ಕೆ.ಆರ್.ನಗರ ಮಹಿಳೆ ಅಪಹರಣ ಪ್ರಕರಣ: ಹೆಚ್.ಡಿ.ರೇವಣ್ಣ ಅರ್ಜಿಯನ್ನು ತಿರಸ್ಕರಿಸಿದ ಹೈಕೋರ್ಟ್
ಬೆಂಗಳೂರು : ಕೆ.ಆರ್.ನಗರದ ಮಹಿಳೆ ಅಪಹರಣ ಪ್ರಕರಣದಲ್ಲಿ, ಮಾಜಿ ಸಚಿವ ಹೆಚ್.ಡಿ.ರೇವಣ್ಣರು ಪ್ರಕರಣವನ್ನು ರದ್ದುಪಡಿಸುವಂತೆ ಕೇಳಿದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ, ನ್ಯಾಯಾಲಯ ಮಹತ್ವದ ಆದೇಶ ಹೊರಡಿಸಿದ್ದು ರಾಜಕೀಯ ಮತ್ತು ಕಾನೂನು ಪ್ರಭಾವದ ವಿಚಾರವಾಗಿ ಗಮನ ಸೆಳೆಯುತ್ತಿದೆ. ವಿಚಾರಣೆ ವೇಳೆ ಹೆಚ್.ಡಿ.ರೇವಣ್ಣ ಪರ ವಕೀಲರು ವಾದ ಮಂಡನೆಗೆ ಕಾಲಾವಕಾಶ ಕೋರಿದರು. ಹಿರಿಯ ವಕೀಲರು ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿ ಹಾಜರಿರುವ ಕಾರಣ ಸಮಯ ನೀಡುವಂತೆ ಮನವಿ ಮಾಡಲಾಯಿತು. ಆದರೆ ಈ ಮನವಿಗೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
ಈ ಪ್ರಕರಣದಲ್ಲಿ ಹೆಚ್.ಡಿ.ರೇವಣ್ಣ ವಿರುದ್ಧ ದೋಷಾರೋಪ ಸಲ್ಲಿಸದಂತೆ ನೀಡಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಿದೆ. ಇದರೊಂದಿಗೆ ತನಿಖಾ ಪ್ರಕ್ರಿಯೆಗೆ ಸಂಬಂಧಿಸಿದಂತೆ ಮುಂದಿನ ಕ್ರಮಗಳಿಗೆ ಅಡ್ಡಿಯಾಗಿದ್ದ ಅಡೆತಡೆ ತೆರವಾಗಿದ್ದು, ಪ್ರಕರಣದ ವಿಚಾರಣೆ ಮುಂದುವರಿಯಲು ದಾರಿ ಮುಕ್ತವಾಗಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಕಾಡು ಪ್ರಾಣಿಗಳ ಹಾವಳಿ ಹಸುಗಳಿಗೆ ಹಾನಿ – 2 ದಿನಗಳಲ್ಲಿ 11 ಗೋವುಗಳು ಮೃತ
ಚಾಮರಾಜನಗರ: ಕಾಡು ಪ್ರಾಣಿಗಳ ದಾಳಿಯಿಂದ ರೈತರಿಗೆ ಮತ್ತೊಂದು ಆಘಾತ... ಓದನ್ನು ಮುಂದುವರಿಸಿ
ಹುಬ್ಬಳ್ಳಿ
ಕಾಶ್ಮೀರ ಮೂಲದ ಇಬ್ಬರು ವ್ಯಕ್ತಿಗಳು ಪತ್ತೆ?
ಹುಬ್ಬಳ್ಳಿ: ಕಾಶ್ಮೀರದಿಂದ ಬಂದಿರುವುದಾಗಿ ಹೇಳಿಕೊಂಡ ಇಬ್ಬರು ವ್ಯ... ಓದನ್ನು ಮುಂದುವರಿಸಿ
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ: ಅಪರಾಧ ಅಂಕಿಅಂಶಗಳೊಂದಿಗೆ ಬಿಜೆಪಿ ಆರೋಪ ತಳ್ಳಿಹಾಕಿದ ಸಚಿವ ಪರಮೇಶ್ವರ್
ಬೆಂಗಳೂರು: ವಿಧಾನಸಭೆಯ ವಿಶೇಷ ಅಧಿವೇಶನದ ವೇಳೆ ಆಡಳಿತ ಪಕ್ಷ ಮತ್ತ... ಓದನ್ನು ಮುಂದುವರಿಸಿ
ಅಕ್ರಮ ಹಣ ವರ್ಗಾವಣೆ ಪ್ರಕರಣ: ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ ವೈದ್ಯಕೀಯ ಜಾಮೀನು ಮಂಜೂರು
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದ ಜಾರಿ ನ... ಓದನ್ನು ಮುಂದುವರಿಸಿ
ಭವಿಷ್ಯ ಹೇಳ್ತೀನಿ ಅಂತ ನಂಬಿಸಿ ಬೇಟೆನಾ? ರೀಲ್ಸ್ ರಾಣಿಯ ಆರೋಪ, ಕಮಲಾಕರ್ ಭಟ್ ವಿರುದ್ಧ ಆಡಿಯೋ ವೈರಲ್
ಶಿವಮೊಗ್ಗ: ನಿತ್ಯ ಬೆಳಗ್ಗೆ ಜನರಿಗೆ ಭವಿಷ್ಯ ಹೇಳುತ್ತಿದ್ದ ವ್ಯಕ್... ಓದನ್ನು ಮುಂದುವರಿಸಿ
ರಬಕವಿ ಬನಹಟ್ಟಿ
ನ್ಯಾಯಾಲಯವೇ ಸಾಕ್ಷಿ: ಜಡ್ಜ್ ಎದುರೇ ವಿಷ ಸೇವಿಸಿದ ವ್ಯಕ್ತಿ
ಬಾಗಲಕೋಟೆ: ಕೋರ್ಟ್ ಆವರಣದಲ್ಲಿ, ನ್ಯಾಯಾಧೀಶರ ಎದುರಲ್ಲೇ ಒಬ್ಬ ವ... ಓದನ್ನು ಮುಂದುವರಿಸಿ
ಮಧುಗಿರಿ
“ಹಣವಿಲ್ಲ… ಮೂಲಂಗಿಯೇ ಲಂಚ!” – ತುಮಕೂರಿನಲ್ಲಿ ಕಂದಾಯ ಅಧಿಕಾರಿಗಳ ವಿರುದ್ಧ ರೈತನ ಆಕ್ರೋಶ
ತುಮಕೂರು: ತುಮಕೂರಿನಲ್ಲಿ ಕೆಲ ಕಂದಾಯ (Revenue) ಅಧಿಕಾರಿಗಳು ಲಂ... ಓದನ್ನು ಮುಂದುವರಿಸಿ
ಗಂಡನ ಅಕ್ರಮ ಸಂಬಂಧ ಪ್ರಕರಣ – ಪತ್ನಿ ಗೃಹ ಬಂಧನದಲ್ಲಿದ್ದು ಪತಿ ಎಸ್ಕೇಪ್
ಹಾಸನ : ಹಾಸನದ ಕೆ.ಆರ್.ಪುರಂ ಬಡಾವಣೆಯಲ್ಲಿ ಗಂಡ–ಹೆಂಡತಿಯ ನಡುವೆ... ಓದನ್ನು ಮುಂದುವರಿಸಿ
"ಮೈಸೂರಿನಲ್ಲಿ ಅಂತರ್ಜಾತಿ ಮದುವೆ ವಿರೋಧದ ಸಂಚಲನ : ಕುಟುಂಬ ಬಾಹಿಷ್ಕಾರ, ಎಲೆಕ್ಟ್ರಿಷಿಯನ್ ಮೇಲೆ ಕೇಸ್"
ಮೈಸೂರು : ಇಡೀ ಜಗತ್ತು ಆಧುನಿಕತೆಯತ್ತ ಸಾಗುತ್ತಿದ್ದರೂ, ಭಾರತದಲ್... ಓದನ್ನು ಮುಂದುವರಿಸಿ
"ಮಕ್ಕಳ ಮೊಟ್ಟೆ ಅನುದಾನ ಬಿಡುಗಡೆಗೆ ಲಂಚ: ಅಂಗನವಾಡಿ ಶಿಕ್ಷಕಿ-ಸಿಬ್ಬಂದಿ ಲೋಕಾಯುಕ್ತ ಬಲೆಗೆ"
ಕಲಬುರಗಿ : ಬಡ ಮಕ್ಕಳ ಪೌಷ್ಟಿಕಾಹಾರದ ಮೊಟ್ಟೆಗೆ ಅನುದಾನ ಬಿಡುಗಡೆ... ಓದನ್ನು ಮುಂದುವರಿಸಿ