ಕರ್ನಾಟಕ ಪತ್ರಕರ್ತರ ಸಂಘ ಬೆಂಗಳೂರು ಜಿಲ್ಲಾ ಚುನಾವಣೆ ಫಲಿತಾಂಶ: ಸೋಮಶೇಖರ್ ಗಾಂಧಿ ಅಧ್ಯಕ್ಷ
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (KUWJ) ಬೆಂಗಳೂರು ನಗರ ಜಿಲ್ಲಾ ಘಟಕದ 2025–2028ನೇ ಸಾಲಿನ ಆಡಳಿತ ಮಂಡಳಿ ಚುನಾವಣೆ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಸಭೆಯಲ್ಲಿ ಅಧ್ಯಕ್ಷರ ಸ್ಥಾನಕ್ಕೆ ಎಸ್. ಸೋಮಶೇಖರ್ (ಗಾಂಧಿ) 195 ಮತಗಳೊಂದಿಗೆ ಜಯ ಸಾಧಿಸಿದ್ದು, ಎ.ಬಿ. ಶಿವಪ್ರಸಾದ್ 131 ಮತಗಳನ್ನು ಪಡೆದರು. ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಆರ್. ಜಯಕುಮಾರ್ ಗೌಡ್ರು 153 ಮತಗಳೊಂದಿಗೆ ಆಯ್ಕೆಯಾಗಿದ್ದಾರೆ, ಖಜಾಂಚಿ ಹುದ್ದೆಗೆ ಟಿ. ಮೋಹನ್ 161 ಮತಗಳೊಂದಿಗೆ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಪರಿಮಳ ಹೆಚ್. ಎಸ್., ಕೆ. ಎಸ್. ಸ್ವಾಮಿ ಮತ್ತು ಎಚ್. ಕೆ. ಬಸವರಾಜ್ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಗಳು ಕೆ. ಹರೀಶ್, ಕೆ. ಎಲ್. ಲೋಕೇಶ್ ಮತ್ತು ಗೋದಾವರಿ ಡಿ. ಎಸ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜಿಲ್ಲಾ ಕಾರ್ಯಕಾರಿ ಸಮಿತಿಗೆ ರವಿಕಾಂತ ಕುಂದಾಪುರ, ಗಂಡಸಿ ಸದಾನಂದ ಸ್ವಾಮಿ, ಬಿ. ಎನ್. ರಾಮಚಂದ್ರ, ರಮಾಕಾಂತ ಗುಗ್ರಿ ಸೇರಿದಂತೆ ಒಟ್ಟು 15 ಸದಸ್ಯರು ಆಯ್ಕೆಯಾಗಿದ್ದಾರೆ. ಸಂಘದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಎನ್. ರವಿಕುಮಾರ್ ಮತ್ತು ಜಿಲ್ಲಾ ಚುನಾವಣಾಧಿಕಾರಿ ನಂಜುಂಡಪ್ಪ ವಿ. ಅವರ ಮಾರ್ಗದರ್ಶನದಲ್ಲಿ ಚುನಾವಣೆ ಶಾಂತಿಯಾಗಿ ಮತ್ತು ಸಮರ್ಪಕವಾಗಿ ನಡೆದಿದ್ದು, ಹಿರಿಯ ಪತ್ರಕರ್ತರು ಮತ್ತು ಸದಸ್ಯರು ಉತ್ಸಾಹದಿಂದ ಮತ ಚಲಾಯಿಸಿದರು.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಭ್ರಷ್ಟಾಚಾರ ಪುನರಾವರ್ತನೆಗೆ ಎಚ್ಚರಿಕೆ: ಬಿಜೆಪಿ ವಿರುದ್ಧ ಈಶ್ವರ್ ಖಂಡ್ರೆ ತೀವ್ರ ಟೀಕೆ
ಬೀದರ್ : ₹5 ಲಕ್ಷ ಕಮಿಷನ್ ಪ್ರಕರಣದಲ್ಲಿ ಕರ್ನಾಟಕ ಲೋಕಾಯುಕ್ತ ತನ... ಓದನ್ನು ಮುಂದುವರಿಸಿ
ರಾಯಚೂರು: ರಸ್ತೆ ಬದಿಗೆ ಬಿದ್ದ ಸರ್ಕಾರಿ ಔಷಧಿ-ಸಿರಂಜ್; ಸ್ಥಳೀಯರಲ್ಲಿ ಆಕ್ರೋಶ
ರಾಯಚೂರು: ಬಡವರಿಗೆ ವಿತರಿಸಬೇಕಾದ ಔಷಧಿಗಳನ್ನು ರಸ್ತೆ ಬದಿ ತಿಪ್ಪ... ಓದನ್ನು ಮುಂದುವರಿಸಿ
ನೆಲಮಂಗಲ
ನೆಲಮಂಗಲ: ಪರ್ಫ್ಯೂಮ್ ಗೋದಾಮಿನಲ್ಲಿ ಭಾರೀ ಅಗ್ನಿ ಅವಘಡ, 40 ಸಿಬ್ಬಂದಿ ಪ್ರಾಣಾಪಾಯದಿಂದ ಪಾರು
ನೆಲಮಂಗಲ : ಪರ್ಫ್ಯೂಮ್ ಗೋದಾಮಿನಲ್ಲಿ ಸಂಭವಿಸಿದ ಭಾರೀ ಅಗ್ನಿ ಅವಘ... ಓದನ್ನು ಮುಂದುವರಿಸಿ
ಗುರುಮಿಟ್ಕಲ್
ರಾಜಕೀಯ ಸಂಕಟ : “ಗಾಂಧಿಯನ್ನು ರಾಷ್ಟ್ರಪಿತ ಎಂದು ಒಪ್ಪಲ್ಲ” – ಬಹಿರಂಗ ಸಮಾವೇಶದಲ್ಲಿ ಯತ್ನಾಳ್ ವಿವಾದಾತ್ಮಕ ಹೇಳಿಕೆ!
ಯಾದಗಿರಿ: ಗುರುಮಠಕಲ್‌ನಲ್ಲಿ ನಡೆದ ಶಿವಾಜಿ ಜಯಂತಿ ಕಾರ್ಯಕ್ರಮದಲ್... ಓದನ್ನು ಮುಂದುವರಿಸಿ
ಮಂಗಳೂರು
ಜೀವವೇ ಕಳೆದ ಲೂಡೋ ಆಟ: ಪ್ಲಾಸ್ಟಿಕ್ ಕಾಯಿನ್ ನುಂಗಿ 8 ವರ್ಷದ ಬಾಲಕಿ ಸಾವು
ಮಂಗಳೂರು : ಲೂಡೋ ಆಟ ಆಡುತ್ತಿದ್ದ ವೇಳೆ ಪ್ಲಾಸ್ಟಿಕ್ ಕಾಯಿನ್ ನುಂ... ಓದನ್ನು ಮುಂದುವರಿಸಿ
ಬಿಜೆಪಿ ಮೇಲೆ ಸಿಎಂ ವಾಗ್ದಾಳಿ: ಚಂದ್ರು ಲಮಾಣಿ ವಿರುದ್ಧ ಲಂಚ ಆರೋಪ ಚರ್ಚೆಗೆ ಕೇಂದ್ರ
ಬೆಂಗಳೂರು : ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಚಂದ್ರು ಲಮಾಣಿ ವ... ಓದನ್ನು ಮುಂದುವರಿಸಿ
ಕಾಡಾನೆ ಕಾಟಕ್ಕೆ ಮತ್ತೊಂದು ಜೀವ ಬಲಿ – ಚಿಕ್ಕಮಗಳೂರಿನಲ್ಲಿ ಆತಂಕ
ಚಿಕ್ಕಮಗಳೂರು : ತಾಲ್ಲೂಕಿನ ಹುಣಸೆಹಳ್ಳಿ ಗ್ರಾಮದಲ್ಲಿ ಕಾಡಾನೆ ದಾ... ಓದನ್ನು ಮುಂದುವರಿಸಿ
ವಿದ್ಯಾರ್ಥಿಗಳ ಭವಿಷ್ಯಕ್ಕೆ ಗಮನ : ಶಾಲೆ-ಕಾಲೇಜುಗಳಲ್ಲಿ 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮೊಬೈಲ್ ನಿಷೇಧ – ಸಿಎಂ ಸಿದ್ದರಾಮಯ್ಯ ಸೂಚನೆ
ಬೆಂಗಳೂರು : ಕರ್ನಾಟಕದ ಶಾಲೆ-ಕಾಲೇಜುಗಳಲ್ಲಿ 16 ವರ್ಷದೊಳಗಿನ ವಿದ... ಓದನ್ನು ಮುಂದುವರಿಸಿ
“ನಾನು ಹೋಗದೇ ಮತ್ಯಾರು ಹೋಗುತ್ತಾರೆ”: ಡಿಸಿಎಂ ಶಿವಕುಮಾರ್ ದೆಹಲಿಯ ಪ್ಲಾನ್ ಸ್ಪಷ್ಟ
ಬೆಂಗಳೂರು, ಫೆ. 22 : ಡಿಪುಟಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್... ಓದನ್ನು ಮುಂದುವರಿಸಿ
ಹೆಚ್.ಡಿ. ಕುಮಾರಸ್ವಾಮಿ ಟೀಕೆಯನ್ನು ತಮಾಷೆಯಾಗಿ ಸ್ವೀಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಸಾಮಾಜಿಕ ದಿನಾಚರಣೆಯ ಸಂದರ್ಭದಲ್ಲಿ ತಮ್ಮ ಲೇಖನದ ಬಗ್ಗ... ಓದನ್ನು ಮುಂದುವರಿಸಿ