ಕೆಡಿ: ದಿ ಡೆವಿಲ್’ ಐಟಂ ಹಾಡು ‘ಸರ್ಸೆ ಸೆರಗ ಸರ್ಸೆ’– ಅಶ್ಲೀಲತೆ ಆರೋಪ, ಎನ್‌ಎಚ್‌ಆರ್‌ಸಿ ನೋಟಿಸ್

ಬೆಂಗಳೂರು/ದೆಹಲಿ: ‘ಕೆಡಿ: ದಿ ಡೆವಿಲ್’ ಚಿತ್ರದ ಐಟಂ ಹಾಡು ‘ಸರ್ಸೆ ಸೆರಗ ಸರ್ಸೆ’ ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಗಂಭೀರ ವಿವಾದಕ್ಕೆ ಸಿಲುಕಿದೆ. ಧ್ರುವ ಸರ್ಜಾ ಅಭಿನಯ ಮತ್ತು ಪ್ರೇಮ್ ನಿರ್ದೇಶನದ ಈ ಪ್ಯಾನ್ ಇಂಡಿಯಾ ಚಿತ್ರದಲ್ಲಿ ನೋರಾ ಫತೇಹಿ ಮತ್ತು ಸಂಜಯ್ ದತ್ ಕಾಣಿಸಿಕೊಂಡಿದ್ದಾರೆ.

 

ಹಾಡು ಕನ್ನಡದ ಜೊತೆಗೆ ಹಿಂದಿ, ತೆಲುಗು ಸೇರಿದಂತೆ ಹಲವು ಭಾಷೆಗಳಲ್ಲಿ YouTubeನಲ್ಲಿ ಏಕಕಾಲದಲ್ಲಿ ಬಿಡುಗಡೆಗೊಂಡಿತ್ತು. ಆದರೆ ಹಾಡಿನ ನೃತ್ಯ ಭಂಗಿಗಳು ಮತ್ತು ಸಾಹಿತ್ಯವನ್ನು ‘ಅತಿರೇಕದ ಅಶ್ಲೀಲತೆ’ ಎಂದು ಆರೋಪಿಸಲಾಗಿದೆ.

 

ವಿಶೇಷವಾಗಿ ಹಿಂದಿ ಆವೃತ್ತಿ ‘ಸರ್ಕೆ ಚುನಾವಣ್’ ಹಾಡಿನ ಸಾಹಿತ್ಯ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆಗೆ ಗುರಿಯಾಗಿದೆ. ಮಹಿಳೆಯರ ಘನತೆಗೆ ಧಕ್ಕೆ ತರುತ್ತದೆ ಎಂಬ ಆರೋಪವು ಜನಮಾಡಿರುವ ಚರ್ಚೆ ಈಗ ಹೆಚ್ಚು ಗಮನ ಸೆಳೆದಿದೆ.

 

ದೆಹಲಿಯ ವಕೀಲ ವಿನೀತ್ ಜಿಂದಾಲ್ ಸಿಬಿಎಫ್‌ಸಿಗೆ ದೂರು ಸಲ್ಲಿಸಿದ್ದಾರೆ. ಅವರು ಹಾಡನ್ನು ತಕ್ಷಣವೇ ತೆಗೆದುಹಾಕಲು ಆಗ್ರಹಿಸಿದ್ದು, ದೆಹಲಿ ಸೈಬರ್ ಪೊಲೀಸ್ ಇಲಾಖೆಗೆ ಸಂಬಂಧಿತವರ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 294 ಹಾಗೂ ಪೋಕ್ಸೊ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿದ್ದಾರೆ.

 

ಕೆಲ ಗಾಯಕರು ಮತ್ತು ಸಾರ್ವಜನಿಕರೂ ಹಾಡಿನ ಸಾಹಿತ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ, ಈ ಕಾರಣದಿಂದ ವಿವಾದ ಮತ್ತಷ್ಟು ತೀವ್ರವಾಗಿದೆ. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ಕೂಡ ಚಿತ್ರತಂಡಕ್ಕೆ ನೋಟಿಸ್ ಜಾರಿ ಮಾಡಿದ್ದು, ಮಹಿಳೆಯರ ಘನತೆಗೆ ಧಕ್ಕೆ ತರುವ ದೃಶ್ಯಗಳ ಪ್ರದರ್ಶನದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದೆ. ಹಾಡಿನ ವಿವಾದಕ್ಕೆ ಮುಖ್ಯ ಕಾರಣವಾಗಿ ನೋರಾ ಫತೇಹಿಯ ಗ್ಲಾಮರ್ ಹಾಗೂ ಮದ್ಯಾಧಾರಿತ ದೃಶ್ಯಗಳು ಮತ್ತು ದ್ವಂದ್ವಾರ್ಥದ ಸಾಹಿತ್ಯಗಳನ್ನು ಹಕ್ಕರಿಸಲಾಗಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

11 hours ago

   
Image 1
Image 1

ಬಾಲಿವುಡ್ ಹಿರಿಯ ಕಥೆಗಾರ ಸಲೀಮ್ ಖಾನ್ ಆಸ್ಪತ್ರೆಯಿಂದ ಡಿಸ್ಚಾರ್ಜ್

ಮುಂಬೈ: ಬಾಲಿವುಡ್ ಹಿರಿಯ ಕಥೆಗಾರ ಮತ್ತು ಸಲ್ಮಾನ್ ಖಾನ್ ಅವರ ತಂದ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಬೆಂಗಳೂರು ನಗರ

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ವಕೀಲರ ಅರ್ಜಿಯನ್ನು ತಿರಸ್ಕರಿಸಿ ₹5,000 ದಂಡ, ದರ್ಶನ್ ಕುಟುಂಬ ಭೇಟಿ ಅನುಮತಿ

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ವಿಚಾರಣೆ 57ನೇ ಸಿಸಿಹ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1

ಆಸ್ಕರ್ 2026: ‘ಒನ್ ಬ್ಯಾಟಲ್ ಆಫ್ಟರ್ ಅನದರ್’ಗೆ ಅತ್ಯುತ್ತಮ ಚಿತ್ರ, ‘ಸಿನ್ನರ್ಸ್’ 16 ನಾಮಿನೇಷನ್ ದಾಖಲೆ ಸ್ಥಾಪಿಸಿದೆ

ಅಮೆರಿಕದ ಲಾಸ್ ಏಂಜಲೀಸ್ ನಗರದಲ್ಲಿರುವ ಹಾಲಿವುಡ್ ಸ್ಟುಡಿಯೋದ ಡಾಲ್ಬಿ ಥಿಯೇಟರ್ನಲ್ಲಿ... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1

ಶ್ರೇಯಾ ಘೋಷಾಲ್ ವಿರಾಮ ಸೂಚನೆ – ಸಂಗೀತ ಲೋಕದಲ್ಲಿ ಚರ್ಚೆ, ಅಭಿಮಾನಿಗಳಲ್ಲಿ ಆತಂಕ

ಮುಂಬೈ: ಜನಪ್ರಿಯ ಗಾಯಕಿ ಶ್ರೇಯಾ ಘೋಷಾಲ್ ಇತ್ತೀಚೆಗೆ ನೀಡಿದ ಸಂದರ... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1
ಬೆಂಗಳೂರು ನಗರ

‘ಬಾಸ್’ ಟೀಸರ್ ರೇಣುಕಾಸ್ವಾಮಿ ಪ್ರಕರಣಕ್ಕೆ ಹೋಲಿಕೆ; ದರ್ಶನ್ ಪರ ವಕೀಲರು ಸೆನ್ಸಾರ್ ನೋಟಿಸ್

ಬೆಂಗಳೂರು: ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1

‘ಕೆಡಿ’ ಚಿತ್ರದ ಐಟಂ ಹಾಡು ‘ಸರ್ಸೆ ನಿನ್ನ ಸೆರಗ ಸರ್ಸೆ’– ಡಬಲ್ ಮೀನಿಂಗ್, ಅಶ್ಲೀಲತೆ ಆರೋಪ, ವಿವಾದಕ್ಕೆ ಕಾರಣ

ಬೆಂಗಳೂರು: ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಕೆಡಿ ಬಿಡುಗಡೆಯ ಮೊದಲು ವಿವಾದಕ್ಕ... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1

ವಿಜಯ್ ವೈಯಕ್ತಿಕ ವಿವಾದ, ತಮಿಳುನಾಡು ಚುನಾವಣೆ ನಡುವೆ ಕುತೂಹಲ ಸೃಷ್ಟಿ

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1

ಬಾಲಿವುಡ್ ಅಪ್‌ಡೇಟ್: ಸಲ್ಮಾನ್ ಖಾನ್ ಚಿತ್ರ ‘ಬ್ಯಾಟಲ್ ಆಫ್ ಗಲ್ವಾನ್’ಗೆ ಹೊಸ ಹೆಸರು – ‘ಮಾತೃಭೂಮಿ’!

ಬ್ಯಾಟಲ್ ಆಫ್ ಗಲ್ವಾನ್ ಸಿನಿಮಾದ ಶೀರ್ಷಿಕೆ ಅಕಸ್ಮಾತ್ ಬದಲಿಸಿ ‘ಮಾತೃಭೂಮಿ’ ಎಂದು ಹೆಸ... ಓದನ್ನು ಮುಂದುವರಿಸಿ


Edited by: ಬಾನು

18 hours ago

   
Image 1

ಯುಗಾದಿ ಹಬ್ಬಕ್ಕೆ 'ಧುರಂಧರ್ 2'– ಟಿಕೆಟ್ ದರ ಏರಿಕೆ ಹಿನ್ನೆಲೆಯಲ್ಲಿ ಪ್ರೇಕ್ಷಕರ ಅಸಮಾಧಾನ

ಬೆಂಗಳೂರು: ಯುಗಾದಿ ಹಬ್ಬದ ಸಂದರ್ಭದಲ್ಲಿ ಮಾರ್ಚ್ 19ರಂದು ಬಿಡುಗಡ... ಓದನ್ನು ಮುಂದುವರಿಸಿ


Edited by: ಬಾನು

4 days ago

   
Image 1

“ಕೇರಳವನ್ನು ಮೆಚ್ಚಿಕೊಂಡ ಮೊನಾಲಿಸಾ-ಫರ್ಮಾನ್ ಜೋಡಿ: ಪತ್ನಿ ಬಯಸಿದರೆ ಕೇರಳದಲ್ಲೇ ಶಾಶ್ವತ ನೆಲೆಸುವ ಯೋಜನೆ”

ಕೇರಳ: 2025ರ ಮಹಾಕುಂಭಮೇಳದಲ್ಲಿ ಜಪಮಾಲೆ ಮಾರಾಟ ಮೂಲಕ ಸಾಮಾಜಿಕ ಜ... ಓದನ್ನು ಮುಂದುವರಿಸಿ


Edited by: ಬಾನು

4 days ago

   
Image 1