ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಕಡಲೆಕಾಯಿ ಸಿಪ್ಪೆ ವಿಚಾರಕ್ಕೆ ಗಲಾಟೆ: ಮೂವರಿಗೆ ಗಾಯ
ಚಾಮರಾಜನಗರ : ಕಡಲೆಕಾಯಿ ಸಿಪ್ಪೆ ಬಿಸಾಡಿದ ವಿಚಾರಕ್ಕೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಬಸ್ಸಿನಲ್ಲಿ ಮಾರಾಮಾರಿ ನಡೆದಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಸರಗೂರು ಬೈಪಾಸ್ ಬಳಿ ನಡೆದಿದೆ. ಕೊಳ್ಳೇಗಾಲದಿಂದ ಬೆಂಗಳೂರುಗೆ ತೆರಳುತ್ತಿದ್ದ ಬಸ್ಸಿನಲ್ಲಿ ಕೆಲ ಪ್ರಯಾಣಿಕರು ಕಡಲೆಕಾಯಿ ಸಿಪ್ಪೆಗಳನ್ನು ಬಿಸಾಡಿದ ಹಿನ್ನೆಲೆಯಲ್ಲಿ ನಿರ್ವಾಹಕ ಪ್ರಶ್ನಿಸಿದಾಗ ಮಾತಿಗೆ ಮಾತು ಬೆಳೆದಿದೆ. ನಂತರ ಪರಿಸ್ಥಿತಿ ವಿಕೋಪಕ್ಕೆ ತಿರುಗಿ ನಿರ್ವಾಹಕ ಹಾಗೂ ಪ್ರಯಾಣಿಕರ ನಡುವೆ ಬಡಿದಾಟ ನಡೆದಿದೆ.
ಚಾಮರಾಜನಗರದ ಪ್ರಯಾಣಿಕರಾದ ಫಯಾಜ್ ಅಹ್ಮದ್ ಮತ್ತು ಶಾರಾನ್ ಅವರು ನಿರ್ವಾಹಕ ಕನಕಪುರದ ಮುನಿಮಾದಯ್ಯ ಅವರಿಗೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಘಟನೆ ವೇಳೆ ಮೂವರಿಗೂ ಗಾಯಗಳಾಗಿದ್ದು, ಅವರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಕೊಳ್ಳೇಗಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ಸಂಬಂಧ ಮುಂದಿನ ಕ್ರಮ ಕೈಗೊಳ್ಳಲಾಗಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪ, “ಕಾಂಗ್ರೆಸ್ ಸರ್ಕಾರ ಸುಳ್ಳಾಟದಿಂದ ರಾಜ್ಯ ಆರೋಗ್ಯ ವ್ಯವಸ್ಥೆ ಕುಸಿತ”
ಬೆಂಗಳೂರು : ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಸುಳ್ಳು ಹೇಳ... ಓದನ್ನು ಮುಂದುವರಿಸಿ
ಬಿಜೆಪಿ ಶಾಸಕ ಪ್ರದೀಪ್ ಈಶ್ವರ: ಆರೋಗ್ಯ ಕಾರ್ಯಕ್ರಮದಲ್ಲಿ ಉರ್ದು ಬಳಕೆಯ ಬಗ್ಗೆ ಮಾಹಿತಿ ಇಲ್ಲ
ಬೆಂಗಳೂರು : ಆರೋಗ್ಯ ಇಲಾಖೆ ಕಾರ್ಯಕ್ರಮದಲ್ಲಿ ಉರ್ದು ಭಾಷೆ ಬಳಕೆಯ... ಓದನ್ನು ಮುಂದುವರಿಸಿ
ಹುಬ್ಬಳ್ಳಿ
ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿಗಳ ಆಕ್ರೋಶ: ಭಾರತೀಯ ಸೈನಿಕರ ಬಗ್ಗೆ ಅವಹೇಳನ ಹೇಳಿಕೆಗೆ ಪ್ರತಿಭಟನೆ
ಹುಬ್ಬಳ್ಳಿ: ನಗರದಲ್ಲಿ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದಿದ್ದು,... ಓದನ್ನು ಮುಂದುವರಿಸಿ
: ಶಿರಹಟ್ಟಿ ಬಿಜೆಪಿ ಶಾಸಕರ ಬಂಧನದ ವಿರುದ್ಧ ಲಕ್ಷ್ಮೇಶ್ವರದಲ್ಲಿ ಪ್ರತಿಭಟನೆ
ಗದಗ : ಶಿರಹಟ್ಟಿ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಅವರ ಲಂಚ ಪ್ರ... ಓದನ್ನು ಮುಂದುವರಿಸಿ
ಗುರುಮಿಟ್ಕಲ್
ಗಾಂಧಿ–ನೇತಾಜಿ ಕುರಿತು ವಿವಾದಾತ್ಮಕ ಹೇಳಿಕೆ : ಬಿಜೆಪಿ ನಾಯಕ ಯತ್ನಾಳ್ ವಿರುದ್ಧ ಸ್ವಯಂಪ್ರೇರಿತ ಕೇಸ್
ಯಾದಗಿರಿ : ಜಿಲ್ಲಾ ಗುರುಮಠಕಲ್ನಲ್ಲಿ ನಡೆದ ಶಿವಾಜಿ ಜಯಂತಿ ಕಾರ್ಯ... ಓದನ್ನು ಮುಂದುವರಿಸಿ
ಸಚಿವೆ ಕ್ಷೇತ್ರದಲ್ಲೇ ಎಕ್ಸ್‌ಪೈರ್ಡ್ ಲಡ್ಡು ವಿವಾದ .. ಬೆಳಗಾವಿ ಅಂಗನವಾಡಿ ಮಕ್ಕಳಿಗೆ ಅವಧಿ ಮುಗಿದ ಲಡ್ಡು ವಿತರಣೆ
ಬೆಳಗಾವಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ... ಓದನ್ನು ಮುಂದುವರಿಸಿ
ಮಂಗಳೂರು
ಮಂಗಳೂರು ಕದ್ರಿಯಲ್ಲಿ ಚಿರತೆ ಪ್ರವೇಶ: ನಗರ ನಿವಾಸಿಗಳಲ್ಲಿ ಆತಂಕ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ವಿವಿಧ ಭಾಗಗಳಲ್ಲಿ... ಓದನ್ನು ಮುಂದುವರಿಸಿ
ಖಾಲಿ ಹುದ್ದೆಗಳ ಭರ್ತಿಗೆ ಬದ್ಧತೆ: ಯುವಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ
ಬೆಂಗಳೂರು : ಕಾಂಗ್ರೆಸ್ ಸರ್ಕಾರ ಹಗರಣ ರಹಿತವಾಗಿ ಖಾಲಿ ಹುದ್ದೆಗಳ... ಓದನ್ನು ಮುಂದುವರಿಸಿ
ಹದಗೆಟ್ಟ ರಸ್ತೆ ಮತ್ತೆ ಅಪಘಾತಕ್ಕೆ ಕಾರಣ: ಆನೇಕಲ್ ತಾ ಚಂದಾಪುರದಲ್ಲಿ ತಂದೆ-ಮಕ್ಕಳು ಪಾರಾದ ದುರ್ಘಟನೆ
ಆನೇಕಲ್ : ಹದಗೆಟ್ಟ ರಸ್ತೆ ಮತ್ತೊಂದು ಅಪಘಾತಕ್ಕೆ ಕಾರಣವಾದ ಘಟನೆ... ಓದನ್ನು ಮುಂದುವರಿಸಿ
ಮತ್ತಾವರ–ನಲ್ಲೂರು ಸುತ್ತ ಕಾಡಾನೆ ಬೀಡು: ಚಿಕ್ಕಮಗಳೂರು ನಗರಗಳಿಗೆ ಆತಂಕ
ಚಿಕ್ಕಮಗಳೂರು: ಕಾಫಿನಾಡಿನ ಕಾಫಿ ತೋಟಗಳು ಮತ್ತು ಹತ್ತಿರದ ಗ್ರಾಮಗ... ಓದನ್ನು ಮುಂದುವರಿಸಿ