ಕೆ ಆರ್ ಪುರುಂ: ಯುವತಿ ವಿಚಾರದಲ್ಲಿ ಚಾಕು ಚಾಕು ಇರಿದ ಕಾರಣ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು
ಬೆಂಗಳೂರು: ಕೆ ಆರ್ ಪುರುಂ ಪ್ರದೇಶದಲ್ಲಿ ಯುವತಿ ಸಂಬಂಧದ ವಿಚಾರದಲ್ಲಿ ಚಾಕು ಹೊಡೆದ ಪ್ರಕರಣದಲ್ಲಿ ಟ್ವಿಸ್ಟ್ ಎದುರಾಗಿದೆ. ಮುಖ್ಯ ಆರೋಪಿ ವಾಸೀಂ ಸೇರಿದಂತೆ ನಾಲ್ವರು ವ್ಯಕ್ತಿಗಳನ್ನು ಸ್ಥಳೀಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ವಿಚಾರಣೆ ವೇಳೆ ಚಾಕು ಹಿಡಿದ ವ್ಯಕ್ತಿ ರೋಷನ್ ಅವರ ಕಳ್ಳಾಟ ಮತ್ತು ತಪ್ಪು ಚಟುವಟಿಕೆಗಳು ಬೆಳಕಿಗೆ ಬಂದಿದೆ. ವಾಸೀಂ ಮತ್ತು ಅವರ ಸ್ನೇಹಿತರು ಯುವತಿಯ ವಿಚಾರದಲ್ಲಿ ರೋಷನ್ ವಿರುದ್ಧ ಕೋಪಗೊಂಡಿದ್ದರು.
ವಿಚಾರಣೆಯಲ್ಲಿ ತಿಳಿದುಬಂದಂತೆ, ರೋಷನ್ ಏರಿಯಾದಲ್ಲಿ ಯುವಕರ ಬಳಿ “ಹವಾ ಮೈಂಟೇನ್” ಮಾಡುತ್ತಿದ್ದನು ಮತ್ತು ಬೈಕ್ ಬೇಕಾದರೆ ಹಣ ಕೊಡಬೇಕು ಎಂದು ಬೆದರಿಕೆ ಹಾಕುತ್ತಿದ್ದನು. ಈ ಹಳೆಯ ಪರಿಸ್ಥಿತಿಯಿಂದ ಬೇಸತ್ತ ವಾಸೀಂ, ಅಸೀಫ್, ಖಲೀಮ್ ಹಾಗೂ ಇತರರು ಕ್ರಮ ಕೈಗೊಂಡಿದ್ದಾರೆ. ಈ ತಿಂಗಳ ಎರಡನೇ ತಾರೀಖಿನ ರಾತ್ರಿ, ಆಸೀಪ್ ಎಂಬುದು ರೋಷನ್‌ನಿಂದ ಬೈಕ್ ಕದ್ದುಕೊಂಡ ಘಟನೆ ಸಂಭವಿಸಿದ್ದು, ಇದರಿಂದ ವಾಸೀಂ ಕೂಡ ಕೋಪಗೊಂಡು ಸಹೋದರಿಗೆ ವಿಷಯ ತಿಳಿಸಿದ್ದಾನೆ.
ವಾಸೀಂ ಮತ್ತು ರೋಷನ್ ಇಬ್ಬರೂ ಒಂದೇ ಯುವತಿಗೆ ಮನಸ್ಸು ಹೊಂದಿದ್ದ ಹಿನ್ನೆಲೆಯಲ್ಲಿ, ಬೈಕ್ ಕುರಿತು ಜಗಳ ಉಂಟಾಗಿದ್ದು, ಅಂತಿಮವಾಗಿ ಚಾಕು ಹಿಡಿದ ಘಟನೆ ನಡೆದಿದೆ. ಕೆ ಆರ್ ಪುರುಂ ಪೊಲೀಸ್ ಠಾಣೆ ಅಧಿಕಾರಿಗಳು ಆರೋಪಿಗಳನ್ನು ವಶಕ್ಕೆ ಪಡೆದು ಸೂಕ್ತ ಕ್ರಮ ಕೈಗೊಂಡಿದ್ದು, ಪ್ರಕರಣದ ತನಿಖೆಯನ್ನು ಮುಂದುವರೆಸಿದ್ದಾರೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಶ್ರೀನಿವಾಸಪುರ
ಶ್ರೀನಿವಾಸಪುರದಲ್ಲಿ ಮಾನವೀಯತೆಯನ್ನೇ ಮರೆಸುವ ಪ್ರಕರಣ: ಹೆತ್ತ ಮಗುವನ್ನು ಮಾರಾಟ ಮಾಡಿದ್ದ ದಂಪತಿ-ಮಧ್ಯವರ್ತಿ ಬಂಧನ
ಕೋಲಾರ: ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದಲ್ಲಿ ಹೆತ್ತ ಮಗುವ... ಓದನ್ನು ಮುಂದುವರಿಸಿ
ಬಿಹಾರದ ರಾಜಗೀರ್‌ನಲ್ಲಿ ತುಮಕೂರಿನ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ: ಧರ್ಮಶಾಲೆ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವಗಳು ಪತ್ತೆ
ನಾಲಂದಾ: ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಒಂದೇ ಕುಟುಂಬದ ನ... ಓದನ್ನು ಮುಂದುವರಿಸಿ
ಮಾಗಡಿ ರಸ್ತೆ ದಂಪತಿ ಹತ್ಯೆ ಪ್ರಕರಣ ಪಿಸ್ತೂಲ್ ಖರೀದಿಗೆ ನೆರವಾದ ಮತ್ತೊಬ್ಬ ಆರೋಪಿ ಬಂಧನ
ಬೆಂಗಳೂರು: ಮಾಗಡಿ ರಸ್ತೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪತಿಯೊಬ್... ಓದನ್ನು ಮುಂದುವರಿಸಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಂಕಿತ ಭಯೋತ್ಪಾದಕ ಸಾವು ಅನಾರೋಗ್ಯದಿಂದ ಚಿಕಿತ್ಸೆಯಲ್ಲಿದ್ದ ಸಾಧಿಕ್ ಪಾಷಾ ಮೃತ
ಬೆಂಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ... ಓದನ್ನು ಮುಂದುವರಿಸಿ
ಸೈಬರ್ ವಂಚನೆಗೆ ದೊಡ್ಡ ಹೊಡೆತ: 42 ಸಾವಿರ ಮ್ಯೂಲ್ ಬ್ಯಾಂಕ್ ಖಾತೆಗಳ ಜಾಲ ಪತ್ತೆ 13 ಮಂದಿ ಬಂಧನ, 29 ಜಿಲ್ಲೆಗಳಲ್ಲಿ ಸಿಐಡಿ ಸೈಬರ್ ಕಮಾಂಡ್ ದಾಳಿ
ಬೆಂಗಳೂರು: ಸಿಐಡಿ ಸೈಬರ್ ಕಮಾಂಡ್ ವಿಭಾಗವು ರಾಜ್ಯಾದ್ಯಂತ ನಡೆಸಿದ... ಓದನ್ನು ಮುಂದುವರಿಸಿ
ಹೊಸಕೋಟೆ
ಹೊಸಕೋಟೆ–ಚಿಂತಾಮಣಿ ಹೆದ್ದಾರಿ ಅಪಘಾತ: ಮಾರುತಿ ಓಮ್‌ನಿ-ಬೈಕ್ ಡಿಕ್ಕಿ, 1 ಮೃತ, ಹಲವರಿಗೆ ಗಾಯ
ಬೆಂಗಳೂರು ಗ್ರಾಮಾಂತರ: ಹೊಸಕೋಟೆ – ಚಿಂತಾಮಣಿ ರಾಷ್ಟ್ರೀಯ ಹೆದ್ದಾ... ಓದನ್ನು ಮುಂದುವರಿಸಿ
ಮಾರಕಾಸ್ತ್ರ ಹಿಡಿದು ಹುಟ್ಟುಹಬ್ಬ ಕೇಕ್ ಕತ್ತರಿಸಿದ ಅರೆಸ್ಟ್
ಚಿತ್ರದುರ್ಗ: ಚಿತ್ರದುರ್ಗದ ಭೋವಿ ಕಾಲೋನಿಯಲ್ಲಿ ಮಾರಕಾಸ್ತ... ಓದನ್ನು ಮುಂದುವರಿಸಿ
ಹುಬ್ಬಳ್ಳಿ
ಸೈಬರ್ ವಂಚನೆ ಪ್ರಕರಣ: ಹುಬ್ಬಳ್ಳಿಯಲ್ಲಿ ಒಂದೇ ಖಾತೆಯಿಂದ ಕೋಟಿ ಕೋಟಿ ಹಣ ವರ್ಗಾವಣೆ
ಹುಬ್ಬಳ್ಳಿ : ಹುಬ್ಬಳ್ಳಿಯ ನಗರದಲ್ಲಿ ನಡೆದ ಭಾರೀ ಸೈಬರ್ ವಂಚನೆಯ... ಓದನ್ನು ಮುಂದುವರಿಸಿ
ರಾಜ್ಯದಲ್ಲಿ ಸೈಬರ್ ದಂಧೆ ಜಾಲ ಭೇದಿಸಿದ ಸಿಐಡಿ: ಮ್ಯೂಲ್ ಅಕೌಂಟ್ ಕೇಸ್‌ನಲ್ಲಿ 13 ವಂಚಕರು ಅರೆಸ್ಟ್
ಬೆಂಗಳೂರು: ಸಿಐಡಿ ಸೈಬರ್ ಕ್ರೈಂ ವಿಭಾಗವು ರಾಜ್ಯಾದ್ಯಂತ ಮೆಗಾ ಕಾ... ಓದನ್ನು ಮುಂದುವರಿಸಿ
ಬೆಂಗಳೂರು ಏರ್ ಪೋರ್ಟ್ʼನಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನ, ವಜ್ರ ಕಳ್ಳತನ!
ದೇವನಹಳ್ಳಿ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಕೆಂಪೇಗ... ಓದನ್ನು ಮುಂದುವರಿಸಿ