ಕರ್ನಾಟಕದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧ: ಬಜೆಟ್ ನಲ್ಲಿ ಸಿಎಂ ಘೋಷಣೆ
ಬೆಂಗಳೂರು: 2026–27ನೇ ಸಾಲಿನ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಮುಖ ಘೋಷಣೆ ಮಾಡಿರುವರು. ಆಸ್ಟ್ರೇಲಿಯಾದಂತೆ, ಕರ್ನಾಟಕದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಈ ಕ್ರಮದ ಉದ್ದೇಶ ಮಕ್ಕಳ ಆರೋಗ್ಯ, ವಿದ್ಯಾಭ್ಯಾಸ ಮತ್ತು ಏಳಿಗೆಯನ್ನು ರಕ್ಷಿಸುವುದು ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ. ಹೆಚ್ಚುತ್ತಿರುವ ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ಬೀರುವ ಅಡ್ಡ ಪರಿಣಾಮಗಳು ತಡೆಯಲು ಈ ನಿರ್ಧಾರ ಕೈಗೊಳ್ಳಲಾಗಿದೆ.
ಬಜೆಟ್‌ನಲ್ಲಿ, 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳ ಬಳಕೆಯ ಮೇಲೂ ನಿಷೇಧ ವಿಧಿಸಲಾಗುವುದು ಎಂದು ಪ್ರಸ್ತಾಪಿಸಲಾಗಿದೆ. ಕೇಂದ್ರ ಸರ್ಕಾರದ ಆರ್ಥಿಕ ಸಮೀಕ್ಷಾ ವರದಿಯಲ್ಲಿಯೂ ಮಕ್ಕಳು ಮೊಬೈಲ್ ಬಳಕೆ ನಿಷೇಧಿಸುವ ಕುರಿತು ಸೂಚನೆಗಳಿದ್ದುದಾಗಿ ವಿವರಿಸಲಾಗಿದೆ.
ಸಿದ್ದರಾಮಯ್ಯ ಹೇಳಿದ್ದಾರೆ, “ಮಕ್ಕಳಿಗೆ ಸುರಕ್ಷಿತ, ಆರೋಗ್ಯಕರ ಮತ್ತು ಪ್ರಗತಿಪರ ವಾತಾವರಣವನ್ನು ಒದಗಿಸಲು ಸರ್ಕಾರ ಈ ನಿರ್ಧಾರವನ್ನು ಕೈಗೊಂಡಿದೆ” ಎಂದು.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿ ಶೀಘ್ರ – ಸಚಿವ ಮಧು ಬಂಗಾರಪ್ಪ
ಬೆಂಗಳೂರು: ರಾಜ್ಯದ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಖಾಲಿ ಇರುವ ಸು... ಓದನ್ನು ಮುಂದುವರಿಸಿ
ಹೈಕೋರ್ಟ್: ಪರೀಕ್ಷಾ ಕೇಂದ್ರಕ್ಕೆ ಮೊಬೈಲ್ ತಂದ 12ನೇ ವಿದ್ಯಾರ್ಥಿಯ ಪರೀಕ್ಷೆ ರದ್ದು ಮಾಡುವುದು ಸರಿಯೇ
ಬೆಂಗಳೂರು: Central Board of Secondary Education (ಸಿಬಿಎಸ್‌ಇ) ಮಾರ್ಗಸೂಚಿಗಳನ್... ಓದನ್ನು ಮುಂದುವರಿಸಿ
ಚಿಕ್ಕೋಡಿ
ಯುಪಿಎಸ್‌ಸಿ ಪರೀಕ್ಷೆ: ಚಿಕ್ಕೋಡಿಯ ಕಿರಣ ಕಮತೆಗೆ ದೇಶಕ್ಕೆ 53ನೇ ರ್ಯಾಂಕ್, ರಾಜ್ಯಕ್ಕೆ ಪ್ರಥಮ
ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹತ್ತರವಾಟ ಗ್ರ... ಓದನ್ನು ಮುಂದುವರಿಸಿ
ಮಹಿಳಾ ಅತಿಥಿ ಉಪನ್ಯಾಸಕರಿಗೆ 90 ದಿನ ಮಾತೃತ್ವ ರಜೆ: ಸಿದ್ದರಾಮಯ್ಯ ಘೋಷಣೆ
ಬೆಂಗಳೂರು: 2026-27ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಪ್ರಧಾನ ಮುಖ್... ಓದನ್ನು ಮುಂದುವರಿಸಿ
ಸರ್ಕಾರಿ ಕಾಲೇಜುಗಳಲ್ಲಿ 2,000 ಬೋಧಕ ಹುದ್ದೆಗಳ ನೇಮಕಕ್ಕೆ ಗ್ರೀನ್ ಸಿಗ್ನಲ್ – CM ಸಿದ್ದರಾಮಯ್ಯ ಘೋಷಣೆ
ಬೆಂಗಳೂರು: 2026–27ನೇ ಸಾಲಿನ ಕರ್ನಾಟಕ ಬಜೆಟ್‌ನಲ್ಲಿ ಉನ್ನತ ಶಿಕ... ಓದನ್ನು ಮುಂದುವರಿಸಿ
1ನೇ ತರಗತಿ ಪ್ರವೇಶಕ್ಕೆ 6 ವರ್ಷ ಕಡ್ಡಾಯ: ಪೋಷಕರು 90 ದಿನ ವಿನಾಯಿತಿ ಕೋರಿ ಪ್ರತಿಭಟನೆ
ಬೆಂಗಳೂರು: ಕರ್ನಾಟಕ ಸರ್ಕಾರ 2025–26ನೇ ಶೈಕ್ಷಣಿಕ ಸಾಲಿನಿಂದ 1ನ... ಓದನ್ನು ಮುಂದುವರಿಸಿ
PG ಮೆಡಿಕಲ್ ಪ್ರವೇಶ: ನಾಲ್ಕನೇ ರೌಂಡ್ ಕೌನ್ಸೆಲಿಂಗ್ ಆರಂಭ – ಅರ್ಜಿ ಸಲ್ಲಿಕೆ ಕೊನೆಯ ದಿನ ಮಾರ್ಚ್ 3
ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ನಾಲ್ಕನ... ಓದನ್ನು ಮುಂದುವರಿಸಿ
ಪಿಯುಸಿ ಎಕ್ಸಾಂಗೆ ಕೌಂಟ್‌ಡೌನ್: 7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು, ಭದ್ರತೆ ಕಠಿಣ
ಬೆಂಗಳೂರು: ರಾಜ್ಯದಲ್ಲಿ ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು... ಓದನ್ನು ಮುಂದುವರಿಸಿ
ಇಂದು ಕೊಪ್ಪಳ ಬಂದ್: ಶಾಲೆಗಳಿಗೆ ರಜೆ ಘೋಷಣೆ, ಪರೀಕ್ಷೆಗಳು ಮುಂದಿನ ದಿನಕ್ಕೆ ಶಿಫ್ಟ್
ಕೊಪ್ಪಳ: ಇಂದು ನಡೆಯಲಿರುವ “ಕೊಪ್ಪಳ-ಭಾಗ್ಯನಗರ” ಬಂದ್ ಹೋರಾಟದ ಹಿ... ಓದನ್ನು ಮುಂದುವರಿಸಿ
ಯುಜಿಸಿಇಟಿ 2026: ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ಫೆ.27ಕ್ಕೆ ವಿಸ್ತರಣೆ
ಬೆಂಗಳೂರು : ಎಂಜಿನಿಯರಿಂಗ್ ಮತ್ತು ಇತರ ವೃತ್ತಿಪರ ಕೋರ್ಸ್‌ಗಳಿಗೆ... ಓದನ್ನು ಮುಂದುವರಿಸಿ