ಕೆಆರ್ ಪುರದಲ್ಲಿ ಬೈಕ್ ಕಳವು; ಕಳ್ಳನ ಚಲನವಲನ ಸಿಸಿ ಕ್ಯಾಮೆರಾದಲ್ಲಿ ಸೆರೆ

ಬೆಂಗಳೂರು: ಕೆಆರ್ ಪುರದ ಕುಂದಲಹಳ್ಳಿ ಕಾಲೋನಿಯ 6ನೇ ಕ್ರಾಸ್‌ನಲ್ಲಿ ಫೆಬ್ರವರಿ 25 ರ ಮುಂಜಾನೆ ಸುಮಾರು 4 ಗಂಟೆಗೆ ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಕಳವು ನಡೆದ ಘಟನೆ ಸಿಸಿಕ್ಯಾಮೆರಾದಲ್ಲಿ ಸಂಪೂರ್ಣ ದಾಖಲಾಗಿದ್ದು, ಸ್ಥಳೀಯರನ್ನು ಆತಂಕದಲ್ಲಿಟ್ಟಿದೆ. ಸ್ಥಳೀಯರ ತಿಳಿಸಿದ್ದಾರೆ, ಮುಂಜಾನೆ ಖದೀಮರು ಬಂದು ಬೈಕ್ ಎಗರಿಸಿ ಓಟವಾಯಿತು. ಹಿಂದಿನ ದಿನಗಳಲ್ಲಿಯೂ ಈ ಪ್ರದೇಶದಲ್ಲಿ ಹಲವಾರು ಕಳ್ಳತನದ ಘಟನೆಗಳು ನಡೆದಿದ್ದು, ಪೊಲೀಸರು ರಾತ್ರಿಯ ವೇಳೆ ಕಡಿಮೆ ಗಸ್ತು ನಡೆಸುತ್ತಿರುವುದರಿಂದ ಇಂತಹ ಘಟನೆಗಳು ಸಂಭವಿಸುತ್ತಿವೆ.

 

ಸಿಸಿಕ್ಯಾಮೆರಾ ಅಳವಡಿಸಲು ಸ್ಥಳೀಯರು ಮನವಿ ಮಾಡಿದ್ದರೂ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ ಎನ್ನುವುದರಿಂದ ಜನರಲ್ಲಿ ಆಕ್ರೋಶ ಹೆಚ್ಚಾಗಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಅಧಿಕಾರಿಗಳ ನಿರ್ಲಕ್ಷತೆ ಕುರಿತಾಗಿ ತೀವ್ರ ಪ್ರತಿಕ್ರಿಯೆ ಹುಟ್ಟಿಸಿದೆ. ಜಾಗೃತಿ ಅಗತ್ಯವಿರುವುದು: ಸ್ಥಳೀಯರು ತಮ್ಮ ವಾಹನಗಳ ಸುರಕ್ಷತೆಗಾಗಿ ಎಚ್ಚರಿಕೆಯಿಂದಿರುವುದು, ಕೀಲಿಗಳು ಮತ್ತು ಸೆಕ್ಯುರಿಟಿ ಉಪಕರಣಗಳನ್ನು ಬಳಸುವುದು ಮುಖ್ಯ ಎಂದು ಸೂಚಿಸಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

1 day ago

   
Image 1
Image 1
ಚಿಕ್ಕಬಳ್ಳಾಪುರ

ಚಾಕುವಿನಿಂದ ಇರಿದು ವಿವಾಹಿತ ಪ್ರಿಯತಮೆ ಕೊಲೆಗೈದ ಪ್ರಿಯಕರ!

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ ತೇಜಸ್ವಿನಿ ಎಂಬ ಮಹಿಳೆ ತ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಗದಗ

ಲಕ್ಷ್ಮೇಶ್ವರ

ಆಸ್ತಿ ಕಲಹದಲ್ಲಿ ಮಗನಿಂದ ತಂದೆ ಕೊಲೆ – ಮದ್ಯಪಾನದ ಸಂದರ್ಭದಲ್ಲಿ ಹತ್ಯೆ

ಗದಗ: ಜಿಲ್ಲೆ ಲಕ್ಷ್ಮೇಶ್ವರ ತಾಲ್ಲೂಕಿನ ಗೋವನಾಳ ಗ್ರಾಮದಲ್ಲಿ ಆಸ್ತಿ ಹಕ್ಕು ಸಂಬಂಧಿತ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಮಂಡ್ಯ

ಕೌಟುಂಬಿಕ ಕಲಹದಿಂದ ಮನೋವೈದ್ಯ ತೀವ್ರ ಖಿನ್ನತೆಯಿಂದ ಆತ್ಮಹತ್ಯೆ

ಮಂಡ್ಯ, ಫೆಬ್ರವರಿ 28: ಕೆ.ಆರ್.ನಗರ ಮೂಲದ ಸುಖದೇವ್ (53), ಮೈಸೂರ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಗದಗ

ಲಕ್ಷ್ಮೇಶ್ವರ

ಶಿಗ್ಲಿ ಗ್ರಾಮದಲ್ಲಿ ಯುವಕ ಕ್ರೂರ ಹತ್ಯೆ – ಶವ ಹೊಲದಲ್ಲಿ ಪತ್ತೆ

ಲಕ್ಷ್ಮೇಶ್ವರ: ಸಮೀಪದ ಶಿಗ್ಲಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಯು... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಮಂಡ್ಯ

ಶ್ರೀರಂಗಪಟ್ಟಣ

ಬಲಮುರಿ ಪ್ರವಾಸದಲ್ಲಿ ನದಿ ಅಪಘಾತ : ಪ್ರವಾಸ ಮಧ್ಯೆ ನದಿ ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಸಾವು – ಮಂಡ್ಯ

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಬಲಮುರಿಯಲ್ಲಿ ಕಾವೇರ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಹಾಸನ

ಹಾಸನ: FD ಆಮಿಷದಲ್ಲಿ 3 ಕೋಟಿ ರೂ. ವಂಚನೆ – ಬ್ಯಾಂಕ್ ಮ್ಯಾನೇಜರ್ H. S. ಪೂಜಾ ಪರಾರಿಯಾಗುವ ಯತ್ನ

ಹಾಸನ: ನಿಗದಿತ ಠೇವಣಿ (FD) ಆಮಿಷದಲ್ಲಿ ವಂಚನೆ: 50ಕ್ಕೂ ಅಧಿಕ ಗ್... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಚಿಕ್ಕಬಳ್ಳಾಪುರ

ಗುಂಡ್ಲುಗುರ್ಕಿ ಗ್ರಾಮದಲ್ಲಿ ವ್ಯಕ್ತಿ ಕಿಟಕಿಗೆ ನೇಣು ಬಿಗಿದು ಪತ್ತೆ – ಆತ್ಮಹತ್ಯೆ ಅಥವಾ ಕೊಲೆ?

ಚಿಕ್ಕಬಳ್ಳಾಪುರ: ಜಿಲ್ಲೆಯ ಗುಂಡ್ಲುಗುರ್ಕಿ ಗ್ರಾಮದಲ್ಲಿ ವ್ಯಕ್ತಿ... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1
ಬೆಂಗಳೂರು ನಗರ

ಬಾಡಿಗೆ ಮನೆಯಲ್ಲಿ ಕೊಳೆತ ಶವ ಪತ್ತೆ: ಅನೈತಿಕ ಸಂಬಂಧಕ್ಕೆ ಸಂಬಂಧಿಸಿದ ಕೊಲೆ ಶಂಕೆ

ಬೆಂಗಳೂರು: ಬಾಗಲಗುಂಟೆ, ಮಂಜುನಾಥನಗರ 2ನೇ ರಸ್ತೆ, ವಿಜಯಲಕ್ಷ್ಮಿ... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1
ಬೆಂಗಳೂರು ಗ್ರಾಮಾಂತರ

ದೇವನಹಳ್ಳಿ

ವಸತಿ ಶಾಲೆಯ ಬಾಲಕಿಯರಿಗೆ ಲೈಂಗಿಕ ಕಿರುಕುಳ: ಗಂಡನ ವಿಕೃತಿಗೆ ಹೆಂಡತಿ ಸಾಥ್!

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದ... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1
ಬೆಂಗಳೂರು ನಗರ

ಪವನ್ ಕುಮಾರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ರಂಜನ್ ಬಂಧನ: ಗುಂಡೇಟಿನಿಂದ ಗಾಯ

ಬೆಂಗಳೂರು: ರೌಡಿಶೀಟರ್ ಪವನ್ ಕುಮಾರ್ ಬರ್ಬರ ಹತ್ಯೆ ಪ್ರಕರಣದ ಪ್ರ... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1