮಯಕ್ಕೆ ಬಸ್ಸು ಬಾರದ ಕಾರಣ ರಸ್ತೆಗೆ ಇಳಿದು ವಿದ್ಯಾರ್ಥಿಗಳು ಪ್ರತಿಭಟನೆ... ಓದನ್ನು ಮುಂದುವರಿಸಿ


ತುಕಾರಾಮ ಪವಾರ

3 months ago

   
Image 1 Image 2
ವಿಜಯಪುರ

ಇಂಡಿ

ಸಮಯಕ್ಕೆ ಸರಿಯಾಗಿ ಬಾರದ ಬಸ್ಸುಗಳು ಪ್ರತಿಭಟನೆಗಿಳಿದ ವಿದ್ಯಾರ್ಥಿಗಳು

ಇಂಡಿ: ಸರಿಯಾದ ಸಮಯಕ್ಕೆ ಬಸ್ಸು ಬಾರದ ಕಾರಣ ರಸ್ತೆಗೆ ಇಳಿದು ವಿದ್ಯಾರ್ಥಿಗಳು ಪ್ರತಿಭಟನೆ... ಓದನ್ನು ಮುಂದುವರಿಸಿ


ತುಕಾರಾಮ ಪವಾರ

3 months ago

   
Image 1 Image 2 Image 3
ವಿಜಯಪುರ

ಇಂಡಿ

ತಡವಲಗಾ ಗ್ರಾಂ ಪಂ ಅಧ್ಯಕ್ಷರಾಗಿ ಸುನಂದಾ ಬಸವರಾಜ ವಾಲಿಕಾರ ಗೆಲುವು

ಇಂಡಿ : ವಿಜಯಪೂರ ಜಿಲ್ಲೆಯ ಇಂಡಿ ತಾಲ್ಲೂಕಿನ ನಾಲ್ಕನೇ ಅತಿದೊಡ್ಡ ಗ್ರಾಮ ಪಂಚಾಯಿತಿ ಎಂಬ ಹ... ಓದನ್ನು ಮುಂದುವರಿಸಿ


ತುಕಾರಾಮ ಪವಾರ

3 months ago

   
Image 1
ವಿಜಯಪುರ

ವಿಜಯಪುರ

ಆದರ್ಶ ಲಾಡ್ಜ್‌ನಲ್ಲಿ ವ್ಯಕ್ತಿ ಆತ್ಮಹತ್ಯೆ

ವಿಜಯಪುರ: ಲಾಡ್ಜ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ನಗರದ ಆದರ್ಶ... ಓದನ್ನು ಮುಂದುವರಿಸಿ


ತುಕಾರಾಮ ಪವಾರ

3 months ago

   
Image 1
ವಿಜಯಪುರ

ಇಂಡಿ

ಜಗದೇವಿ ಕ್ಷತ್ರಿ ಇನ್ನಿಲ್ಲ, ನೆನಪು ಮಾತ್ರ

ಇಂಡಿ:ತಾಲೂಕಿನ ಬರಗುಡಿ ಗ್ರಾಮದ ಜಗದೇವಿ ಚನ್ನಪ್ಪ ಕ್ಷತ್ರಿ ವಯಸ್ಸು 51 ಇವರು ಅನಾರೋಗ್ಯದಿ... ಓದನ್ನು ಮುಂದುವರಿಸಿ


ತುಕಾರಾಮ ಪವಾರ

3 months ago

   
Image 1